Tag: vtv vitla
ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಆರೋಗ್ಯದಲ್ಲಿ ಏರುಪೇರು-ಆಸ್ಪತ್ರೆಗೆ ದಾಖಲು
ಚೆನ್ನೈ: ಭಾರತೀಯ ರಿಸರ್ವ್ ಬ್ಯಾಂಕ್ನ ಗವರ್ನರ್ ಶಕ್ತಿಕಾಂತ್ ದಾಸ್ಗೆ ಅನಾರೋಗ್ಯ ಉಂಟಾಗಿದ್ದು, ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಶಕ್ತಿಕಾಂತ್ ದಾಸ್ ಅವರಿಗೆ ಆ್ಯಸಿಡಿಟಿ ಸಮಸ್ಯೆಯಾಗಿದ್ದು, ಅವರು ಆರೋಗ್ಯವಾಗಿದ್ದಾರೆ, ಮುಂದಿನ 2-3...
ಅರಿಯಡ್ಕ, ಕೆದಂಬಾಡಿ ಗ್ರಾ.ಪಂ ಉಪಚುನಾವಣೆ; ಎರಡರಲ್ಲೂ ಕಾಂಗ್ರೆಸ್ ಜಯ
ಪುತ್ತೂರು: ಅರಿಯಡ್ಕ ಹಾಗೂ ಕೆದಂಬಾಡಿ ಗ್ರಾ.ಪಂನಲ್ಲಿ ತೆರವಾದ ತಲಾ ಒಂದು ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಎರಡು ಗ್ರಾ.ಪಂಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯಗಳಿಸಿದ್ದಾರೆ.
ಅರಿಯಡ್ಕ ಗ್ರಾ.ಪನಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ವಿನಯ ಕುಮಾರ್ 433...
ಸುಳ್ಯ: ಪಿಕಪ್ಗೆ ಕಾರು ಡಿಕ್ಕಿ; ಚಾಲಕನಿಗೆ ಗಾಯ..!
ಸುಳ್ಯ: ಪಿಕಪ್ ವಾಹನಕ್ಕೆ ಅಲ್ಟೊಕಾರು ಡಿಕ್ಕಿಯಾಗಿ ಕಾರು ಚಾಲಕನಿಗೆ ಸಣ್ಣ ಪುಟ್ಟ ಗಾಯವಾವ ಘಟನೆ ಅರಂಬೂರು ಬಳಿ ನಡೆದಿದೆ.
ಮಡಿಕೇರಿಯಿಂದ ಸುಳ್ಯ ಕಡೆಗೆ ತರಕಾರಿ ತುಂಬಿಕೊಂಡು ಬರುತ್ತಿರುವ ಪಿಕಪ್ ವಾಹನಕ್ಕೆ ಸುಳ್ಯ ಕಡೆಯಿಂದ ಪೆರಾಜೆ...
ಶಿರಾಡಿ: ಕೆಎಸ್ಆರ್ಟಿಸಿ ಬಸ್ ಢಿಕ್ಕಿ ಹೊಡೆದು ಪಾದಚಾರಿ ಮೃತ್ಯು..!
ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಪೇಟೆಯಲ್ಲಿ ನ.25 ರಂದು ಮಧ್ಯಾಹ್ನ ಕೆಎಸ್ಆರ್ಟಿಸಿ ಬಸ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಪಾದಚಾರಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟ ವ್ಯಕ್ತಿ ಶಿರಾಡಿ...
ಮುಡಾ ನಿವೇಶನ ಹಗರಣ; ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧದ ಹೈಕೋರ್ಟ್ನಲ್ಲಿ ವಿಚಾರಣೆ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ನಿವೇಶನ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ನಲ್ಲಿ ಮಹತ್ವದ ವಿಚಾರಣೆ ನಡೆಯಲಿದೆ.
ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಲು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಕೋರಿದ್ದರು. ಕಳೆದ ವಿಚಾರಣೆಯಲ್ಲಿ...
ಆಸಿಸ್ ಎದುರು ಭಾರತಕ್ಕೆ ದಾಖಲೆ ಜಯ
ಪರ್ತ್: ಆಸ್ಟ್ರೇಲಿಯಾ ವಿರುದ್ದದ ಬಾರ್ಡರ್-ಗವಾಸ್ಕರ್ ಟೆಸ್ಟ್ ಕ್ರಿಕೆಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ 295 ರನ್ ಅಂತರದ ಭಾರಿ ಗೆಲುವು ಸಾಧಿಸಿದೆ. ಇದು ಏಷ್ಯಾ ಖಂಡದ ಹೊರಗೆ ಟೀಂ ಇಂಡಿಯಾಗೆ ರನ್...
ವಿಟ್ಲ: ಕುಲಾಲ ಸಂಘದ ವತಿಯಿಂದ 26ನೇ ವರ್ಷದ ಸತ್ಯನಾರಾಯಣ ಪೂಜೆ ಹಾಗೂ ವಾರ್ಷಿಕೋತ್ಸವದ ಆಮಂತ್ರಣ...
ವಿಟ್ಲ: ಕುಲಾಲ ಸಂಘ (ರಿ) ವಿಟ್ಲ ಇದರ 26ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ವಾರ್ಷಿಕೋತ್ಸವ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ವಿಟ್ಲ ಶ್ರೀ ಪಂಚಲಿಂಗಶ್ವರ ದೇವರಿಗೆ ಪೂಜೆ...
ಈಶಾ ಟ್ರಾವೆಲ್ಸ್ ಸಂಸ್ಥೆಯ ವತಿಯಿಂದ ತುಮಕೂರು- ಮಂಗಳೂರಿಗೆ ಸ್ಲಿಪರ್ ಕೋಚ್ ಬಸ್ ಸೌಲಭ್ಯ
ಕರ್ನಾಟಕದ ಪ್ರಖ್ಯಾತ ಟ್ರಾವೆಲ್ ಸಂಸ್ಥೆಯಾದ ಗ್ರೀನ್ಲೈನ್ ಟ್ರಾವೆಲ್ಸ್ ರವರ ಸಹಯೋಗದಲ್ಲಿ ತುಮಕೂರಿನ ಈಶಾ ಟ್ರಾವೆಲ್ಸ್ ಸಂಸ್ಥೆಯ ವತಿಯಿಂದ ಪ್ರತಿದಿನ ರಾತ್ರಿ ತುಮಕೂರಿನಿಂದ ತಿಪಟೂರು-ಧರ್ಮಸ್ಥಳ ಮಾರ್ಗವಾಗಿ ಮಂಗಳೂರಿಗೆ ಸ್ಲಿಪರ್ಕೋಚ್, ಹಾಗೂ ಪ್ರತಿದಿನ ರಾತ್ರಿ ಮಂಗಳೂರಿನಿಂದ...
ಧರ್ಮಸ್ಥಳ: ನಾಳೆಯಿಂದ ಲಕ್ಷದೀಪೋತ್ಸವ ಸಂಭ್ರಮ
ಧರ್ಮಸ್ಥಳ: ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ನ. 26 ರಿಂದ 30ರ ವರೆಗೆ ನಡೆಯಲಿದೆ.
ಧರ್ಮಸ್ಥಳವು ಸರ್ವಧರ್ಮಗಳ...
ಕಡಬ: ಸರ್ಕಾರಿ ಬಸ್ – ಮಿನಿ ಗೂಡ್ಸ್ ನಡುವೆ ಅಪಘಾತ
ಕಡಬ: ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಕಡಬ ಸಮೀಪದ ದೇರಾಜೆ ಕ್ರಾಸ್ ನಲ್ಲಿ ಬಸ್ ಮತ್ತು ಮಿನಿ ಗೂಡ್ಸ್ ನಡುವೆ ಅಪಘಾತ ಸಂಭವಿಸಿದ್ದು ಚಾಲಕ ಹಾಗೂ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ನ.25 ರಂದು ಮಧ್ಯಾಹ್ನ...
















