Thursday, November 12, 2026
spot_imgspot_img
spot_imgspot_img
Home Tags Vtv vitla

Tag: vtv vitla

ಸುಳ್ಯ: ನಿಲ್ಲಿಸಿದ್ದ ಲಾರಿಯ ಟಯರ್ ಕಳ್ಳತನ

ಸುಳ್ಯ: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಯ ಟಯ‌ರ್ ಕಳ್ಳತನ ಆದ ಘಟನೆ ಸುಳ್ಯದ ಪೆರಾಜೆಯಲ್ಲಿ ಶುಕ್ರವಾರ ನಡೆದಿದೆ.ಲಾರಿಯಲ್ಲಿ ರಬ್ಬರ್ ಮರಗಳನ್ನು ಸಾಗಾಟ ಮಾಡಲಾಗುತ್ತಿತ್ತು. ನಾಲ್ಕು ದಿನಗಳ ಹಿಂದೆ ಲಾರಿಯನ್ನು ಪೆರಾಜೆಯ ರಸ್ತೆ ಬದಿಯಲ್ಲಿ...

ಶಬರಿಮಲೆಯಲ್ಲಿ ಮಲಯಾಳಂ ನಟ ದಿಲೀಪ್‌ಗೆ ವಿಶೇಷ ಸೌಲಭ್ಯ

ಕೊಚ್ಚಿ : ಶಬರಿಮಲೆಯಲ್ಲಿ ಮಲಯಾಳಂ ನಟ ದಿಲೀಪ್‌ಗೆ ವಿಶೇಷ ಸೌಲಭ್ಯಕ್ಕೆ ಒದಗಿಸಿರುವ ವಿಚಾರ ಬೆಳಕಿಗೆ ಬಂದಿದ್ದು, ಇದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಕೇರಳ ಹೈಕೋರ್ಟ್ ಪೊಲೀಸ್ ಇಲಾಖೆ ಮತ್ತು ತಿರುವಾಂಕೂರು ದೇವಸ್ವಂ ಬೋರ್ಡನ್ನು ತೀಕ್ಷ್ಮವಾಗಿ...

ಸುಳ್ಯ: ಮೂರು ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ವ್ಯಕ್ತಿಯ ತಲೆ ಬುರುಡೆ ಹಾಗೂ ಬಟ್ಟೆ...

ಸುಳ್ಯ: ಮೂರು ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ವೃದ್ಧರೊಬ್ಬರ ತಲೆ ಬುರುಡೆ ಹಾಗೂ ಬಟ್ಟೆ ಬಿದಿರಿನ ಪೊದೆಯಲ್ಲಿ ಪತ್ತೆಯಾಗಿರುವ ಘಟನೆ ಸೇವಾಜೆ ಎಂಬಲ್ಲಿ ನಡೆದಿದೆ. ಸೆ. 9ರಂದು ಸೇವಾಜೆ ನಿವಾಸಿ ಬೆಳ್ಯಪ್ಪ ಗೌಡ (85)...

ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ನಿಷೇಧಿತ ಮಾದಕ ವಸ್ತು ಸಾಗಾಟ: ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಾಗಾಟ/ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆ ಸಹಿತ ಇಬ್ಬರು ಡ್ರಗ್ ಪೆಡ್ಲರ್‌ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ, ಆರೋಪಿಗಳಿಂದ 200 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ. ನೈಜೀರಿಯಾದ...

ಮಂಗಳೂರು: ಮನೆಯಲ್ಲಿ ಅಡುಗೆ ಮಾಡುವ ವೇಳೆ ಗ್ಯಾಸ್ ಸಿಲಿಂಡರ್ ನಿಂದ ಗ್ಯಾಸ್ ಸೋರಿಕೆ: ಅಪಾಯದಿಂದ...

ಮಂಗಳೂರು: ಮನೆಯಲ್ಲಿ ಅಡುಗೆ ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ನಿಂದ ಗ್ಯಾಸ್ ಸೋರಿಕೆಯಾಗಿ, ಬೆಂಕಿ ಅವಘಡ ಸಂಭವಿಸಿದ ಘಟನೆ ಅತ್ತಾವರ ಮೆಸ್ಕಾಂ ಬಳಿ ಮನೆಯೊಂದರಲ್ಲಿ ಶುಕ್ರವಾರ ಮಧ್ಯಾಹ್ನ ವೇಳೆ ನಡೆದಿದೆ. ಅತ್ತಾವರ ಮೆಸ್ಕಾಂ ಬಳಿಯ...

ಮಂಗಳೂರು: ಹಿಂದೂ ಯುವತಿ ಮತ್ತು ಮಹಿಳೆಗೆ ಕೀಟಲೆ, ಹಲ್ಲೆ: ಆರೋಪಿ ಸೈಯದ್ ನಯೀಮ್ ಬಂಧನ..!

ಮಂಗಳೂರು: ಹಿಂದೂ ಯುವತಿ ಮತ್ತು ಮಹಿಳೆ ಇರುವ ಮನೆಗೆ ಅನ್ಯ ಕೋಮಿನ ಯುವಕನೋರ್ವ ಬಂದು ಕಿಟಾಲೆ ಮತ್ತು ಹಲ್ಲೆ ನಡೆಸಿರುವ ಘಟನೆ ಮಂಗಳೂರಿನ ಕುಲಶೇಖರದಲ್ಲಿ ನಡೆದಿದೆ. ಮಾಹಿತಿ ಪಡೆದ ಸ್ಥಳೀಯರು ಯುವಕಕನ್ನು ಹಿಡಿದು ಧರ್ಮದೇಟು...

ಮೂಡಬಿದ್ರೆ: ಬೈಕ್ ನಿಂದ ಬಿದ್ದು ವ್ಯಕ್ತಿ ಮೃತ್ಯು..!

ಮೂಡಬಿದ್ರೆ: ಬೈಕ್ ನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮೂಡಬಿದ್ರೆ-ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ಪಡುಮಾರ್ನಾಡು ಗ್ರಾಮದ ಬನ್ನಡ್ಕ ಎಂಬಲ್ಲಿ ನಡೆದಿದೆ. ಮೃತರನ್ನು ಚಿನ್ನದ ಕೆಲಸಗಾರ, ತೋಡಾರು ಗ್ರಾಮದ ಸೀತಾರಾಮ ಆಚಾರ್ಯ (46) ಎಂದು...

ವಿಟ್ಲ: ದಾಮೋದರ್‌ ಪೂಜಾರಿ ನಿಡ್ಯ ನಿಗೂಢ ಆತ್ಮಹತ್ಯೆ……

ವಿಟ್ಲ: : ವಿಟ್ಲದ ಉದ್ಯಮಿಯೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಬದನಾಜೆ ನಿಡ್ಯ ಎಂಬಲ್ಲಿ ನಡೆದಿದೆ. ಮೃತರನ್ನು ಓಂ ಸಾಯಿ ಇಂಡಸ್ಟ್ರೀಸ್ ಮಾಲಕ ಬದನಾಜೆ ನಿಡ್ಯ ನಿವಾಸಿ ದಾಮೋದರ್‍...

ವಿಟ್ಲ: ದಾಮೋದರ್‌ ಪೂಜಾರಿ ನಿಡ್ಯ ನಿಗೂಢ ಆತ್ಮಹತ್ಯೆ……!

ವಿಟ್ಲ: : ವ್ಯಕ್ತಿಯೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಬದನಾಜೆ ನಿಡ್ಯ ಎಂಬಲ್ಲಿ ನಡೆದಿದೆ. ಮೃತರನ್ನು ಓಂ ಸಾಯಿ ಇಂಡಸ್ಟ್ರೀಸ್ ಮಾಲಕ ಬದನಾಜೆ ನಿಡ್ಯ ನಿವಾಸಿ ದಾಮೋದರ್‍ ಪೂಜಾರಿ (60) ಎಂದು ಗುರುತಿಸಲಾಗಿದೆ. ದಾಮೋದರ್‍...

ಮಂಗಳೂರು: ಶಕ್ತಿನಗರದಲ್ಲಿ ಮಹಿಳೆಯರಿಗೆ ಉಚಿತ ಬಸ್ ಸಂಚಾರಕ್ಕೆ ಚಾಲನೆ

ಮಂಗಳೂರು: ಶಕ್ತಿನಗರದಲ್ಲಿ ಮಹಿಳೆಯರಿಗೆ ಸರ್ಕಾರದ ಶಕ್ತಿ ಯೋಜನೆಯಡಿಯಲ್ಲಿ ಉಚಿತ ಬಸ್ ಪ್ರಯಾಣದ ಬಸ್ ಚಾಲನೆ ಕಾರ್ಯಕ್ರಮ ನಡೆಯಿತು. ವಿಧಾನ ಪರಿಷತ್ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಪಾಲ್ಗೊಂಡು ಬಸ್ ಗೆ ಚಾಲನೆ...
error: Content is protected !!