Tag: vtv
ಉಡುಪಿ: ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಪ್ರಕರಣ; ಎಸ್ಐ ಸಹಿತ ಇಬ್ಬರ ಅಮಾನತು..!
ಉಡುಪಿ: ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನಡೆದಿದ್ದ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಬ್ರಹ್ಮಾವರ ಠಾಣೆ ಎಸ್ಐ ಸೇರಿದಂತೆ ಇಬ್ಬರನ್ನು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ....
ಮಾಣಿ ವಲಯ ಬಂಟರ ಸಂಘದ ಹನ್ನೆರಡನೇ ವರ್ಷದ ವಾರ್ಷಿಕ ಕ್ರೀಡಾಕೂಟ
ಮಾಣಿ ವಲಯ ಬಂಟರ ಸಂಘದ ಹನ್ನೆರಡನೇ ವರ್ಷದ ವಾರ್ಷಿಕ ಕ್ರೀಡಾಕೂಟ ಮಾಣಿಯ ಕರ್ನಾಟಕ ಪ್ರೌಢ ಶಾಲೆಯ ಕ್ರೀಡಾಂಗಣದಲ್ಲಿ ನಡೆಯಿತು.
ಬಂಟ್ವಾಳ ತಾಲೂಕು ಬಂಟರ ಸಂಘದ ಮಾಜಿ ಉಪಾಧ್ಯಕ್ಷೆ ಪ್ರಫುಲ್ಲ.ಆರ್.ರೈ ಮತ್ತು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ...
ಟಾಕ್ಸಿಕ್ ಗಾಗಿ ಮರ ಕಡಿದ ಆರೋಪ: ಎಫ್ಐಆರ್ ದಾಖಲಿಸಿದ ಅರಣ್ಯ ಇಲಾಖೆ
ಬೆಂಗಳೂರು: ಸ್ಯಾಂಡಲ್ ವುಡ್ ನಟ ಯಶ್ ನಟನೆಯ ಟಾಕ್ಸಿಕ್ ಸಿನಿಮಾ ಸೆಟ್ಗೆ ಮರಗಳನ್ನು ಕಡಿದ ಆರೋಪದ ಹಿನ್ನೆಲೆ ಅರಣ್ಯ ಇಲಾಖೆ ಎಫ್ಐಆರ್ ದಾಖಲಿಸಿದೆ.
ಕೋರ್ಟ್ ನ ಆದೇಶ ಪಡೆದು ಅರಣ್ಯ ಇಲಾಖೆ ಎಫ್ಐಆರ್ ದಾಖಲಿಸಿದೆ....
ಅಡ್ಯನಡ್ಕ: (ನ. 13-14 ) ವಿ-ಕೇರ್ ಲ್ಯಾಬೋರೇಟರೀಸ್ ವತಿಯಿಂದ ಉಚಿತ ರಕ್ತ ವರ್ಗೀಕರಣ, ಮಧುಮೇಹ,...
ಅಡ್ಯನಡ್ಕ: ವಿ-ಕೇರ್ ಲ್ಯಾಬೋರೇಟರೀಸ್ ವತಿಯಿಂದ ಉಚಿತ ರಕ್ತ ವರ್ಗೀಕರಣ, ಮಧುಮೇಹ, ರಕ್ತದೊತ್ತಡ ತಪಾಸಣೆಯು ನ. 13 ರಿಂದ 14 ರವರೆಗೆ ಅಡ್ಯನಡ್ಕದಲ್ಲಿ ನಡೆಯಲಿದೆ.
ನಾಗರೀಕರು ಈ ಒಂದು ಕಾರ್ಯಕ್ರಮದ ಲಾಭವನ್ನು ಪಡೆದುಕೊಳ್ಳಿ. ವಿಟ್ಲದಲ್ಲಿ ಉತ್ತಮವಾಗಿ...
ಬಂಟ್ವಾಳ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಪ್ರತಿಭಾ ಕಾರಂಜಿ
ಮಾಣಿ ಬಾಲವಿಕಾಸ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ, ಕ್ಷೇತ್ರ ಸಮಯನ್ವಯಾಧಿಕಾರಿಯವರ ಕಛೇರಿ, ಬಂಟ್ವಾಳ ಮತ್ತು ಶ್ರೀ ಸತ್ಯಸಾಯಿ...
ವಿಟ್ಲ: ವಿಠ್ಠಲ್ ಜೇಸಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಾರ್ಷಿಕ ಕ್ರೀಡೋತ್ಸವ
ವಿಟ್ಲ: ಬಸವನ ಗುಡಿಯಲ್ಲಿರುವ ವಿಠ್ಠಲ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಾರ್ಷಿಕ ಕ್ರೀಡೋತ್ಸವ ನಡೆಯಿತು.
ಕಾರ್ಯಕ್ರಮವನ್ನು ಶ್ರೀ ಸತ್ಯ ಸಾಯಿ ಲೋಕ ಸೇವಾ ಪ್ರೌಢಶಾಲೆಯ ದೈಹಿಕ ಶಿಕ್ಷಕ ಅಶೋಕ ಭಟ್ ಉದ್ಘಾಟಿಸಿ "ಕ್ರೀಡೆಯಲ್ಲಿ, ಯಶಸ್ಸಿಗೆ...
ವಿಟ್ಲ: ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದು ಕಾರು ಪಲ್ಟಿ..!
ವಿಟ್ಲ: ಕಾರೊಂದು ನಿಯಂತ್ರಣ ತಪ್ಪಿ ಬೈಕ್ಗಳಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಕಂಬಳಬೆಟ್ಟು ಎಂಬಲ್ಲಿ ನಡೆದಿದೆ.
ವಿಟ್ಲ ಕಡೆಯಿಂದ ಪುತ್ತೂರಿಗೆ ಬರುತ್ತಿದ್ದ ಕಾರು ಕಂಬಳಬೆಟ್ಟು ಬಳಿ ಎರಡು ದ್ವಿಚಕ್ರ ವಾಹನಕ್ಕೆ...
ವಿಟ್ಲ: ಕಂದಾಯ ನಿರೀಕ್ಷಕರ ಕಚೇರಿಯಲ್ಲಿ ಮೇಜಿನ ಗಾಜು ಪುಡಿ ಮಾಡಿ ದಾಂಧಲೆ
ವಿಟ್ಲ: ಮನೆ ಅಡಿಸ್ಥಳದ ಹಕ್ಕು ಪತ್ರ ಪಡೆಯುವ ವಿಚಾರದಲ್ಲಿ ಕಂದಾಯ ನಿರೀಕ್ಷಕರ ಕಛೇರಿಯಲ್ಲಿ ಕೆಲವು ವ್ಯಕ್ತಿಗಳು ಮೇಜಿನ ಗಾಜು ಪುಡಿ ಮಾಡಿ ದಾಂಧಲೆ ನಡೆಸಿದ ಘಟನೆ ವಿಟ್ಲದ ಕಂದಾಯ ನಿರೀಕ್ಷಕರ ಕಚೇರಿಯಲ್ಲಿ ನಡೆದಿದೆ....
ಮಣಿಪಾಲ : ಶಾಲಾಮಕ್ಕಳನ್ನು ಕೊಂಡೊಯ್ಯುತ್ತಿದ್ದ ರಿಕ್ಷಾ ಪಲ್ಟಿ : ಮೂವರಿಗೆ ಗಾಯ
ಮಣಿಪಾಲ : ಶಾಲಾ ಮಕ್ಕಳನ್ನು ಕೊಂಡೊಯ್ಯುತ್ತಿದ್ದ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕೆಳ ಪರ್ಕಳದ ಈಶ್ವರ ನಗರದ ನಗರಸಭೆಯ ಪಂಪ್ ಹೌಸ್ ಬಳಿ ಇಂದು ಸಂಜೆ ನಡೆದಿದೆ.
ಘಟನೆಯಲ್ಲಿ ಮೂವರು ವಿಧ್ಯಾರ್ಥಿಗಳಿಗೆ...
ಬಂಟ್ವಾಳ : ಮದುವೆ ಮಂಟಪದಲ್ಲಿ ಬಾಲಕಿಯ ಚಿನ್ನದ ಸರ ಕಳವು
ಬಂಟ್ವಾಳ : ಮದುವೆಗೆಂದು ಬಂದ ಬಾಲಕಿಯೋರ್ವಳ ಕುತ್ತಿಗೆಯಲ್ಲಿದ್ದ ಬಂಗಾರದ ಚೈನ್ ಕಳೆದುಹೋದ ಘಟನೆ ಇಲ್ಲಿನ ಬಸ್ತಿಪಡ್ಪುವಿನಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದಿದೆ.
ನ.10 ರಂದು ನಡೆದ ಮದುವೆ ಕಾರ್ಯಕ್ರಮದಲ್ಲಿ ಮಗುವಿನ ಕುತ್ತಿಗೆಯಿಂದ...
















