Tag: vtv
ಈರುಳ್ಳಿ ಬೆಲೆ ದಿಢೀರ್ ಕುಸಿತ; ರೈತರಿಗೆ ಲಕ್ಷಾಂತರ ರೂ. ನಷ್ಟ
ಬೆಂಗಳೂರು: ಏಕಾಏಕಿ ಸುರಿದ ಮಳೆಯಿಂದಾಗಿ ಈರುಳ್ಳಿ ಬೆಳೆ ಸಂಪೂರ್ಣ ಹಾಳಾಗಿದ್ದು, ಈರುಳ್ಳಿ ಬೆಲೆ ದಿಢೀರ್ ಕುಸಿತಗೊಂಡಿದೆ. ಹೀಗಾಗಿ ಸಾಲ ಮಾಡಿ ಈರುಳ್ಳಿ ಬೆಳೆದಂತಹ ರೈತರು ಲಕ್ಷಾಂತರ ರೂ. ನಷ್ಟ ಅನುಭವಿಸುವಂತಾಗಿದೆ.
ಈ ವರ್ಷದ ಆರಂಭದಲ್ಲಿ...
ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿ; ಡೀಸೆಲ್ ಸೋರಿಕೆ..!
ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಡೀಸೆಲ್ ಸಾಗಾಟದ ಟ್ಯಾಂಕರ್ ರಸ್ತೆ ಮಧ್ಯೆ ಪಲ್ಟಿಯಾದ ಘಟನೆ ಮಾಣಿ - ಮೈಸೂರು ಹೆದ್ದಾರಿಯ ಸುಳ್ಯ ತಾಲೂಕಿನ ಜಾಲ್ಲೂರು ಗ್ರಾಮದ ಬೈತಡ್ಕ ತಿರುವಿನಲ್ಲಿ ನಡೆದಿದೆ.
ಮಂಗಳೂರಿನಿಂದ ಮಡಿಕೇರಿ ಕಡೆಗೆ...
ಹಿಜ್ಬುಲ್ಲಾ ಹೊಸ ನಾಯಕನಾಗಿ ನೈಮ್ ಕಾಸ್ಸೆಮ್ ಆಯ್ಕೆ
ಬೈರುತ್: ಸೆಪ್ಟೆಂಬರ್ ಅಂತ್ಯದಲ್ಲಿ ಬೈರುತ್ ಉಪನಗರದ ಮೇಲೆ ಇಸ್ರೇಲಿ ವೈಮಾನಿಕ ದಾಳಿಯಲ್ಲಿ ತನ್ನ ದೀರ್ಘಕಾಲದ ನಾಯಕ ಹಸನ್ ನಸ್ರಲ್ಲಾ ಕೊಲೆಯಾದ ನಂತರ ಲೆಬನಾನಿನ ಗುಂಪನ್ನು ಮುನ್ನಡೆಸಲು ಧರ್ಮಗುರು ನಯಿಮ್ ಕಸ್ಸೆಮ್ ಅವರನ್ನು ಆಯ್ಕೆ...
ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಮತ್ತೆ ಜೀವ ಬೆದರಿಕೆ-ಅಪರಿಚಿತ ವ್ಯಕ್ತಿಯಿಂದ 2 ಕೋಟಿಗೆ ಬೇಡಿಕೆ
ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಅಪರಿಚಿತ ವ್ಯಕ್ತಿಯಿಂದ ಮತ್ತೆ ಜೀವ ಬೆದರಿಕೆ ಬಂದಿದೆ. ಜೊತೆಗೆ ಆ ವ್ಯಕ್ತಿಯು 2 ಕೋಟಿ ರೂ.ಗೆ ಬೇಡಿಕೆಯಿಟ್ಟಿರುವುದಾಗಿ ಮುಂಬೈ ಟ್ರಾಫಿಕ್ ಪೊಲೀಸರಿಗೆ ಸಂದೇಶ ಕಳುಹಿಸಿದ್ದಾರೆ.
ಮೇಲಿಂದ ಮೇಲೆ...
ವಿಧಾನ ಪರಿಷತ್ ಸದಸ್ಯರಾಗಿ ಕಿಶೋರ್ ಕುಮಾರ್ ಪುತ್ತೂರು ಪ್ರಮಾಣವಚನ ಸ್ವೀಕಾರ
ಬೆಂಗಳೂರು: ವಿಧಾನ ಪರಿಷತ್ತಿನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಆಯ್ಕೆಯಾದ ಕಿಶೋರ್ ಕುಮಾರ್ ಪುತ್ತೂರು ಅವರು ಪರಿಷತ್ನ ನೂತನ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು.
ವಿಧಾನಸೌಧದ ಸಭಾಪತಿ ಕೊಠಡಿಯಲ್ಲಿ ಇಂದು ನಡೆದ...
ಮಹಾರಾಷ್ಟ್ರ ವಿಧಾನಸಭೆ ಚುನಾವಣೆ – ಎನ್ಸಿಪಿ ಅಭ್ಯರ್ಥಿಯಾಗಿ ನವಾಬ್ ಮಲಿಕ್ ಸ್ಪರ್ಧೆ
ಮಹಾರಾಷ್ಟ್ರ: ವಿಧಾನಸಭೆ ಚುನಾವಣೆಯಲ್ಲಿ ಮಹತ್ತರವಾದ ಬೆಳವಣಿಗೆ ಬೆಳಕಿಗೆ ಬಂದಿದೆ. ಅಜಿತ್ ಪವಾರ್ ನೇತೃತ್ವದ ಎನ್ಸಿಪಿಯಲ್ಲಿ ಪ್ರಮುಖ ವ್ಯಕ್ತಿಯಾಗಿರುವ ಮಲಿಕ್ ಈಗ ಸಮಾಜವಾದಿ ಪಕ್ಷದ ಅಬು ಅಜ್ಮಿ ವಿರುದ್ಧ ಹೆಚ್ಚು ನಿರೀಕ್ಷಿತ ಚುನಾವಣಾ ಕದನದಲ್ಲಿ...
ವಿಟ್ಲ: ಪಟಾಕಿ ವ್ಯಾಪಾರದಲ್ಲಿ ಸತತ 13 ವರ್ಷಗಳಿಂದ ವಿಟ್ಲದ ಜನರ ನಂಬಿಕೆಗೆ ಪಾತ್ರವಾದ “ವಿಟ್ಲ...
ಪ್ರತೀ 1000/- ಖರೀದಿಗೆ ವಿಶೇಷ 1 ಕೂಪನ್
ವಿಟ್ಲ: ಪಟಾಕಿ ವ್ಯಾಪಾರದಲ್ಲಿ ಸತತ 13 ವರ್ಷಗಳಿಂದ ವಿಟ್ಲದ ಜನರ ನಂಬಿಕೆಗೆ ಪಾತ್ರವಾದ "ವಿಟ್ಲ ಪಟಾಕಿ ಅಂಗಡಿ"ಯಲ್ಲಿ ಪ್ರತೀ ವರ್ಷದಂತೆ ಈ ಬಾರಿಯೂ ಕೂಡಾ ಗ್ರಾಹಕರಿಗೆ...
ಮಂಗಳೂರು: ಪಿಲಿಕುಳ ನಿಸರ್ಗಧಾಮದಲ್ಲಿ ಎರಡು ಎಲೆಕ್ಟ್ರಿಕ್ ವಾಹನಗಳು ಬೆಂಕಿಗಾಹುತಿ..!
ಮಂಗಳೂರು: ಪಿಲಿಕುಳ ನಿಸರ್ಗಧಾಮದ ಟಿಕೆಟ್ ಕೌಂಟರ್ ಬಳಿ ಅಗ್ನಿ ಅವಘಡ ಸಂಭವಿಸಿ, ಎರಡು ಎಲೆಕ್ಟ್ರಿಕ್ ವಾಹನಗಳು ಬೆಂಕಿಗಾಹುತಿಯಾದ ಘಟನೆ ಇಂದು ನಡೆದಿದೆ.
ಇಲ್ಲಿನ ವರ್ಕ್ ಶಾಪ್ನಲ್ಲಿ ಚಾರ್ಜ್ಗೆ ಹಾಕಿದ್ದ ಒಂದು ಎಲೆಕ್ಟ್ರಿಕ್ ವಾಹನದಲ್ಲಿ ಸ್ಪಾರ್ಕ್...
ನಟ ದರ್ಶನ್ಗೆ 6 ವಾರಗಳ ಮಧ್ಯಂತರ ಜಾಮೀನು ಮಂಜೂರು
ಬೆಂಗಳೂರು: 140 ದಿನಗಳ ಬಳಿಕ ದರ್ಶನ್ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ನಟ ದರ್ಶನ್ಗೆ ಹೈಕೋರ್ಟ್ ಇಂದು 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಬೆನ್ನುಹುರಿ ನೋವಿಗೆ ಪರಿಹಾರ...
ಬೈಂದೂರು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಲಾರಿ ಪಲ್ಟಿ; ಚಾಲಕ ಸಾವು..!
ಬೈಂದೂರು: ಸಿಮೆಂಟ್ ಲಾರಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಬೈಂದೂರು ಒತ್ತಿನೆಣೆ ತಿರುವಿನಲ್ಲಿ ನಡೆದಿದೆ.
ಮೃತಪಟ್ಟ ಚಾಲಕ ಝಾರ್ಖಂಡ್ ಮೂಲದ ದಾಮೋದರ ಯಾದವ್ (55) ಎಂದು ಗುರುತಿಸಲಾಗಿದೆ.
ಲೋಕಾಪುರದಿಂದ ಮಂಗಳೂರಿಗೆ ಸಾಗುತ್ತಿದ್ದ ಸಿಮೆಂಟ್...
















