Saturday, November 14, 2026
spot_imgspot_img
spot_imgspot_img
Home Tags Vtv

Tag: vtv

ಟ್ರಂಪ್‌, ಕಮಲಾ ಹ್ಯಾರಿಸ್‌ಗೆ ಪತ್ರ ಬರೆದ ರಾಹುಲ್‌ ಗಾಂಧಿ

ನವದೆಹಲಿ:ಅಮೆರಿಕ ಅಧ್ಯಕ್ಷರಾಗಿ ಆಯ್ಕೆಯಾದ ಡೊನಾಲ್ಡ್‌ ಟ್ರಂಪ್‌ ಮತ್ತು ಚುನಾವಣೆಯಲ್ಲಿ ಪರಾಜಯಗೊಂಡ ಕಮಲಾ ಹ್ಯಾರಿಸ್‌ ಇಬ್ಬರಿಗೂ ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಪತ್ರ ಬರೆದಿದ್ದಾರೆ. ಅಮೆರಿಕ ಅಧ್ಯಕ್ಷರಾಗಿ ಆಯ್ಕೆಯಾದ ನಿಮಗೆ ಅಭಿನಂದನೆಗಳು. ಅಮೆರಿಕಾದ ಜನರು...

ಮಂಗಳೂರು: ಬಾಲಕಿಯ ಅತ್ಯಾಚಾರ ಕೊಲೆ ಪ್ರಕರಣ; ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ..!

ಮಂಗಳೂರು: 2021 ನವೆಂಬರ್‌ನಲ್ಲಿ ಮಂಗಳೂರು ಹೊರವಲಯದ ಉಳಾಯಿಬೆಟ್ಟು ಪರಾರಿಯ ರಾಜ್ ಟೈಲ್ಸ್ ಫ್ಯಾಕ್ಟರಿಯಲ್ಲಿ 8 ವರ್ಷ ಬಾಲಕಿಯ ಮೇಲೆ ನಡೆದ ಗ್ಯಾಂಗ್ ರೇಪ್ ಮತ್ತು ಕೊಲೆ ಪ್ರಕರಣದ ಮೂರು ಮಂದಿ ಆರೋಪಿಗಳಿಗೆ ಜಿಲ್ಲಾ...

ಜಮ್ಮು -ಕಾಶ್ಮೀರದಲ್ಲಿ ಇಬ್ಬರು ವಿಡಿಜಿ ಸಿಬ್ಬಂದಿಯ ಹತ್ಯೆ..!

ಜಮ್ಮು: ಗುರುವಾರ ಕಿಶ್ತ್ವಾರ್ ಜಿಲ್ಲೆಯಲ್ಲಿ ಭಯೋತ್ಪಾದಕರು ಇಬ್ಬರು ವಿಲೇಜ್ ಡಿಫೆನ್ಸ್ ಗ್ರೂಪ್ ಸಿಬ್ಬಂದಿಯನ್ನು (ವಿಡಿಜಿ) ಅಪಹರಿಸಿ ಹತ್ಯೆ ಮಾಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಮೃತರನ್ನು ಓಹ್ಲಿ ಕುಂತ್ವಾರ ಗ್ರಾಮದ ನಿವಾಸಿಗಳಾದ ಮೊಹಮ್ಮದ್ ಖಲೀಲ್...

ಸಂಸದ ತೇಜಸ್ವಿ ಸೂರ್ಯ ವಿರುದ್ಧ ಎಫ್​ಐಆರ್ ದಾಖಲು..!

ಹಾವೇರಿ: ರೈತರೊಬ್ಬರ ಆತ್ಮಹತ್ಯೆ ವಿಚಾರವಾಗಿ ಸುಳ್ಳು ಮಾಹಿತಿ ಹರಡಿದ ಆರೋಪದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸಿಇಎನ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದಲ್ಲಿ ಎಫ್​ಐಆರ್...

ಕಿನ್ನಿಗೋಳಿ:ಆಟೋಗೆ ಲಾರಿ ಡಿಕ್ಕಿ; ಚಾಲಕ ಸಹಿತ ಇಬ್ಬರು ಪ್ರಯಾಣಿಕರಿಗೆ ಗಾಯ

ಕಿನ್ನಿಗೋಳಿ: ಆಟೋಗೆ ಲಾರಿ ಡಿಕ್ಕಿಯಾಗಿ ಆಟೋ ಚಾಲಕ ಸಹಿತ ಇಬ್ಬರು ಪ್ರಯಾಣಿಕರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೂಡುಬಿದ್ರಿ ಮುಲ್ಕಿ ರಾಜ್ಯ ಹೆದ್ದಾರಿ 70 ರ ಕಿನ್ನಿಗೋಳಿಯ ಹೊಸ ಕಾವೇರಿ ಎಂಬಲ್ಲಿ...

ದಕ್ಷಿಣ ಕನ್ನಡದಲ್ಲೂ ಸರ್ಕಾರಿ ಜಾಗ ಮೇಲೆ ವಕ್ಫ್ ಬೋರ್ಡ್ ಕಣ್ಣು

ವಿಟ್ಲದಲ್ಲಿ 5.48 ಎಕ್ರೆ ಸರ್ಕಾರಿ ಜಾಗ ವಶ..!! ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಸರ್ಕಾರಿ ಭೂಮಿಯನ್ನು ವಕ್ಫ್ ಬೋರ್ಡ್ ಕಬಳಿಸಿದೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಪುಷ್ಟಿ ನೀಡುವಂತೆ ಜಿಲ್ಲೆಯ ಬಂಟ್ವಾಳ ತಾಲೂಕಿನ...

ಕಂಬಳಬೆಟ್ಟು ಜನಪ್ರಿಯ ಸೆಂಟ್ರಲ್ ಸ್ಕೂಲ್ ನಲ್ಲಿ “ಕನ್ನಡ ಡಿಂಡಿಮ 2024”

ವಿಟ್ಲ : ಕಂಬಳಬೆಟ್ಟುವಿನ ಜನಪ್ರಿಯ ಸೆಂಟ್ರಲ್ ಸ್ಕೂಲ್ ನಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ "ಕನ್ನಡ ಡಿಂಡಿಮ -2024" ಕಾರ್ಯಕ್ರಮ ಬುಧವಾರ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಲೇಖಕ, ಸಾಹಿತಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ...

ಸುಳ್ಯ : ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ಸುಳ್ಯ : ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಸಂಜೆ ಆಲೆಟ್ಟಿ ಗ್ರಾಮದ ಕಲ್ಲೆಂಬಿ ಎಂಬಲ್ಲಿ ನಡೆದಿದೆ. ಕಲ್ಲೆಂಬಿ ಸ್ಥಾನದ ಮನೆಯ ರಾಘವ ಎಂಬವರ ಪುತ್ರ ಮಿಥುನ್ ರಾಜ್ ಮೃತ ವಿದ್ಯಾರ್ಥಿ...

ನಟ ಶಾರುಖ್ ಖಾನ್‌ಗೆ ಕೂಡ ಕೊಲೆ ಬೆದರಿಕೆ; ಬರೋಬ್ಬರಿ 50 ಲಕ್ಷಕ್ಕೆ ಬೇಡಿಕೆ!

ಬಾಲಿವುಡ್​ನಲ್ಲಿ ಬೆದರಿಕೆಯ ಸಂದೇಶ, ಕರೆಗಳು ಆತಂಕಕ್ಕೆ ಕಾರಣವಾಗಿದೆ. ಬಾಲಿವುಡ್​​ ​ ಸ್ಟಾರ್ ಸಲ್ಮಾನ್​ ಖಾನ್​​​ ಬೆನ್ನಲ್ಲೇ ವಿಶ್ವದಾದ್ಯಂತ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಸಂಪಾದಿಸಿರುವ ​ ಶಾರುಖ್​ ಖಾನ್​ ಅವರಿಗೂ ಅಪರಿಚಿತ ವ್ಯಕ್ತಿಯಿಂದ ಕೊಲೆ...
error: Content is protected !!