Tag: vtv vitla
ವಿಟ್ಲ: ಆಟೋ ಚಾಲಕ ನಾಪತ್ತೆ
ವಿಟ್ಲ: ಆಟೋ ಚಾಲಕ ಯುವಕನೊಬ್ಬ ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವೀರಕಂಬ ಗ್ರಾಮದ ಬಾಯಿಲ ನಿವಾಸಿ ಪದ್ಮನಾಭ ನಾಯ್ಕ ಅವರ ಪುತ್ರ ಧನರಾಜ್( 28) ನಾಪತ್ತೆಯಾದ ಆಟೋ ಚಾಲಕ.
ನ.28ರಂದು ಬಂಟ್ವಾಳ...
ಕಡಬ: ಸಂದೀಪ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರತೀಕ್ ಬಂಧನ
ಕಡಬ: ಐದು ದಿನಗಳ ಹಿಂದೆ ನಾಪತ್ತೆಯಾಗಿದ್ದ ಸಂದೀಪ್ ಮೃತದೇಹ ಕಾಡಿನೊಳಗೆ ಪತ್ತೆಯಾಗಿದ್ದು, ಸಂದೀಪ್ ನನ್ನು ಕೊಲೆಗೈದು ಕಾಡಿನೊಳಗೆ ಎಸೆದಿರುವ ಬಗ್ಗೆ ವಿಚಾರಣೆ ವೇಳೆ ಬೆಳಕಿಗೆ ಬಂದಿತ್ತು.
ಇದೀಗ ಈ ಪ್ರಕರಣದ ಪ್ರಮುಖ ಆರೋಪಿ...
ಮಂಗಳೂರು: (ಡಿ. 4) ಹಿಂದು ಹಿತರಕ್ಷಣಾ ಸಮಿತಿಯಿಂದ ಪ್ರತಿಭಟನೆ
ಮಂಗಳೂರು : ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ನಿಲ್ಲಿಸುವಂತೆ ಆಗ್ರಹಿಸಿ ಹಿಂದು ಹಿತರಕ್ಷಣಾ ಸಮಿತಿ ಮಂಗಳೂರು ವತಿಯಿಂದ ಡಿ.4ರಂದು ಮಂಗಳೂರಿನ ಮಿನಿ ವಿಧಾನಸೌಧ ಮುಂಭಾಗ ಪ್ರತಿಭಟನೆ ನಡೆಯಲಿದೆ.
ಡಿ.4ರಂದು ಬೆಳಗ್ಗೆ 10ಕ್ಕೆ ನಗರದ ಅಂಬೇಡ್ಕರ್...
ಚಿಕ್ಕೋಡಿ: ನೇಣು ಬಿಗಿದು ಯುವಕ ಆತ್ಮಹತ್ಯೆ
ಚಿಕ್ಕೋಡಿ: ಕಾನೂನು ಪದವಿ ಓದುತ್ತಿದ್ದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕೋಡಿ ನಗರದಲ್ಲಿ ನಡೆದಿದೆ.
ಮೃತ ಯುವಕ ಶಶಾಂಕ ಬಟಕೋಳಿ (19) ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಜಂಬಗಿ ಗ್ರಾಮದ ನಿವಾಸಿ ಎಂದು...
ಬಿಜೆಪಿ ಟಿಕೆಟ್ ಹೆಸರಿನಲ್ಲಿ ವಂಚನೆ ಪ್ರಕರಣ ಬಿಗ್ ಬಾಸ್ ಸೆಟ್ ನಿಂದ ಕೋರ್ಟ್ ಗೆ...
ಬೆಂಗಳೂರು : ಬಿಜೆಪಿ ಪಕ್ಷದಿಂದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನೀಡುವುದಾಗಿ ನಂಬಿಸಿ ಹಣ ಪಡೆದು ವಂಚನೆಗೈದಿರುವ ಆರೋಪ ಎದುರಿಸುತ್ತಿರುವ ಸಂಘಪರಿವಾರದ ಕಾರ್ಯಕರ್ತೆ ಚೈತ್ರಾ ಅವರು, ಕಿರುತೆರೆಯ ಬಿಗ್ಬಾಸ್ ಸೀಸನ್- 11ರ ಸೆಟ್ನಿಂದಲೇ ನ್ಯಾಯಾಲಯದ...
ಕಾಸರಗೋಡು: ಜಿಲ್ಲಾಧಿಕಾರಿಯ ನಿವೃತ್ತ ದಫೆದಾರ್ ನೇಣು ಬಿಗಿದು ಆತ್ಮಹತ್ಯೆ..!
ಕಾಸರಗೋಡು: ಜಿಲ್ಲಾಧಿಕಾರಿಯವರ ನಿವೃತ್ತ ದಫೆದಾರ್ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವರನ್ನು ಕೂಡ್ಲು ರಾಮ ದಾಸ್ ನಗರ ಕಾಳ್ಯಾಂಗಾಡ್ ನ ಪ್ರವೀಣ್ ರಾಜ್ (60) ಎಂದು...
ಚುನಾವಣಾ ಬಾಂಡ್ ಅಕ್ರಮ: ನಿರ್ಮಲಾ ಸೀತಾರಾಮನ್, ಕಟೀಲ್ಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್
ಬೆಂಗಳೂರು: ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಚುನಾವಣಾ ಬಾಂಡ್...
ಪುಣಚ: ಕೋಟಿ ಚೆನ್ನಯ ಬಿಲ್ಲವ ಸಂಘದ ಕ್ರೀಡಾಕೂಟ
ಪುಣಚ: ಕೋಟಿ ಚೆನ್ನಯ ಬಿಲ್ಲವ ಸಂಘ ಪುಣಚ ಇವರ ವತಿಯಿಂದ ಡಿ.8ರಂದು ನಡೆಯಲಿರುವ ಗುರುಪೂಜೆ ಮತ್ತು ಪದಗ್ರಹಣ ಕಾರ್ಯಕ್ರಮದ ಪ್ರಯುಕ್ತ ಸ್ವಜಾತಿ ಬಾಂಧವರ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ ಡಿ.1ರಂದು ಪುಣಚ ಶ್ರೀ ಮಹಿಷಮರ್ದಿನಿ...
ಡಿ.22 ರಂದು ಹಸೆಮಣೆ ಏರಲಿದ್ದಾರೆ ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು
ಎರಡು ಬಾರಿ ಒಲಿಂಪಿಕ್ ಪದಕ ವಿಜೇತೆ, ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು ಇದೇ 22 ರಂದು ಉದಯಪುರದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ.
ಭಾನುವಾರ (ಡಿ.01) ರಂದು ಲಕ್ನೋದಲ್ಲಿ ನಡೆದ 2024ರ ಸೈಯದ್ ಮೋದಿ ಅಂತರರಾಷ್ಟ್ರೀಯ...
ಕಡಲ ತೀರದಲ್ಲಿ ಕುಳಿತು ಯೋಗ ಮಾಡುತ್ತಿದ್ದ ವೇಳೆ ಅಪ್ಪಳಿಸಿದ ಅಲೆ; ನೀರಲ್ಲಿ ಕೊಚ್ಚಿ ಹೋದ...
ಥಾಯ್ಲೆಂಡ್: ಸಮುದ್ರದ ತೀರದಲ್ಲಿನ ಬಂಡೆಗಳ ಮೇಲೆ ಕುಳಿತು ಪ್ರಾಣಾಯಾಮ ಸೇರಿದಂತೆ ಯೋಗಾಭ್ಯಾಸದಲ್ಲಿ ನಿರತಳಾಗಿದ್ದ 24 ವರ್ಷದ ರಷ್ಯಾದ ಖ್ಯಾತ ನಟಿ ಕ್ಯಾಮಿಲ್ಲಾ ಬೆಲ್ಲಾಟಸ್ಕಾಯ ಮೇಲೆ ಭೀಕರ ಸಮುದ್ರದ ಅಲೆಗಳು ಅಪ್ಪಳಿಸಿ, ಆ ಅಲೆಯ...
















