Friday, November 13, 2026
spot_imgspot_img
spot_imgspot_img
Home Tags Vtv

Tag: vtv

ಕೊಕ್ಕಡ: ಅಡಿಕೆ ಅಂಗಡಿಯಿಂದ ಹಣ ಕಳ್ಳತನ

ಪುತ್ತೂರು: ದ್ವಿಚಕ್ರ ವಾಹನದಲ್ಲಿ ಬಂದ ಅಪರಿಚಿತರಿಬ್ಬರು ಅಡಿಕೆ ವ್ಯಾಪಾರಿಯ ಹಣ ಎಗರಿಸಿ ಪರಾರಿಯಾದ ಘಟನೆ ನ. 15ರಂದು ನಡೆದಿದೆ. ಕೊಕ್ಕಡ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರಿನ ಓಣಿತ್ತಾರು ಟ್ರೇಡರ್ಸ್ ನಲ್ಲಿ ನಡೆದಿದೆ.ಬಾಳೆಕಾಯಿ ಮತ್ತು ಅಡಿಕೆ...

ಕಾರ್ಕಳ : ಬಾವಿಗೆ ಬಿದ್ದ ವ್ಯಕ್ತಿ ಮೃತ್ಯು

ಕಾರ್ಕಳ : ಮನೆಯೊಂದರಲ್ಲಿ ‌ಬಾವಿಯ ಆವರಣ ಸ್ವಚ್ಚಗೊಳಿಸುವಾಗ ಆಕಸ್ನಿಕವಾಗಿ ಬಾವಿಗೆ ಬಿದ್ದು ವ್ಯಕ್ತಿ ‌ಮೃತಪಟ್ಟ ಘಟನೆ ನ.16ರ ಶನಿವಾರ ನಡೆದಿದೆ. ಬೆಳುವಾಯಿ ನಿವಾಸಿ ರಾಜು‌ ಶೆಟ್ಟಿ‌(65) ಮೃತಪಟ್ಟ ದುರ್ದೈವಿ. ಅಗ್ನಿಶಾಮಕ ದಳ‌ ಸಹಾಯಕ ಠಾಣಾಧಿಕಾರಿ ಚಂದ್ರಶೇಖರ್,...

ವಿಟ್ಲ: ಅಪ್ಪೇರಿಪಾದೆಯಲ್ಲಿ ನಿರ್ಮಾಣವಾಗುತ್ತಿರುವ ಶೌಚ ತ್ಯಾಜ್ಯ ಘಟಕದ ಬಗ್ಗೆ ಭಾರೀ ವಿರೋಧ ವ್ಯಕ್ತ

ಅನಿವಾರ್ಯತೆ ಬಂದಲ್ಲಿ ಘಟಕವನ್ನು ಬೇರೆ ಕಡೆ ಸ್ಥಳಾಂತರ ಮಾಡುವ ಬಗ್ಗೆ ಕ್ರಮ ಕೈಗೊಳ್ಳುತ್ತೇನೆ: ಶಾಸಕ ಅಶೋಕ್‌ ಕುಮಾರ್‌ ರೈ ವಿಟ್ಲ ಕಸಬಾ ಗ್ರಾಮ ಕಾಶಿ ಮಠ ಅಪ್ಪೆರಿಪಾದೆಯಲ್ಲಿ ಕಾರ್ಯಾಚರಿಸುತ್ತಿರುವ ರೈತ ಸಂಪರ್ಕ ಕೇಂದ್ರ ಕಟ್ಟಡದ...

ಬಿಜೆಪಿ ವಿರುದ್ಧ ಕಾಂಗ್ರೆಸ್ ಮಾಡಿದ್ದ ಆರೋಪದಲ್ಲಿ 40 ಪರ್ಸೆಂಟ್ ಕಮಿಷನ್‌ ಆರೋಪ ಸುಳ್ಳು: ಲೋಕಾಯುಕ್ತ...

ಬೆಂಗಳೂರು: 40 ಪರ್ಸೆಂಟ್ ಕಮಿಷನ್‌ ಆರೋಪಸುಳ್ಳು ಎಂಬುದು ಲೋಕಾಯುಕ್ತ ತನಿಖೆಯಿಂದಸಾಬೀತಾಗಿ ಈಗ ಅಧಿಕಾರದಲ್ಲಿರುವ ಕಾಂಗ್ರೆಸ್‌ ತೀವ್ರಮುಜುಗರ ಅನುಭವಿಸುವಂತಾಗಿದೆ. ಅಂದಿನ ರಾಜ್ಯಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಮಾಡಿದ್ದ 40 ಪರ್ಸೆಂಟ್ ಆರೋಪ ಸುಳ್ಳೆಂಬುದು ಲೋಕಾಯುಕ್ತ...

ಬೈಂದೂರು: ಮೀನು ಸಾಗಾಟ ವಾಹನದಲ್ಲಿ ಅಕ್ರಮ ಗೋ ಸಾಗಾಟ: ಚಾಲಕ ಪರಾರಿ

ಬೈಂದೂರು: ಮೀನು ಸಾಗಿಸುವ ಮಿನಿ ಇನ್ಸುಲೇಟರ್ ವಾಹನ ಪಲ್ಟಿಯಾಗಿದ್ದು, ಈ ವೇಳೆ ವಾಹನದೊಳಗೆ ಮೀನಿನ ಬದಲು ಜಾನುವಾರುಗಳನ್ನು ಸಾಗಿಸುತ್ತಿರುವುದು ಪತ್ತೆಯಾದ ಘಟನೆ ಶಿರೂರು ಕರಿಕಟ್ಟೆ ಬಳಿ ಸಂಭವಿಸಿದೆ. ಗುರುವಾರ ರಾತ್ರಿ ಮಿನಿ ಇನ್ಸುಲೇಟರ್‌ ವಾಹನದೊಳಗೆ...

ವಿಟ್ಲ; ಉಕ್ಕುಡ- ಅಪ್ಪೇರಿಪಾದೆ ರಸ್ತೆಯಲ್ಲಿ ವಾಹನ ಸವಾರರ ಪಾಲಿಗೆ ಮೃತ್ಯಕೂಪದಂತೆ ಬಾಯ್ತೆರೆದು ನಿಂತ ಗುಂಡಿಗಳು:...

ವಿಟ್ಲ: ಉಕ್ಕುಡ ರಸ್ತೆಯ ಅಪ್ಪೇರಿಪಾದೆ ಎಂಬಲ್ಲಿ ಅನೇಕ ದಿನಗಳಿಂದ ರಸ್ತೆ ಹದಗೆಟ್ಟಿದ್ದು, ಸಾರ್ವಜನಿಕರ ವಾಹನ ಓಡಾಟಕ್ಕೆ ತೊಂದರೆಯಾಗುತ್ತಿದ್ದು, ವಾಹನ ಸವಾರರು ಪರದಾಡುವ ಸ್ಥಿತಿ ಉಂಟಾಗಿದೆ. ಅಲ್ಲದೆ, ಇಲ್ಲಿ ರಸ್ತೆ ಹದಗೆಟ್ಟಿರುವುದರಿಂದ ಅನೇಕ ಅಪಘಾತಗಳು...

ಕಣ್ಣೂರು: ನಾಟಕ ಕಲಾವಿದರನ್ನು ಹೊತ್ತು ಸಾಗುತ್ತಿದ್ದ ಮಿನಿ ಬಸ್‌ ಅಪಘಾತ: ಇಬ್ಬರು ಮೃತ್ಯು

ಕಣ್ಣೂರು: ರಂಗಭೂಮಿ ಕಲಾವಿದರನ್ನು ಹೊತ್ತು ಸಾಗುತ್ತಿದ್ದ ಮಿನಿ ಬಸ್‌ ಅಪಘಾತಕ್ಕೊಳಗಾಗಿ ಇಬ್ಬರು ಮೃತಪಟ್ಟ ಘಟನೆ ಕಣ್ಣೂರಿನ ಸಮೀಪದ ಕೆಲಕಮ್ ಬಳಿ ನಡೆದಿದೆ. ಮೃತ ದುರ್ದೃವಿಗಳನ್ನು ರಂಗಭೂಮಿ ನಟಿ ಕಾಯಂಕುಲಂನ ಅಂಜಲಿ ಮತ್ತು ಕರುನಾಗಪಲ್ಲಿಯ ಜೆಸ್ಸಿ...

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಸಚಿವ ಜಮೀರ್‌ ಅಹ್ಮದ್‌ಗೆ ಲೋಕಾಯುಕ್ತ ನೋಟಿಸ್‌ ಜಾರಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್‌ ಅಹ್ಮದ್‌ಗೆ ಲೋಕಾಯುಕ್ತ ನೋಟಿಸ್‌ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಇ.ಡಿ ದಾಳಿಯ ನಂತರ ಜಮೀರ್‌ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣ ದಾಖಲಾಗಿತ್ತು....

ಪುತ್ತೂರು: ಕೆದಂಬಾಡಿ ಮೂಲದ ವ್ಯಕ್ತಿ ನಾಪತ್ತೆ

ಪುತ್ತೂರು: ಏಳು ತಿಂಗಳ ಹಿಂದೆ ನಾಪತ್ತೆಯಾಗಿರುವ ವ್ಯಕ್ತಿ ಇನ್ನೂ ಪತ್ತೆಯಾಗಿಲ್ಲ. ಕೆದಂಬಾಡಿ ಗ್ರಾಮದ ಬಾರಿಕೆ ನಿವಾಸಿ ಸಂಕಪ್ಪ ಪೂಜಾರಿ ಅವರ ಪುತ್ರ ದಿವಾಕರ (37) ನಾಪತ್ತೆಯಾಗಿರುವ ವ್ಯಕ್ತಿ. ಅವಿವಾಹಿತರಾಗಿರುವ ಅವರು ಕೂಲಿ...

ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ

ಲಖನೌ : ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯ ಸ್ಥಳೀಯ ವೈದ್ಯಕೀಯ ಕಾಲೇಜಿನ ಮಕ್ಕಳ ವಾರ್ಡ್‌ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿ 10 ನವಜಾತ ಶಿಶುಗಳು ಸಜೀವ ದಹನವಾಗಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ....
error: Content is protected !!