Tag: vtv vitla
ರಾಜ್ ಕುಂದ್ರಾ ಮನೆ ಕಚೇರಿ ಮೇಲೆ ಇಡಿ ದಾಳಿ..!
ಮುಂಬೈ: ಅಶ್ಲೀಲ ಸಿನಿಮಾ ನಿರ್ಮಾಣ ಮತ್ತು ಹಂಚಿಕೆ ಪ್ರಕರಣ ಎದುರಿಸುತ್ತಿರುವ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಅವರ ಮನೆ ಮತ್ತು ಕಚೇರಿ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ಮಾಡಿದೆ....
ಉಡುಪಿ: ವಿವಾಹಿತ ಮಹಿಳೆ ನಾಪತ್ತೆ; ಪತ್ತೆಗಾಗಿ ಮನವಿ..!
ಉಡುಪಿ: ವಿವಾಹಿತ ಮಹಿಳೆಯೋರ್ವರು ನಾಪತ್ತೆಯಾದ ಘಟನೆ ಪಡುಬಿದ್ರೆಯ ಉಚ್ಚಿಲ ಬಡಾ ಗ್ರಾಮದಲ್ಲಿ ನಡೆದಿದೆ.
ನಾಪತ್ತೆಯಾದ ಮಹಿಳೆ ಅಬ್ದುಲ್ ಅಜೀಜ್ ಅವರ ಪತ್ನಿ ಅಯಿಷಾ (33) ಎಂದು ಗುರುತಿಸಲಾಗಿದೆ.
ಆಯಿಷಾ ನ. 26ರಿಂದ ಮನೆ ಬಿಟ್ಟು ಹೋದವರು...
ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ..!
ಕಲಬುರಗಿ: ವಿದ್ಯುತ್ ತಂತಿ ತಗುಲಿ ಆರು ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿಯಾದ ಘಟನೆ ಜಿಲ್ಲೆ ಯಡ್ರಾಮಿ ತಾಲೂಕಿನ ಮಾಗಣಗೇರಾ ಗ್ರಾಮದಲ್ಲಿ ನಡೆದಿದೆ.
ಗೊಲ್ಲಾಳಪ್ಪ ನಾಗಾವಿ ಎಂಬುವರಿಗೆ ಸೇರಿದ ಕಬ್ಬಿನ ಬೆಳೆ ನಾಶವಾಗಿದೆ. ಜೆಸ್ಕಾಂ ನಿರ್ಲಕ್ಷ್ಯಕ್ಕೆ...
ಮಂಗಳೂರು: ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ನಾಪತ್ತೆ..!
ಮಂಗಳೂರು: ವ್ಯಕ್ತಿಯೋರ್ವರು ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿರುವುದಾಗಿ ವರದಿಯಾಗಿದೆ. ಈ ಬಗ್ಗೆ ಮಂಗಳೂರು ಉತ್ತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಪತ್ತೆಯದ ವ್ಯಕ್ತಿ ಮಂಗಳೂರು ನಗರದ ಹಂಪನಕಟ್ಟೆಯ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಗುಂಡ್ಲು ಪೇಟೆಯ ನಿವಾಸಿ...
ಕಾಸರಗೋಡು: ಮನೆಗೆ ನುಗ್ಗಿ ಚಿನ್ನಾಭರಣ, ನಗದು ಕಳವು ಪ್ರಕರಣ: ಆರೋಪಿಯ ಬಂಧನ..!
ಕಾಸರಗೋಡು: ಮನೆಗೆ ನುಗ್ಗಿ ಎಂಟು ಪವನ್ ಚಿನ್ನಾಭರಣ ಹಾಗೂ 60 ಸಾವಿರ ರೂ. ನಗದು ಕಳವುಗೈದ ಘಟನೆಗೆ ಸಂಬಂಧಪಟ್ಟಂತೆ ಆರೋಪಿಯನ್ನು ವಿದ್ಯಾನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮಧೂರು ಅರಂತೋಡಿನ ರೋಬರ್ಟ್ ರೋಡ್ರಿಗಸ್...
ಪುತ್ತೂರು: ಬೈಕ್ ಡಿಕ್ಕಿ ಹೊಡೆದು ಮಹಿಳೆ ಮೃತಪಟ್ಟ ಪ್ರಕರಣ; ಸವಾರನಿಗೆ ದಂಡ, ಮಾಲಕನಿಗೆ ಜೈಲು...
ಪುತ್ತೂರು: ರಸ್ತೆ ಬದಿಯಲ್ಲಿ ನಿಂತಿದ್ದ ಮಹಿಳೆಗೆ ಬೈಕ್ ಢಿಕ್ಕಿ ಹೊಡೆದು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲನಾ ಪರವಾನಿಗೆ ಇಲ್ಲದ ಬೈಕ್ ಸವಾರನಿಗೆ ಕೋರ್ಟ್ ದಂಡ ವಿಧಿಸಿದ್ದು, ಬೈಕ್ ಮಾಲಿಕನಿಗೆ 2 ವರ್ಷ ಜೈಲು...
ಬಜಪೆ: ಹೆಜ್ಜೇನು ಕಡಿತದಿಂದ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು..!
ಬಜಪೆ: ಹೆಜ್ಜೇನು ಕಡಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ದಿನಪತ್ರಿಕೆ ವಿತರಕರೊಬ್ಬರು ಮಂಗಳೂರಿನ ಆಸ್ಪತ್ರೆಯಲ್ಲಿ ನ. 28ರಂದು ಕೊನೆಯುಸಿರೆಳೆದಿದ್ದಾರೆ.
ಮೃತಪಟ್ಟ ವ್ಯಕ್ತಿ ಪೇಜಾವರ ಪಡ್ಡೋಡಿಯ ನಿವಾಸಿ, ದಿನಪತ್ರಿಕೆ ವಿತರಕ ಪುಷ್ಪಾರಾಜ ಶೆಟ್ಟಿ (45) ಎಂದು ಗುರುತಿಸಲಾಗಿದೆ.
ಪುಷ್ಪಾರಾಜ ಅವರು...
ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂದಿದ್ದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ FIR
ಬೆಂಗಳೂರು: ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಹೊರಿಸಿ ಉಪ್ಪಾರಪೇಟೆ ಪೊಲೀಸ್...
ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿಯ ಆತ್ಮಹತ್ಯೆ ಪ್ರಕರಣಕ್ಕೆ ಪ್ರಿಯಕರ ಪ್ರವೀಣ್ ವಿರುದ್ಧ ದೂರು ದಾಖಲು
ಬೆಳ್ತಂಗಡಿ : ಕಾಲೇಜ್ ವಿದ್ಯಾರ್ಥಿನಿ ಮನೆಯಲ್ಲಿ ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿ ತಾಯಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಗಳು ಆತ್ಮಹತ್ಯೆ...
ಬಂಟ್ವಾಳ: ನಾಲ್ಕು ಮದುವೆಯಾಗಿ ಕೈಕೊಟ್ಟ ಬಳಿಕ ಐದನೇ ಮದುವೆಗೆ ಸ್ಕೆಚ್ ಹಾಕಿದ್ದ ಬಹುಪತ್ನಿ ವಲ್ಲಭ...
ಬಂಟ್ವಾಳ: ನಾಲ್ಕು ಮದುವೆಯಾಗಿ ತ್ರಿವಳಿ ತಲಾಖ್ ನೀಡಿ ಆಕೆಯ ಮೇಲೆ ಹಲ್ಲೆ ನಡೆಸಿ ಮಾನಸಿಕ ಕಿರುಕುಳ ನೀಡಿದ್ದಲ್ಲದೇ ಐದನೇ ಮದುವೆಗೆ ತಯಾರಿ ನಡೆಸುತ್ತಿದ್ದ ಭೂಪನೊಬ್ಬನನ್ನು ಬಂಟ್ವಾಳ ಪೊಲೀಸರು ಬಲೆಗೆ ಕೆಡವಿದ್ದಾರೆ.
ನಾಲ್ಕನೇ...
















