Friday, November 13, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕಲ್ಲಡ್ಕ: (25) ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಿ. ‘ಸಮೃದ್ಧಿ’ ನೂತನ ಕಟ್ಟಡ ಉದ್ಘಾಟನೆ...

ಕಲ್ಲಡ್ಕ: ನೂತನ ಕಟ್ಟಡ ’ಸಮೃದ್ಧಿ’ಯ ಉದ್ಘಾಟನೆ ಹಾಗೂ ಸ್ವಂತ ಕಟ್ಟಡಕ್ಕೆ ’ಕಲ್ಲಡ್ಕ ಶಾಖೆ’ಯ ಸ್ಥಳಾಂತರ ಕಾರ್ಯಕ್ರಮವು ನ. 25 ನೇ ಸೋಮವಾರ ಮಧ್ಯಾಹ್ನ 12:00ಕ್ಕೆ ’ಸಮೃದ್ಧಿ ಕಲ್ಲಡ್ಕ’ ಇಲ್ಲಿ ನಡೆಯಲಿದೆ. ಮಧ್ಯಾಹ್ನ ನಡೆಯುವ ಸಭಾಕಾರ್ಯಕ್ರಮದ...

ಕಾಸರಗೋಡು: ರೈಲು ಹಳಿಯಲ್ಲಿ ಕಲ್ಲು ಇರಿಸಿದ ಆರೋಪಿ ಅರೆಸ್ಟ್‌..!

ಕಾಸರಗೋಡು: ರೈಲು ಹಳಿಯಲ್ಲಿ ಕಲ್ಲುಗಳನ್ನು ಇರಿಸಿದ ಘಟನೆಯೊಂದು ಉದುಮದಲ್ಲಿ ನಡೆದಿದ್ದು, ಕೃತ್ಯಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪತ್ತನಂತ್ತಿಟ್ಟ ಪಾರಕ್ಕೋಡ್‌ನ ಅಖಿಲ್ ಜೋನ್ ಮ್ಯಾಥ್ಯೂ (21) ಎಂದು ಗುರುತಿಸಲಾಗಿದೆ. ಕಿಯೂರು, ಮೇಲ್ಪರಂಬ,...

ಉಡುಪಿ: ಮನೆಯಿಂದ ಹೊರ ಹೋದ ಯುವತಿ ವಾಪಾಸು ಬಾರದೇ ನಾಪತ್ತೆ..!

ಉಡುಪಿ: ಮನೆಯಿಂದ ಹೊರಗೆ ಹೋದ ಯುವತಿ ವಾಪಾಸು ಬಾರದೇ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ. ನಾಪತ್ತೆಯಾದ ಯುವತಿ ನಗರದ ಗುಂಡಿಬೈಲಿನ ಫ್ಲಾಟ್ ಒಂದರಲ್ಲಿ ವಾಸವಿದ್ದ ಮೋನಿಕಾ ಬಿ.ಎಸ್ (24) ಎಂದು ಗುರುತಿಸಲಾಗಿದೆ. ಯುವತಿ ನ.14ರಂದು ಮನೆಯಿಂದ...

ಕೃಷಿ ಭೂಮಿ ಮಾರಾಟದ ಬಗ್ಗೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ನವದೆಹಲಿ : ಹಿಂದೂ ವಾರಸುದಾರರು ತಮ್ಮ ಪೂರ್ವಿಕರ ಕೃಷಿ ಭೂಮಿಯನ್ನು ಮಾರಾಟ ಮಾಡಲು ಬಯಸಿದರೆ, ಅವರು ಮೊದಲು ತಮ್ಮ ಕುಟುಂಬದ ಸದಸ್ಯರಿಗೆ ಆದ್ಯತೆ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.ಈ...

ಇಂದು ಮಹಾರಾಷ್ಟ್ರ ಜಾರ್ಖಂಡ್ ವಿಧಾನಸಭೆ ಚುನಾವಣೆ

ನವದೆಹಲಿ : ಇಂದು ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭೆ ಚುನಾವಣೆ ನಡೆಯಲಿದ್ದು, ಬೆಳಗ್ಗೆ 7 ಗಂಟೆಗೆ ಮತದಾನಕ್ಕೆ ಚುನಾವಣಾ ಆಯೋಗವು ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ಇಂದು ಚುನಾವಣಾ ಆಯೋಗವು ಉತ್ತರ ಪ್ರದೇಶ, ಪಂಜಾಬ್, ಕೇರಳ...

ವಿಟ್ಲ: ಮರುವಾಳ ನಿವಾಸಿ ತಿಮ್ಮಪ್ಪ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

ವಿಟ್ಲ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ. ಮೃತರನ್ನು ವಿಟ್ಲ ಕುಂಡಡ್ಕ ಮರುವಾಳ ನಿವಾಸಿ ತಿಮ್ಮಪ್ಪ ಪೂಜಾರಿ (58)ಎಂದು ಗುರುತಿಸಲಾಗಿದೆ. ಸಂಜೆ ವೇಳೆ ಮನೆಗೆ ಬಾರದೆ ಇದ್ದ ಕಾರಣ ಹುಡುಕಿದ ವೇಳೆ...

ಕಾಸರಗೋಡು: ಕಣಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಂಪ್ರದಾಯ ಉಡುಗೆ 2025 ಜನವರಿ 1...

ಕಾಸರಗೋಡು: ಕುಂಬಳೆಯ ಪ್ರಸಿದ್ಧ ಕಣಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಹಿಂದು ಸಂಪ್ರದಾಯದ ಉತ್ತೇಜನಕ್ಕೆ ಹೊಸ ಡ್ರೆಸ್ ಕೋಡ್ ಜಾರಿಯಾಗಿದೆ. 2025 ಜನವರಿ 1ರಿಂದ, ದೇವಸ್ಥಾನಕ್ಕೆ ಪ್ರವೇಶ ಮಾಡುವ ಭಕ್ತರು ಕಡ್ಡಾಯವಾಗಿ ಹಿಂದು...

ಬೆಂಗಳೂರು: ನಾಳೆಯ ಮದ್ಯ ಮಾರಾಟ ಬಂದ್ ನಿರ್ಧಾರ ವಾಪಸ್ ಪಡೆದ ಅಸೋಸಿಯೇಷನ್

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರಕ್ಕೆ ಕಡಿವಾಣ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸಲು ಒತ್ತಾಯಿಸಿ ಬಾರ್‌ ಮಾಲೀಕರ ಸಂಘ ನ.20 ರಂದು ರಾಜ್ಯಾದ್ಯಂತ ಬಾರ್‌ ಬಂದ್‌ಗೆ  ಕರೆ ನೀಡಿ ಪ್ರತಿಭಟನೆಗೆ ನಿರ್ಧರಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕ್ರಿಕೆಟ್ ಆಟಗಾರ ಸೂರ್ಯಕುಮಾರ್ ಯಾದವ್ ಭೇಟಿ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಹಾಗೂ ಅವರ ಪತ್ನಿ ದಿವೀಶಾ ಶೆಟ್ಟಿ ಅವರು ನ.19ರ ಮಂಗಳವಾರ ಭೇಟಿ ನೀಡಿದರು.ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ‌ ನೀಡಿದ ಸೂರ್ಯಕುಮಾರ್ ಯಾದವ್ ದಂಪತಿ ಶ್ರೀ...

ಸುಳ್ಯ: ನೇಣು ಬಿಗಿದು ಯುವತಿ ಆತ್ಮಹತ್ಯೆ

ಸುಳ್ಯ: ನೇಣು ಬಿಗಿದು ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಬರಡ್ಕ ಎಂಬಲ್ಲಿ ನಡೆದಿದೆ. ಉಬರಡ್ಕ ಗ್ರಾಮದ ಕುತ್ತಮೊಟ್ಟೆ ನಿವಾಸಿ ಮೀನಾಕ್ಷಿ ಎಂಬವರ ಪುತ್ರಿ 23 ವರ್ಷದ ನಮಿತಾ ಎಂಬ ಯುವತಿ ಇಂದು ಸಂಜೆ ನೇಣುಬಿಗಿದು...
error: Content is protected !!