Thursday, November 12, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕಲ್ಲಡ್ಕ: ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಿ. ‘ಸಮೃದ್ಧಿ’ ನೂತನ ಕಟ್ಟಡ ಉದ್ಘಾಟನೆ ಹಾಗೂ...

ಕಲ್ಲಡ್ಕ: ನೂತನ ಕಟ್ಟಡ ’ಸಮೃದ್ಧಿ’ಯ ಉದ್ಘಾಟನೆ ಹಾಗೂ ಸ್ವಂತ ಕಟ್ಟಡಕ್ಕೆ ’ಕಲ್ಲಡ್ಕ ಶಾಖೆ’ಯ ಸ್ಥಳಾಂತರ ಕಾರ್ಯಕ್ರಮವು ನ. 25 ನೇ ಸೋಮವಾರ ’ಸಮೃದ್ಧಿ ಕಲ್ಲಡ್ಕ’ ಇಲ್ಲಿ ನಡೆಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಬ್ಯಾಂಕಿನ ಅಧ್ಯಕ್ಷ ಹೆಚ್‌‌....

ಸುತ್ತಿಗೆಯಿಂದ ತಲೆಗೆ ಹೊಡೆದು ಮಗನಿಂದಲೇ ತಂದೆಯ ಹತ್ಯೆ..!

ಶಿವಮೊಗ್ಗ: ತಂದೆ ಹಾಗೂ ಮಗನ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿ ಮುಸ್ತಾಫ ಬೇಗ್ (42) ಎಂದು ತಿಳಿದು ಬಂದಿದೆ ಆತನ ಮಗ ಶಾಹಿದ್ ಬೇಗ್...

ಮಂಗಳೂರು: ಅಕ್ರಮ ಮರಳುಗಾರಿಕೆ ಪ್ರಶ್ನಿಸಿದ ಸ್ಥಳೀಯ ಮೀನುಗಾರ ಯುವಕನಿಗೆ ತಂಡದಿಂದ ಹಲ್ಲೆ..!

ಮಂಗಳೂರು: ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ವೇಳೆ, ಸ್ಥಳೀಯ ಮೀನುಗಾರ ಯುವಕನೋರ್ವ ಈ ಕುರಿತಂತೆ ಪ್ರಶ್ನಿಸಿದ್ದಕ್ಕೆ ಆತನಿಗೆ ಗಂಭೀರವಾಗಿ ಹಲ್ಲೆ ನಡೆಸಿರುವ ಘಟನೆ ತೋಟ ಬೆಂಗ್ರೆಯ ಅಳಿವೆ ಬಾಗಿಲಿನಲ್ಲಿ ನಡೆದಿದೆ. ಘಟನೆಯು ಮುಂಜಾನೆ 2 ಗಂಟೆ...

ಹೊಸ ವ್ಯಾಪಾರ ಆರಂಭಿಸಿದ ಡೊನಾಲ್ಡ್ ಟ್ರಂಪ್

ವಾಷಿಂಗ್‌ಟನ್: ಅಮೆರಿಕದ ಹೊಸ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಂದು ನವೀನ ವ್ಯವಹಾರ ಆರಂಭಿಸಿದ್ದಾರೆ. ಹೊಸದಾಗಿ ಎಲೆಕ್ಟ್ರಿಕ್ ಗಿಟಾರ್ ವ್ಯಾಪಾರವನ್ನು ಪ್ರಾರಂಭಿಸಿದ್ದು, ಈ ಗಿಟಾರ್‌ಗಳನ್ನು ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. ಈ ವ್ಯವಹಾರವನ್ನು ಸಾಮಾಜಿಕ ಮಾಧ್ಯಮದಲ್ಲಿ ಟ್ರಂಪ್...

ಮೀನುಗಾರಿಕಾ ದೋಣಿಯಲ್ಲಿ ಸಾಗಿಸುತ್ತಿದ್ದ 5 ಟನ್‌ ಮಾದಕ ವಸ್ತು ಕೋಸ್ಟ್ ಗಾರ್ಡ್ ವಶಕ್ಕೆ

ಪೋರ್ಟ್ ಬ್ಲೇರ್: ಅಂಡಮಾನ್‌ನಲ್ಲಿ ಮೀನುಗಾರಿಕಾ ದೋಣಿಯಲ್ಲಿ ಸಾಗಿಸುತ್ತಿದ್ದ ಸುಮಾರು 5 ಟನ್ ಮಾದಕ ವಸ್ತುವನ್ನು ಭಾರತೀಯ ಕರಾವಳಿ ರಕ್ಷಣಾ ಪಡೆ ವಶಕ್ಕೆ ಪಡೆದುಕೊಂಡಿದೆ. ನವೆಂಬರ್‌ನ ಆರಂಭದಲ್ಲಿ ಗುಜರಾತ್‌ನ ಕರಾವಳಿಯಲ್ಲಿ ಅಧಿಕಾರಿಗಳು ಸುಮಾರು 700 ಕಿಲೋಗ್ರಾಂಗಳಷ್ಟು...

ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ರಾಜೀನಾಮೆ

ಮಹಾರಾಷ್ಟ್ರ:ವಿಧಾನಸಭಾ ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿ ಅವರ ಹೀನಾಯ ಸೋಲಿನ ನಂತರ, ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾನಾ ಪಟೋಲೆ ರಾಜೀನಾಮೆ ನೀಡಿದ್ದಾರೆ. ರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪರ್ಧಿಸಿದ್ದ 103 ಸ್ಥಾನಗಳಲ್ಲಿ ಕೇವಲ 16...

ಲಯನ್ಸ್ ಕ್ಲಬ್ ವಿಟ್ಲ, ಲಿಯೋ ಕ್ಲಬ್‌ ವಿಟ್ಲ, ಇದರ ನೇತೃತ್ವದಲ್ಲಿ ಮೆಗಾ ಉಚಿತ ವೈದ್ಯಕೀಯ...

ಲಯನ್ಸ್ ಕ್ಲಬ್ ವಿಟ್ಲ ಹಾಗೂ ಲಿಯೋ ಕ್ಲಬ್‌ ವಿಟ್ಲ, ಎನ್‌ಎಸ್‌ಎಸ್‌‌‌ ಘಟಕ ವಿಠಲ ಪದವಿ ಪೂರ್ವ ಕಾಲೇಜು ವಿಟ್ಲ, ಯೆನೆಪೋಯ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ದೇರಳಕಟ್ಟೆ, ಸಾರ್ವಜನಿಕ ಆರೋಗ್ಯ ದಂತ ವೈದ್ಯಕೀಯ...

ವಿಟ್ಲ-ಉಕ್ಕುಡ-ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ರಸ್ತೆಯ ಅಭಿವೃದ್ಧಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ವಿಟ್ಲ: ಆಟೋರಿಕ್ಷಾ, ಟೂರಿಸ್ಟ್ ಕಾರು, ಖಾಸಗಿ ಬಸ್, ಲಾರಿ ಮಾಲಕರ ಸಂಘ ವಿಟ್ಲ ಇದರ ವತಿಯಿಂದ ವಿಟ್ಲ-ಉಕ್ಕುಡ-ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ರಸ್ತೆಯ ಅಭಿವೃದ್ಧಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆಯು ನ.26 ನೇ ಮಂಗಳವಾರ...

ವಿಟ್ಲ: ಪಟ್ಟಣ ಪಂಚಾಯತ್‌ನ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ರವಿಪ್ರಕಾಶ್ ವಿಟ್ಲ

ವಿಟ್ಲ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ರವಿಪ್ರಕಾಶ್ ವಿಟ್ಲ ಇವರು ಆಯ್ಕೆಯಾದರು. ವಿಟ್ಲ ಪಟ್ಟಣ ಪಂಚಾಯತ್‌‌ನ 18 ಸ್ಥಾನಗಳಲ್ಲಿ 12 ಸ್ಥಾನಗಳು ಬಿಜೆಪಿ ಸದಸ್ಯರಿದ್ದು, ಸ್ಥಾಯಿ ಸಮಿತಿಯಲ್ಲಿ ಒಟ್ಟು 9 ಸದಸ್ಯರಿರುತ್ತಾರೆ. ಪುತ್ತೂರು...

ಪುತ್ತೂರು: ಶಿಕ್ಷಕ ಸೇರಾ ಕೋಟ್ಯಪ್ಪ ಪೂಜಾರಿ ನಿಧನ..!

ಪುತ್ತೂರು: ಶಿಕ್ಷಕ, ಶಿಕ್ಷಣ ತಜ್ಞ ಸೇರಾ ಕೋಟ್ಯಪ್ಪ ಪೂಜಾರಿ ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ಮೂಲತಃ ಮಾಣಿಯವರಾದ ಅವರು, ಬೊಳುವಾರಿನಲ್ಲಿ ವಾಸವಾಗಿದ್ದರು. ಕಳೆದ ಕೆಲ ವರ್ಷಗಳಿಂದ ಅಸೌಖ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಬಳಿಕ ಗುಣಮುಖರಾಗಿದ್ದು,...
error: Content is protected !!