Tag: vtv vitla
ಉಡುಪಿ: ಹೋಮ್ ನರ್ಸ್ನಿಂದ 31 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕಳವು..!
ಉಡುಪಿ: ವೃದ್ಧೆಯೊಬ್ಬರ ಆರೈಕೆಗಾಗಿ ನಿಯೋಜನೆಗೊಂಡಿದ್ದ ಹೋಮ್ ನರ್ಸ್ ಮನೆಯಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ಕದ್ದೊಯ್ದಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಉಡುಪಿಯ ಬಡಗುಬೆಟ್ಟುವಿನ ಪ್ರಸಾದ್ (57) ಎಂಬುವರು 15 ದಿನಗಳ ಹಿಂದೆ ಉಡುಪಿಯ ಪರ್ಕಳ ಪ್ರದೇಶದಲ್ಲಿನ ಹೆಲ್ತ್...
ದುಬೈಯಲ್ಲಿ ನೀರಿನಲ್ಲಿ ಮುಳುಗಿ ಕಾಸರಗೋಡು ಮೂಲದ ಬಾಲಕ ಮೃತ್ಯು
ಕಾಸರಗೋಡು: ದುಬೈಯಲ್ಲಿ ನೀರಿನಲ್ಲಿ ಮುಳುಗಿ ಕಾಸರಗೋಡು ಮೂಲದ ಬಾಲಕ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟ ಬಾಲಕ ಚೆಂಗಳದ ಅಬ್ದುಲ್ಲ ಮಫಾಝ್ (15) ಎಂದು ಗುರುತಿಸಲಾಗಿದೆ.
ಅಬ್ದುಲ್ಲ ಮಫಾಝ್ ಅವರು ದುಬೈ ನ್ಯೂ ಇಂಡಿಯನ್ ಮೋಡಲ್ ಶಾಲೆಯ...
ಎಎಪಿ ತೊರೆದ ಬೆನ್ನಲ್ಲೇ ಕೈಲಾಶ್ ಗಹ್ಲೋಟ್ ಬಿಜೆಪಿಗೆ ಸೇರ್ಪಡೆ
ದೆಹಲಿ: ಒಂದು ದಿನದ ಹಿಂದಷ್ಟೇ ಆಮ್ ಆದ್ಮಿ ಪಕ್ಷ (ಎಎಪಿ) ತೊರೆದಿದ್ದ ಕೈಲಾಶ್ ಗಹ್ಲೋಟ್ ಅವರು ಇಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ವಿಧಾನಸಭಾ ಚುನಾವಣೆಗೆ ತಿಂಗಳುಗಳ ಬಾಕಿಯಿರುವಾಗ ದೆಹಲಿ ಸರ್ಕಾರದ ಹಿರಿಯ ಸಚಿವ ಮತ್ತು...
ಕೋಟ: ಬಸ್ನಲ್ಲಿ ಮಹಿಳೆಯ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು..!
ಕೋಟ: ಬೆಳಗಾವಿಯಿಂದ ಕೋಟಕ್ಕೆ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳಿದ್ದ ಬ್ಯಾಗ್ ಕಳವಾಗಿರುವ ಘಟನೆ ಕೋಟದಲ್ಲಿ ನಡೆದಿದೆ.
ಬೆಳಗಾವಿಯ ಆಶಾ (39) ಎಂಬವರು ಸಂಬಂಧಿಕರ ಮದುವೆ ನಿಮಿತ್ತ ನ.16ರಂದು ಸಂಜೆ ಗಣೇಶ್...
ವಿಟ್ಲ: ಹಾವು ಕಡಿದು ಸುರೇಶ್ ನಾಯ್ಕ್ ಸಾವು..!
ವಿಟ್ಲ: ಆಕಸ್ಮಕವಾಗಿ ಹಾವು ಕಚ್ಚಿ ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ವಿಟ್ಲ ಮಂಗಿಲಪದವು ಎಂಬಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಪೆರುವಾಯಿ ನಿವಾಸಿ ಸುರೇಶ್ ನಾಯ್ಕ್.
ಸುರೇಶ್ ನಾಯ್ಕ್ ಮಂಗಿಲ ಪದವು ಬಳಿ ಇರುವ ನವಗ್ರಾಮ ಎಂಬಲ್ಲಿ...
ಪಡಿಬಾಗಿಲು: ವಿವೇಕ ಕೊಠಡಿ ಹಾಗೂ ತರಗತಿ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ
ಉತ್ತಮ ಆರೋಗ್ಯ ಮತ್ತು ಉತ್ತಮ ಉದ್ಯೋಗ ದೊರೆತಾಗ ಆ ಮಗು ಸ್ವತಂತ್ರವಾಗಿ ಬದುಕಲು ಸಹಾಯವಾಗುತ್ತದೆ- ಅಶೋಕ್ ಕುಮಾರ್ ರೈ
ಪಡಿಬಾಗಿಲು: ನೂತನವಾಗಿ ನಿರ್ಮಾಣವಾದ ವಿವೇಕ ತರಗತಿ ಕೊಠಡಿ ಹಾಗೂ ಎಂ.ಆರ್.ಪಿ.ಎಲ್ ಸಂಸ್ಥೆಯ ಸಿ.ಎಸ್.ಆರ್...
ಮಂಗಳೂರು: ರೆಸಾರ್ಟ್ನ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಸಾವು ಪ್ರಕರಣ;
ರೆಸಾರ್ಟ್ಗೆ ಬೀಗ; ಮಾಲೀಕ ಹಾಗೂ ಮ್ಯಾನೇಜರ್ ಅರೆಸ್ಟ್..!
ಮಂಗಳೂರು: ರಜೆಯ ಸಮಯ ಕಳೆಯಲು ಮಂಗಳೂರಿಗೆ ಬಂದ ಮೂವರು ಸ್ನೇಹಿತೆಯರು ಈಜುಕೊಳದಲ್ಲಿ ಮುಳುಗಿ ಸಾವನಪ್ಪಿದ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ರೆಸಾರ್ಟ್ಗೆ ಬೀಗ ಜಡಿದ ಅಧಿಕಾರಿಗಳು ಇಬ್ಬರನ್ನು...
ಮಲ್ಪೆ: ಸಂಶಯಾಸ್ಪದ ರೀತಿಯಲ್ಲಿ ನೀರಿನ ಡ್ರಮ್ನೊಳಗೆ ವ್ಯಕ್ತಿಯ ಮೃತದೇಹ ಪತ್ತೆ..!
ಮಲ್ಪೆ: ನೀರು ತುಂಬಿಸಿಟ್ಟಿದ್ದ ಪ್ಲಾಸ್ಟಿಕ್ ಡ್ರಮ್ನೊಳಗೆ ವ್ಯಕ್ತಿಯೊಬ್ಬರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಕೊಡವೂರು ಗ್ರಾಮದ ಪಾಳೆಕಟ್ಟೆ ಒಂದನೇ ಕ್ರಾಸ್ನಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಪಾಳೆಕಟ್ಟೆ ನಿವಾಸಿ ಪ್ರಸಾದ್ (40) ಎಂದು ಗುರುತಿಸಲಾಗಿದೆ.
ವಿಪರೀತ ಮದ್ಯಪಾನ...
ಪುತ್ತೂರು: ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ್ದ ಆರೋಪ ಸಾಬೀತು; ಆರೋಪಿಗೆ ಜೈಲು ಶಿಕ್ಷೆ, ದಂಡ
ಪುತ್ತೂರು: ಕೆದಂಬಾಡಿ ಗ್ರಾಮದ ತಿಂಗಳಾಡಿಯಲ್ಲಿ ಅಂಗಡಿಯೊಂದಕ್ಕೆ ಬಂದಿದ್ದ ಮಹಿಳೆಯೋರ್ವರ ಮಾನಭಂಗಕ್ಕೆ ಯತ್ನಿಸಿದ್ದ ಪ್ರಕರಣದ ಆರೋಪ ಸಾಬೀತಾಗಿದ್ದು, ಆರೋಪಿಗೆ 2 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಪುತ್ತೂರು ಹೆಚ್ಚುವರಿ ಹಿರಿಯ ಪ್ರಧಾನ...
ನೆಲ್ಯಾಡಿ: ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು; ಓರ್ವ ಸಾವು..!
ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟೀಯ ಹೆದ್ದಾರಿ 75ರ ಮಣ್ಣಗುಂಡಿಯಲ್ಲಿ ಕಾರೊಂದು ಡಿವೈಡರ್ಗೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರೋರ್ವರು ಮೃತಪಟ್ಟಿದ್ದಾರೆ ಘಟನೆ ನಡೆದಿದೆ.
ಮೃತಪಟ್ಟ ಯುವಕ ಕುಂಬ್ರ ನಿವಾಸಿ ಅರಿಯಡ್ಕ ಗ್ರಾಮದ ಪಯಂದೂರು ನಿವಾಸಿ ಜಗದೀಶ್ (26)...
















