Saturday, November 14, 2026
spot_imgspot_img
spot_imgspot_img
Home Tags Vtv

Tag: vtv

ಉಡುಪಿ: ಅಕ್ರಮ ಗಾಂಜಾ ಸಾಗಾಟ; ಆರೋಪಿಗಳಿಬ್ಬರು ಅರೆಸ್ಟ್‌‌‌..!

ಉಡುಪಿ: ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಉಡುಪಿ ಸೆನ್ ಪೊಲೀಸರು ಪುತ್ತೂರು ಗ್ರಾಮದ ನಾರಾಯಣ ನಗರ ರಸ್ತೆಯ ಬಳಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬಂಟ್ವಾಳ ತಾಲೂಕಿನ ನರಿಂಗಾಣ ಗ್ರಾಮದ ಸಪಾಝ್ (29),...

ಕೇರಳ, ಪಂಜಾಬ್, ಉತ್ತರ ಪ್ರದೇಶದ ಉಪಚುನಾವಣೆ ದಿನಾಂಕ ಮುಂದೂಡಿಕೆ- ನ.20ರಂದು ಮತದಾನ

ನವದೆಹಲಿ: ಹಲವಾರು ರಾಜಕೀಯ ಪಕ್ಷಗಳ ಮನವಿಯನ್ನು ಪರಿಗಣಿಸಿ ಭಾರತದ ಚುನಾವಣಾ ಆಯೋಗವು ಕೇರಳ, ಪಂಜಾಬ್ ಮತ್ತು ಉತ್ತರ ಪ್ರದೇಶದ 14 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನದ ದಿನಾಂಕವನ್ನು ಬದಲಾಯಿಸಿದೆ. ಈ ಹಿಂದೆ ನ.13 ರಂದು...

ಕುಂದಾಪುರ: ಮನೆಯಲ್ಲಿ ಗಾಂಜಾ ದಾಸ್ತಾನು ಇರಿಸಿ ಮಾರಾಟ; ದಂಪತಿ ಅರೆಸ್ಟ್‌‌..!

ಕುಂದಾಪುರ: ಮನೆಯೊಂದರಲ್ಲಿ ಗಾಂಜಾವನ್ನು ದಾಸ್ತಾನು ಇಟ್ಟುಕೊಂಡು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ದಂಪತಿಯನ್ನು ಪೊಲೀಸರು ಬಂಧಿಸಿದ ಘಟನೆ ಗುಲ್ವಾಡಿಯ ಉದಯನಗರದಲ್ಲಿ ನಡೆದಿದೆ. ಬಂಧಿತರನ್ನು ಉದಯ ನಗರ ನಿವಾಸಿಗಳಾದ ನಜರುಲ್ಲಾ ಖಾನ್ (40) ಹಾಗೂ ಆತನ ಪತ್ನಿ...

ಕಾಪು: ಬೈಕ್‌ಗೆ ಟ್ಯಾಂಕರ್ ಢಿಕ್ಕಿ; ಸವಾರ ಮೃತ್ಯು..!

ಕಾಪು: ಬೈಕ್‌ಗೆ ಟ್ಯಾಂಕರ್ ಢಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೊಪ್ಪಲಂಗಡಿ ಬಸ್ ನಿಲ್ದಾಣದ ಸಮೀಪ ಶನಿವಾರ ರಾತ್ರಿ ನಡೆದಿದೆ. ಮೃತಪಟ್ಟ ವ್ಯಕ್ತಿ ಕಾಪು ಕೊಪ್ಪಲಂಗಡಿ ನಿವಾಸಿ, ಟೈಲರ್...

ಕಮರಿಗೆ ಉರುಳಿ ಬಿದ್ದ ಬಸ್‌; 20 ಮಂದಿ ಸಾವು..!

ಡೆಹ್ರಾಡೂನ್: ಬಸ್‌ವೊಂದು ಕಮರಿಗೆ ಉರುಳಿ ಬಿದ್ದ ಪರಿಣಾಮ ಬಸ್‌ನಲ್ಲಿದ್ದ 20ಕ್ಕೂ ಅಧಿಕ ಮಂದಿ ಸಾವನಪ್ಪಿದ ಘಟನೆ ಉತ್ತರಾಖಂಡದ ಅಲ್ಮೋರಾದ ಮಾರ್ಚುಲಾ ಸಾಲ್ಟ್ ಪ್ರದೇಶದಲ್ಲಿ ನಡೆದಿದೆ. ಸುಮಾರು 35 ಮಂದಿ ಪ್ರಯಾಣಿಸುತ್ತಿದ್ದ ಬಸ್‌ನಲ್ಲಿ 20 ಮಂದಿ...

ಜಮ್ಮು-ಕಾಶ್ಮೀರ ವಿಧಾನಸಭೆಯ ಸ್ಪೀಕರ್ ಆಗಿ ಅಬ್ದುಲ್ ರಹೀಂ ರಾಥರ್ ಆಯ್ಕೆ

ಶ್ರೀನಗರ: ನ್ಯಾಷನಲ್ ಕಾನ್ಫರೆನ್ಸ್​ನ ಹಿರಿಯ ನಾಯಕ ಮತ್ತು ಶಾಸಕ ಅಬ್ದುಲ್ ರಹೀಂ ರಾಥರ್(80) ಅವರು ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ. ಸಿಎಂ ಒಮರ್ ಅಬ್ದುಲ್ಲಾ ಮತ್ತು ಹಂಗಾಮಿ ಸ್ಪೀಕರ್ ಮುಬಾರಕ್...

ವಿಟ್ಲ: ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ-2024 ಪುರಸ್ಕೃತ ನಾದಸ್ವರ ವಾದಕ ‘ಗೋಪಾಲ ಜೋಗಿ’ ಹಾಗೂ...

ವಿಟ್ಲ: ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ-2024 ಪುರಸ್ಕೃತರಾದ ವಿಟ್ಲ-ಪಡ್ನೂರು ಗ್ರಾಮದ ನಾದಸ್ವರ ವಾದಕ 'ಗೋಪಾಲ ಜೋಗಿ' ಹಾಗೂ ದೈವ ನರ್ತಕರಾದ 'ಶೇಖರ ಪರವ ಇವರಿಗೆ ಶ್ರೀ ಮಲರಾಯಿ ಭಜನಾ ಮಂಡಳಿ ಕಾಪುಮಜಲು ಇದರ...

ವಿಟ್ಲ: ಸತತ 13 ವರ್ಷಗಳಿಂದ ವಿಟ್ಲದ ಜನರ ನಂಬಿಕೆಗೆ ಪಾತ್ರವಾದ “ವಿಟ್ಲ ಪಟಾಕಿ ಅಂಗಡಿ”ಯಲ್ಲಿ...

ಪ್ರತೀ 1000/- ಖರೀದಿಗೆ ವಿಶೇಷ 1 ಕೂಪನ್- ಡ್ರಾ ಫಲಿತಾಂಶ ವಿಟ್ಲ: ಪಟಾಕಿ ವ್ಯಾಪಾರದಲ್ಲಿ ಸತತ 13 ವರ್ಷಗಳಿಂದ ವಿಟ್ಲದ ಜನರ ನಂಬಿಕೆಗೆ ಪಾತ್ರವಾದ "ವಿಟ್ಲ ಪಟಾಕಿ ಅಂಗಡಿ"ಯಲ್ಲಿ ಪ್ರತೀ ವರ್ಷದಂತೆ ಈ ಬಾರಿಯೂ...

ಕಿನ್ನಿಗೋಳಿ: ಕೃಷಿಕನ ಮೇಲೆ ಚಿರತೆ ದಾಳಿ- ಆತಂಕದಲ್ಲಿ ಗ್ರಾಮಸ್ಥರು

ಕಿನ್ನಿಗೋಳಿ : ಕೃಷಿಕರೋರ್ವರ ಮೇಲೆ ಚಿರತೆ ದಾಳಿ ಮಾಡಿದ ಘಟನೆ ಭಾನುವಾರ ಬೆಳಗ್ಗೆ ಮಂಗಳೂರು ಹೊರವಲಯದ ಕಿನ್ನಿಗೋಳಿ ಸಮೀಪದ ಎಲತ್ತೂರಿನಲ್ಲಿ ನಡೆದಿದೆ. ಕಲ್ಕರೆ ನಿವಾಸಿ ಲಿಗೋರಿ ಪಿರೇರಾ (65) ಚಿರತೆ ದಾಳಿಗೆ ಒಳಗಾದ ಕೃಷಿಕ. ಕಳೆದ...

ವಿಟ್ಲ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಶರಣು

ವಿಟ್ಲ: ವ್ಯಕ್ತಿಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಚಂದಳಿಕೆಯಲ್ಲಿನಡೆದಿದೆ. ಮೃತರನ್ನು ವಿಟ್ಲದ ಚಂದಳಿಕೆ ಅಬಿರಿ ನಿವಾಸಿ ಬಾಲಕೃಷ್ಣ ಕುಲಾಲ್ (42) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ....
error: Content is protected !!