Wednesday, October 28, 2026
spot_imgspot_img
spot_imgspot_img
Home Tags Vtv

Tag: vtv

ಶ್ರೀನಗರ: ಅನಂತನಾಗ್‌ನಲ್ಲಿ ಉಗ್ರರ ದಾಳಿಗೆ ಪೊಲೀಸ್‌ ಸಿಬ್ಬಂದಿ ಬಲಿ

ಶ್ರೀನಗರ: ಪಹಲ್ಗಾಮ್ ದಾಳಿ ಬಳಿಕ ಜಮ್ಮು ಕಾಶ್ಮೀರದಲ್ಲಿ ಬುಧವಾರ ಉಗ್ರರು ಪೊಲೀಸರ ತಂಡದ ಮೇಲೆ ನಡೆಸಿದ ಗುಂಡಿನ ದಾಳಿಯಲ್ಲಿ 35 ವರ್ಷದ ಪೊಲೀಸ್ ಸಿಬ್ಬಂದಿಯೊಬ್ಬರು ಹುತಾತ್ಮರಾಗಿದ್ದಾರೆ. ಈ ಗುಂಡಿನ ದಾಳಿಯು ಅನಂತನಾಗ್‌ನ ಲಾಲ್ ಚೌಕ್‌ನಲ್ಲಿ...

ದೆಹಲಿಯ 16 ಪ್ರಮುಖ ಮೆಟ್ರೋ ನಿಲ್ದಾಣಗಳು ತಾತ್ಕಾಲಿಕ ಬಂದ್

ನವದೆಹಲಿ: ಸುರಕ್ಷತಾ ಹಿತದೃಷ್ಟಿಯಿಂದ ರಾಜೀವ್ ಚೌಕ್, ಸೆಂಟ್ರಲ್ ಸೆಕ್ರೆಟರಿಯೇಟ್ ಮತ್ತು ಮಂಡಿ ಹೌಸ್ ಸೇರಿದಂತೆ 16 ಪ್ರಮುಖ ಮೆಟ್ರೋ ನಿಲ್ದಾಣಗಳನ್ನು ಬುಧವಾರ ಬೆಳಗ್ಗೆಯಿಂದ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ದೆಹಲಿಯ ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ...

ಚೆನ್ನೈ: ನೀಟ್ ಪರೀಕ್ಷೆ ರದ್ದುಪಡಿಸುವಂತೆ ಟಿವಿಕೆ ಆಗ್ರಹ

ಚೆನ್ನೈ: ನೀಟ್ ಪರೀಕ್ಷೆ ಸುತ್ತ ವಿವಾದ ತೀವ್ರವಾಗಿರುವ ನಡುವೆಯೇ ತಮಿಳುನಾಡಿನ ಸಿಎಂ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ ಪಕ್ಷ, ಪರೀಕ್ಷೆಯನ್ನು ಸಂಪೂರ್ಣವಾಗಿ ರದ್ದುಪಡಿಸುವಂತೆ ಆಗ್ರಹಿಸಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ವಿದ್ಯಾರ್ಥಿಗಳ ಪ್ರತಿಭಟನೆ...

ರಾಹುಲ್ ಗಾಂಧಿ ತಮ್ಮ ರಾಜಕೀಯ ಲಾಭಕ್ಕಾಗಿ ವಿದ್ಯಾರ್ಥಿಗಳನ್ನು ಬಳಸಿಕೊಳ್ಳುತ್ತಿದ್ದಾರೆ: ಧರ್ಮೇಂದ್ರ ಪ್ರಧಾನ್ ಆರೋಪ

ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತಮ್ಮ ರಾಜಕೀಯ ಲಾಭಕ್ಕಾಗಿ ಹಾಗೂ ಸಂಸತ್ತಿನಲ್ಲಿ ಗೊಂದಲ ಸೃಷ್ಟಿಸಲು ವಿದ್ಯಾರ್ಥಿಗಳನ್ನು ಅಸ್ತ್ರವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್...

ಕ್ಯಾಲಿಫೋರ್ನಿಯಾದಲ್ಲಿ ಭೀಕರ ರಸ್ತೆ ಅಪಘಾತ – ಹೈದರಾಬಾದ್ ಮೂಲದ ಒಂದೇ ಕುಟುಂಬದ ಮೂವರು ದುರ್ಮರಣ

ವಾಷಿಂಗ್ಟನ್: ಭೀಕರ ರಸ್ತೆ ಅಪಘಾತದಲ್ಲಿ ಹೈದರಾಬಾದ್ ಮೂಲದ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಡೆದಿದೆ. ಹೈದರಾಬಾದ್‌ನ ಸೈದಾಬಾದ್ ನಿವಾಸಿಯಾಗಿರುವ ಶೇಖ್ ನವೀದ್ ತಮ್ಮ ಪತ್ನಿ ಮತ್ತು...

ರಾಜ್ಯದ ಹೆದ್ದಾರಿಯಲ್ಲಿ ಅಪರಿಚಿತ ವ್ಯಕ್ತಿಗೆ ಅಪಘಾತವಾದರೆ ಉಚಿತ ಚಿಕಿತ್ಸೆ: ಯು.ಟಿ.ಖಾದರ್‌

ಕಾರವಾರ: ರಾಜ್ಯದ ಹೆದ್ದಾರಿಯಲ್ಲಿ ಅಪರಿಚಿತ ವ್ಯಕ್ತಿಗೆ ಅಪಘಾತವಾದರೆ ಉಚಿತ ಚಿಕಿತ್ಸೆ ನೀಡಲಾಗುತ್ತದೆ ಎಂದು ನೂತನ ಯೋಜನೆಯನ್ನು ಆರೋಗ್ಯ ಇಲಾಖೆ ಸಚಿವ ಯು.ಟಿ.ಖಾದರ್ ಘೋಷಿಸಿದ್ದಾರೆ. ಕುಮಟಾದ ನೂತನ ಟ್ರಾಮಾ ಕೇರ್ ಸೆಂಟರ್ ಲೋಕಾರ್ಪಣೆಗೊಳಿಸಿ ಸಚಿವ ಯು.ಟಿ.ಖಾದರ್...

ಫುಟ್‌ಪಾತ್‌ನಲ್ಲಿ ನಿಂತಿದ್ದವರ ಮೇಲೆ ಹರಿದ ಕಾರು – ಯುವಕ ಸಾವು, ಮಹಿಳೆಯ ಕಾಲು ಮುರಿತ

ಚಿತ್ರದುರ್ಗ: ಫುಟ್‌ಪಾತ್‌ನಲ್ಲಿ ನಿಂತಿದ್ದವರ ಮೇಲೆ ಕಾರು ಹರಿದ ಪರಿಣಾಮ ಸ್ಥಳದಲ್ಲೇ ಓರ್ವ ಯುವಕ ಸಾವನ್ನಪ್ಪಿದ್ದು, ಮಹಿಳೆಯ ಕಾಲು ಮುರಿತಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಟಿ.ನುಲೇನೂರು ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ...

ಐಸಿಸ್‌ಗೆ ಯುವಕರನ್ನು ಸೇರಿಸಲು ಹಣ ಸಂದಾಯ ಆರೋಪ – ಬೆಂಗಳೂರಲ್ಲಿ ಮುಸ್ಲಿಂ ಸಂಘಟನೆ ಮೇಲೆ...

ಬೆಂಗಳೂರು: ಐಸಿಸ್‌ಗೆ (ISIS) ಯುವಕರನ್ನು ಸೇರಿಸಲು ಹಣ ಸಂದಾಯ ಮಾಡಿದ ಆರೋಪದ ಮೇಲೆ ನಗರದ 8 ಕಡೆಗಳಲ್ಲಿ ಮುಸ್ಲಿಂ ಸಂಘಟನೆಗಳ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಪ್ರೇಜರ್ ಟೌನ್, ಗುರಪ್ಪನಪಾಳ್ಯ, ಬಿಸ್ಮಿಲ್ಲಾ...

ಬೆಂಗಳೂರು: ಶಿವಾಜಿನಗರದಲ್ಲಿ ಫುಟ್‌ಪಾತ್ ತೆರವು ವೇಳೆ ಜಿಬಿಎ ಅಧಿಕಾರಿಗಳ ಮೇಲೆ ಭೀಕರ ಹಲ್ಲೆ

ಬೆಂಗಳೂರು:ಶಿವಾಜಿನಗರದಲ್ಲಿ ಸಾರ್ವಜನಿಕರ ಕಾಲ್ನಡಿಗೆಗೆ ಅಡ್ಡಿಯಾಗಿದ್ದ ಫುಟ್‌ಪಾತ್ ಒತ್ತುವರಿಯನ್ನು ತೆರವುಗೊಳಿಸಲು ತೆರಳಿದ್ದ ಜಿಬಿಎ (ಗ್ರೇಟರ್ ಬೆಂಗಳೂರು ಅಥಾರಿಟಿ / GBA) ಅಧಿಕಾರಿಗಳ ಮೇಲೆ ಪುಂಡರ ಗುಂಪೊಂದು ಭೀಕರವಾಗಿ ಹಲ್ಲೆ ನಡೆಸಿದ ಆಘಾತಕಾರಿ ಘಟನೆ ನಡೆದಿದೆ. ಕಾಲ್ನಡಿಗೆ...

ಮೈಸೂರು: ಹೆಂಡತಿ, ಇಬ್ಬರು ಮಕ್ಕಳನ್ನು ಹತ್ಯೆಗೈದು ತಂದೆಯೂ ಆತ್ಮಹತ್ಯೆ..!

ಹುಣಸೂರು : ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ತಂದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ನಗರದಲ್ಲಿ ನಡೆದಿದೆ. ಮೃತರನ್ನು ನಿಶ್ಚಿತ(37), ನಿಕ್ಷಾ(13), ರಕ್ಷಾ(6) ಮತ್ತು ತಂದೆ ಹರೀಶ್(42)...
error: Content is protected !!