Tag: vtv vitla
ಕರ್ನಾಟಕ ಕುಸ್ತಿ ಸಂಘದ ದಕ್ಷಿಣ ಕನ್ನಡ ಉಸ್ತುವಾರಿಗಳಾದ ಸುಜಿತ್ ರೈ ಯವರಿಗೆ ಮಾತೃ ವಿಯೋಗ
ಕರ್ನಾಟಕ ಕುಸ್ತಿ ಸಂಘದ ದಕ್ಷಿಣ ಕನ್ನಡ ಉಸ್ತುವಾರಿಗಳಾದ ಸುಜಿತ್ ರೈ ಯವರ ತಾಯಿಯವರಾದ ಶಾರದಾ ರೈ ಮೇರೆಮಜಲು (88) ಇಂದು ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.
ಮೃತರು ಇಬ್ಬರು ಪುತ್ರರನ್ನು ,ಇಬ್ಬರು ಪುತ್ರಿಯರನ್ನು ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ....
ಪುತ್ತೂರಿನ ಸರಕಾರಿ ಇಲಾಖೆಗಳಲ್ಲಿ ನಡೆಯುವ ಲಂಚಾವತಾರವನ್ನು ನಿಲ್ಲಿಸಿ ಜನ ಸಾಮನ್ಯರಿಗೆ ನ್ಯಾಯ ಒದಗಿಸಿಕೊಡಬೇಕು:- ಜಿಲ್ಲಾ...
ಪುತ್ತೂರಿನ ಸರಕಾರಿ ಇಲಾಖೆಗಳಲ್ಲಿ ನಡೆಯುವ ಲಂಚಾವತಾರವನ್ನು ನಿಲ್ಲಿಸಿ ಜನ ಸಾಮನ್ಯರಿಗೆ ನ್ಯಾಯ ದೊರಕಿಸಿ ಕೊಡಬೇಕೆನುವಂತೆ ಜಿಲ್ಲಾ ಎಸ್.ಟಿ ಮೋರ್ಚಾ ಅಧ್ಯಕ್ಷರು ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಹರೀಶ್ ಬಿಜತ್ರೆ ಆಗ್ರಹಿಸಿದ್ದಾರೆ.
ಸರಕಾರಿ...
ಮಾಣಿ: (ಡಿ.8) ನೇರಳಕಟ್ಟೆಯಲ್ಲಿ ಸೆಕೆಂಡ್ ಹ್ಯಾಂಡ್ ವಾಹನಗಳ ಮಾರಾಟ ಮಳಿಗೆ ಭಾರತ್ ವೆಹಿಕಲ್...
ವಿಟ್ಲ: ಸೆಕೆಂಡ್ ಹ್ಯಾಂಡ್ ಗೂಡ್ಸ್ ವಾಹನಗಳು, ಕಾರು, ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಪ್ರಸಿದ್ದಿಯನ್ನು ಪಡೆದು ತನ್ನದೇ ಆದ ಗ್ರಾಹಕ ವರ್ಗವನ್ನು ಹೊಂದಿ ಮಿತ್ತೂರಿನಲ್ಲಿ ವಿಶ್ವಾಸನೀಯ ವ್ಯವಹಾರ ನಡೆಸುತ್ತಿದ್ದ ಎಚ್.ಎಂ.ಎಸ್...
ಕಾಪು: ಅಕ್ರಮ ಮರಳುಗಾರಿಕೆಗೆ ಸಹಕಾರ: ಕಾಪು ಪಿಎಸ್ ಐ ಅಬ್ದುಲ್ ಖಾದರ್ ಸಸ್ಪೆಂಡ್
ಅಕ್ರಮ ಮರಳುಗಾರಿಕೆಗೆ ಸಹಕಾರ ಮಾಡಿರುವ ಆರೋಪದಲ್ಲಿ ಕಾಪು ಠಾಣಾಧಿಕಾರಿ ಅಬ್ದುಲ್ ಖಾದರ್ ಅಮಾನತುಗೊಂಡಿದ್ದಾರೆ. ಕಾಪು ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಮರಳುಗಾರಿಕೆ ಬಗ್ಗೆ ಕಾಪು ಠಾಣೆಯಲ್ಲಿ ದೂರು ದಾಖಲಾಗಿತ್ತು. ನಂತರ ಈ ಪ್ರಕರಣಕ್ಕೆ ಸಂಬಂಧಿಸಿ...
ಕೋಯಿಕ್ಕೋಡ್: ಗೆಲುವಿನ ಬಳಿಕ ಮೊದಲ ಬಾರಿಗೆ ಪ್ರಿಯಾಂಕಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಯನಾಡಿಗೆ...
ವಯನಾಡಿನ ನೆರವಿಗಾಗಿ ಕೇರಳ ಸರ್ಕಾರದ ಮೇಲೆ ಒತ್ತಡ ಹೇರಲು ರಾಹುಲ್ ಕರೆ
ವಯನಾಡು ಲೋಕಸಭಾ ಉಪಚುನಾವಣೆಯಲ್ಲಿ ಗೆಲುವಿನ ಬಳಿಕ ಮೊದಲ ಬಾರಿಗೆ ಪ್ರಿಯಾಂಕಾ ಗಾಂಧಿ ಅವರೊಂದಿಗೆ ರಾಹುಲ್ ಗಾಂಧಿ ಕ್ಷೇತ್ರಕ್ಕೆ ಭೇಟಿ ನೀಡಿದರು. ಬಳಿಕ...
ಬಂಟ್ವಾಳ: ಅರಣ್ಯ ಇಲಾಖೆಯ ದಿನಗೂಲಿ ಸಿಬ್ಬಂದಿ ಕಚೇರಿಯೊಳಗೆ ಕುಸಿದು ಬಿದ್ದು ಸಾವು
ಬಂಟ್ವಾಳ: ಕರ್ತವ್ಯದಲ್ಲಿರುವಾಗಲೇ ಅರಣ್ಯ ಇಲಾಖೆಯ ದಿನಗೂಲಿ ಸಿಬ್ಬಂದಿಯೋರ್ವರು ಕಚೇರಿಯೊಳಗೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬಿಸಿರೋಡಿನಲ್ಲಿ ನಡೆದಿದೆ. ಮೃತಪಟ್ಟವರನ್ನು ವೀರಕಂಭ ಮಜ್ಜೋನಿ ನಿವಾಸಿ ಜಯರಾಮ ಮೂಲ್ಯ ಎಂದು ಗುರುತಿಸಲಾಗಿದೆ.
ಜಯರಾಮ ಮೂಲ್ಯರವರು ಕಳೆದ ಸುಮಾರು...
ಪಾಣೆಮಂಗಳೂರು: ನೂತನ ಸೇತುವೆಯಲ್ಲಿ ಕಾರು – ಲಾರಿ ನಡುವೆ ಅಪಘಾತ
ಪಾಣೆಮಂಗಳೂರು-ನೂತನ ಸೇತುವೆಯಲ್ಲಿ ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಕೆಲ ಹೊತ್ತುಗಳ ಕಾಲ ಸೇತುವೆಯಲ್ಲಿ ವಾಹನ ಸಂಚಾರಕ್ಕೆ ತಡೆ ಉಂಟಾದ ಘಟನೆ ನ. 29 ರಂದು ರಾತ್ರಿ ಸುಮಾರು 7 ಗಂಟೆಗೆ...
ಕಾಸರಗೋಡು: ಹಂದಿ ಸಾಕಣೆ ತ್ಯಾಜ್ಯದ ಗುಂಡಿಗೆ ಬಿದ್ದು ಕಾರ್ಮಿಕ ಮೃತ್ಯು
ಕಾಸರಗೋಡು: ಹಂದಿ ಸಾಕಣೆ ತ್ಯಾಜ್ಯದ ಗುಂಡಿಗೆ ಬಿದ್ದು ನೇಪಾಳದ ಕಾರ್ಮಿಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡು ನಗರದ ಹೊರವಲಯದ ಚೌಕಿ ಪೈಚ್ಚಲ್ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ಮೃತರನ್ನು ಮಹೇಶ್(19) ಎಂದು ಗುರುತಿಸಲಾಗಿದೆ.
ಅಗ್ನಿಶಾಮಕ...
ಬೆಂಗಳೂರು: ಪತ್ನಿ ಮೇಲೆ ಅನುಮಾನ.. ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪತಿ
ಬೆಂಗಳೂರು: ಪತ್ನಿ ಮೇಲೆ ಅನುಮಾನ.. ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪತಿಪತಿಯೊಬ್ಬ ಹೆಂಡ್ತಿಯ ಶೀಲ ಶಂಕಿಸಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಕೋಣನಕುಂಟೆ ಪೊಲೀಸ್...
ಮಣಿಪಾಲ: ಹಸುಗಳಿಗೆ ಹುಲ್ಲು ತರಲೆಂದು ಗುಡ್ಡಕ್ಕೆ ತೆರಳಿದ್ದ ವೃದ್ಧೆ ಎದುರಿನ ಗುಡ್ಡದಲ್ಲಿ ಶವವಾಗಿ ಪತ್ತೆ
ಮಣಿಪಾಲ: ಹಸುಗಳಿಗೆ ಹುಲ್ಲು ತರಲೆಂದು ಗುಡ್ಡಕ್ಕೆ ತೆರಳಿದ್ದ ವೃದ್ಧೆಯೋರ್ವರು ಮನೆಯ ಎದುರಿನ ಗುಡ್ಡದಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಮಣಿಪಾಲ ಸರಳೇಬೆಟ್ಟುವಿನ ನೆಹರು ನಗರದಲ್ಲಿ ನಡೆದಿದೆ. ಮೃತ ವೃದ್ಧೆಯನ್ನು ಪುಷ್ಪಾ ನಾಯ್ಕ್ (66) ಎಂದು...
















