Tag: vtv vitla
‘ದೇಶದ ಹಾಲು ಉತ್ಪಾದನೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ’- ಮುಖ್ಯಮಂತ್ರಿ ಸಿದ್ದರಾಮಯ್ಯ
ನವದೆಹಲಿ: ದೇಶದ ಹಾಲು ಉತ್ಪಾದನೆಯಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ರಾಜಧಾನಿ ನವದೆಹಲಿಯಲ್ಲಿ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಲ ಹಾಗೂ ಮಂಡ್ಯ ಜಿಲ್ಲಾ...
ಕೇರಳ: ರೈಲು ಡಿಕ್ಕಿ ಹೊಡೆದು ವಿದ್ಯಾರ್ಥಿನಿ ಮೃತ್ಯು..!
ಕೇರಳ: ರೈಲು ಹಳಿ ದಾಟುವಾಗ ವಿದ್ಯಾರ್ಥಿನಿಯೊಬ್ಬಳಿಗೆ ರೈಲು ಡಿಕ್ಕಿಯಾಗಿ ಮೃತಪಟ್ಟ ಘಟನೆ ಮಯನಾಡು ರೈಲು ನಿಲ್ದಾಣದಲ್ಲಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿನಿಯನ್ನು ದೇವಾನಂದ (17) ಎಂದು ಗುರುತಿಸಲಾಗಿದೆ.
ಮಯನಾಡು ಹೈಯರ್ ಸೆಕೆಂಡರಿ ಶಾಲೆಯ ದ್ವಿತಿಯ ಪಿಯುಸಿ ವಿದ್ಯಾರ್ಥಿನಿ...
ಉಡುಪಿ: ಚಿನ್ನ, ವಜ್ರಾಭರಣ ಕಳವು ಪ್ರಕರಣ: ಹೋಮ್ ನರ್ಸ್ ಬಂಧನ..!
ಉಡುಪಿ: ಹೋಮ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಮನೆಯಿಂದ 31,17,100 ರೂ.ಮೌಲ್ಯದ ಚಿನ್ನಾಭರಣ ಹಾಗೂ ವಜ್ರಾಭರಣಗಳನ್ನು ಕಳವು ಮಾಡಿದ್ದ ಹೋಮ್ ನರ್ಸ್ ಒಬ್ಬರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಹೋಂ ನರ್ಸ್ ಆಗಿ...
ಟ್ರಕ್ಗೆ ಹಿಂಬದಿಯಿಂದ ಡಬಲ್ ಡೆಕ್ಕರ್ ಬಸ್ ಡಿಕ್ಕಿ; 5 ಮಂದಿ ಮೃತ್ಯು, 15 ಮಂದಿ...
ಲಕ್ನೋ: ಟ್ರಕ್ಗೆ ಹಿಂಬದಿಯಿಂದ ಡಬಲ್ ಡೆಕ್ಕರ್ ಬಸ್ ಡಿಕ್ಕಿ ಹೊಡೆದ ಪರಿಣಾಮ 5 ತಿಂಗಳ ಮಗು ಸೇರಿ ಐವರು ಸಾವನ್ನಪ್ಪಿದ್ದು, 15 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಅಲಿಘರ್ನ ಯಮುನಾ ಎಕ್ಸ್ಪ್ರೆಸ್...
ಅಮೆರಿಕದಲ್ಲಿ ಗ್ಯಾಂಗ್ ಸ್ಟಾರ್ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಬಂಧನ; ಬಿಡುಗಡೆ ಸಾಧ್ಯತೆ??
ಭಾರತಕ್ಕೆ ಗಡೀಪಾರಾಗುವುದರಿಂದ ಪಾರಾಗಲು ಯುಎಸ್ ಆಶ್ರಯ ಕೋರಿದ ಅನ್ಮೋಲ್ ಬಿಷ್ಣೋಯ್ ಗಮನಾರ್ಹವಾಗಿ, ಅನ್ಮೋಲ್ ಅವರನ್ನು ಮೊದಲು ಬಂಧಿಸಲಾಯಿತು ಮತ್ತು ನಂತರ ಯುಎಸ್ ಇಮಿಗ್ರೇಷನ್ ಮತ್ತು ಕಸ್ಟಮ್ಸ್ ಎನ್ಫೋರ್ಸ್ಮೆಂಟ್ (ಐಸಿಇ) ಕ್ಯಾಲಿಫೋರ್ನಿಯಾದಲ್ಲಿ ನಕಲಿ ದಾಖಲೆಗಳನ್ನು...
ವಿಟ್ಲ: ಸರಕಾರಿ ಪಶು ಚಿಕಿತ್ಸಾಲಯದ ಆವರಣ ಗೋಡೆ ಧ್ವಂಸ ಪ್ರಕರಣ
ವಿಟ್ಲ ತಾಲೂಕು ಹಿಂದೂ ಜಾಗರಣ ವೇದಿಕೆಯಿಂದ ಖಂಡನೆ..!
ವಿಟ್ಲ: ವಿಟ್ಲ ಜೈನ ಬಸದಿ ಮುಂಗಾದಲ್ಲಿನ ಸರ್ಕಾರಿ ಪಶು ಚಿಕಿತ್ಸಾಲಯ ವಠಾರದಲ್ಲಿ ಹಾದುಹೋಗುವ ತೀರಾ ಇಕ್ಕಟ್ಟಾದ ರಸ್ತೆಗೆ ಕಾಂಕ್ರೀಟೀಕರಣ ಮಾಡಲು ಆರು ಲಕ್ಷ ಅನುದಾನ ಮಂಜೂರಾಗಿದೆ....
ಅದಾನಿ ವಿರುದ್ಧ ಬಂಧನ ವಾರೆಂಟ್ ಹೊರಡಿಸಿದ ಅಮೆರಿಕ ನ್ಯಾಯಾಲಯ
ನ್ಯೂಯಾರ್ಕ್: ಸೌರ ವಿದ್ಯುತ್ ಗುತ್ತಿಗೆಗೆ ಸಂಬಂಧಿಸಿದಂತೆ ಶತಕೋಟಿ ಡಾಲರ್ ಲಂಚ ಹಾಗೂ ವಂಚನೆ ಪ್ರಕರಣದಲ್ಲಿ ಭಾರತದ ಉದ್ಯಮಿ ಗೌತಮ್ ಅದಾನಿ ಹಾಗೂ ಅವರ ಸೋದರಳಿಯ ಸಾಗರ್ ಅದಾನಿ ಅವರ ವಿರುದ್ಧ ಅಮೆರಿಕದ ನ್ಯಾಯಾಲಯ...
ವಿಟ್ಲ: ರಸ್ತೆ ಅಭಿವೃದ್ಧಿ ನೆಪದಲ್ಲಿ ಖಾಸಗಿ ವ್ಯಕ್ತಿಗಳಿಂದ ಸರ್ಕಾರಿ ಪಶು ಚಿಕಿತ್ಸಾಲಯದ ಆವರಣ ಗೋಡೆ...
ವಿಟ್ಲ ಪ.ಪಂ.ಗೆ ಪಶು ವೈದ್ಯರಿಂದ ದೂರು ಸ್ಥಳದಲ್ಲಿ ಬಿಗುವಿನ ವಾತಾವರಣ
ವಿಟ್ಲ ಜೈನ ಬಸದಿ ಮುಂಗಾದಲ್ಲಿನ ಸರ್ಕಾರಿ ಪಶು ಚಿಕಿತ್ಸಾಲಯ ವಠಾರದಲ್ಲಿ ಹಾದುಹೋಗುವ ತೀರಾ ಇಕ್ಕಟ್ಟಾದ ರಸ್ತೆಗೆ ಕಾಂಕ್ರೀಟೀಕರಣ ಮಾಡಲು ಆರು ಲಕ್ಷ ಅನುದಾನ...
ಉಡುಪಿ: ನೇಜಾರು ಕೊಲೆ ಪ್ರಕರಣ; ಆರೋಪಿ ಪರ ವಾದ ಮಂಡನೆ ಹಿಂಪಡೆದ ವಕೀಲರು
ಉಡುಪಿ: ಉಡುಪಿ ಸಮೀಪದ ನೇಜಾರಿನಲ್ಲಿ ವರ್ಷದ ಹಿಂದೆ ನಡೆದಿದ್ದ ನಾಲ್ವರ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆ ಪರ ವಾದ ಮಂಡಿಸುತ್ತಿದ್ದ ವಕೀಲರು ನ್ಯಾಯಾಲಯದಲ್ಲಿ ವಾದ ಮಂಡಿಸುವುದರಿಂದ ಹಿಂದೆ ಸರಿದಿದ್ದಾರೆ. ಇದರಿಂದಾಗಿ ಎರಡನೇ...
ಪುತ್ತೂರು: ಅಪಘಾತ ತಪ್ಪಿಸಲು ಹೋಗಿ ರಸ್ತೆ ಅಂಚಿನಲ್ಲಿದ್ದ ಮನೆಗೆ ನುಗ್ಗಿದ ಬಸ್..!
ಪುತ್ತೂರು: ಶಾಲಾ ವಾಹನಕ್ಕೆ ಡಿಕ್ಕಿ ಹೊಡೆಯುದನ್ನು ತಪ್ಪಿಸಲು ಹೋಗಿ ಮದುವೆಗೆ ತೆರಳುತ್ತಿದ್ದ ಬಸ್ಸೊಂದು ರಸ್ತೆ ಅಂಚಿನಲ್ಲಿದ್ದ ಮನೆಗೆ ನುಗ್ಗಿದ ಘಟನೆ ಕಾವು ಸಮೀಪದ ಅಮ್ಚಿನಡ್ಕ ಎಂಬಲ್ಲಿ ನಡೆದಿದೆ.
ಘಟನೆಯ ಪರಿಣಾಮ ಬಸ್ನಲ್ಲಿದ್ದವರಿಗೆ ಹಾಗೂ ಮನೆಯಲ್ಲಿದ್ದವರಿಗೆ...
















