Tag: vtv
ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ಪದ್ಮರಾಜ ನಿಧನ
ಬೆಂಗಳೂರು: ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ಪದ್ಮರಾಜ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
1969ರ ಜುಲೈ 26ರಂದು ವಕೀಲರಾಗಿ ತಮ್ಮ ಸೇವೆ ಪ್ರಾರಂಭಿಸಿದರು. 1983ರಲ್ಲಿ ಜಿಲ್ಲಾ ನ್ಯಾಯಾಧೀಶರಾದ ಅವರು ಕಲಬುರಗಿ, ಬೆಂಗಳೂರು, ಕೋಲಾರ, ಧಾರವಾಡ,...
ಬೆಂಗಳೂರು: ಕೇರಳದಿಂದ ಬರುವ ಹಲ್ವಾ ಸೇರಿದಂತೆ 31 ಪದಾರ್ಥಗಳಲ್ಲಿ ಕೃತಕ ಬಣ್ಣ ಪತ್ತೆ
ಬೆಂಗಳೂರು: ಕೇರಳದಿಂದ ಬರುವ ಹಲ್ವಾ ಹಾಗೂ ಹಲವು ಕುರುಕು ತಿಂಡಿಗಳಲ್ಲಿ ಕೃತಕ ಬಣ್ಣ ಬಳಸುತ್ತಿರುವ ಆರೋಪ ಕೇಳಿಬಂದ ಬಂದ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ.
ಕೇರಳದ ಹಲ್ವಾ ಬಹಳ ಜನಪ್ರಿಯ ತಿಂಡಿಯಾಗಿದ್ದು, ನಿತ್ಯ...
ಪಾಕಿಸ್ತಾನ: ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಸ್ಪೋಟ: 24 ಮಂದಿ ಸಾವು, 40 ಕ್ಕೂ ಅಧಿಕ...
ಪಾಕಿಸ್ತಾನ ಪಾಕಿಸ್ತಾನದ ಬಲೂಚಿಸ್ತಾನದ ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಭೀಕರ ಸ್ಪೋಟ ಸಂಭವಿಸಿದೆ. ಸ್ಪೋಟದ ಭೀಕರತೆಗೆ 24 ಜನರು ಸಾವನ್ನಪ್ಪಿದ್ದು, 40 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಕ್ವೆಟ್ಟಾ ಹಿರಿಯ ಪೊಲೀಸ್ ಅಧಿಕಾರಿಗಳ ಮಾಹಿತಿ ಪ್ರಕಾರ...
ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಸೂಚನೆ ಮೇರೆಗೆ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರುಗಳ ನೇಮಕ
ಪುತ್ತೂರು: ಪುತ್ತೂರು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರುಗಳ ನೇಮಕ ಪ್ರಕೃಯೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ ಮೇರೆಗೆ ನಡೆಸಲಾಯಿತು.
ಬ್ಲಾಕ್ ಕಾಂಗ್ರೆಸ್ ನ ಉಪಾಧ್ಯಕ್ಷರಾಗಿ ಶ್ಯಾಮ್ ಸುಂದರ್ ರೈ ಕೊಳ್ತಿಗೆ, ಪ್ರಸನ್ನ ಕುಮಾರ್...
ಎತ್ತಿನಹೊಳೆ ಕಾಮಗಾರಿ ನಾಲೆಯ ಗುಂಡಿಗೆ ಬಿದ್ದು ಬಾಲಕರು ದಾರುಣ ಸಾವು!
ತಿಪಟೂರು: ಎತ್ತಿನಹೊಳೆ ನಾಲೆಯ ಕಾಮಗಾರಿ ಬಳಿ ತೆಗೆದಿದ್ದ ಗುಂಡಿಗೆ ಬಿದ್ದು ಇಬ್ಬರು ಬಾಲಕರು ಮೃತಪಟ್ಟಿರುವ ಘಟನೆ ತಿಪಟೂರಿನಲ್ಲಿ ನಡೆದಿದೆ. ಮೃತ ಬಾಲಕರನ್ನು ಹುಚ್ಚನಹಟ್ಟಿ ಗ್ರಾಮದ ಯದುವೀರ್ (8) ಹಾಗೂ ಮನೋಹರ್ (10) ಎಂದು...
ಅನಂತಾಡಿ ಕ್ರಿಕೆಟ್ ಕ್ಲಬ್ ಆಶ್ರಯದಲ್ಲಿ ದೀಪಾವಳಿ ಕ್ರೀಡಾಕೂಟ ಸಂಭ್ರಮ
ಅನಂತಾಡಿ : ಅನಂತಾಡಿ ಕ್ರಿಕೆಟ್ ಕ್ಲಬ್ (ರಿ.)ಅನಂತಾಡಿ ಇದರ ಆಶ್ರಯದಲ್ಲಿ ದೀಪಾವಳಿಯ ಪ್ರಯುಕ್ತ ಸಾರ್ವಜನಿಕ ಮುಕ್ತ "ಆತ್ಮೀಯ ಕ್ರೀಡಾಕೂಟ "ಬಹಳ ಸಂಭ್ರಮ, ಸಡಗರದಿಂದ ನವೆಂಬರ್ 3 ರಂದು ನೆರವೇರಿತು.
ಕಾರ್ಯಕ್ರಮದ ಉದ್ಘಾಟನೆ ಯನ್ನು...
ಈಶ್ವರಮಂಗಿಲ: ಹಿಂಸಾತ್ಮಕ ರೀತಿಯಲ್ಲಿ ಆಕ್ರಮ ಗೋ ಸಾಗಾಟದ ವಾಹನ ತಡೆದ ಪೊಲೀಸರು: ಆರೋಪಿಗಳು ಪರಾರಿ..!
ಈಶ್ವರಮಂಗಿಲ: ಅಕ್ರಮವಾಗಿ ಸಾಗಾಟ ನಡೆಸುತ್ತಿದ್ದ ಗೋಸಾಟದ ವಾಹನವನ್ನು ತಡೆದು ಗೋವುಗಳನ್ನು ರಕ್ಷಿಸಿದ ಘಟನೆ ಈಶ್ವರಮಂಗಿಲ ಬೆಳ್ಳಿಚಡವು ಎಂಬಲ್ಲಿ ಬೆಳಕಿಗೆ ಬಂದಿದೆ.
ಘಟನೆಯಲ್ಲಿ ವಾಹನದಲ್ಲಿ 2 ಹೋರಿ, 2 ದನ, ಹಿಂಸಾತ್ಮಕ ರೀತಿಯಲ್ಲಿ ಹಾಗೂ 1...
ಕಲಬುರಗಿ: ದೇವರ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಭೀಕರ ರಸ್ತೆ ಅಪಘಾತ: ಚಾಲಕ ಸೇರಿ ನಾಲ್ವರು...
ಕಲಬುರಗಿ : ದೇವರ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಮಹಿಂದ್ರಾ ಪಿಕಪ್ ಗೂಡ್ಸ್ ವಾಹನ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಚಾಲಕ ಸೇರಿ ನಾಲ್ವರು ಮೃತಪಟ್ಟ ಘಟನೆ ಕಮಲಾಪುರ ತಾಲೂಕಿನ ಮರಗುತ್ತಿ...
ಕಾರ್ಕಳ: ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ
ಕಾರ್ಕಳ: ಜೆಕಾರು ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಪತ್ನಿ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ದಿಲೀಪ್ ಹೆಗ್ಡೆ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಿ...
ಮಂಗಳೂರು: ವಿಮಾನ ನಿಲ್ದಾಣ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ
ಮಂಗಳೂರು: ಬಜಪೆ ವಿಮಾನ ನಿಲ್ದಾಣ ಪರಿಸರದಲ್ಲಿ ಚಿರತೆಯೊಂದು ಪ್ರತ್ಯಕ್ಷಗೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪರಿಸರದಲ್ಲಿ ಚಿರತೆ ಕಾಣಿಸಿಕೊಂಡಿರುವ ಕುರಿತು ವೀಕ್ಷಕರು ನೀಡಿದ ಮಾಹಿತಿಯ ಮೇರೆಗೆ ಅರಣ್ಯ ಅಧಿಕಾರಿಗಳು ಪರಿಶೀಲನೆ...
















