Tag: vtv
ವಿನಯ್ ಗೌಡ, ರಜತ್ ಕಿಶನ್ ವಿರುದ್ಧ ಎಫ್ಐಆರ್ ದಾಖಲು..!
ಬೆಂಗಳೂರು: ವಿನಯ್ ಗೌಡ ಹಾಗೂ ರಜತ್ ಕಿಶನ್ ಇತ್ತೀಚೆಗೆ ಲಾಂಗ್ ಹಿಡಿದು ರೀಲ್ಸ್ ಮಾಡಿದ್ದರು. ಇದೀಗ ಇದೇ ಕಾರಣಕ್ಕಾಗಿ ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ರಜತ್ ಕಿಶನ್ ಜೊತೆ ನಟ...
ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣ; ಅಂತಿಮ ವರದಿ ಸಲ್ಲಿಸಿದ ಸಿಬಿಐ..!
ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಂತಿಮ ವರದಿ ಸಲ್ಲಿಕೆ ಮಾಡಿದ್ದು, ನಟನ ಆತ್ಮಹತ್ಯೆಗೆ ಯಾರೂ ಪ್ರಚೋದನೆ ಮಾಡಿಲ್ಲ ಎಂದು ತಿಳಿಸಿದೆ.
ನಟ ಸುಶಾಂತ್ ಸಿಂಗ್ ರಜಪೂತ್,...
ಕಾಪು: ಇಸ್ಪೀಟು ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ; ಮೂವರು ವಶಕ್ಕೆ..!
ಕಾಪು: ಇಸ್ಪೀಟು ಜುಗಾರಿ ಆಡುತ್ತಿದ್ದ ಮೂವರನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಏಣಗುಡ್ಡೆ ಗ್ರಾಮದ ಅಗ್ರಗಹಾರ ಚರ್ಚ್ ಎದುರು ನಡೆದಿದೆ.
ಬಂಧಿತ ಆರೋಪಿಗಳನ್ನು ಫೈರೋಜ್(36), ಶಂಕರ(43), ಈರಯ್ಯ(49) ಎಂದು ಗುರುತಿಸಲಾಗಿದೆ.
ಮಾ.23ರಂದು...
ಉಡುಪಿ: ನೇಜಾರು ಕೊಲೆ ಪ್ರಕರಣ; ಸಾಕ್ಷಿಗಳ ವಿಚಾರಣೆಯ ಆಡಿಯೋ, ವಿಡಿಯೋ ದಾಖಲಿಸಬೇಕೆಂಬ ಆರೋಪಿ ಮನವಿ...
ಉಡುಪಿ: ನೆಜಾರಿನಲ್ಲಿ ನಡೆದ ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣದಲ್ಲಿ ಸಾಕ್ಷಿಗಳ ವಿಚಾರಣೆಯ ಆಡಿಯೋ ಮತ್ತು ವಿಡಿಯೋವನ್ನು ದಾಖಲಿಸುವಂತೆ ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿದ್ದ ಅರ್ಜಿಯನ್ನು ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ...
ನಿಟಿಲಾಪುರದಲ್ಲಿ ಅತಿ ಮಹಾರುದ್ರಯಾಗ ಪೂರ್ವಬಾವಿ ಸಭೆ
ಬಂಟ್ವಾಳ : ಕಲ್ಲಡ್ಕ ಮೊಗರನಾಡು ಸಾವಿರ ಸೀಮೆ ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನ ವಠಾರದಲ್ಲಿ ಮೇ 2, 3, 4ರಂದು ಹಮ್ಮಿಕೊಳ್ಳಲಾದ ಅತಿಮಹಾರುದ್ರ ಯಾಗ ಪೂರ್ವಬಾವಿ ಸಭೆ ಮಾ. 23 ರಂದು ಕ್ಷೇತ್ರದಲ್ಲಿ...
ಬೊಳ್ನಾಡು ಶ್ರೀ ಚೀರುಂಭ ಭಗವತಿ ಕ್ಷೇತ್ರದಲ್ಲಿ ಭರಣಿ ಮಹೋತ್ಸವ (ಮಾ.24) ಸೋಮವಾರದ ಕಾರ್ಯಕ್ರಮ
ಬೊಳ್ಳಾಡು ಶ್ರೀ ಚೀರುಂಭ ಭಗವತಿ ಕ್ಷೇತ್ರದಲ್ಲಿ ಮಾರ್ಚ್ 20-3-2025 ನೇ ಗುರುವಾರದಿಂದ 27-3-2025ನೇಗುರುವಾರದವರೆಗೆ ಭರಣಿ ಮಹೋತ್ಸವ ನಡೆಯಲಿದೆ.
ಮಾ. 24 ರಂದು ಮದ್ಯಾಹ್ನ 12-00ಕ್ಕೆ : ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ 6-00 ರಿಂದ :...
ನಿಟಿಲಾಪುರ: (ಮೇ. 2-4) ಅತೀ ಮಹಾರುದ್ರಯಾಗ ಸಮಿತಿ ನಿಟಿಲಾಪುರ ವತಿಯಿಂದ ಲೋಕಕಲ್ಯಾಣಾರ್ಥವಾಗಿ ಅತೀ...
ನಿಟಿಲಾಪುರ: ಅತೀ ಮಹಾರುದ್ರಯಾಗ ಸಮಿತಿ ಮೊಗರನಾಡು ವತಿಯಿಂದ ಸಾವಿರ ಸೀಮೆ ನಿಟಿಲಾಪುರ ಕಲ್ಲಡ್ಕ ಶ್ರೀಮದ್ ಕಾಶಿಜ್ಞಾನ ಸಿಂಹಾಸನಾದೀಶ್ವರ ಶ್ರೀ 1008 ಜಗದ್ಗುರು ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಕಾಶೀಮಠ, ವಾರಾಣಾಸಿ ಇವರ...
ವಿಟ್ಲ: ಬಸ್ಸಿಗೆ ಹಿಂದಿನಿಂದ ಗುದ್ದಿದ ಕಾರು
ವಿಟ್ಲ: ಹಠಾತ್ ಬ್ರೇಕ್ ಹಾಕಿದ ಕೇರಳ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸಿಗೆ ಕಾರೊಂದು ಹಿಂದಿನಿಂದ ಗುದ್ದಿದ ಘಟನೆ ವಿಟ್ಲ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ನಡೆದಿದೆ.
ಘಟನೆ ಪರಿಣಾಮ...
ಪಿಕ್ ಅಪ್ ಢಿಕ್ಕಿ; ಪಾದಚಾರಿ ಸಾವು
ಬಂಟ್ವಾಳ: ತುಂಬೆ ಜಂಕ್ಷನ್ ಬಳಿಯ ಹೆದ್ದಾರಿಯಲ್ಲಿ ಪಿಕ್ಅಪ್ ವಾಹನ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ತುಂಬೆ ನಿವಾಸಿ ಮಹಾಬಲ (47) ಅವರು ಮೃತಪಟ್ಟ ಘಟನೆ ಶನಿವಾರ ರಾತ್ರಿ ಸಂಭವಿಸಿದೆ.
ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ...
ಕಲಬುರಗಿ: ಜೈಲಿನಲ್ಲಿ ವಿಚಾರಣಾಧೀನ ಕೈದಿ ಮೃತ್ಯು
ಕಲಬುರಗಿ: ವಿಚಾರಣಾಧೀನ ಕೈದಿಯೊರ್ವ ಜೈಲಿನಲ್ಲಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಸೇಡಂ ಜೈಲಿನಲ್ಲಿ ಶನಿವಾರ ನಡೆದಿದೆ.
ಮುಹಮ್ಮದ್ ರಿಯಾಝ್ (32) ಹೃದಯಾಘಾತದಿಂದ ಮೃತಪಟ್ಟಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ. ಒಂದೂವರೆ ವರ್ಷಗಳ ಹಿಂದೆ ರಿಯಾಝ್ ಗೆ ಕಳ್ಳತನ...