Saturday, November 14, 2026
spot_imgspot_img
spot_imgspot_img
Home Tags Vtv

Tag: vtv

ವಿಟ್ಲ: ಪುತ್ತೂರು ಕೋ-ಓಪರೇಟಿವ್ ಟೌನ್‌ ಬ್ಯಾಂಕ್‌ ಲಿ. ಪುತ್ತೂರು ಇದರ ನೂತನ ಶಾಖೆ ಉದ್ಘಾಟನಾ...

ವಿಟ್ಲ: ಪುತ್ತೂರು ಕೋ-ಓಪರೇಟಿವ್ ಟೌನ್‌ ಬ್ಯಾಂಕ್‌ ಲಿ. ಪುತ್ತೂರು ಇದರ ನೂತನ ಶಾಖೆ ವಿಟ್ಲ ಎಂಪಾಯರ್‌ ಮಹಲ್‌ನ ಒಂದನೇ ಮಹಡಿಯಲ್ಲಿ ಕಾರ್ಯಚರಿಸಲು ಮುಂದಾಗಿದ್ದು, ಇದರ ಉದ್ಘಾಟನಾ ಸಮಾರಂಭ ನಡೆಯಿತು. ನೂತನ ಶಾಖೆಯನ್ನು ವಿಧಾನಪರಿಷತ್ ಸದಸ್ಯರು...

ಉಡುಪಿ: ಯುವಕ ನಾಪತ್ತೆ; ಪತ್ತೆಗಾಗಿ ಮನವಿ..!

ಉಡುಪಿ: ಯುವಕನೋರ್ವ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ. ನಾಪತ್ತೆಯಾದ ಯುವಕ ಕುಂದಾಪುರ ತಾಲೂಕು ಹಟ್ಟಿಯಂಗಡಿ ಗ್ರಾಮ ಹಟ್ಟಿಯಂಗಡಿ ಕ್ರಾಸ್‌ಟೆಂಟ್ ಹೌಸ್ ನಿವಾಸಿ ಸಂತೋಷ ಭರತ ಸಾಳುಂಕೆ (26) ಎಂದು ಗುರುತಿಸಲಾಗಿದೆ. ಭರತ ಸಾಳುಂಕೆ ನ.5ರಿಂದ ನಾಪತ್ತೆಯಾಗಿದ್ದಾರೆ....

ಮೈಸೂರು ಹುಲಿ ಟಿಪ್ಪು ಸುಲ್ತಾನ್‌ ಖಡ್ಗ ಲಂಡನ್‌ನಲ್ಲಿ 3.4 ಕೋಟಿ ರೂ. ಗೆ ಹರಾಜು

ಲಂಡನ್: ಮೈಸೂರು ಹುಲಿ ಟಿಪ್ಪು ಸುಲ್ತಾನ್‌ಗೆ ಸೇರಿದ ಖಡ್ಗವೊಂದು ಲಂಡನ್‌ನಲ್ಲಿ 3.4 ಕೋಟಿ ರೂ.ಗೆ ಹರಾಜಾಗಿದೆ ಎಂದು ತಿಳಿದುಬಂದಿದೆ. ಈ ಖಡ್ಗ ಟಿಪ್ಪು ಸುಲ್ತಾನ್‌ನ ವೈಯಕ್ತಿಕ ಶಸ್ತ್ರಗಾರದ ಭಾಗವಾಗಿತ್ತು. ಈ ಖಡ್ಗವನ್ನು ಟಿಪ್ಪು 1799...

ವಿಟ್ಲ: ಕೆಎಸ್‌ಆರ್‌ಟಿಸಿ ಬಸ್‌‌ ಕಂಡಕ್ಟರ್‌‌ಗೆ ಪ್ರಯಾಣಿಕನಿಂದ ಕಪಾಳಮೋಕ್ಷ..!

ವಿಟ್ಲ-ಕುಳಾಲು-ಪುತ್ತೂರು ಮಧ್ಯೆ ಸಂಚರಿಸುವ ಸರ್ಕಾರಿ ಬಸ್‌‌ ಕಂಡಕ್ಟರ್‌‌ಗೆ ಪ್ರಯಾಣಿಕ ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ. KA19F2951 ಸಂಖ್ಯೆಯ ಸರ್ಕಾರಿ ಬಸ್‌‌ನಲ್ಲಿ ಕರ್ತವ್ಯದಲ್ಲಿದ್ದ ಕಂಡಕ್ಟರ್‌ ಮೇಲೆ ಹಲ್ಲೆಗೈದಿದ್ದಾನೆ ಎಂದು ತಿಳಿದು ಬಂದಿದೆ. ಹಲ್ಲೆಗೈದ ಆರೋಪಿಯನ್ನು ವಿಟ್ಲ...

ಮಲ್ಪೆ: ಡ್ರಗ್ಸ್‌ ಪಾರ್ಸೆಲ್‌ ಹೆಸರಲ್ಲಿ ಬೆದರಿಸಿ ಅಪರಿಚಿತ ವ್ಯಕ್ತಿಯಿಂದ 20 ಲ.ರೂ. ವಂಚನೆ..!

ಮಲ್ಪೆ: ಪಾರ್ಸೆಲ್‌ನಲ್ಲಿ ಡ್ರಗ್ಸ್‌ ಇದೆ ಎಂದು ಬೆದರಿಸಿ ಮಲ್ಪೆಯ ವ್ಯಕ್ತಿಯೋರ್ವರಿಗೆ ಅಪರಿಚಿತನೋರ್ವ 20 ಲಕ್ಷ ರೂ. ವಂಚಿಸಿರುವ ಬಗ್ಗೆ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪರಿಚಿತ ವ್ಯಕ್ತಿಯೋರ್ವ ಕರೆ ಮಾಡಿ, ತನ್ನನ್ನು ಫೆಡೆಕ್ಸ್‌...

ಮಂಗಳೂರು: ಕಾಲೇಜಿನಲ್ಲಿ ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ಉಪನ್ಯಾಸಕಿ ಮೃತ್ಯು..!

ಮಂಗಳೂರು: ಕಾಲೇಜಿನಲ್ಲಿ ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ಮಂಗಳೂರು ನಗರದ ಅಲೋಶಿಯಸ್ ಪದವಿ ಕಾಲೇಜಿನ ಉಪನ್ಯಾಸಕಿ ಗ್ಲೋರಿಯಾ ಆಶಾ ರೋಡ್ರಿಗಸ್ (23) ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬಜ್ಜೆ ಪಡು ಪೆರಾರ ನಿವಾಸಿ ಗ್ರೇಶನ್...

ಮಣಿಪಾಲ: ಅಸುರಕ್ಷಿತ ಡಾಮರು, ಜಲ್ಲಿ ಸಾಗಾಟ; ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲು..!

ಮಣಿಪಾಲ: ಅಸುರಕ್ಷಿತವಾಗಿ ಡಾಮರು, ಜಲ್ಲಿ ಸಾಗಿಸುತ್ತಿದ್ದ ಕೇರಳ ನೋಂದಣಿಯ ಲಾರಿಯೊಂದನ್ನು ಮಣಿಪಾಲ ಠಾಣಾ ಪೊಲೀಸರು ವಶಕ್ಕೆ ಪಡೆದು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಜಲ್ಲಿ ತುಂಬಿಸಿಕೊಂಡು ಪೆರಂಪಳ್ಳಿ ರಸ್ತೆ ಮೂಲಕ ಲಾರಿ ಸಾಗುತ್ತಿತ್ತು. ಈ...

ವಿಟ್ಲ: ಕಂದಾಯ ನಿರೀಕ್ಷಕರಿಗೆ ಅವಾಚ್ಯವಾಗಿ ಬೈದು ಟೇಬಲ್‌ ಗ್ಲಾಸ್‌ ಒಡೆದು ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ

ಆರೋಪಿಗಳ ವಿರುದ್ದ ಪ್ರಕರಣ ದಾಖಲು ವಿಟ್ಲ: ಕಂದಾಯ ನಿರೀಕ್ಷಕರ ಕಚೇರಿಗೆ ಒಳನುಗ್ಗಿ ಕಂದಾಯ ನಿರೀಕ್ಷರಿಗೆ ಅವಾಚ್ಯ ಶಬ್ದಗಳಿಂದ ಬೈದು ನಿಂದಿಸಿ, ಟೇಬಲ್ ಗ್ಲಾಸ್ ಒಡೆದು ಕರ್ತವ್ಯಕ್ಕೆ ಅಡ್ಡಪಡಿಸಿದ ಘಟನೆ ನ. 11 ರಂದು ನಡೆದಿದ್ದು,...

ಪುತ್ತೂರಿನ ಲಾಡ್ಜ್ ನಲ್ಲಿ ಬೆಂಗಳೂರು ಮೂಲದ ವ್ಯಕ್ತಿ ನಿಧನ..!

ಪುತ್ತೂರು: ಬೆಂಗಳೂರಿನ ವ್ಯಕ್ತಿಯೋರ್ವರು ಪುತ್ತೂರಿನ ಲಾಡ್ಜ್ ನಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಮೃತ ವ್ಯಕ್ತಿ ಉದ್ಯೋಗದಲ್ಲಿ ಪ್ರತಿಷ್ಠಿತ ಕಂಪನಿಗಳ ಬ್ಯಾಗ್ ಡೀಲರ್ ಆಗಿದ್ದ ನಾಗಭೂಷನ್ (65) ಎಂದು ತಿಳಿದು ಬಂದಿದೆ. ಅವರು ಉದ್ಯೋಗದ ನಿಮಿತ್ತ...

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಡಿಡಿ ಮನೆ ಮೇಲೆ ಲೋಕಾಯುಕ್ತ ದಾಳಿ

ಹಾವೇರಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಡಿಡಿ ಶ್ರೀನಿವಾಸ್ ಆಲದರ್ತಿ ಮನೆಯ ಮೇಲೆ ಲೋಕಾಯುಕ್ತ (Lokayukta) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪರಿಶಿಲನೆ ವೇಳೆ ಸುಮಾರು 14.80 ಲಕ್ಷ ರೂ ಹಣವನ್ನು ಜಪ್ತಿ ಮಾಡಲಾಗಿದೆ....
error: Content is protected !!