Saturday, April 27, 2024
spot_imgspot_img
spot_imgspot_img
Home Tags Vtv vittla

Tag: vtv vittla

ಮಂಗಳೂರು: ಕೋಪಕ್ಕೆ ಕೊಯ್ದ ಮೂಗು ಮತ್ತೇ ಬಂದೀತೇ..! ತಂದೆ ಹಾರಿಸಿದ ಗುಂಡು ಮಗನನ್ನೇ ಬಲಿಪಡೆಯಿತು;...

ಮಂಗಳೂರು: ನಗರದ ಮೋರ್ಗನ್ ಗೇಟ್ ಬಳಿ ಶೂಟೌಟ್ ನಡೆದಿದ್ದು, ಉದ್ಯಮಿಯೊಬ್ಬರು ಹಾರಿಸಿದ ಗುಂಡು ತನ್ನ ಮಗನಿಗೇ ಆಕಸ್ಮಿಕವಾಗಿ ಬಿದ್ದು ಚಿಂತಾಜನಕ ಸ್ಥಿತಿಯಲ್ಲಿದ್ದ ಮಗ ಅಸುನೀಗಿದ್ದಾನೆ. ವೈಷ್ಣವಿ ಎಕ್ಸ್ ಪ್ರೆಸ್ ಕಾರ್ಗೋ ಪ್ರೈ. ಲಿ. ಇದರ...

ಸುಳ್ಯ: ಮರದ ಕೊಂಬೆ ಕಡಿಯುತ್ತಿದ್ದಾಗ ಮರದಲ್ಲಿದ್ದ ಬಳ್ಳಿಯೊಂದಕ್ಕೆ ಸಿಲುಕಿ ವ್ಯಕ್ತಿ ಸಾವು!!

ಸುಳ್ಯ: ಮರದ ಕೊಂಬೆ ಕಡಿಯುತ್ತಿದ್ದ ವೇಳೆ ಮರದಲ್ಲಿದ್ದ ಬಳ್ಳಿಯೊಂದು ಸಿಲುಕಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಭಾನುವಾರ ಮಧ್ಯಾಹ್ನ ಮಡಪ್ಪಾಡಿ ಗ್ರಾಮದ ಕೇವಳ ಎಂಬಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಹೂವಪ್ಪ ಗೌಡ ಎನ್ನಲಾಗಿದೆ. ಮನೆಯ ಎದುರಿನಲ್ಲಿದ್ದ...

ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಇದರ ಆಶ್ರಯದಲ್ಲಿ ಸ್ವಸ್ತಿಕ್ ಟ್ರೋಫಿ- 2021 ರಾಜ್ಯ ಮಟ್ಟದ ವಾಲಿಬಾಲ್...

ವಿಟ್ಲ: ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಇದರ ಆಶ್ರಯದಲ್ಲಿ ಸ್ವಸ್ತಿಕ್ ಟ್ರೋಫಿ- 2021 ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟವು ದಿನಾಂಕ : 03 - 10 - 2021ರ ಆದಿತ್ಯವಾರ ವಿಠಲ ಪದವಿ ಪೂರ್ವ...

ಮನನೊಂದು ಒಂದೇ ಕುಟುಂಬದ ಮೂವರು ನೇಣಿಗೆ ಶರಣು

ಬೆಂಗಳೂರು: ಕೋವಿಡ್ ಗೆ ಪತಿ ಬಲಿಯಾದ ಹಿನ್ನೆಲೆಯಲ್ಲಿ ಮನನೊಂದ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳ ಜೊತೆಗೆ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ನಗರದ ತೋಟದ ಗುಡ್ಡದಹಳ್ಳಿ ಹತ್ತಿರದ ಪ್ರಕೃತಿ ಲೇಔಟ್'ನಲ್ಲಿ ನಡೆದಿದೆ, ವಸಂತ...

‘ಡೆಲ್ಟಾ ಪ್ಲಸ್’ನಿಂದ ಭಾರತದಲ್ಲಿ ಮೊದಲ ಸಾವು : ಖಚಿತ ಪಡಿಸಿದ ಮಹಾರಾಷ್ಟ್ರ ಆರೋಗ್ಯ ಸಚಿವ

ಮುಂಬೈ : ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್‌ನ ಡೆಲ್ಟಾ ಪ್ಲಸ್ ರೂಪಾಂತರದಿAದ ಸೋಂಕಿಗೆ ಒಳಗಾದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ, ಇದನ್ನ ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೊಪೆ ಖಚಿತಪಡಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಈ ಡೆಲ್ಟಾ ಪ್ಲಸ್...

ತೊಕ್ಕೊಟ್ಟು: ಬ್ಯಾಟರಿ ಅಂಗಡಿಯಲ್ಲಿ ಬೆಂಕಿ ಅವಘಡ!

ಉಳ್ಳಾಲ: ಬ್ಯಾಟರಿ ಅಂಗಡಿಯೊಂದರಲ್ಲಿ ಅಗ್ನಿ ಸಂಭವಿಸಿದ ಘಟನೆ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ಇಂದು ಸಂಭವಿಸಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಓವರ್ ಬ್ರಿಡ್ಜ್ ಬಳಿಯಿರುವ ಕುಂಪಲದ ಭರತ್ ಎಂಬವರಿಗೆ ಸೇರಿದ ಬ್ಯಾಟರಿ...

ಸುಳ್ಯ: ಕಾಡಾನೆ ದಾಳಿಗೆ ಓರ್ವ ಬಲಿ!

ಸುಳ್ಯ: ಕಾಡಾನೆ ದಾಳಿಗೆ ಒಳಗಾದ ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡು ನಂತರದಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಕಲ್ಮಕಾರಿನಿಂದ ವರದಿಯಾಗಿದೆ. ನೀರಿನ ಪೈಪ್ ಸರಿ ಮಾಡಲು ಹೋದ ವೃದ್ಧರಾದ ಶಿವರಾಮ ಗೌಡ ಎಂಬವರು...

ಬಿ.ಸಿ.ರೋಡ್: ಏಪ್ರಿಲ್ 8 ಗೂಡಿನಬಳಿ ಯೂತ್ ಕಾಂಗ್ರೆಸ್ ವತಿಯಿಂದ ರಕ್ತ ದಾನ ಶಿಬಿರ

ಬಿ.ಸಿ.ರೋಡ್: ಯೂತ್ ಕಾಂಗ್ರೆಸ್ ಗೂಡಿನಬಳಿ ಇದರ ಆಶ್ರಯದಲ್ಲಿ ಕೆಎಂಸಿ ಆಸ್ಪತ್ರೆ ಇದರ ಸಹಭಾಗಿತ್ವದಲ್ಲಿ ಏಪ್ರಿಲ್ 8 ಗುರುವಾರದಂದು ಗೂಡಿನಬಳಿಯ ಸಮುದಾಯ ಭವನದಲ್ಲಿ ಸಾರ್ವಜನಿಕ ರಕ್ತ ದಾನ ಶಿಬಿರ ನಡೆಯಲಿದೆ ಎಂದು ಯೂತ್ ಕಾಂಗ್ರೆಸ್...

ವಿಟ್ಲ: ಪಟ್ಟಣ ಪಂಚಾಯತ್ ವತಿಯಿಂದ ರೂ.117ಲಕ್ಷ ಅನುದಾನದ ಘನತ್ಯಾಜ್ಯ ವಾಹನಗಳ ಉದ್ಘಾಟನೆ ಹಾಗೂ ಪೌರಕಾರ್ಮಿಕರಿಗೆ...

ವಿಟ್ಲ: ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಮೀನು ಮಾರುಕಟ್ಟೆ, ಘನತ್ಯಾಜ್ಯ ವಾಹನಗಳ ಉದ್ಘಾಟನೆ ಮತ್ತು ಕೃಷಿ ಇಲಾಖೆಯ ನೂತನ ಕಟ್ಟಡಕ್ಕೆ ಶಿಲಾನ್ಯಾಸ ಸಮಾರಂಭ ಮಂಗಳವಾರ ನಡೆಯಿತು. ವಿಟ್ಲ ಪಟ್ಟಣ ಪಂಚಾಯಿತಿನಲ್ಲಿ 53.25 ಲಕ್ಷ ಅನುದಾನದಲ್ಲಿ ಖರೀದಿಸಲಾದ...

ವಿಟ್ಲ: ಶಾಸಕ ಶ್ರೀ ಸಂಜೀವ ಮಠಂದೂರು ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ವಿಟ್ಲ: ಬಿಜೆಪಿ ಕಚೇರಿಯಲ್ಲಿ ಶಾಸಕರಾದ ಮಾನ್ಯ ಶ್ರೀ ಸಂಜೀವ ಮಠಂದೂರು ಅವರು ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಅನುದಾನ ಹಾಗೂ ಸಮಸ್ಯೆಗಳನ್ನು ಪರಿಹರಿಸುವುದಾಗಿ ಭರವಸೆ ನೀಡಿದರು. ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮೀನಾಕ್ಷಿ ಶಾಂತಿಗೊಡು ಹಾಗೂ...
error: Content is protected !!