Tag: vtv
ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಮಣ್ಣು ತುಂಬಿದ ಮಿನಿ ಲಾರಿ ಪಲ್ಟಿ; ಮಹಿಳೆ ಅಪಾಯದಿಂದ...
ಕುಂದಾಪುರ: ಮಣ್ಣು ತುಂಬಿದ ಮಿನಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಇದೆ ವೇಳೆ ಎದುರಿನಿಂದ ಸ್ಕೂಟಿ ಚಲಾಯಿಸಿಕೊಂಡು ಬರುತ್ತಿದ್ದ ಮಹಿಳೆಯು ವಾಹನ ಸಹಿತ ಲಾರಿಯಿಂದ ಬಿದ್ದ ಮಣ್ಣಿನಡಿ ಸಿಲುಕಿಕೊಂಡ ಘಟನೆ...
ಉಳ್ಳಾಲ: ಗಾಂಜಾ ಮಾರಾಟ; ದಂಪತಿ ಬಂಧನ..!
ಉಳ್ಳಾಲ: ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಎಸಿಪಿ ಧನ್ಯ ನೇತೃತ್ವದ ಉಳ್ಳಾಲ ಪೊಲೀಸರ ಹಾಗೂ ಉಳ್ಳಾಲ ತಹಶೀಲ್ದಾರ್ ನೇತೃತ್ವದ ತಂಡ ದಂಪತಿಯನ್ನು ಬಂಧಿಸಿದ ಘಟನೆ ಉಳ್ಳಾಲ...
ಬಂಟ್ವಾಳ: ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ದೈವನರ್ತಕ-ಪಾತ್ರಿ ಲೋಕಯ್ಯಸೇರಾ ಆಯ್ಕೆ
ಬಂಟ್ವಾಳ: ಕರ್ನಾಟಕ ಸರ್ಕಾರ ಕೊಡಮಾಡುವ ಜಾನಪದ ಕ್ಷೇತ್ರದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ದೈವನರ್ತಕ-ಪಾತ್ರಿ ಲೋಕಯ್ಯಸೇರಾ ಆಯ್ಕೆಯಾಗಿದ್ದಾರೆ. ಅಂಗು ಮತ್ತು ಅಕ್ಕು ದಂಪತಿಗಳ ಪ್ರಥಮ ಪುತ್ರನಾಗಿ ಜನಿಸಿದ ಇವರು, ಹಿರಿಯರಿಂದ ದೈವಾರಾಧನೆ ಮತ್ತು ದೈವನರ್ತನವನ್ನು...
ವಿಟ್ಲ: (ಅ.31 – ನ.2) ಸಪ್ತ ಜ್ಯುವೆಲ್ಸ್ ದೀಪಾವಳಿ ಸಂಭ್ರಮ
ವಿಟ್ಲ : ಪುತ್ತೂರು ರಸ್ತೆಯಲ್ಲಿರುವ ಸ್ಮಾರ್ಟ್ ಸಿಟಿ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿರುವ ಸಪ್ತ ಜ್ಯವೆಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಅ.31 ರಿಂದ ನ.2 ರವರೆಗೆ ಚಿನ್ನ ಹಾಗೂ ಬೆಳ್ಳಿ ಆಭರಣ ಖರೀದಿ...
ವಿಟ್ಲ: ಪಟಾಕಿ ವ್ಯಾಪಾರದಲ್ಲಿ ಸತತ 13 ವರ್ಷಗಳಿಂದ ವಿಟ್ಲದ ಜನರ ನಂಬಿಕೆಗೆ ಪಾತ್ರವಾದ “ವಿಟ್ಲ...
ಪ್ರತೀ 1000/- ಖರೀದಿಗೆ ವಿಶೇಷ 1 ಕೂಪನ್; ಆಂಡ್ರಾಯ್ಡ್ ಮೊಬೈಲ್, ಸ್ಮಾರ್ಟ್ ವಾಚ್ ಬಹುಮಾನ
ವಿಟ್ಲ: ದೀಪಾವಳಿ ಹಬ್ಬದ ಪ್ರಯುಕ್ತ ಪಟಾಕಿ ವ್ಯಾಪಾರದಲ್ಲಿ ಸತತ 13 ವರ್ಷಗಳಿಂದ ವಿಟ್ಲದ ಜನರ ನಂಬಿಕೆಗೆ ಪಾತ್ರವಾದ "ವಿಟ್ಲ...
ಲಕ್ಷಾಂತರ ರೂ.ಮೌಲ್ಯದ ಚಿನ್ನದ ಆಭರಣಗಳನ್ನು ಮಾಲೀಕರಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ರೈಲ್ವೆ ಸಿಬ್ಬಂದಿ ತಂಡ
ರೈಲಿನಲ್ಲಿ ಬಿಟ್ಟುಹೋಗಿದ್ದ ಲಕ್ಷಾಂತರ ಮೌಲ್ಯದ ಚಿನ್ನದ ಆಭರಣಗಳಿದ್ದ ಚೀಲವನ್ನು ನೈಋತ್ಯ ರೈಲ್ವೆ ತಂಡ ಯಶಸ್ವಿಯಾಗಿ ವಶಪಡಿಸಿಕೊಂಡು ಅದರ ಮಾಲಿಕರಿಗೆ ಹಿಂದಿರಿಗಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ರೈಲು ಸಂಖ್ಯೆ 16580 ಶಿವಮೊಗ್ಗ-ಯಶವಂತಪುರ ರೈಲಿನಲ್ಲಿ ಬಿಟ್ಟಿದ್ದ ಸುಮಾರು...
ಸುರತ್ಕಲ್ : ಹಿಂದೂ ಯುವತಿಗೆ ಬೆದರಿಕೆ ಹಾಕಿದ್ದ ಆರೋಪಿ ಶಾರಿಕ್ಗೆ ಜಾಮೀನು.!!
ಸುರತ್ಕಲ್ : “ನನ್ನ ಜತೆ ಸಹಕರಿಸು, ಇಲ್ಲಾಂದ್ರೆ 24 ತುಂಡು ಮಾಡುವೆ” ಎಂದು ಬೆದರಿಕೆ ಸಂದೇಶ ಕಳುಹಿಸಿ ಮುಸ್ಲಿಂ ಯುವಕನೊಬ್ಬನ ನಿರಂತರ ಕಿರುಕುಳದಿಂದ ಬೇಸತ್ತ ಯುವತಿ ಆತ್ಮಹತ್ಯೆ ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು...
ವಿಟ್ಲ ಪೊಲೀಸರ ಭರ್ಜರಿ ಕಾರ್ಯಾಚರಣೆ : ಇಬ್ಬರು ಕಳವು ಆರೋಪಿಗಳ ಬಂಧನ
ವಿಟ್ಲ : ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಪೋಲೀಸರ ತಂಡ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಆರೋಪಿತರಿಂದ ಲಕ್ಷಾಂತರ ರೂ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಬೊಳಿಯಾರು ಗ್ರಾಮದ ಮಹಮ್ಮದ್...
ಸರ್ಕಾರಿ ಅಧಿಕಾರಿಗಳ ಐಡಿ ಕಾರ್ಡ್ಗೆ ಕೆಂಪು-ಹಳದಿ ಬಣ್ಣದ ಟ್ಯಾಗ್ ಕಡ್ಡಾಯ
ಕನ್ನಡ ರಾಜ್ಯೋತ್ಸವಕ್ಕೆ ಕೌಂಟ್ ಡೌನ್ ಶುರುವಾಗಿದ್ದು, ಸರ್ಕಾರಿ ಅಧಿಕಾರಿಗಳ ಐಡಿ ಕಾರ್ಡ್ಗೆ ಕೆಂಪು-ಹಳದಿ ಬಣ್ಣದ ಟ್ಯಾಗ್ ಕಡ್ಡಾಯ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕರ್ನಾಟಕ ರಾಜ್ಯ ಉದಯವಾಗಿ 50 ವರ್ಷವಾದ ಹಿನ್ನೆಲೆಯಲ್ಲಿ ಈ...
















