Thursday, November 12, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮಂಗಳೂರು: ಅಶ್ವಮೇಧ ಬಸ್‌ನ ಗಾಜಿಗೆ ಹೆಲ್ಮೆಟ್‌ನಿಂದ ಬಡಿದು ಹಾನಿ

ಮಂಗಳೂರು: 'ಅಶ್ವಮೇಧ' ಬಸ್‌ನ ಗಾಜಿಗೆ ಹೆಲ್ಮೆಟ್ ನಿಂದ ಬಡಿದು ಹಾನಿಯನ್ನುಂಟು ಮಾಡಿರುವ ಘಟನೆ ನಗರದ ಅಳಪೆ ಎಂಬಲ್ಲಿ ರವಿವಾರ ಸಂಜೆ ನಡೆದಿರುವುದು ವರದಿಯಾಗಿದೆ. ದ್ವಿಚಕ್ರ ವಾಹನ ಅಡ್ಡ ಬಂದಿರುವ ವಿಚಾರವನ್ನು ಪ್ರಶ್ನಿಸಿದಕ್ಕಾಗಿ...

ಹಾಸನ: ಭೀಕರ ವಾಹನ ಅಪಘಾತ- ಯುವ ಐಪಿಎಸ್ ಅಧಿಕಾರಿ ಮೃತ್ಯು

ಹಾಸನ: ಯುವ ಐಪಿಎಸ್ ಅಧಿಕಾರಿ ಭೀಕರ ವಾಹನ ಅಪಘಾತದಲ್ಲಿ ಮೃತಪಟ್ಟ ಘಟನೆ ನಡೆದಿದೆ. ಪ್ರೊಬೆಷನರಿ ಐಪಿಎಸ್ ಅಧಿಕಾರಿಯಾಗಿ ಇಂದು ಡ್ಯೂಟಿ ರಿಪೋರ್ಟ್ ಮಾಡಲು ಬಂದ ಮೊದಲ ದಿನವೇ ಅಪಘಾತದಲ್ಲಿ ದುರಂತ ಅಂತ್ಯ ಕಂಡಿದ್ದಾರೆ.ಗ್ರಾಮದ...

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಸಮೀಪ ಕಾಡಾನೆ ಪ್ರತ್ಯಕ್ಷ

ಕುಕ್ಕೆ ಸುಬ್ರಹ್ಮಣ್ಯ: ಕುಕ್ಕೆಯಲ್ಲಿ ದೇಗುಲದ ಸಮೀಪವೇ ಕಾಡಾನೆಯೊಂದು ಪ್ರತ್ಯಕ್ಷಗೊಂಡಿದ್ದು ಜನ ಭಯಭೀತಗೊಂಡ ಘಟನೆ ಡಿ.1 ರಾತ್ರಿ 9 ಸುಮಾರಿಗೆ ನಡೆದಿದೆ. ಕುಕ್ಕೆ ಸುಬ್ರಹ್ಮಣ್ಯ ದೇಗುಲದ ವ್ಯಾಸ ಮಂದಿರದ ಬಳಿ ಕಾಡಾನೆ ಇರುವುದು ಕಂಡು...

ಕನ್ನಡದ ಖ್ಯಾತ ಕಿರುತೆರೆ ನಟಿ ಶೋಭಿತಾ ಆತ್ಮಹತ್ಯೆ

ಬೆಂಗಳೂರು: ಕಿರುತೆರೆ ಹಾಗೂ ಹಲವು ಸಿನಿಮಾಗಳಲ್ಲಿ ನಟಿಸಿದ್ದ ನಟಿ ಶೋಭಿತಾ ಹೈದರಾಬಾದ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.ಎರಡು ವರ್ಷಗಳ ಹಿಂದೆ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಬ್ರಹ್ಮಗಂಟು' ಧಾರಾವಾಹಿ ಮೂಲಕ ಖ್ಯಾತಿ ಗಳಿಸಿದ್ದ ಶೋಭಿತಾ...

ಪುತ್ತೂರು: ನಗರಸಭಾ ಅಧ್ಯಕ್ಷೆ ಹಾಗೂ ಇತರರ ವಿರುದ್ಧ ಅವಹೇಳನಕಾರಿ ಪೋಸ್ಟ್ ಪೊಲೀಸ್ ವಶ

ಪುತ್ತೂರು: ಪುತ್ತೂರು ನಗರಸಭಾ ಅಧ್ಯಕ್ಷೆ ಹಾಗೂ ಇತರರ ವಿರುದ್ಧ ಅವಹೇಳನಕಾರಿ ಪೋಸ್ಟ್ ಬರೆದು ಹಾಕಿದ್ದ ಅದ್ದು ಪಡೀಲ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.ವಾಟ್ಸಾಪ್ ಗ್ರೂಪ್ ಗಳಲ್ಲಿ ಅವಹೇಳನಕಾರಿ ಪೋಸ್ಟ್...

ಮಂಗಳೂರು: ಡಿ.2-3 ವಾರ್ಷಿಕ ಪೊಲೀಸ್ ಕ್ರೀಡಾಕೂಟ

ಮಂಗಳೂರು: ವಾರ್ಷಿಕ ಪೋಲಿಸ್ ಕ್ರೀಡಾಕೂಟ ಉದ್ಘಾಟನಾ ಸಮಾರಂಭ ಡಿ.2 ರಂದು ಬೆಳಿಗ್ಗೆ 8 ಗಂಟೆಗೆ ಡಿಎಆರ್ ಮಂಗಳೂರು ಜಿಲ್ಲಾ ಪೋಲಿಸ್ ಕವಾಯತು ಮೈದಾನದಲ್ಲಿ ನಡೆಯಲಿದೆ. ಕ್ರೀಡಾಕೂಟವನ್ನು ಒಲಂಪಿಯನ್ ಮತ್ತು ಅರ್ಜುನ ಪ್ರಶಸ್ತಿ ವಿಜೇತ ಎಂ...

ಪುತ್ತೂರು: ನಗರಸಭೆ ಅಧ್ಯಕ್ಷರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಮಾನವೀಯ ಸಂದೇಶ ರವಾನೆ;

ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿ ಠಾಣೆ ಮುಂಭಾಗ ಬಿಜೆಪಿಯಿಂದ ಪ್ರತಿಭಟನೆ ಪುತ್ತೂರು: ಪುತ್ತೂರು ನಗರದ ರಸ್ತೆಯ ಅವ್ಯವಸ್ಥೆಯ ಕುರಿತು ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು ಸಹಿತ ಸದಸ್ಯರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಮಾನಕರವಾಗಿ ಸಂದೇಶ ರವಾನಿಸಿದ ವ್ಯಕ್ತಿಯೊಬ್ಬರ ಮೇಲೆ...

ವಕ್ಫ್​ ಬೋರ್ಡನ್ನೇ ವಜಾಗೊಳಿಸಿದ ಆಂಧ್ರಪ್ರದೇಶ ಸರ್ಕಾರ

ದೇಶಾದ್ಯಂತ ವಕ್ಫ್​ ಮಸೂದೆ ಹೆಚ್ಚು ಚರ್ಚೆಯಲ್ಲಿದೆ. ಈ ನಡುವೆ ಆಂಧ್ರಪ್ರದೇಶ ಸರ್ಕಾರವು ವಕ್ಫ್​ ಬೋರ್ಡನ್ನೇ ವಜಾಗೊಳಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆಂಧ್ರಪ್ರದೇಶ ಸರ್ಕಾರ ಸಂವೇದನಾಶೀಲ ನಿರ್ಧಾರ ಕೈಗೊಂಡಿದೆ. ಶನಿವಾರ ವಕ್ಫ್ ಮಂಡಳಿಯನ್ನು ರದ್ದುಗೊಳಿಸಿ...

ಐಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಜಯ್‌ ಶಾ

ಅಬುದಾಬಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಮಾಜಿ ಗೌರವ ಕಾರ್ಯದರ್ಶಿ ಜಯ್ ಶಾ ಅವರು ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ಐಸಿಸಿ) ಅಧ್ಯಕ್ಷರಾಗಿ ತಮ್ಮ ಹೊಸ ಪಾತ್ರವನ್ನು ವಹಿಸಿಕೊಂಡಿದ್ದಾರೆ. ಐಸಿಸಿ ಅಧ್ಯಕ್ಷರ ಪಾತ್ರವನ್ನು ವಹಿಸಿಕೊಳ್ಳಲು...

ಉದ್ಯಮಿಗೆ ಕೋಟ್ಯಂತರ ರೂ. ವಂಚನೆ; ತುಳು ಸಿನಿಮಾ ನಿರ್ಮಾಪಕನ ವಿರುದ್ಧ ದೂರು ದಾಖಲು

ಬೆಂಗಳೂರು: ತುಳು ಸಿನಿಮಾ ‘ಜೀಟಿಗೆ’ ಹೆಸರಿನ ರಾಷ್ಟ್ರಪ್ರಶಸ್ತಿ ವಿಜೇತ ಸಿನಿಮಾ ನಿರ್ಮಾಣ ಮಾಡಿದ್ದ ಅರುಣ್ ರೈ ವಿರುದ್ಧ ಆರ್.ಎಂ.ಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಂಟ್ವಾಳ ಮೂಲದ ಉದ್ಯಮಿಯೊಬ್ಬರನ್ನು ಬೆಂಗಳೂರಿನ ತಾಜ್...
error: Content is protected !!