Saturday, November 14, 2026
spot_imgspot_img
spot_imgspot_img
Home Tags Vtv

Tag: vtv

ಜೋಗಿಬೆಟ್ಟು ರಿಫಾಯಿ ಜುಮಾ ಮಸೀದಿಯ ಅಧ್ಯಕ್ಷರಾಗಿ ಎಂ.ಜಿ. ಅಬೂಬಕರ್ ಪುತ್ತು

ಉಪ್ಪಿನಂಗಡಿ ಸಮೀಪದ ಇತಿಹಾಸ ಪ್ರಸಿದ್ಧ ಜೋಗಿಬೆಟ್ಟು ರಿಫಾಯಿ ಜುಮಾ ಮಸೀದಿಯ ಅಧ್ಯಕ್ಷರಾಗಿ ಉದ್ಯಮಿ, ಸಂಘಟಕ ಎಂ.ಜಿ. ಅಬೂಬಕರ್ ಪುತ್ತು ಉಪ್ಪಿನಂಗಡಿ ಆಯ್ಕೆಯಾಗಿದ್ದಾರೆ. ಮಸೀದಿ ಗೌರವಾಧ್ಯಕ್ಷರಾದ ಸಯ್ಯದ್ ಕೆ.ಎಸ್. ಆಟಕೋಯ ತಂಙಳ್ ಕುಂಬೋಲ್ ಅವರ...

ಮಂಗಳೂರು: ಮನೆಗೆ ನುಗ್ಗಿ ಚಿನ್ನಾಭರಣ ಕಳವುಗೈದ ಆರೋಪಿಯ ಬಂಧನ..!

ಮಂಗಳೂರು: ಚಿನ್ನಾಭರಣ ಕಳವುಗೈದಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಮುಲ್ಕಿಯಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಬಿಜಾಪುರ ಜಿಲ್ಲೆಯ ಸಿಂದಗಿ ತಾಲೂಕಿನ ಅರುಣ್ (20) ಎಂದು ಗುರುತಿಸಲಾಗಿದೆ. ಅರುಣ್ ಮುಲ್ಕಿಯ ಲಿಂಗಪ್ಪಯ್ಯಕಾಡು ಬಿಜಾಪುರ ಕಾಲನಿಯ ಮನೆಯೊಂದರಿಂದ ಚಿನ್ನಾಭರಣ...

ಪ್ರಜ್ವಲ್‌ ರೇವಣ್ಣಗೆ ಸುಪ್ರೀಂ ಕೋರ್ಟ್​ನಲ್ಲೂ ಜಾಮೀನು ನಿರಾಕರಣೆ

ನವದೆಹಲಿ: ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಜೈಲು ಪಾಲಾದ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಸುಪ್ರೀಂ ಕೋರ್ಟ್‌ ಜಾಮೀನು ಅರ್ಜಿಯನ್ನು ವಜಾ ಮಾಡಿದೆ. ಕಳೆದ ಅ. 21ರಂದು ಪ್ರಜ್ವಲ್‌ ರೇವಣ್ಣ ಪರ ವಕೀಲರು...

ವಿಟ್ಲ: ವೈಟ್ ಲಿಫ್ಟಿಂಗ್ ಹಾಗೂ ಹ್ಯಾಮರ್ ತ್ರೋ ಸ್ಪರ್ಧೆಯಲ್ಲಿ ವಿಠ್ಠಲ್ ಜೇಸಿಸ್ ಶಾಲೆ ವಿದ್ಯಾರ್ಥಿಗಳು...

ವಿಟ್ಲ: ಅಕ್ಟೋಬರ್‌ 26 -10 -2024 ರಂದು ನಡೆದ ಕರ್ನಾಟಕ ರಾಜ್ಯ ಶಾಲಾ ಮಟ್ಟದ 17ರ ವಯೋಮಿತಿಯ ಬಾಲಕ ಬಾಲಕಿಯರ ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ವಿಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ...

ಮೂಡಬಿದಿರೆ: ಓವರ್ ಟೇಕ್ ಭರದಲ್ಲಿ ಕಾಲೇಜು ಬಸ್‌ಗೆ ಖಾಸಗಿ ಬಸ್‌‌ ಢಿಕ್ಕಿ; ಆಕ್ರೋಶಗೊಂಡ ವಿದ್ಯಾರ್ಥಿಗಳಿಂದ...

ಮೂಡಬಿದಿರೆ: ಓವರ್ ಟೇಕ್ ಮಾಡುವ ಭರದಲ್ಲಿ ಖಾಸಗಿ ಬಸ್ಸೊಂದ ಕಾಲೇಜು ಬಸ್‌ಗೆ ಢಿಕ್ಕಿ ಹೊಡೆದಿದ್ದು, ಕಾಲೇಜು ಬಸ್‌ನಲ್ಲಿದ್ದ ವಿದ್ಯಾರ್ಥಿಗಳು ಖಾಸಗಿ ಬಸ್‌ನ ಗಾಜು ಪುಡಿ ಮಾಡಿದ ಘಟನೆ ಮೂಡಬಿದ್ರೆಯ ಎಂಐಟಿಇ ಕಾಲೇಜು ಬಳಿ...

ವಿಟ್ಲ:(ನ.16) ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನವಗ್ರಹ ಸಹಿತ ಶನಿಶಾಂತಿ ಹೋಮ

ವಿಟ್ಲ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸನ್ನಿಧಿಯಲ್ಲಿ ಲೋಕ ಕಲ್ಯಾಣಾರ್ಥವಾಗಿ ನವಗ್ರಹ ಸಹಿತ ಶನಿಶಾಂತಿ ಹೋಮವು ನ.16 ನೇ ಶನಿವಾರದಂದು ನಡೆಯಲಿದೆ. ಬೆಳಿಗ್ಗೆ 8:30 ಕ್ಕೆ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡು ಬಳಿಕ 9:30ಕ್ಕೆ ಸಕಲ ಗ್ರಹದೋಷ...

ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಸಂಜೀವ್ ಖನ್ನಾ ಪ್ರಮಾಣ ವಚನ ಸ್ವೀಕಾರ

ನವದೆಹಲಿ:ನಿನ್ನೆ ದೇಶದ ಉನ್ನತ ಕಾನೂನು ಹುದ್ದೆಯಿಂದ ನಿವೃತ್ತರಾದ ಮಾಜಿ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ಉತ್ತರಾಧಿಕಾರಿಯಾಗಿ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಇಂದು ಬೆಳಿಗ್ಗೆ ಭಾರತದ 51 ನೇ ಮುಖ್ಯ ನ್ಯಾಯಮೂರ್ತಿಯಾಗಿ...

ವಿಟ್ಲ: ಸ್ಮಾರ್ಟ್ ಸಿಟಿ ಸಂಕೀರ್ಣದಲ್ಲಿ ಎಂ.ಎಚ್ ಎಲೆಕ್ಟ್ರಾನಿಕ್ಸ್, ಪೀಠೋಪಕರಣಗಳು ಮತ್ತು ಗೃಹೋಪಯೋಗಿ ವಸ್ತುಗಳ ಶೋ...

ವಿಟ್ಲ: ವಿಟ್ಲದ ಸ್ಮಾರ್ಟ್ ಸಿಟಿ ಸಂಕೀರ್ಣದಲ್ಲಿ ಎಂ.ಎಚ್ ಎಲೆಕ್ಟ್ರಾನಿಕ್ಸ್, ಪೀಠೋಪಕರಣಗಳು ಮತ್ತು ಗೃಹೋಪಯೋಗಿ ವಸ್ತುಗಳ ಹೊಸ ಶೋ ರೂಮ್‌ ಶುಭಾರಂಭಗೊಂಡಿತು. ಅಟಕೋಯ ತಂಙಳ್ ಕುಂಬೋಳ್ ನೂತನ ಸಂಸ್ಥೆಯನ್ನು ಉದ್ಘಾಟಿಸಿ ಶುಭಹಾರೈಸಿದರು. ವಾಲೆಮುಂಡೋವ್ ಮಹಮೂದುಲ್ ಪೈಝಿ,...

ಅಳಕೆ ಮಜಲು: ಲಯನ್ಸ್ ಕ್ಲಬ್ ವಿಟ್ಲ, ನೇತೃತ್ವದಲ್ಲಿ ಶ್ರೀ ಶಾರದಾಂಬ ಭಜನಾ ಮಂದಿರ ಅಳಕೆಮಜಲು...

ಎ. ಜೆ. ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ವತಿಯಿಂದ ಉಚಿತ ವೈದ್ಯಕೀಯ ಶಿಬಿರ ಹಾಗೂ ದಂತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ಅಳಕೆಮಜಲು: ಲಯನ್ಸ್ ಕ್ಲಬ್ ವಿಟ್ಲ, ನೇತೃತ್ವದಲ್ಲಿ ಶ್ರೀ ಶಾರದಾಂಬ ಭಜನಾ ಮಂದಿರ...

ಮಂಗಳೂರು: ಲೇಡಿಗೋಷನ್ ಆಸ್ಪತ್ರೆಯ 4ನೇ ಮಹಡಿಯಿಂದ ಹಾರಿ ಬಾಣಂತಿ ಸಾವು..!

ಮಂಗಳೂರು: ಲೇಡಿಗೋಷನ್ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಬಾಣಂತಿಯೋರ್ವರು ಮೃತಪಟ್ಟ ಘಟನೆ ಇಂದು (ನ.11) ಮುಂಜಾನೆ ನಡೆದಿದೆ. ಮೃತಪಟ್ಟ ಮಹಿಳೆ ಕಾರ್ಕಳದ ರಂಜಿತಾ (28) ಎಂದು ಗುರುತಿಸಲಾಗಿದೆ. ರಂಜಿತಾ ಹೆರಿಗೆಗಾಗಿ ಕಾರ್ಕಳ ಆಸ್ಪತ್ರೆಗೆ ದಾಖಲಾಗಿದ್ದು ಬಳಿಕ...
error: Content is protected !!