Tag: vtv vitla
ಉದ್ಯಮಿಗೆ ಕೋಟ್ಯಂತರ ರೂ. ವಂಚನೆ; ತುಳು ಸಿನಿಮಾ ನಿರ್ಮಾಪಕನ ವಿರುದ್ಧ ದೂರು ದಾಖಲು
ಬೆಂಗಳೂರು: ತುಳು ಸಿನಿಮಾ ‘ಜೀಟಿಗೆ’ ಹೆಸರಿನ ರಾಷ್ಟ್ರಪ್ರಶಸ್ತಿ ವಿಜೇತ ಸಿನಿಮಾ ನಿರ್ಮಾಣ ಮಾಡಿದ್ದ ಅರುಣ್ ರೈ ವಿರುದ್ಧ ಆರ್.ಎಂ.ಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಂಟ್ವಾಳ ಮೂಲದ ಉದ್ಯಮಿಯೊಬ್ಬರನ್ನು ಬೆಂಗಳೂರಿನ ತಾಜ್...
ಎಫ್ಬಿಐ ನಿರ್ದೇಶಕರಾಗಿ ಭಾರತೀಯ ಮೂಲದ ಕಾಶ್ ಪಟೇಲ್ ನಾಮನಿರ್ದೇಶನ
ವಾಷಿಂಗ್ಟನ್: ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತೀಯ-ಅಮೆರಿಕನ್ ಪೆಂಟಗನ್ ಅಧಿಕಾರಿ ಕಶ್ಯಪ್ "ಕಾಶ್" ಪಟೇಲ್ ಅವರನ್ನು ಎಫ್ಬಿಐ ನಿರ್ದೇಶಕರಾಗಿ ನಾಮನಿರ್ದೇಶನ ಮಾಡಿದ್ದಾರೆ.
"ಕಾಶ್ ಒಬ್ಬ ಅದ್ಭುತ ವಕೀಲ, ತನಿಖಾಧಿಕಾರಿ ಮತ್ತು 'ಅಮೆರಿಕಾ...
ಮಂಗಳೂರು: ನಿಷೇಧಿತ ಎಂಡಿಎಂಎ ಪೂರೈಕೆ; ಆರೋಪಿ ಅರೆಸ್ಟ್..!
ಮಂಗಳೂರು: ನಗರದ ದಕ್ಷಿಣ ಉಪವಿಭಾಗದ ಆ್ಯಂಟಿ ಡ್ರಗ್ ಟೀಮ್ನವರು ನಿಷೇಧಿತ ಎಂಡಿಎಂಎಯನ್ನು ಪೂರೈಕೆ ಮಾಡುತ್ತಿದ್ದ ಪ್ರಮುಖ ಆರೋಪಿಯನ್ನು ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮುಡಿಪುವಿನಲ್ಲಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕು ಇಂದಬೆಟ್ಟು ಗ್ರಾಮದ...
ದೆಹಲಿಯ ಮಾಜಿ ಸಿಎಂ ಕೇಜ್ರಿವಾಲ್ ಮೇಲೆ ನಿಗೂಢ ದ್ರವರೂಪಕ ಎಸೆತ; ಆರೋಪಿ ವಶಕ್ಕೆ..!
ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪಾದಯಾತ್ರೆ ವೇಳೆ ವ್ಯಕ್ತಿಯೊಬ್ಬರು ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮೇಲೆ ನಿಗೂಢ ದ್ರವ ರೂಪಕ ಎಸೆದಿದ್ದಾರೆ. ಕೇಜ್ರಿವಾಲ್ ದಕ್ಷಿಣ ದೆಹಲಿಯ ಮಾಳವೀಯ ನಗರದಲ್ಲಿ ಬೆಂಬಲಿಗರೊಂದಿಗೆ...
ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತ; ಭೂಕುಸಿತದಿಂದ ಮೂವರ ದುರ್ಮರಣ
ಚೆನ್ನೈ: ಫೆಂಗಲ್ ಚಂಡಮಾರುತದ ಅಬ್ಬರಕ್ಕೆ ಭೂಕುಸಿತ ಉಂಟಾಗಿ ಮೂವರು ಸಾವನ್ನಪ್ಪಿದ್ದಾರೆ. ಮುಂದಿನ 48 ಗಂಟೆಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಕಾರಣದಿಂದ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಮಿಳುನಾಡು, ಆಂಧ್ರಪ್ರದೇಶ...
ಉಪ್ಪಿನಂಗಡಿ: ಮಾದಕ ವಸ್ತು ಸೇವನೆ ಮತ್ತು ಮಾರಾಟಕ್ಕೆ ಯತ್ನ; ಆರೋಪಿಯ ಬಂಧನ..!
ಉಪ್ಪಿನಂಗಡಿ: ಮಾದಕ ವಸ್ತು ಸೇವನೆ ಮತ್ತು ಮಾರಾಟಕ್ಕೆ ಯತ್ನಿಸಿದ ವ್ಯಕ್ತಿಯನ್ನುಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ ಘಟನೆ ಪೆರ್ನೆಯಲ್ಲಿ ನಡೆದಿದೆ.
ಬಂಧಿತ ಆರೋಪಿಯನ್ನು ಕೌಕ್ರಾಡಿ ಗ್ರಾಮದ ದೋಂತಿಲ್ಲ ಮನೆ ನಿವಾಸಿ ಇಸ್ಮಾಯಿಲ್ ಎಂಬವರ ಪುತ್ರ...
ಕರಾವಳಿಯ ಅದ್ಭುತ ಗಾನ ಕೋಗಿಲೆ ದಿವ್ಯನಿಧಿ ರೈ ಬಂಟ್ವಾಳ ಝೀ ಕನ್ನಡ ಸರಿಗಮಪ ವೇದಿಕೆಯಲ್ಲಿ…
ಇವರು ನಾಲ್ಕನೇ ಹಂತದ ಸ್ಪರ್ಧೆಯಲ್ಲಿ ಹಾಡಿದ ಒಂದು ನಿಮಿಷದ ವಿಡಿಯೋವನ್ನು ವೀಕ್ಷಿಸಿ, ಲೈಕ್, ಶೇರ್ ಮತ್ತು ಕಮೆಂಟ್ ಮಾಡಿ..
ವಿಟ್ಲ: ಕರಾವಳಿಯ ಅದ್ಭುತ ಗಾನ ಪ್ರತಿಭೆ, ಹಲವಾರು ವೇದಿಕೆಗಳಲ್ಲಿ ಗಾಯನದ ಮೂಲಕ ಪ್ರಸಿದ್ದಿ ಪಡೆದ...
ಬಂಟ್ವಾಳ: ಬಂಟರ ಸಂಘ ಬಂಟವಾಳ ತಾಲೂಕು(ರಿ.) ನೇತೃತ್ವದಲ್ಲಿ ತಾಲೂಕು ಮಟ್ಟದ ಕ್ರೀಡೋತ್ಸವ
ಬಂಟ್ವಾಳ: ಬಂಟರ ಸಂಘ ಬಂಟವಾಳ ತಾಲೂಕು(ರಿ.) ಇದರ ನೇತೃತ್ವದಲ್ಲಿ ಬಂಟವಾಳ ತಾಲೂಕಿನ ಎಲ್ಲಾ ವಲಯ ಬಂಟರ ಸಂಘಗಳ ಸಹಯೋಗದಲ್ಲಿ ತಾಲೂಕು ಮಟ್ಟದ ಕ್ರೀಡೋತ್ಸವವು ಡಿ.1ನೇ ಆದಿತ್ಯವಾರ ಬೆಳಿಗ್ಗೆ 9:00 ಕ್ಕೆ "ಬಂಟವಾಳದ ಬಂಟರ...
ವಿಟ್ಲ: ಯುವವಾಹಿನಿ (ರಿ.) ವಿಟ್ಲ ಘಟಕ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ...
ವಿಟ್ಲ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ(ರಿ.) ವಿಟ್ಲ ಘಟಕದ 2024-25ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಡಿ.11ನೇ ಬುಧವಾರ ಸಂಜೆ 5:30ರಿಂದ ಬ್ರಹ್ಮಶ್ರೀ ನಾರಾಯಣಗುರು ಸಭಾಭವನ ಶಿವಗಿರಿ, ಪೊನ್ನೊಟ್ಟು ವಿಟ್ಲ...
ಮುಲ್ಕಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಂಟೈನರ್..!
ಮುಲ್ಕಿ: ಕಂಟೈನರ್ನ ಬ್ರೇಕ್ ಲೈನರ್ ಜಾಮ್ ಆಗಿ ಬೆಂಕಿ ಕಾಣಿಸಿಕೊಂಡು ಟಯರ್ ಮೇಲ್ಗಡೆ ಹೊತ್ತಿ ಉರಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಬಪ್ಪನಾಡು ಸೇತುವೆ ಬಳಿ ನಡೆದಿದೆ.
ಪಡುಬಿದ್ರೆ ನಂದಿಕೂರು ಕೈಗಾರಿಕಾ ಪ್ರದೇಶದ ಬ್ರೈಟ್...
















