Tag: vtv vitla
ಮಂಗಳೂರು: ಜಿಲ್ಲಾ ಕಾರಾಗೃಹದೊಳಗೆ ಗಾಂಜಾ ಪ್ಯಾಕೆಟ್ ಎಸೆದು ವ್ಯಕ್ತಿ ಪರಾರಿ..!
ಮಂಗಳೂರು: ವ್ಯಕ್ತಿಯೊಬ್ಬ ಮಂಗಳೂರಿನ ಜಿಲ್ಲಾ ಕಾರಾಗೃಹದೊಳಗೆ ಗಾಂಜಾ ಪ್ಯಾಕೆಟ್ ಎಸೆದು ಪರಾರಿಯಾಗಿರುವ ಘಟನೆ ನಡೆದಿದೆ.
ಶುಕ್ರವಾರದಂದು ಮುಖ್ಯರಸ್ತೆಯಿಂದ ಓರ್ವ ಕವರ್ನ್ನು ಜಿಲ್ಲಾ ಕಾರಾಗೃಹದ ಕ್ವಾರಂಟೈನ್ ವಿಭಾಗಕ್ಕೆ ಎಸೆದು ಓಡಿ ಹೋಗುತ್ತಿರುವುದನ್ನು ಭದ್ರತಾ ಸಿಬ್ಬಂದಿ ಗಮನಿಸಿದ್ದರು....
ಬಾಂಗ್ಲಾದೇಶದಲ್ಲಿ ಮತ್ತೊಂದು ಹಿಂದೂ ದೇವಾಲಯಕ್ಕೆ ಬೆಂಕಿ; ವಿಗ್ರಹಗಳಿಗೆ ಹಾನಿ
ಢಾಕಾ: ಬಾಂಗ್ಲಾದೇಶದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರು ಮತ್ತು ಅವರ ಪೂಜಾ ಸ್ಥಳಗಳ ವಿರುದ್ಧ ಹಿಂಸಾಚಾರ ಹೆಚ್ಚುತ್ತಿರುವ ವರದಿಗಳ ನಡುವೆ, ಢಾಕಾದ ಹೊರವಲಯದಲ್ಲಿ ಮತ್ತೊಂದು ಹಿಂದೂ ದೇವಾಲಯಕ್ಕೆ ಬೆಂಕಿ ಹಚ್ಚಲಾಗಿದೆ ಎಂದು ಆರೋಪಿಸಲಾಗಿದೆ. ಢಾಕಾದ ಉತ್ತರದಲ್ಲಿರುವ...
ಪಾಕಿಸ್ತಾನದಲ್ಲಿ ಮೊಟ್ಟಮೊದಲ ಹಿಂದೂ ಪೊಲೀಸ್ ಅಧಿಕಾರಿಯಾಗಿ ರಾಜೇಂದರ್ ಮೇಘವಾರ್ ನೇಮಕ
ಇಸ್ಲಾಮಾಬಾದ್: ಹಿಂದೂ ವ್ಯಕ್ತಿಯೊಬ್ಬರು ಪಾಕಿಸ್ತಾನದ ಪೊಲೀಸ್ ಅಧಿಕಾರಿಯಾಗುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.
ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಬಾಡಿನ್ ಗ್ರಾಮಾಂತರ ಮತ್ತು ಹಿಂದುಳಿದ ಜಿಲ್ಲೆಯವರಾದ ರಾಜೇಂದರ್ ಮೇಘವಾರ್ ಅವರು ದೇಶದ ಮೊದಲ ಹಿಂದೂ ಪೊಲೀಸ್ ಅಧಿಕಾರಿಯಾಗುವ...
ಪುತ್ತೂರು: ಹಣ ಹೂಡಿಕೆ ಹೆಸರಿನಲ್ಲಿ ವ್ಯಕ್ತಿಗೆ ಲಕ್ಷಾಂತರ ರೂ. ವಂಚನೆ,ಜೀವ ಬೆದರಿಕೆ; ತಲೆಮರೆಸಿಕೊಂಡಿದ್ದ ಆರೋಪಿ...
ಪುತ್ತೂರು: ಹಣ ಹೂಡಿಕೆಯ ಯೋಜನೆಯ ಮೂಲಕ ಬೆಳ್ತಂಗಡಿಯ ಕಲ್ಲುಗುಡ್ಡೆಯ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚನೆ ಮಾಡಿ ಜೀವ ಬೆದರಿಕೆಯೊಡ್ಡಿರುವ ಕುರಿತು ವರ್ಷಗಳ ಹಿಂದೆ ನಡೆದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿ ವಿಚಾರಣೆಗೆ ಕಳೆದ 5...
ಪುತ್ತೂರು: ಕೃಷಿ ತೋಟಕ್ಕೆ ಅಕ್ರಮ ಪ್ರವೇಶ ಮಾಡಿ ಪುಂಡರೊಂದಿಗೆ ಬಂದು ಅಡಿಕೆ ಕಳವು; ಎಫ್ಐಆರ್...
ಪುತ್ತೂರು: ಕೃಷಿ ಭೂಮಿಗೆ ಪುಂಡರೊಂದಿಗೆ ಬಂದು ಅಕ್ರಮ ಪ್ರವೇಶ ಮಾಡಿ ಅಡಿಕೆ ತೋಟದಲ್ಲಿದ್ದ ಸುಮಾರು 6 ಗೋಣಿ ಅಡಿಕೆಯನ್ನು ಕಳವು ಮಾಡಿದ ಘಟನೆ ನಿನ್ನೆ ಚಿಕ್ಕಮುಡ್ನೂರು ಗ್ರಾಮದ ಉರಮಾಲು ಎಂಬಲ್ಲಿ ನಡೆದಿದೆ.
ಆರೋಪಿಗಳನ್ನು ಉರಾಮಾಲು...
ಕೇಪು: ಶ್ರೀ ದುರ್ಗಾ ಮಿತ್ರ ಸೇವಾ ಸಮಿತಿ, ಮೈರ ವತಿಯಿಂದ ಕೇಪು ಶ್ರೀ ಉಳಾಲ್ತಿ...
ಕೇಪು: ಶ್ರೀ ದುರ್ಗಾ ಮಿತ್ರ ಸೇವಾ ಸಮಿತಿ, ಮೈರ ಇದರ ವತಿಯಿಂದ ಕೇಪು ಶ್ರೀ ಉಳಾಲ್ತಿ ದೇವಸ್ಥಾನದಲ್ಲಿ ಶ್ರಮದಾನ ನಡೆಸಲಾಯಿತು.
ಬಂಟ್ವಾಳ ತಾಲೂಕಿನ ಇತಿಹಾಸ ಪ್ರಸಿದ್ಧ ಕೇಪು ಶ್ರೀ ಉಳ್ಳಾಲ್ತಿ ಕ್ಷೇತ್ರದಲ್ಲಿ ಜಾತ್ರೋತ್ಸವ ಡಿ....
ಉಳ್ಳಾಲ: ಗ್ಯಾಸ್ ಸೋರಿಕೆಯಿಂದ ಸ್ಫೋಟ; ತಾಯಿ,ಮೂವರು ಮಕ್ಕಳು ಗಂಭೀರ..!
ಉಳ್ಳಾಲ: ಗ್ಯಾಸ್ ಸೋರಿಕೆಯಿಂದ ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ತಾಯಿ ಹಾಗೂ ಮೂವರು ಮಕ್ಕಳು ಗಂಭೀರ ಗಾಯಗೊಂಡ ಘಟನೆ ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮ ವ್ಯಾಪ್ತಿಯ ಖಂಡಿಕ ಎಂಬಲ್ಲಿ ನಡೆದಿದೆ.
ಘಟನೆಯಲ್ಲಿ ತೀವ್ರ ಗಾಯಗೊಂಡವರನ್ನು ತಾಯಿ...
ಬೆಳ್ಳಾರೆ: ಮಾದಕ ವಸ್ತು ಸೇವಿಸಿ ಅನುಚಿತ ವರ್ತನೆ; ಪ್ರಕರಣ ದಾಖಲು..!
ಬೆಳ್ಳಾರೆ: ಮಾದಕವಸ್ತು ಸೇವನೆ ಮಾಡಿ ವ್ಯಕ್ತಿಯೋರ್ವ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಸವಣೂರು ಗ್ರಾಮದ ಶಾಂತಿನಗರ ಮೆಸ್ಕಾಂ ಸಬ್ ಸ್ಟೇಷನ್ ಬಳಿ ನಡೆದಿದೆ.
ಆರೋಪಿಯನ್ನು ಸವಣೂರು ಗ್ರಾಮ,...
ಪುತ್ತೂರು:ಆಟೋ ಚಾಲಕನಿಂದ ಮಹಿಳೆಗೆ ಜೀವ ಬೆದರಿಕೆ; ಪ್ರಕರಣ ದಾಖಲು..!
ಪುತ್ತೂರು: ಆಟೋ ರಿಕ್ಷಾದಲ್ಲಿ ಮನೆಗೆ ಹೋಗುತ್ತಿದ್ದ ಮಹಿಳೆಗೆ ಪರಿಚಿತ ಆಟೋ ಚಾಲಕನೊಬ್ಬ ಅವ್ಯಾಚವಾಗಿ ಬೈದು, ಜೀವ ಬೆದರಿಕೆ ಒಡ್ಡಿದ ಘಟನೆ ಈಶ್ವರಮಂಗಲ ಸಮೀಪದ ಮೇನಾಲ ಎಂಬಲ್ಲಿ ನಡೆದಿದ್ದು, ಈ ಬಗ್ಗೆ ಪುತ್ತೂರು ಗ್ರಾಮಾಂತರ...
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಪಂಪ್ ಹೌಸ್ಗೆ ಡಿಕ್ಕಿ ಹೊಡೆದ ಕಾರು..!
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಂಪ್ ಹೌಸ್ಗೆ ಡಿಕ್ಕಿ ಹೊಡೆದ ಘಟನೆ ಮಣಿಪಾಲದ ಈಶ್ವರ ನಗರದಲ್ಲಿ ನಡೆದಿದೆ.
ಮಣಿಪಾಲದಿಂದ ಶಿವಮೊಗ್ಗ ಕಡೆಗೆ ಹೊರಟ ಮಾರುತಿ ಬೋಲೆನೋ ಕಾರಿನಲ್ಲಿ ಐವರು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ...
















