Saturday, November 14, 2026
spot_imgspot_img
spot_imgspot_img
Home Tags Vtv

Tag: vtv

ಬೆಳ್ತಂಗಡಿ: ಸ್ಯಾನಿಟೈಸರ್ ಸೇವಿಸಿ ಹಾಸ್ಟೆಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ..!

ಬೆಳ್ತಂಗಡಿ: ಹಾಸ್ಟೆಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯದಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ನೆರಿಯ ಗ್ರಾಮದ ಅಲಂಗಾಯಿ ವಾಲ್ಮೀಕಿ ಆಶ್ರಮ ಶಾಲೆಯ ಹಾಸ್ಟೆಲ್‌ನ ಎಂಟನೇ ತರಗತಿಯಲ್ಲಿ ಕಲಿಯುತ್ತಿದ್ದ ವಿಜಯಪುರದ ವಿದ್ಯಾರ್ಥಿನಿ ಬೆಳಿಗ್ಗೆ...

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಇಂದು ನ್ಯಾ.ಸಂಜೀವ ಖನ್ನಾ ಪ್ರಮಾಣವಚನ

ನವದೆಹಲಿ: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಸಂಜೀವ ಖನ್ನಾ ಇಂದು (ನ.11) ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇಂದು ರಾಷ್ಟ್ರಪತಿ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಸಮಾರಂಭದಲ್ಲಿ ಸುಪ್ರೀಂ ಕೋರ್ಟ್‌ನ 51ನೇ ಮುಖ್ಯ ನ್ಯಾಯಮೂರ್ತಿಯಾಗಿ...

ತಂದೆ ಮೇಲಿನ ವೈಷಮ್ಯಕ್ಕೆ 3 ತಿಂಗಳ ಮಗುವನ್ನು ಕೊಂದ ವ್ಯಕ್ತಿ..!

ಮಧ್ಯಪ್ರದೇಶ: ತಂದೆ ಮೇಲಿನ ವೈಷಮ್ಯಕ್ಕೆ ವ್ಯಕ್ತಿಯೊಬ್ಬ 3 ತಿಂಗಳ ಮಗುವನ್ನು ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಘಟನೆ ಸತ್ನಾದಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ, ಆರೋಪಿಯನ್ನು ಹನುಮಂತನಗರದ ನಿವಾಸಿ ವೀರೇಂದ್ರ ಚೌಧರಿ ಎಂದು ಗುರುತಿಸಲಾಗಿದೆ. ಆರೋಪಿಯು...

ಕಾರ್ಕಳ: ನಕಲಿ ಪರಶುರಾಮ ಮೂರ್ತಿ ಪ್ರಕರಣ; ಶಿಲ್ಪಿ ಕೃಷ್ಣ ನಾಯ್ಕ ಅರೆಸ್ಟ್‌‌..!

ಉಡುಪಿ: ಕಾರ್ಕಳ ಬೈಲೂರಿನ ಪರಶುರಾಮ್ ಥೀಮ್ ಪಾರ್ಕ್‌ನಲ್ಲಿ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿ ಸರಕಾರಕ್ಕೆ ವಂಚಿಸಿರುವ ಪ್ರಕರಣದ ಆರೋಪಿ ಬೆಂಗಳೂರಿನ ಶಿಲ್ಪಿಯನ್ನು ಕಾರ್ಕಳ ಪೊಲೀಸರು ಪುದುಚೆರಿ ಕೇಂದ್ರಾಡಳಿತ ಪ್ರದೇಶದ ಮಾಹೆ ಎಂಬಲ್ಲಿ ಬಂಧಿಸಿದ್ದಾರೆ. ಬಂಧಿತ...

ಮಂಗಳೂರು : ಪೆಟ್ರೋಲ್‌ ಪಂಪ್ ಬಳಿಯೇ ಹೊತ್ತಿ ಉರಿದ ಮಾರುತಿ ಕಾರು; ಅಪಾಯದಿಂದ ಮೂವರು...

ಮಂಗಳೂರು : ಮಾರುತಿ 800 ಕಾರಿಗೆ ಬೆಂಕಿ ಹೊತ್ತಿಕೊಂಡು ಉರಿದ ಘಟನೆ ನಗರದ ಲೇಡಿಹಿಲ್‌ನ ನಾರಾಯಣಗುರು ವೃತ್ತದ ಬಳಿಯ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ. ಕಾರಿನಲ್ಲಿದ್ದ ಮೂವರು ತಕ್ಷಣವೇ ಕೆಳಕ್ಕಿಳಿದು ಅಪಾಯದಿಂದ ಪಾರಾಗಿದ್ದಾರೆ. ಮಾರುತಿ...

ಬಂಟ್ವಾಳ : ರಾತ್ರಿ ವೇಳೆ ಪ್ರೇಯಸಿಯ ಮನೆಗೆ ಬಂದ ಯುವಕನನ್ನು ಮರಕ್ಕೆ ಕಟ್ಟಿ ಹಾಕಿ...

ಬಂಟ್ವಾಳ: ರಾತ್ರಿ ವೇಳೆ ಪ್ರೇಯಸಿಯ ಮನೆಗೆ ಬಂದ ಯುವಕನಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಬಂಟ್ವಾಳದ ಸಜೀಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ನಡೆದಿದೆ. ಹಲ್ಲೆಯಿಂದ ತೀವ್ರ ಗಾಯಗೊಂಡ ಮಹಮ್ಮದ್ ಮುಸ್ತಾಪ(21)ನನ್ನು ಮಂಗಳೂರಿನ...

ಮಂಗಳೂರು : ಮಗುವಿನೊಂದಿಗೆ ಸೇತುವೆ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ: ಸ್ಥಳೀಯರಿಂದ ರಕ್ಷಣೆ!

ಗುರುಪುರ ಬಳಿ ಪುಟ್ಟ ಮಗುವನ್ನು ಹಿಡಿದುಕೊಂಡಿದ್ದ ವ್ಯಕ್ತಿಯೊಬ್ಬ ಸೇತುವೆಯಿಂದ ಹಾರಲು ಯತ್ನಿಸಿದ ಘಟನೆ ಗುರುಪುರದಲ್ಲಿ ನಡೆದಿದೆ. ಕಂದಾವರ ಪಡ್ಡಾಯಿ ಪದವಿನ ಸಂದೀಪ್(34) ಎಂಬಾತ 2 ವರ್ಷದ ಮಗುವನ್ನು ಹಿಡಿದುಕೊಂಡು ಸೇತುವೆ ಮೇಲೆ ನಿಂತು ಆತ್ಮಹತ್ಯೆ...

ಬಿಜೆಪಿ ವಿಟ್ಲ ಮುಡ್ನೂರು ಶಕ್ತಿಕೇಂದ್ರದ ಮಾಡತ್ತಡ್ಕ ವಾರ್ಡಿನಲ್ಲಿ ಶ್ರಮದಾನ

ವಿಟ್ಲ: ಭಾರತೀಯ ಜನತಾ ಪಾರ್ಟಿ ವಿಟ್ಲ ಮುಡ್ನೂರು ಶಕ್ತಿಕೇಂದ್ರದ ಮಾಡತ್ತಡ್ಕ ವಾರ್ಡಿನಲ್ಲಿ ಇಂದು ಮಾಡತ್ತಡ್ಕ ಬೂತಿನ ಬಿಜೆಪಿ ಕಾರ್ಯಕರ್ತರು ರಸ್ತೆ ಬದಿ ತುಂಬಿದ ಹುಲ್ಲನ್ನು ತೆರವು ಗೊಳಿಸಿ ವಾಹನ ಸವಾರರ ಸಂಚಾರಕ್ಕೆ ಸುಗಮವಾಗಲು...

ವಿಟ್ಲ: (ನ.11) M.H ಎಲೆಕ್ಟ್ರಾನಿಕ್ಸ್, ಪೀಠೋಪಕರಣಗಳು ಮತ್ತು ಗೃಹೋಪಯೋಗಿ ವಸ್ತುಗಳ ಹೊಸ ಶೋರೂಮ್‌ನ ಅದ್ಧೂರಿ...

ವಿಟ್ಲ: M . H ಎಲೆಕ್ಟ್ರಾನಿಕ್ಸ್, ಪೀಠೋಪಕರಣಗಳು ಮತ್ತು ಗೃಹೋಪಯೋಗಿ ವಸ್ತುಗಳ ಹೊಸ ಶೋರೂಮ್‌ನ ಅದ್ಧೂರಿ ಉದ್ಘಾಟನೆಯು ದಿನಾಂಕ 11-11-2024 ರಂದು ಬೆಳಗ್ಗೆ 10:00 ಗಂಟೆಗೆ ವಿಟ್ಲದ ಪುತ್ತೂರು ರಸ್ತೆಯಲ್ಲಿರುವ ಸ್ಮಾರ್ಟ್ ಸಿಟಿ...

ವಿಟ್ಲ: ಹೃದಯಘಾತದಿಂದ ವ್ಯಕ್ತಿ ಮೃತ್ಯು

ವಿಟ್ಲ: ಹೃದಯಘಾತದಿಂದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಚಂದಳಿಕೆಯಲ್ಲಿ ನಡೆದಿದೆ. ಮುದೂರು ಚಂದಳಿಕೆ ನಿವಾಸಿ ಪೂವಪ್ಪ ಗೌಡ (53 ) ಮೃತ ವ್ಯಕ್ತಿ. ಮೇಸ್ತ್ರಿ ವೃತ್ತಿ ಮಾಡುತ್ತಿದ್ದ ಇವರಿಗೆ ಇವತ್ತು ಬೆಳಿಗ್ಗೆ ಮನೆಯಲ್ಲಿ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ...
error: Content is protected !!