Saturday, May 4, 2024
spot_imgspot_img
spot_imgspot_img
Home Tags Vtv vittla

Tag: vtv vittla

ಕಾರಣಿಕ ಕ್ಷೇತ್ರವಾದ ಮುಚ್ಚಿರ ಕಲ್ಲು ಗುಳಿಗ ದೈವದ ಕಟ್ಟೆಗೆ ಚಪ್ಪಲಿ ಇಟ್ಟು ವಿಕೃತಿ ಮೆರೆದ...

ಕೊಣಾಜೆ: ಇಲ್ಲಿನ ಕಂಬ್ಳಪದವಿನ ಎ.ಕೆ.ಪ್ಲೈ ಬೋರ್ಡ್ ಮಿಲ್ಲಿನ ಬಳಿಯಿರುವ ಕಾರಣಿಕ ಕ್ಷೇತ್ರವಾದ ಮುಚ್ಚಿರ ಕಲ್ಲು ಗುಳಿಗಜ್ಜ ದೈವದ ಕಟ್ಟೆಯ ಮೇಲೆ ಕಿಡಿಗೇಡಿಗಳು ಚಪ್ಪಲಿ ಇಟ್ಟು ಅಪಮಾನಿಸಿ ವಿಕೃತಿ ಮೆರೆದಿದ್ದಾರೆ. ಮುಚ್ಚಿರ ಕಲ್ಲು ಗುಳಿಗ ಸಾನಿಧ್ಯವು...

ಒಕ್ಕಲಿಗ ಗೌಡ ಸೇವಾ ಸಂಘ ಮಂಗಳೂರು, ಮಹಿಳಾ ಘಟಕ ಮತ್ತು ಯುವ ಘಟಕ...

ಸುಳ್ಯ: ಒಕ್ಕಲಿಗ ಗೌಡ ಸೇವಾ ಸಂಘ ಮಂಗಳೂರು ಹಾಗೂ ಮಹಿಳಾ ಘಟಕ ಮತ್ತು ಯುವ ಘಟಕ ಸಹಯೋಗದಲ್ಲಿ "ಅಮರ ಸುಳ್ಯ ಸ್ವಾತಂತ್ರ್ಯ ಸಮರ"ದ ಹೋರಾಟಗಾರರು ಬ್ರಿಟಿಷರನ್ನು ಮಂಗಳೂರಿನಿಂದ ಹೊಡೆದೋಡಿಸಿ, ಬಾವುಟಗುಡ್ಡೆಯಲ್ಲಿ ಬ್ರಿಟಿಷ್...

ಕಾಶ್ಮೀರಕ್ಕೆ ಮಂಗಳೂರಿನ ಶ್ರೀ ಕಾಶೀ ಮಠಾಧೀಶರ ಚಾರಿತ್ರಿಕ ಭೇಟಿ!?

ಕಾಶ್ಮೀರದ ಅತ್ಯಂತ ಪುರಾತನ ದೇವಾಲಯಗಳಾದ ವೈಷ್ಣೋ ದೇವಿ ದೇವಸ್ಥಾನಕ್ಕೆ ಕಾಶೀ ಮಠಾಧೀಶರಿಂದ ಪೂಜೆ ಸಲ್ಲಿಸಿದರು ಬಳಿಕ ದೇವಳದ ಆಡಳಿತ ಮಂಡಳಿ ವತಿಯಿಂದ ಶ್ರೀಗಳವರಿಗೆ ದೇವಳದ ಪದ್ದತಿಯಂತೆ ಸ್ವಾಗತ ನೀಡಲಾಯಿತು. ಶ್ರೀಗಳವರ ಈ ಚಾರಿತ್ರಿಕ ಭೇಟಿ...

ವಿಟ್ಲ: ಎಪ್ರಿಲ್ 7 ರಂದು ನೇರಳಕಟ್ಟೆಯಲ್ಲಿ 12 ಜೋಡಿಗಳ ಸಾಮೂಹಿಕ ವಿವಾಹ

ವಿಟ್ಲ: ಮಂಗಳೂರಿನ ಅಲ್ ವಫಾ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಎಪ್ರಿಲ್ 7 ರಂದು 12 ಜೋಡಿಗಳ ಸರಳ ಸಾಮೂಹಿಕ ವಿವಾಹ ಸಮಾರಂಭವು ಬಂಟ್ವಾಳ ತಾಲೂಕಿನ ನೇರಳಕಟ್ಟೆಯ ಜನಪ್ರಿಯ ಗಾರ್ಡನ್ ಸಭಾಂಗಣದಲ್ಲಿ ನಡೆಯಲಿದೆ....

ವಿಟ್ಲ: ಅಕ್ರಮ ಗೋ ಸಾಗಾಟ ಪತ್ತೆ; ಕುಂಡಡ್ಕ ಬಜರಂಗದಳ ಕಾರ್ಯಕರ್ತರ ಸಮಯಪ್ರಜ್ಞೆಯಿಂದ ರಕ್ಷಣೆಯಾದ ಹಸು

ವಿಟ್ಲ: "ವಿಶ್ವ ಹಿಂದೂ ಪರಿಷತ್ ಬಜರಂಗದಳ ಕುಂಡಡ್ಕ ಅಬೀರಿ" ಶಾಖೆಯ ಕಾರ್ಯಕರ್ತರು ನಿನ್ನೆ ಸಂಜೆ ಕುಂಡಡ್ಕ ಬಳಿ ಅಕ್ರಮ ಗೋ ಸಾಗಾಟವನ್ನು ತಡೆದು ನಿಲ್ಲಿಸಿ ಪೊಲೀಸರಿಗೆ ಒಪ್ಪಿಸಿದರು. ಹಸುವನ್ನು ಠಾಣೆಗೆ ಕರೆದೊಯ್ದ ಕ್ಷಣಾರ್ಧದಲ್ಲಿ...

ಮಂಗಳೂರು: ಸಿಡಿಲಿನಿಂದ ಹಾನಿಯಾದ ಮನೆಗಳಿಗೆ ಶಾಸಕ ಡಾ.ಭರತ್ ಶೆಟ್ಟಿ ಭೇಟಿ

ಮಂಗಳೂರು: ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಚ್ಚನಾಡಿ ವಾರ್ಡ್ ನ ದೇವಿ ಕ್ಯಾಟರಿಂಗ್ ಬಳಿ ಮಹಾನಗರ ಪಾಲಿಕೆ ಅನುದಾನದಿಂದ ಆಗುತ್ತಿರುವ ರಸ್ತೆ ಕಾಂಕ್ರೀಟಿಕರಣ, ಮೈನ್ ಬ್ರಿಡ್ಜ್ ನಿಂದ ವೆಟ್ ವೆಲ್...

ಉಳ್ಳಾಲ: ಸ್ಕೂಟರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ಸಾವು

ಉಳ್ಳಾಲ: ಸ್ಕೂಟರ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನಾಲ್ವರ ಪೈಕಿ ಇಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಕಿನ್ಯ ನಿವಾಸಿ ರಾಮಣ್ಣ (50), ಮಾಡೂರು ನಿವಾಸಿ ಸತೀಶ್ (34)...

ಮಾಜಿ ಕ್ರಿಕೆಟ್ ಆಟಗಾರ ಸಚಿನ್ ತೆಂಡೂಲ್ಕರ್ ಗೆ ಕೊರೊನಾ ಸೋಂಕು ದೃಢ; ಆಸ್ಪತ್ರೆಗೆ...

ಮುಂಬೈ:  ಟೀಂ ಇಂಡಿಯಾ ಮಾಜಿ ಕ್ರಿಕೆಟ್ ಆಟಗಾರ ಸಚಿನ್ ತೆಂಡೂಲ್ಕರ್ ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಚಿನ್ ತೆಂಡೂಲ್ಕರ್ ಗೆ ಮಾರ್ಚ್ 27ರಂದು ಕೊರೊನಾ ಸೋಂಕು ದೃಢಪಟ್ಟಿತ್ತು. ಅಂದಿನಿಂದ ಸಚಿನ್ ಹೋಂ ಕ್ವಾರಂಟೈನ್ ನಲ್ಲಿದ್ದರು. ವೈದ್ಯರ...

ಪುಲ್ವಾಮ: ಮೂವರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ!

ಶ್ರೀನಗರ: ಶುಕ್ರವಾರ ಬೆಳ್ಳಂಬೆಳಗ್ಗೆ ಜಮ್ಮು-ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಭದ್ರತಾ ಪಡೆ ಹಾಗೂ ಭಯೋತ್ಪಾದಕರ ನಡುವೆ ಎನ್ ಕೌಂಟರ್ ನಡೆಯುತ್ತಿದ್ದು, ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಸದ್ಯದ ವರದಿಗಳ ಪ್ರಕಾರ, ಜಮ್ಮು-ಕಾಶ್ಮೀರದ ಪುಲ್ವಾಮ ಜಿಲ್ಲೆಯ ಕಾಕ್‌ಪೋರಾದಲ್ಲಿ ಮೂವರು...

ಮಂಗಳೂರು: ಅನ್ಯಕೋಮಿನ ಜೋಡಿ ಪತ್ತೆ; ಬಸ್ಸು ತಡೆದು ಹಿಂದೂ ಸಂಘಟನೆಯ ಕಾರ್ಯಕರ್ತರಿಂದ ಯುವಕನ...

ಮಂಗಳೂರು: ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವಕನಿಗೆ ಹಿಂದೂ ಸಂಘಟನೆಯ ಕಾರ್ಯಕರ್ತರ ತಂಡವೊಂದು ಹಲ್ಲೆ ನಡೆಸಿದ ಘಟನೆ ಗುರುವಾರ ರಾತ್ರಿ ನಗರದ ಪಂಪ್‌ವೆಲ್ ಬಳಿ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಬೈಕಂಪಾಡಿ -ಜೋಕಟ್ಟೆ...
error: Content is protected !!