Friday, November 13, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮಂಗಳೂರು: ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು – ಕಚೇರಿ ಮುಂಭಾಗ ಸಂಭ್ರಮಾಚರಣೆ

ಮಂಗಳೂರು: ಶಿಗ್ಗಾವಿ, ಸಂಡೂರು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಕಾಂಗ್ರೆಸ್ ಕಚೇರಿ ಮುಂಭಾಗ ಸಂಭ್ರಮಾಚರಣೆ ನಡೆಯಿತು. ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್...

ಎನ್ ಡಿ ಎ ಯು ಮಹಾರಾಷ್ಟ್ರದ ಪ್ರಗತಿಗೆ ಶ್ರಮಿಸಲಿದೆ: ಪ್ರಧಾನಿ ನರೇಂದ್ರ ಮೋದಿ

ಹೊಸದಿಲ್ಲಿ : ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟದ ಜಯವು ಉತ್ತಮ ಆಡಳಿತಕ್ಕೆ ಅಭಿವೃದ್ಧಿಗೆ ಸಂದ ಜಯ. ಎನ್ ಡಿ ಎ ಯು ಮಹಾರಾಷ್ಟ್ರದ ಪ್ರಗತಿಗೆ ಶ್ರಮಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಎನ್ ಡಿ...

ಪುತ್ತೂರು: ಪಾಪೆಮಜಲು ನಿವಾಸಿ ಯೋಗೀಶ್ ಭಂಡಾರಿ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ಬಡಗನ್ನೂರು ಗ್ರಾಮದ ತಲೆಂಜಿ ಸಾಮಾಜಿಕ ಗೇರು ನೆಡುತೋಪು ಅರಣ್ಯ ಪ್ರದೇಶದಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅರಿಯಡ್ಕ ಗ್ರಾಮದ ಪಾಪೆಮಜಲು ನಿವಾಸಿ ಯೋಗೀಶ್ ಭಂಡಾರಿ ಆತ್ಮಹತ್ಯೆ ಮಾಡಿಕೊಂಡವರು. ಬೆಳಗಿನ ಜಾವ...

ಮಹಾರಾಷ್ಟ್ರ:ಎನ್ ಡಿ ಎ ಮೈತ್ರಿಕೂಟ ಭರ್ಜರಿ ಗೆಲುವಿನತ್ತ…

ಮಹಾರಾಷ್ಟ್ರ: ಮಹಾಯುತಿ ಮೈತ್ರಿಕೂಟವು ಭಾರೀ ಮುನ್ನಡೆ ಕಾಯ್ದುಕೊಂಡಿದ್ದು 224 ಕ್ಷೇತ್ರಗಳಲ್ಲಿ ಜಯಭೇರಿ ಭಾರಿಸುವ ಹೊಸ್ತಿಲಲ್ಲಿದೆ. ಮಹಾ ವಿಕಾಸ ಅಘಾಡಿಯು 53 ಕ್ಷೇತ್ರಗಳಲ್ಲಷ್ಟೇ ಮುನ್ನಡೆ ಕಾಯ್ದುಕೊಳ್ಳುವಲ್ಲಿ ಶಕ್ತವಾಗಿದೆ. ಇತರೆ ಪಕ್ಷ ಹಾಗೂ ಪಕ್ಷೇತರರು 11...

ಕೇಪು: ರೈತರಿಗೆ ಜೇನು ಸಾಕಾಣಿಕೆ ಹಾಗೂ ಜೇನು ಪೆಟ್ಟಿಗೆಯ ಬಗ್ಗೆ ಮಾಹಿತಿ ಕಾರ್ಯಾಗಾರ

ಕೇಪು‌: ತೋಟಗಾರಿಕೆ ಇಲಾಖೆ ಕುಂದಾಪುರ ಹಮ್ಮಿಕೊಂಡ , ಪರಂಪರಾಗತ ಕೃಷಿ ವಿಕಾಸ ಯೋಜನೆಯಡಿಯಲ್ಲಿ ( ಪಿ.ಕೆ.ವಿ.ವೈ.) 2024 -25ರ ಜೇನು ಸಾಕಾಣಿಕೆ ಹಾಗೂ ಜೇನು ಪೆಟ್ಟಿಗೆಯ ಬಗ್ಗೆ ಮಾಹಿತಿ ಕಾರ್ಯಾಗಾರ ಬಂಟ್ವಾಳ...

ವಿಟ್ಲ: ಶಿಕ್ಷಣ ಸಂಸ್ಥೆಗೆ ಪಾರ್ಟ್ ಟೈಮ್ ಕೆಲಸಕ್ಕೆ ಶಿಕ್ಷಕರು ಬೇಕಾಗಿದ್ದಾರೆ

ವಿಟ್ಲ: ವಿಟ್ಲದ ಶಿಕ್ಷಣ ಸಂಸ್ಥೆಯೊಂದಕ್ಕೆ ವಿಜ್ಞಾನ ಮತ್ತು ಗಣಿತ ವಿಷಯದಲ್ಲಿ ಪಾರ್ಟ್ ಟೈಮ್ ಆಗಿ ಪಾಠ ಮಾಡಲು ಶಿಕ್ಷಕರು ಬೇಕಾಗಿದ್ದಾರೆ. 8,9,10 ನೇ ತರಗತಿಗಳಿಗೆ ಪಾಠ ಮಾಡುವುದರಲ್ಲಿ ಅನುಭವ ಹೊಂದಿರಬೇಕು. ಉತ್ತಮ...

ವಯನಾಡ್: ಪ್ರಿಯಾಂಕಾ ಗಾಂಧಿಗೆ 1 ಲಕ್ಷ ಮತಗಳ ಭರ್ಜರಿ ಮುನ್ನಡೆ…

ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಫಲಿತಾಂಶವನ್ನು ಚುನಾವಣಾ ಆಯೋಗ ಇಂದು ಪ್ರಕಟಿಸುತ್ತಿದೆ. ಕೇರಳದ ವಯನಾಡ್ ಕ್ಷೇತ್ರದ ಲೋಕಸಹಾ ಉಪಚುನಾವಣಾ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದ್ದು, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ...

ಸಂಡೂರು:9100 ಮತ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಗೆಲುವು..

ಬಳ್ಳಾರಿ: ಎಸ್.ಟಿ ಮೀಸಲು ಕ್ಷೇತ್ರ ಸಂಡೂರು ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿದೆ. ಸಂಸದ ತುಕರಾಂ ಅವರ ಪತ್ನಿ ಅನ್ನಪೂರ್ಣ ಅವರು ಗೆಲುವಿನ ನಗೆ ಬೀರಿ ಮೊದಲ ಬಾರಿಗೆ...

ಮಣಿಪುರ: 90 ಸಿಎಪಿಎಫ್ ಪಡೆ ನಿಯೋಜನೆ-ಸಾವಿನ ಸಂಖ್ಯೆ 258ಕ್ಕೆ ಏರಿಕೆ

ಗುವಾಹತಿ: ಮಣಿಪುರದಲ್ಲಿ ಆರಂಭವಾದ ಜನಾಂಗೀಯ ಸಂಘರ್ಷದಲ್ಲಿ ಇದುವರೆಗೆ ಮೃತಪಟ್ಟವರ ಸಂಖ್ಯೆ 258ಕ್ಕೇರಿದೆ. ಹಿಂಸಾಚಾರಕ್ಕೆ ಕಡಿವಾಣ ಹಾಕುವ ಸಲುವಾಗಿ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಯ 90 ತುಕಡಿಗಳನ್ನು ನಿಯೋಜಿಸಲಾಗಿದೆ ಎಂದು ರಾಜ್ಯ ಸರ್ಕಾರದ...

ಮಂಗಳೂರು: 3 ವರ್ಷದ ಮಗುವಿಗೆ ವೃದ್ಧನಿಂದ ಲೈಂಗಿಕ ಕಿರುಕುಳ

ಮಂಗಳೂರು: ಉಳ್ಳಾಲ ತಾಲೂಕಿನ ಬಾಳೆಪುಣಿ ಎಂಬಲ್ಲಿ 70 ವರ್ಷದ ವೃದ್ಧ ಮೂರು ವರ್ಷದ ಹೆಣ್ಣು ಮಗುವಿಗೆ ಲೈಂಗಿಕ ಕಿರುಕುಳ ನೀಡಿದ ಆಘಾತಕಾರಿ ಘಟನೆ ಸಂಭವಿಸಿದೆ. ಅಡಿಕೆ ಅಂಗಡಿಯೊಂದರ ಬಳಿ ಆಟವಾಡುತ್ತಿದ್ದ ಬಾಲಕಿಯನ್ನು ಪುಸಲಾಯಿಸಿ...
error: Content is protected !!