Tag: vtv vitla
ಬಿಳಿನೆಲೆ ಸಂದೀಪ್ ಕೊಲೆ ಪ್ರಕರಣ; ಆರೋಪಿ ಪ್ರತೀಕ್ಗೆ ಸಹಕರಿಸಿದವರನ್ನು ಬಂಧಿಸಿ..!
ಗ್ರಾ. ಪಂ ಮುಂಭಾಗ ಶವವಿಟ್ಟು ಗ್ರಾಮಸ್ಥರು ಹಾಗೂ ಕುಟುಂಬಸ್ಥರಿಂದ ಪ್ರತಿಭಟನೆ
ಕಡಬ: ಬಿಳಿನೆಲೆಯ ಸಂದೀಪ್ ಕೊಲೆ ಪ್ರಕರಣದಲ್ಲಿ ಓರ್ವ ಆರೋಪಿಯನ್ನು ಮಾತ್ರ ಬಂಧಿಸಿದ್ದು. ಉಳಿದವರನ್ನು ರಕ್ಷಿಸಲಾಗುತ್ತಿದೆ ಹಾಗೂ ರಾಜಕೀಯ ಪ್ರಭಾವಕ್ಕೆ ಒಳಗಾಗಿ ಪೊಲೀಸರು ಹತ್ಯೆಯ...
ವಿಟ್ಲ: ನಿವೃತ್ತ ಸೈನಿಕ ಕೂಸಪ್ಪ ಶೆಟ್ಟಿ ನಿಧನ..!
ವಿಟ್ಲದ ಮಂಗಲಪದವು ನಿವಾಸಿ ನಿವೃತ್ತ ಸೈನಿಕ ಕೂಸಪ್ಪ ಶೆಟ್ಟಿ(81) ವಯೋ ಸಹಜವಾಗಿ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದರು.
ಇವರು ಪುತ್ತೂರು ಮಾಜಿ ಸೈನಿಕ ಸಂಘದ ಅತ್ಯಂತ ಹಿರಿಯ ಸದಸ್ಯರಾಗಿದ್ದರು. ಭಾರತೀಯ ಭೂಸೇನೆಯಲ್ಲಿ 20 ವರ್ಷಗಳ...
ವಿಟ್ಲ ಪರಿಸರದಲ್ಲಿ ಚಿನ್ನದ ಸರ ಕಳೆದು ಹೋಗಿದೆ; ಸಿಕ್ಕಿದವರು ಸಂಪರ್ಕಿಸಿ
ವಿಟ್ಲದಲ್ಲಿರುವ ತಾಲೂಕು ಸರಕಾರಿ ಆಸ್ಪತ್ರೆಗೆ ನವೆಂಬರ್ 30ರಂದು ತೆರಳಿದ್ದ ವೇಳೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪರಿಚಕರಾದ ಹರಿಪ್ರಸಾದ್ ಯಾನೆ ಮನು ಎಂಬವರ ಕೊರಳಲ್ಲಿ ಇದ್ದ ಚಿನ್ನದ ಸರ ಕಳೆದು ಹೋಗಿರುತ್ತದೆ. ಸಿಕ್ಕಿದವರು ಈ...
ಉಳ್ಳಾಲ: ತಲಪಾಡಿ ಟೋಲ್ ಸಿಬ್ಬಂದಿಗೆ ಕಾರಿನಲ್ಲಿದ್ದ ಮೂವರ ತಂಡದಿಂದ ಹಲ್ಲೆ..!
ಉಳ್ಳಾಲ: ಟೋಲ್ ಸಿಬ್ಬಂದಿಗೆ ಕಾರಿನಲ್ಲಿದ್ದ ಮೂವರ ತಂಡ ಹಲ್ಲೆ ಎಸಗಿರುವ ಘಟನೆ ರಾ.ಹೆ. 66ರ ತಲಪಾಡಿಯಲ್ಲಿ ಭಾನುವಾರ ತಡರಾತ್ರಿ ವೇಳೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಹಲ್ಲೆ ನಡೆಸಿದ ಉಳ್ಳಾಲದ ಓರ್ವನನ್ನು ಪೊಲೀಸರು ಬಂಧಿಸಿದ್ದು,...
ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ..!
ಬೆಳ್ತಂಗಡಿ : ನೇತ್ರಾವತಿ ನದಿಗೆ ಇಳಿದ ವ್ಯಕ್ತಿ ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆ ಬೆಳಾಲು ಗ್ರಾಮದ ಕೂಡಿಗೆ ಎಂಬಲ್ಲಿ ಸೋಮವಾರ (ಡಿ.02) ಸಂಜೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ರಾತ್ರಿ ಮೃತದೇಹ ಹೊರತೆಗೆಯಲಾಗಿದೆ.
ಮೃತಪಟ್ಟವರನ್ನು ಬೆಳಾಲು...
ಬಸ್ಗೆ ಕಾರು ಡಿಕ್ಕಿ; ಐವರು ಮೆಡಿಕಲ್ ವಿದ್ಯಾರ್ಥಿಗಳು ಸಾವು, ಇಬ್ಬರು ಗಂಭೀರ..!
ತಿರುವನಂತಪುರಂ: ಸಾರಿಗೆ ಬಸ್ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಐವರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಕೇರಳದ ಅಲಪುಝಾ ಜಿಲ್ಲೆಯಲ್ಲಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿಗಳನ್ನು ಸಂದೀಪ್ ವಲ್ಸನ್, ಆಯೂಷ್ ಶಾಜಿ,...
ಮೂಲ್ಕಿ: ಚಾಲಕನ ನಿಯಂತ್ರಣ ತಪ್ಪಿ ಹಣ ಸಾಗಾಟದ ವಾಹನ ಪಲ್ಟಿ; ಚಾಲಕ ಸೇರಿ ಐವರಿಗೆ...
ಮೂಲ್ಕಿ: ಬ್ಯಾಂಕಿನ ಎಟಿಎಂಗಳಿಗೆ ಹಣ ತುಂಬಿಸಲು ಬರುವ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಚಾಲಕ ಸೇರಿ ಐವರು ಗಾಯಗೊಂಡ ಘಟನೆ ಮೂಲ್ಕಿ ಹೆದ್ದಾರಿಯ ಮಿಷನ್ ಕಾಂಪೌಂಡ್ ಬಳಿ ನಡೆದಿದೆ.
ಮಂಗಳೂರಿನ ಕಡೆಗೆ ಹೋಗುತ್ತಿದ್ದ...
ಮಂಗಳೂರು: ಮುಂಜಾನೆ ಸುರಿದ ಧಾರಾಕಾರ ಮಳೆಗೆ ಜ್ಯೋತಿ ರಸ್ತೆ ಜಲಾವೃತ: ವಾಹನ ಸೇರಿದಂತೆ ಪ್ರಯಾಣಿಕರ...
ಮಂಗಳೂರು ಬೆಳಿಗ್ಗೆ ಸುರಿದ ಧಾರಾಕಾರ ಮಳೆಗೆ ಮಂಗಳೂರಿನ ಕೆಲವು ಪ್ರದೇಶಗಳು ಜಲಾವೃತಗೊಂಡಿದೆ.
ಸರಿ ಸುಮಾರು 1 ಗಂಟೆಗಳ ಕಾಲ ಬಿಡದೆ ಸುರಿದ ಮಳೆಗೆ ಮಂಗಳೂರಿನ ಹೃದಯಭಾಗ ಜ್ಯೋತಿಯಲ್ಲಿ ರಸ್ತೆ ಸಂಪೂರ್ಣ ಜಲಾವೃತಗೊಂಡಿದೆ. ವಾಹನಗಳು ಮತ್ತು...
WhatsApp ಸ್ಟೇಟಸ್ಗೆ ಪ್ರೇಯಸಿ ಫೋಟೋ ಹಾಕಿದ್ದಕ್ಕೆ ಪ್ರಾಣ ಬಿಟ್ಟ ಯುವತಿ
ಚಿಕ್ಕೋಡಿ: ವಾಟ್ಸ್ ಆ್ಯಪ್ ಸ್ಟೇಟಸ್ಗೆ ಪ್ರೇಯಸಿ ಫೋಟೋ ಹಾಕಿದ್ದ ಯುವಕ. ಈ ಮನ್ಮಥನ ಸ್ಟೇಟಸ್ ನೋಡಿ ಯುವತಿ ಪ್ರಾಣವೇ ಬಿಟ್ಟಿದ್ದಾಳೆ.
ಈ ಯುವತಿ ಹೆಸರು ಆರತಿ ಪ್ರಶಾಂತ ಕಾಂಬಳೆ. 26 ವರ್ಷ ವಯಸ್ಸು....
ಬಂಟ್ವಾಳ: (ಡಿ.7) ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಹೊನಲು ಬೆಳಕಿನ ಕ್ರೀಡೋತ್ಸವ 2024 ಕಾರ್ಯಕ್ರಮ
ಬಂಟ್ವಾಳ: ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಡಿಸೆಂಬರ್ 7ರಂದು ನಡೆಯಲಿರುವ ಹೊನಲು ಬೆಳಕಿನ ಕ್ರೀಡೋತ್ಸವಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ವರಿಷ್ಠರಾಗಿರುವ ಸರಸಂಘಚಾಲಕ ಡಾ. ಮೋಹನ್ ಜೀ ಭಾಗವತ್ ಆಗಮಿಸಲಿದ್ದಾರೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ...
















