Tag: vtv
ಸುರತ್ಕಲ್: ತಮ್ಮನ ತಲೆಗೆ ಕಲ್ಲು ಎತ್ತಿಹಾಕಿ ಕೊಲೆಗೈದ ಅಣ್ಣ
ಸುರತ್ಕಲ್: ರಾತ್ರಿ ಮಲಗಿದ್ದ ತಮ್ಮನ ತಲೆಗೆ ಕಲ್ಲು ಎತ್ತಿಹಾಕಿ ಅಣ್ಣನೇ ಕೊಲೆಗೈದಿರುವ ಘಟನೆ ಚೊಕ್ಕಬೆಟ್ಟು ಮಠದ ಬಳಿ ರವಿವಾರ ತಡರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ.
ಕೊಲೆಯಾದ ವ್ಯಕ್ತಿಯನ್ನು ಮೂಲತಃ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ...
ಯುವಕರು ದೇಶಕ್ಕೆ ಹೊಸ ದಿಕ್ಕು ತೋರಿಸುತ್ತಿದ್ದಾರೆ – ನರೇಂದ್ರ ಮೋದಿ
ನವದೆಹಲಿ: ಸಂಸತ್ತಿನ ಮಾನ್ಸೂನ್ ಅಧಿವೇಶನ ಆರಂಭಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಮಾತನಾಡಿದ್ದು, ಭಾರತ ಹಲವು ಮಹತ್ವದ ಸಾಧನೆಗಳನ್ನು ಮಾಡಿದೆ ಎಂದು ಹೇಳಿದ್ದಾರೆ. ಸಂಸತ್ತಿನ ಮಾನ್ಸೂನ್ ಅಧಿವೇಶನ ಆರಂಭಕ್ಕೂ ಮುನ್ನ ಮಾತನಾಡಿದ...
ನಾಗಾಲ್ಯಾಂಡ್ನಲ್ಲಿ ಪ್ರವಾಹದಿಂದ ಭೂಕುಸಿತ – 8 ಮಂದಿ ಸಾವು, ನಾಲ್ವರ ಶವ ಪತ್ತೆ
ಕೊಹಿಮಾ: ಭಾರೀ ಮಳೆಯಿಂದಾಗಿ ನಾಗಾಲ್ಯಾಂಡ್ನ ಮಾನ್ ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿದ್ದು, ಮಕ್ಕಳು ಸೇರಿದಂತೆ ಎಂಟು ಜನರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಇಲ್ಲಿಯವರೆಗೆ 4 ಶವಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಳೆಯಿಂದಾಗಿ ದಿಢೀರ್ ಪ್ರವಾಹ...
ಪುತ್ತೂರು:ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ
ಪುತ್ತೂರು: ಶತಮಾನಕ್ಕೂ ಅಧಿಕ ಶಿಕ್ಷಣ ಸೇವೆಯ ಪರಂಪರೆ ಹೊಂದಿರುವ ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಅವರು ಆಯ್ಕೆಯಾಗಿದ್ದಾರೆ.
ಕೃಷ್ಣ ಶೆಟ್ಟಿ ಕಡಬ ಅವರು ಈ ಹಿಂದೆ ವಿವೇಕಾನಂದ...
ಆಟವಾಡುತ್ತಾ ರಸ್ತೆಗೆ ಬಂದ ಬಾಲಕನಿಗೆ ಕಾರು ಡಿಕ್ಕಿಯಾಗಿ ದುರ್ಮರಣ
ಶಿವಮೊಗ್ಗ: ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕ ಒಮ್ಮೆಲೆ ರಸ್ತೆಗೆ ಬಂದಿದ್ದು, ಈ ವೇಳೆ ಕಾರು ಡಿಕ್ಕಿಯಾಗಿ ಮೃತಪಟ್ಟ ಘಟನೆ ತೀರ್ಥಹಳ್ಳಿ ತಾಲೂಕಿನ ಗುಂಡುಗದ್ದೆಯಲ್ಲಿ ನಡೆದಿದೆ.
ಗುಂಡುಗದ್ದೆ ಗ್ರಾಮದ ನಿವಾಸಿ ಪ್ರಗತ್.ಕೆ.ಆರ್ ಮತ್ತು ರಂಜನಾ ದಂಪತಿ...
1 ಲಕ್ಷ ಹಣದಾಸೆಗೆ ನವಜಾತ ಗಂಡು ಮಗುವನ್ನು ಮಾರಿದ ಪೋಷಕರು – ಆಶಾ ಕಾರ್ಯಕರ್ತೆಯರಿಂದ...
ಹೈದರಾಬಾದ್: ಹಣದ ಆಸೆಗೆ ಹೆತ್ತವರೇ ತಮ್ಮ ನವಜಾತ ಗಂಡು ಮಗುವನ್ನು 1 ಲಕ್ಷ ರೂ.ಗೆ ಮಾರಾಟ ಮಾಡಿದ ಮನಕಲಕುವ ಘಟನೆ ತೆಲಂಗಾಣದ ಮಹಬೂಬ್ನಗರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ಮಹಬೂಬ್ನಗರ ಗ್ರಾಮೀಣ ಮಂಡಲದ ತೆಲುಗುಗುಡೆಂ ಗ್ರಾಮದಲ್ಲಿ...
ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ
ನವದೆಹಲಿ: ಸಂಸತ್ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಲಿದ್ದು, ಆಗಸ್ಟ್ 13 ರವರೆಗೆ ಒಟ್ಟು 19 ದಿನಗಳ ಕಾಲ ನಡೆಯಲಿರುವ ಈ ಅಧಿವೇಶನದಲ್ಲಿ ಹಲವು ಪ್ರಮುಖ ಮಸೂದೆಗಳ ಮಂಡನೆಯಾಗಲಿದೆ.
ದೇಶದ ವಿವಿಧ ವಿಷಯಗಳ ಕುರಿತು ಆಡಳಿತಾರೂಢ...
ಬಾಗಲಕೋಟೆ: ಚಾಲಕನ ನಿಯಂತ್ರಣ ತಪ್ಪಿ ಜಮೀನಿಗೆ ನುಗ್ಗಿದ ಕೆ.ಎಸ್.ಆರ್.ಟಿ.ಸಿ ಬಸ್; 6 ಪ್ರಯಾಣಿಕರಿಗೆ ಗಾಯ
ಬಾಗಲಕೋಟೆ: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕೆ.ಎಸ್.ಆರ್.ಟಿ.ಸಿ ಬಸ್ ರಸ್ತೆ ಬದಿಯ ಜಮೀನಿಗೆ ನುಗ್ಗಿದ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ಗೋವಿನಕಪ್ಪ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ-218ರಲ್ಲಿ ನಡೆದಿದೆ.
ಬಾಗಲಕೋಟೆಯಿಂದ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ...
ಉಡುಪಿ : ಕೊಟ್ಟಿಗೆಗೆ ನುಗ್ಗಿ 5 ಮೇಕೆಗಳನ್ನು ಕಚ್ಚಿ ಕೊಂದ ಬೀದಿ ನಾಯಿಗಳ ಗುಂಪು..!
ಉಡುಪಿ: ಕಟಪಾಡಿ ಸಮೀಪದ ಅಚ್ಚಡ್ನಲ್ಲಿ ಶನಿವಾರ(ಜು.18) ಮುಂಜಾನೆ ಬೀದಿ ನಾಯಿಗಳ ಗುಂಪೊಂದು ಮೇಕೆ ಕೊಟ್ಟಿಗೆಗೆ ನುಗ್ಗಿ ಎರಡು ಮರಿಗಳು ಸೇರಿದಂತೆ ಐದು ಮೇಕೆಗಳನ್ನು ಕಚ್ಚಿ ಕೊಂದಿರುವ ಘಟನೆ ನಡೆದಿದೆ.
ಈ ಘಟನೆಯು ನಿವೃತ್ತ ಶಿಕ್ಷಕ...
ಪುತ್ತೂರು: ದ್ವಿತೀಯ ಪಿಯುಸಿಯಲ್ಲಿ ವಿವೇಕಾನಂದ ಕಾಲೇಜಿನ ಶ್ರೇಯ ಎಸ್ ಗೌಡ ಗೆ ಡಿಸ್ಟಿಂಕ್ಷನ್
ಪುತ್ತೂರು: ನಗರದ ವಿವೇಕಾನಂದ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಶ್ರೇಯ ಎಸ್ ಗೌಡ ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾಗಿದ್ದಾರೆ.
PCMB ವಿಭಾಗದಲ್ಲಿ ಅವರು ಒಟ್ಟು 522 ಅಂಕಗಳನ್ನು ಪಡೆದು ಶೇ.87 ರೊಂದಿಗೆ ಡಿಸ್ಟಿಂಕ್ಷನ್...
















