Thursday, November 12, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮಂಗಳೂರು: ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪ- ಮೂವರ ಬಂಧನ

ಮಂಗಳೂರು:  ಪಜೀರು ಗ್ರಾಮದ ಕಂಬಳಪದವು ಬಳಿ ನಿಷೇಧಿತ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಎಸಿಪಿ ಧನ್ಯಾ ನಾಯಕ್ ನೇತೃತ್ವದ ಆ್ಯಂಟಿ ಡ್ರಗ್ ಟೀಮ್ ಕಾರ್ಯಾಚರಣೆ ನಡೆಸಿ ಬಂಧಿಸಿದೆ. ಬಂಧಿತರಿಂದ...

ಬೆಳ್ತಂಗಡಿ: ಆತ್ಯಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಮೃತ್ಯು

ಬೆಳ್ತಂಗಡಿ: ವಿಷಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಮಿತ್ತಬಾಗಿಲಿನ ಕೋಡಿ ನಿವಾಸಿ ಪಿಯುಸಿ ವಿದ್ಯಾರ್ಥಿನಿ ಋಷ್ಟಿ (17) ಎಂದು ತಿಳಿದು ಬಂದಿದೆ.ಮೃತಪಟ್ಟ ವಿದ್ಯಾರ್ಥಿನಿ ಸ್ಥಳೀಯ ಕಾಲೇಜಿನಲ್ಲಿ ದ್ವಿತೀಯ...

ಹಿರಿಯಡ್ಕ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ; ಏಳು ಮಂದಿ ಆರೋಪಿಗಳು ಅರೆಸ್ಟ್‌‌‌..!

ಹಿರಿಯಡ್ಕ: ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದ ವೇಳೆ ಹಿರಿಯಡ್ಕ ಪೊಲೀಸರು ದಾಳಿ ನಡೆಸಿ ಏಳು ಮಂದಿ ಆರೋಪಿಗಳನ್ನು ಬಂಧಿಸಿ, ಜೂಜಾಟಕ್ಕೆ ಬಳಸಿದ್ದ ಪರಿಕರ ವಶಕ್ಕೆ ಪಡಿಸಿಕೊಂಡಿರುವ ಘಟನೆ ಉಡುಪಿ ತಾಲೂಕು ಪೆರ್ಣಂಕಿಲದಲ್ಲಿ ನಡೆದಿದೆ. ಬಂಧಿತ...

ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಅವರನ್ನು ಬಂಧಿಸಿದ ಬಾಂಗ್ಲಾ ಸರ್ಕಾರ

ಢಾಕಾ: ಬಾಂಗ್ಲಾದೇಶದಲ್ಲಿನ ಪ್ರಮುಖ ಹಿಂದೂ ನಾಯಕ, ಇಸ್ಕಾನ್ನ ಸಾಧು ಕೃಷ್ಣದಾಸ್ ಪ್ರಭು ಅವರನ್ನು ಬಾಂಗ್ಲಾದ ಮಧ್ಯಾಂತರ ಸರಕಾರ ಬಂಧಿಸಿದೆ. ದೇಶದ್ರೋ ಹದ ಆರೋಪ ಹೊರಿಸಿ ಢಾಕಾ ವಿಮಾನ ನಿಲ್ದಾಣದಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು...

ಕೊಲ್ಲೂರು ಶ್ರೀ ಮೂಕಾಂಬಿಕಾ ಸನ್ನಿಧಿಗೆ ಕಾಲಿವುಡ್‌ ಸ್ಟಾರ್‌ ನಟ ಸೂರ್ಯ, ಜ್ಯೋತಿಕಾ ದಂಪತಿ ಭೇಟಿ

ಉಡುಪಿ: ತಮಿಳು ಸಿನಿಕ್ಷೇತ್ರದ ಫೇಮಸ್‌ ಜೋಡಿ ಸೂರ್ಯ, ಜ್ಯೋತಿಕಾ ಉಡುಪಿ ಜಿಲ್ಲೆ ಬೈಂದೂರಿನ ಕೊಲ್ಲೂರಿಗೆ ಭೇಟಿ ನೀಡಿದ್ದಾರೆ. ಕೊಲ್ಲೂರು ಶ್ರೀ ಮೂಕಾಂಬಿಕಾ ಸನ್ನಿಧಿಗೆ ಸೂರ್ಯ, ಜ್ಯೋತಿಕಾ ಆಗಮಿಸಿ ದೇವರ ದರ್ಶನ ಪಡೆದಿದ್ದಾರೆ. ಉಡುಪಿ ಜಿಲ್ಲೆಯ...

ಮದುವೆ ಮಂಟಪದಿಂದ ಫೋಟೊಗ್ರಾಫರ್ ಕಿಡ್ನ್ಯಾಪ್ ಮಾಡಿ ಹಲ್ಲೆ; 8 ಜನರ ಬಂಧನ..!

ಬೆಳಗಾವಿ: ಮದುವೆ ಮಂಟಪದಿಂದ ಫೋಟೊಗ್ರಾಫರ್ ಕಿಡ್ನ್ಯಾಪ್ ಮಾಡಿ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಕೆಪಿಟಿಸಿಎಲ್ ಕಲ್ಯಾಣ ಮಂಟಪದಲ್ಲಿ ಘಟನೆ ನಡೆದಿದ್ದು, ಫೋಟೊಗ್ರಾಫರ್...

ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂಧೆ ರಾಜೀನಾಮೆ

ಮುಂಬೈ: ಏಕನಾಥ್ ಶಿಂಧೆ ಅವರು ಮಂಗಳವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರೊಂದಿಗೆ ಅವರ ಇಡೀ ಸಂಪುಟ ಕೂಡ ರಾಜೀನಾಮೆ ಸಲ್ಲಿಸಿದೆ. ಮಹಾರಾಷ್ಟ್ರ ವಿಧಾನಸಭೆಯ ಅವಧಿ ಇಂದಿಗೆ ಮುಕ್ತಾಯವಾಗುತ್ತಿದ್ದಂತೆ ಶಿಂಧೆ ಅವರು ತಮ್ಮ...

ಪುತ್ತೂರು: ರಾಜ್ಯ ಮಟ್ಟದ ಓಪನ್ ಕರಾಟೆ ಪಂದ್ಯಾಟ

ವಿಜೇತರಾಗಿ ಮಿಂಚಿದ ವಿಟ್ಲದ ಸೆನ್ಸಾಯಿ ಮಾಧವ ಅಳಿಕೆರವರ ವಿಧ್ಯಾರ್ಥಿಗಳು ಪುತ್ತೂರಿನಲ್ಲಿ ನಡೆದ ರಾಜ್ಯ ಮಟ್ಟದ ಓಪನ್ ಕರಾಟೆ ಪಂದ್ಯಾವಳಿಯಲ್ಲಿ ವಿಟ್ಲದ ಸೆನ್ಸಾಯಿ ಮಾಧವ ಅಳಿಕೆ ಇವರ ವಿಧ್ಯಾರ್ಥಿಗಳು ಭಾಗವಸಿದ್ದು ಪದಕ ವಿಜೇತರಾಗಿರುತ್ತಾರೆ. ವಿಧ್ಯಾರ್ಥಿಗಳಿಗೆ ಸುರೇಶ್,...

ವಿಟ್ಲ-ಉಕ್ಕುಡ-ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ರಸ್ತೆಯ ಅಭಿವೃದ್ಧಿಗೆ ಆಗ್ರಹಿಸಿ ವಿವಿಧ ವಾಹನ ಮಾಲಕರ ಸಂಘದಿಂದ...

ವಿಟ್ಲ: ಆಟೋ ರಿಕ್ಷಾ, ಟೂರಿಸ್ಟ್ ಕಾರು, ಖಾಸಗಿ ಬಸ್, ಲಾರಿ ಮಾಲಕರ ಸಂಘದ ವತಿಯಿಂದ ವಿಟ್ಲ-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ರಸ್ತೆಯ ಅಭಿವೃದ್ಧಿಗೆ ಆಗ್ರಹಿಸಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ರಾಜ್ಯ...

ಮುಡಾ ನಿವೇಶನ ಹಗರಣ; ಡಿ.10ಕ್ಕೆ ವಿಚಾರಣೆ ಮೂಂದೂಡಿದ ಹೈಕೋರ್ಟ್‌

ಬೆಂಗಳೂರು: ಮುಡಾ ನಿವೇಶನ ಅಕ್ರಮವಾಗಿ ಪಡೆದ ಪ್ರಕರಣದ ವಿಚಾರಣೆಯನ್ನು ಡಿ.10ಕ್ಕೆ ಮುಂದೂಡಿ ಹೈಕೋರ್ಟ್ ಆದೇಶ ಹೊರಡಿಸಿದೆ.ಈ ಮೂಲಕ ಸಿಎಂ ಸಿದ್ದರಾಮಯ್ಯ ವಿರುದ್ಧ ಇರುವ ಆರೋಪಕ್ಕೆ ಉತ್ತರ ಸಿಗಲಿದೆ. ಆರೋಪಿ ದೇವರಾಜು ಪರ ವಕೀಲರು ವಾದ...
error: Content is protected !!