Tag: vtv
ವಿಟ್ಲ: ಭಜನಾ ಪರಿಷತ್ ವಿಟ್ಲ ತಾಲೂಕು ಆಶ್ರಯದಲ್ಲಿ ಭಜನಾ ವಿರೋಧ ಖಂಡಿಸಿ ಬೃಹತ್ ಖಂಡನಾ...
ಖಂಡನಾ ಮೆರವಣಿಗೆಯಲ್ಲಿ ಹಲವು ಕುಣಿತ ಭಜನೆ ಹಾಗೂ ಭಜನಾ ತಂಡಗಳು ಭಾಗಿ
ವಿಟ್ಲ: ಭಜನಾ ಪರಿಷತ್ ವಿಟ್ಲ ತಾಲೂಕು ಆಶ್ರಯದಲ್ಲಿ ಭಜನೆಯ ಹೆಣ್ಣು ಮಕ್ಕಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಅರಣ್ಯ ಇಲಾಖೆಯ ಅಧಿಕಾರಿಯ...
ಬೆಳ್ತಂಗಡಿ: ಅಶ್ಲೀಲ ವೀಡಿಯೊ ಮೂಲಕ ವಿದ್ಯಾರ್ಥಿಯಿಂದ ಹಣಕ್ಕಾಗಿ ಬ್ಲ್ಯಾಕ್ ಮೇಲ್…!
ಬೆಳ್ತಂಗಡಿ: ಫೇಸ್ಬುಕ್ ಫ್ರೆಂಡ್ಸ್ ಬಳಗದಲ್ಲಿದ್ದ ಮಹಿಳೆಯೋರ್ವಳು ಹದಿ ಹರೆಯದ ವಿದ್ಯಾರ್ಥಿಯೋರ್ವನನ್ನು ಹನಿಟ್ರ್ಯಾಪ್ ಮಾಡಿ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಲು ಯತ್ನಿಸಿದ ಪ್ರಕರಣ ವರದಿಯಾಗಿದ್ದು, ಕಂಗೆಟ್ಟ ವಿದ್ಯಾರ್ಥಿಯನ್ನು ಪೊಲೀಸ್ ಇಲಾಖೆ ಸಕಾಲಿಕ ಕ್ರಮದಿಂದ ರಕ್ಷಿಸಿದ...
ಬಂಟ್ವಾಳ: ದೇವಸ್ಥಾನದಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು- ಸಿಸಿಟಿವಿಯಲ್ಲಿ ಸೆರೆ
ಬಂಟ್ವಾಳ: ಫರಂಗಿಪೇಟೆ ಸಮೀಪದ ಸಜೀರು ಶ್ರೀ ದೇವಕಿಕೃಷ್ಣ ರವಳನಾಥ ದೇವಸ್ಥಾನಕ್ಕೆ ಸೋಮವಾರ ಮುಂಜಾನೆ ಕಳ್ಳರ ತಂಡವೊಂದು ನುಗ್ಗಿ 2.3 ಲಕ್ಷ ರೂಪಾಯಿ ಮೌಲ್ಯದ ನಗದು ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿದೆ.
ಮುಂಜಾನೆ 3 ಗಂಟೆ...
ವಿಟ್ಲ: ಮಂಜಲಾಡಿ ನಿವಾಸಿ ಲಕ್ಷ್ಮಣ ಗೌಡ ನಿಧನ..!
ವಿಟ್ಲ: ಒಕ್ಕೆತ್ತೂರು, ಮಂಜಲಾಡಿ ನಿವಾಸಿ ಲಕ್ಷ್ಮಣ ಗೌಡ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.
ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!
ಪುತ್ತೂರು: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಪುತ್ತೂರು ಬೈಪಾಸ್ ರಸ್ತೆಯಲ್ಲಿ ನಡೆದಿದೆ.
ಮಂಗಳೂರು ಕಡೆಗೆ ತೆರಳುತ್ತಿದ್ದ ಸ್ಕಾರ್ಪಿಯೋ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ್ದು ಘಟನನೆಯ ಪರಿಣಾಮ...
ಉಡುಪಿ: ಪಾರ್ಟಿ ವೇಳೆ ಅಪಾರ್ಟ್ ಮೆಂಟ್ ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; ಅಪಾರ ಹಾನಿ
ಉಡುಪಿ: ಪಾರ್ಟಿ ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಅಪಾರ ಪ್ರಮಾಣದ ಹಾನಿ ಉಂಟಾದ ಘಟನೆ ಉಡುಪಿ ಕಲ್ಸಂಕ ಸಮೀಪದ ಬಡಗುಪೇಟೆ ರಸ್ತೆಯ ಅಪಾರ್ಟ್ ಮೆಂಟ್ ವೊಂದರಲ್ಲಿ ಇಂದು ರಾತ್ರಿ ಸಂಭವಿಸಿದೆ.
ಗ್ಯಾಸ್...
ಅಳಕೆಮಜಲು: (ನ. 10) MEGA ಉಚಿತ ವೈದ್ಯಕೀಯ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ
ಅಳಕೆಮಜಲು: ಶ್ರೀ ಶಾರದಾಂಬ ಭಜನಾ ಮಂಡಳಿ (ರಿ) ಅಶೋಕನಗರ ಅಳಕೆಮಜಲು ಲಯನ್ಸ್ ಕ್ಲಬ್ ಮತ್ತು ಲಿಯೋ ಕ್ಲಬ್ ವಿಟ್ಲ ಇರದ ನೇತೃತ್ವದಲ್ಲಿ ಕಿಸಾನ್ ಆರ್ಟ್ & ಸ್ಪೋರ್ಟ್ ಕ್ಲಬ್ ಅಳಕೆಮಜಲು, ಎ.ಜೆ ಆಸ್ಪತ್ರೆ...
ಪ್ರಪ್ರಥಮ ಬಾರಿಗೆ ಜೆಸಿಐ ವಿಟ್ಲ ಘಟಕಕ್ಕೆ ಒಲಿದ ವಲಯದ ಟಾಪ್ 1 ಸ್ಥಾನ
ಜೆಸಿಐ ಭಾರತದ ವಲಯ 15ರ ವಲಯ ಉಪಾಧ್ಯಕ್ಷರಾಗಿ ಚುನಾಯಿತರಾದ ಜೆಸಿ. ಸಂತೋಷ್ ಶೆಟ್ಟಿ ಪೆಲತಡ್ಕ
ಜೆಸಿಐ ಭಾರತದ ವಲಯ 15ರ ವಲಯ ಸಮ್ಮೇಳನ ಸಮ್ಮಿಲನ 2024 ದಿನಾಂಕ ಅಕ್ಟೋಬರ್ 26 & 27ರಂದು ಕಾಪುವಿನ...
ವಿಟ್ಲ: ಮಹಿಳೆಯರ ಸಿದ್ದ ಉಡುಪುಗಳ ಮಳಿಗೆ “eva ವಿಮೆನ್” ಸ್ಥಳಾಂತರಗೊಂಡು ಉದ್ಘಾಟನೆ
ವಿಟ್ಲ: ಮಹಿಳೆಯರ ಉಡುಪುಗಳ ವಿಟ್ಲದ ಪ್ರತಿಷ್ಠಿತ ಮಳಿಗೆ "eva ವಿಮೆನ್ " ವಿಟ್ಲ ಪುತ್ತೂರು ರಸ್ತೆಯ ಸ್ಮಾರ್ಟ್ ಸಿಟಿಯ ಮೊದಲ ಮಹಡಿಯಲ್ಲಿ ಇಂದು ಸ್ಥಳಾಂತರಗೊಂಡು ಉದ್ಘಾಟನೆಗೊಂಡಿತು.
ಶೈಖುನಾ ಮಹಮೂದಲ್ ಫೈಝಿ ವಾಲೆಮುಂಡೋವು ದುವಾ...
ಪೆರುವಾಯಿ: ವಿ.ಹಿಂ.ಪ ಬಜರಂಗದಳ ಘಟಕ ಶ್ರೀ ಕೃಷ್ಣ ಶಾಖೆ ಪೆರುವಾಯಿ ಆಶ್ರಯದಲ್ಲಿ 9ನೇ ವರ್ಷದ...
ಪೆರುವಾಯಿ: ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕ ಶ್ರೀ ಕೃಷ್ಣ ಶಾಖೆ ಪೆರುವಾಯಿ ಆಶ್ರಯದಲ್ಲಿ 9ನೇ ವರ್ಷದ ಗೋಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ನ. 3 ನೇ ಆದಿತ್ಯವಾರ ಪೆರುವಾಯಿ ಶ್ರೀ...
















