Friday, November 13, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕಾರ್ಕಳ: ಶಾಲಾ ವಾಹನ-ಬೈಕ್ ಮುಖಾಮುಖಿ ಢಿಕ್ಕಿ; ಸವಾರ ಸ್ಥಳದಲ್ಲೇ ಸಾವು..!

ಕಾರ್ಕಳ: ಖಾಸಗಿ ಶಾಲಾ ವಾಹನ ಮತ್ತು ಬೈಕ್ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಿಯಾರು-ಜೋಡುಕಟ್ಟೆ ಎಂಬಲ್ಲಿ ನ.23ರಂದು ನಡೆದಿದೆ. ಮೃತಪಟ್ಟ ಸವಾರ ಕರಲಗುಡ್ಡೆ ಸುರೇಖಾ ನಗರದ ನಿವಾಸಿ ಅಜಿತ್ ಕುಮಾರ್(21)...

ಪುತ್ತೂರು: ಮಾದಕ ಪದಾರ್ಥ ಸೇವಿಸಿ ಅಸಭ್ಯ ವರ್ತನೆ; ಇಬ್ಬರ ಬಂಧನ..!

ಪುತ್ತೂರು: ಮಾದಕ ಪದಾರ್ಥ ಸೇವಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಚಿಕ್ಕಮುಟ್ನೂರು ಗ್ರಾಮದ ಸಾಲ್ಮರದಲ್ಲಿ ನಡೆದಿದೆ. ಬಂಧಿತರನ್ನು ಮಹಮ್ಮದ್ ಇಬಾಶ್ (19) ಮತ್ತು ಅಹಮ್ಮದ್ ಇಚಾಝ್ (27) ಎಂದು ಗುರುತಿಸಲಾಗಿದೆ. ನಗರ...

ಬಂಟ್ವಾಳ: ಸಾಮಾಜಿಕ ಹೋರಾಟಗಾರ ಬಿ.ಎಂ.ಪ್ರಭಾಕರ ದೈವಗುಡ್ಡೆ ನಿಧನ..!

ಬಂಟ್ವಾಳ: ಸಮಾನ ಮನಸ್ಕ ಸಂಘಟನೆಗಳ ಸಮನ್ವಯ ಸಮಿತಿಯ ಸ್ಥಾಪಕಾಧ್ಯಕ್ಷ, ಸಾಮಾಜಿಕ ಹೋರಾಟಗಾರ ಬಿ.ಎಂ.ಪ್ರಭಾಕರ ದೈವಗುಡ್ಡೆ (71) ಕೆಲಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಶನಿವಾರ ರಾತ್ರಿ ನಿಧನ ಹೊಂದಿದ್ದಾರೆ. ರೈತ, ಕಾರ್ಮಿಕ ಚಳವಳಿಯಲ್ಲಿ ಮುಂಚೂಣಿಯಲ್ಲಿದ್ದ ಅವರು, ಸಾಮಾಜಿಕ...

ನಿಖಿಲ್ ಕುಮಾರಸ್ವಾಮಿ ಸೋತಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ

ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲನುಭವಿಸಿದ್ದಕ್ಕೆ ಅವರ ಅಭಿಮಾನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಚನ್ನಪಟ್ಟಣದ ಕೂಡ್ಲೂರು ಬಳಿಯ ಶ್ರೀರಾಂಪುರ ಗ್ರಾಮದ ಮಂಜುನಾಥ್ ಎಂಬ ವ್ಯಕ್ತಿ ಆತ್ಮಹತ್ಯಗೆ ಯತ್ನಿಸಿದವನು. ಸದ್ಯ...

ಕಡಬ: ಮನೆಯಿಂದ ಹೊರ ಹೋದ ವ್ಯಕ್ತಿ ವಾಪಾಸು ಬಾರದೇ ನಾಪತ್ತೆ..!

ಕಡಬ: ಪೇಟೆಗೆ ಹೋಗಿ ಬರೋದಾಗಿ ಹೇಳಿ ಮನೆಯಿಂದ ಹೊರ ಹೋದ ವ್ಯಕ್ತಿ ವಾಪಾಸು ಬಾರದೇ ನಾಪತ್ತೆಯಾದ ಘಟನೆ ಕಡಬ ತಾಲೂಕು ಕೊಯಿಲ ಗ್ರಾಮದ ವಳಕಮ್ಮದ ಗುಂಡಿಜೆ ಎಂಬಲ್ಲಿ ನಡೆದಿದೆ. ನಾಪತ್ತೆಯಾದ ವ್ಯಕ್ತಿ ಕಡಬ ತಾಲೂಕು...

ಕುಕ್ಕೆ ಸುಬ್ರಹ್ಮಣ್ಯ: ನ.26 ರಿಂದ ಡಿ .12 ವರೆಗೆ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

ಸುಬ್ರಹ್ಮಣ್ಯ: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವ ನ.27ರಿಂದ ಡಿ.12ರ ತನಕ ನೆರವೇರಲಿದೆ. ಜಾತ್ರೋತ್ಸವದ ನಿಮಿತ್ತ ಕ್ಷೇತ್ರದ ಪ್ರಧಾನ ಸೇವೆಗಳಲ್ಲಿ ಒಂದಾದ ಸರ್ಪ ಸಂಸ್ಕಾರವು ನ.25ರಿಂದ ಡಿ.12ರ ತನಕ ನೆರವೇರುವುದಿಲ್ಲ. ಆದರೆ...

ಅಡ್ಯಾ‌ರ್ ಕಣ್ಣೂರು: ನಸೀಮಾ ಬೀಡಿಯ ಮಾಲಕ ಕೆ.ಬಿ. ಅಬ್ದುಲ್ ರಹ್ಮಾನ್ ಹಾಜಿ ನಿಧನ

ಮಂಗಳೂರು: ನಗರ ಹೊರವಲಯದ ಅಡ್ಯಾ‌ರ್ ಕಣ್ಣೂರು ಸಮೀಪದ ಬೋರುಗುಡ್ಡ ನಿವಾಸಿ, ನಸೀಮಾ ಬೀಡಿಯ ಮಾಲಕ ಕೆ.ಬಿ. ಅಬ್ದುಲ್ ರಹ್ಮಾನ್ ಹಾಜಿ (72) ರವಿವಾರ ಮುಂಜಾನೆ ಸ್ವಗೃಹದಲ್ಲಿ ನಿಧನರಾದರು. ಕಣ್ಣೂರು ಕೇಂದ್ರ ಜುಮಾ ಮಸೀದಿಯ ಉಪಾಧ್ಯಕ್ಷರಾಗಿದ್ದ...

ಬೆಂಗಳೂರು: ಪ್ರೊಫೆಸರ್‌ಗೆ ಹನಿಟ್ರ್ಯಾಪ್‌ ಮಾಡಿ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ...

ಬೆಂಗಳೂರು : ಪ್ರೊಫೆಸರ್‌ಗೆ ಹನಿಟ್ರ್ಯಾಪ್‌ ಮಾಡಿ 3 ಕೋಟಿ ರೂ. ವಸೂಲಿ ಮಾಡಿ ಮತ್ತೆ ಹಣಕ್ಕೆ ಬೇಡಿಕೆಯಿಟ್ಟಿದ್ದ ಮಹಿಳೆ ಸೇರಿದಂತೆ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಉಡುಪಿ ಮೂಲದ ತಬಸುಂ ಬೇಗಂ (38), ಕಾರ್ಕಳದ...

ಮಂಗಳೂರು: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧನ

ಮಂಗಳೂರು: ಕುಖ್ಯಾತ ರೌಡಿಶೀಟರ್ ದಾವೂದ್ (43) ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರ ತಂಡವು ನವೆಂಬರ್ 22ರ ಸಂಜೆ ಬಂಧಿಸಿದೆ.ಆರೋಪಿ ದಾವೂದ್ ಉಳ್ಳಾಲದ ಧರ್ಮನಗರ ನಿವಾಸಿ. ಅವನು ಮಂಗಳೂರಿನ ತಲಪಾಡಿ- ದೇವಿಪುರ ರಸ್ತೆ ಬಳಿ...

ಕೇರಳ: ವಿಕ್ರಂ ಗೌಡ ಹತ್ಯೆ ಬಳಿಕ ನಕ್ಸಲ್ ಸಹಚರರು ಕೇರಳ ಅರಣ್ಯ ವಲಯಕ್ಕೆ ಪ್ರವೇಶಿಸುವ...

ಕೇರಳ: ಕರ್ನಾಟಕ ನಕ್ಸಲ್ ನಿಗ್ರಹ ದಳ ಅರಣ್ಯ ವಲಯದಲ್ಲಿ ಕೂಂಬಿಂಗ್‌ ನಡೆಸುತ್ತಿರುವ ಕಾರಣ ವಿಕ್ರಂ ಗೌಡ ಜೊತೆಗಿದ್ದ ಕೋಟ ಹೊಂಡ ರವಿ, ಜಯಣ್ಣ. ರಮೇಶ್‌, ಲತಾ ಮುಂಡಗಾರು, ಸುಂದರಿ, ಜಿಶಾ ಮತ್ತು ವನಜಾಕ್ಷಿ...
error: Content is protected !!