Tag: vtv vitla
100 ಕೋಟಿ ರೂ. ಮೊತ್ತದ ಬೃಹತ್ ಸೈಬರ್ ವಂಚನೆ; ಚೀನಾ ಪ್ರಜೆ ಅರೆಸ್ಟ್..!
ನವದೆಹಲಿ: 100 ಕೋಟಿ ಮೊತ್ತದ ಬೃಹತ್ ಸೈಬರ್ ವಂಚನೆ ಪ್ರಕರಣದಲ್ಲಿ ಭಾಗಿಯಾಗಿರುವ ಚೀನಾ ಪ್ರಜೆಯೊಬ್ಬನನ್ನು ದೆಹಲಿಯಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆರೋಪಿ ಫಾಂಗ್ ಚೆಂಜಿನ್ ವಾಟ್ಸಾಪ್ ಗುಂಪುಗಳ...
ವಿಟ್ಲ: ಮಂಕುಡೆಯಲ್ಲಿ ಹಾಡುಹಗಲೇ ಮನೆಯ ಬಾಗಿಲು ಮುರಿದು ನಗ-ನಗದು ದೋಚಿದ ಕಳ್ಳ ಖದೀಮರು..!
ವಿಟ್ಲ: ಹಾಡುಗಲೇ ಮನೆಗೆ ನುಗ್ಗಿ ಅಪಾರ ಮೌಲ್ಯದ ನಗದು ಮತ್ತು ಚಿನ್ನಾಭರಣ ದೋಚಿ ಕಳ್ಳರು ಪರಾರಿಯಾದ ಘಟನೆ ಕುಡ್ತಮುಗೇರ್ ಸಮೀಪ ಮಂಕುಡೆ ಎಂಬಲ್ಲಿ ನಡೆದಿದೆ.
ಕುಡ್ತಮುಗೇರು ಮಂಕುಡೆ ನಿವಾಸಿ ಗಣೇಶ್ ರೈ ಎಂಬವರ ಮನೆಗೆ...
ಪಾಕ್ ವಶದಲ್ಲಿದ್ದ 7 ಭಾರತೀಯ ಮೀನುಗಾರರನ್ನು ರಕ್ಷಿಸಿದ ಕರಾವಳಿ ಕಾವಲು ಪಡೆ
ಗಾಂಧಿನಗರ: ಭಾರತ – ಪಾಕಿಸ್ತಾನ ಸಮುದ್ರ ಗಡಿಯ ಮಧ್ಯೆ ಪಾಕಿಸ್ತಾನ ಕರಾವಳಿ ಭದ್ರತಾ ಏಜೆನ್ಸಿ ವಶದಲ್ಲಿದ್ದ ಏಳು ಭಾರತೀಯ ಮೀನುಗಾರರನ್ನು ಗುಜರಾತ್ ಕರಾವಳಿ ಕಾವಲು ಪಡೆ ರಕ್ಷಿಸಿದೆ.
ಭಾರತೀಯ ಮೀನುಗಾರರ ದೋಣಿಯೊಂದು ಮೀನುಗಾರಿಕೆ ರಹಿತ...
ಬೆಳಗಾವಿಯಲ್ಲಿ ಡಿ.9ರಿಂದ ಚಳಿಗಾಲದ ಅಧಿವೇಶನ ಆರಂಭ
ಬೆಂಗಳೂರು : ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನವು ಡಿಸೆಂಬರ್ 9 ರಿಂದ ಆರಂಭವಾಗಲಿದೆ.
ಚಳಿಗಾಲದ ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದ್ದು, ಡಿ. 9 ರಿಂದ ಆರಂಭವಾಗಲಿರುವ ವಿಧಾನಮಂಡಲದ ಅಧಿವೇಶವು ಡಿ.20ವರೆಗೆ ನಡೆಯಲಿದೆ. ಕಾನೂನು ಮತ್ತು ಸಂಸದೀಯ...
ಬೆಳ್ತಂಗಡಿ: ಸುದ್ದಿ ಬಿಡುಗಡೆ ಮುಖ್ಯ ವರದಿಗಾರ ಭುವನೇಂದ್ರ ಪುದುವೆಟ್ಟುರವರಿಗೆ ಅಂತಿಮ ನಮನ
ಬೆಳ್ತಂಗಡಿ: ನ.19ರಂದು ಬೆಳಿಗ್ಗೆ ನಿಧನರಾದ ಸುದ್ದಿ ಬಿಡುಗಡೆ ಪತ್ರಿಕೆಯ ಮುಖ್ಯ ವರದಿಗಾರ ಭುವನೇಂದ್ರ ಪುದುವೆಟ್ಟು (42ವ)ರವರಿಗೆ ಮಧ್ಯಾಹ್ನ ಬೆಳ್ತಂಗಡಿ ಬಸ್ನಿಲ್ದಾಣದ ನಾರಾಯಣಗುರು ವಾಣಿಜ್ಯ ಸಂಕೀರ್ಣದಲ್ಲಿರುವ ಸುದ್ದಿ ಬಿಡುಗಡೆ ಪತ್ರಿಕಾ ಕಾರ್ಯಾಲಯದ ಬಳಿ ಅಂತಿಮ...
ಮಣಿಪಾಲ: ಆರ್ಯಭಟ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ..!
ಮಣಿಪಾಲ: ಮಣಿಪಾಲ ಸರಳಬೆಟ್ಟು ಬಾಲಮಿತ್ರ ಯಕ್ಷಗಾನ ಮಂಡಳಿಯ ಸಂಚಾಲಕ, ಆರ್ಯಭಟ ಪ್ರಶಸ್ತಿ ಪುರಸ್ಕೃತ ರಾದ ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನರಾಗಿದ್ದಾರೆ. ಅವರಿಗೆ 59 ವಯಸ್ಸು. ಮಣಿಪಾಲದ ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ...
ಸಿನಿಮಾ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ತಾಂಡವ್ ರಾಮ್ ಬಂಧನ..!
ಬೆಂಗಳೂರು: 'ಮುಗಿಲ್ ಪೇಟೆ' ಸಿನಿಮಾ ನಿರ್ದೇಶಕ ಭರತ್ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನಿಸಿದ ಆರೋಪದ ಮೇರೆಗೆ ನಟ ತಾಂಡವ್ ರಾಮ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಚಂದ್ರಾ ಲೇಔಟ್ನಲ್ಲಿ ಈ ಘಟನೆ ನಡೆದಿದೆ....
ಬೆಳ್ತಂಗಡಿ: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ..!
ಬೆಳ್ತಂಗಡಿ: ಪತ್ರಕರ್ತ ಭುವನೇಂದ್ರ ಪುದುವೆಟ್ಟು (42)ರವರು ಇಂದು ಕೊನೆಯುಸಿರೆಳೆದಿದ್ದಾರೆ.
ಪುಡುವೆಟ್ಟು ನಿವಾಸಿ ನಾರಾಯಣ ಪೂಜಾರಿ ಮತ್ತು ಮೋಹಿನಿ ದಂಪತಿಯ ಪುತ್ರರಾದ ಭುವನೇಂದ್ರ ಅವರಿಗೆ ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡಿದ್ದರಿಂದ...
ಸುರತ್ಕಲ್: ಅಂಗನವಾಡಿ ಎದುರು ನಿಲ್ಲಿಸಿದ್ದ ಕಾರು ಬೆಂಕಿಗಾಹುತಿ..!
ಸುರತ್ಕಲ್: ಅಂಗನವಾಡಿ ಶಾಲೆಯ ಎದುರು ನಿಲ್ಲಿಸಿದ್ದ ಕಾರೊಂದು ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾದ ಘಟನೆ ಸುರತ್ಕಲ್ ಕಟ್ಲಾ ಆಶ್ರಯ ಕಾಲೋನಿಯಲ್ಲಿ ನಡೆದಿದೆ.
ಘಟನೆಯಲ್ಲಿ ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ ಎನ್ನಲಾಗಿದೆ.
ಕಾರು ಬೆಂಕಿಗಾಹುತಿಯಾಗುತ್ತಿದ್ದಂತೆ ಸ್ಥಳೀಯರು, ಕದ್ರಿ...
ಮಾಣಿ: ಅಲ್ ಅಮೀನ್ ವೆಲ್ಫೇರ್ ಅಸೋಸಿಯೇಶನ್ ಮಾಣಿ ಇದರ ವಾರ್ಷಿಕ ಮಹಾಸಭೆ
ನೂತನ ಪದಾಧಿಕಾರಿಗಳ ಆಯ್ಕೆ
ಮಾಣಿ: ಸಾಮಾಜಿಕ ಮತ್ತು ಧಾರ್ಮಿಕ ಚಟುವಟಿಕೆಗಳ ಮೂಲಕ ಕಳೆದ ಇಪ್ಪತ್ತು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅಲ್ ಅಮೀನ್ ವೆಲ್ಫೇರ್ ಅಸೋಸಿಯೇಶನ್ ಮಾಣಿ ಇದರ ವಾರ್ಷಿಕ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ...
















