Tag: vtv
ಕೌಟುಂಬಿಕ ಕಲಹದಿಂದ ಬೇಸತ್ತು ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಮಹಿಳೆ ಆತ್ಮಹತ್ಯೆಗೆ ಶರಣು
ಶಿವಮೊಗ್ಗ: ಕೌಟುಂಬಿಕ ಕಲಹದಿಂದ ಬೇಸತ್ತು ಮಹಿಳೆಯೊಬ್ಬರು ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊ್ಗ್ಗದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಕಮಲಾ (35) ಎಂದು ಗುರುತಿಸಲಾಗಿದೆ.
ಮೃತ ಮಹಿಳೆ ಕಮಲಾ ಸೋಮವಾರ ರಾತ್ರಿ...
ಪುತ್ತೂರು: ಕೋಳಿ ಅಂಕಕ್ಕೆ ಪೊಲೀಸ್ ದಾಳಿ; 5 ಕೋಳಿ, ನಗದು ಸಹಿತ ಐವರು ವಶಕ್ಕೆ..!
ಪುತ್ತೂರು: ಕೋಳಿ ಅಂಕಕ್ಕೆ ನಡೆಸುತ್ತಿದ್ದ ವೇಳೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಅಧಿಕಾರಿ, ಸಿಬ್ಬಂದಿ ದಾಳಿ ನಡೆಸಿದ ಘಟನೆ ಗ್ರಾಮದ ಕುಟೀನೋಪಿನಡ್ಕ ಎಂಬಲ್ಲಿನ ಗೇರುಬೀಜ ನೆಡುತೋಪು ಗುಡ್ಡದಲ್ಲಿ ನಡೆದಿದೆ.
ಖಚಿತ ಮಾಹಿತಿ ಮೆರೆಗೆ ಪುತ್ತೂರು...
ವಿಮಾನಯಾನ, ಹೋಟೇಲ್ಗಳಿಗೆ ಬಾಂಬ್ ಬೆದರಿಕೆ; ಆರೋಪಿ ಅರೆಸ್ಟ್..!
ಮಹಾರಾಷ್ಟ್ರ: ವಿಮಾನಯಾನ, ಹೋಟೇಲ್ಗಳಿಗೆ ಹುಸಿ ಬಾಂಬ್ ಬೆದರಿಕೆ ಕರೆಯೊಡ್ಡಿ ವಿಮಾನ ಸಂಚಾರಕ್ಕೆ ತಡೆಯೊಡ್ಡಿದ್ದ ಆರೋಪಿಯನ್ನು ನಾಗ್ಪುರ ಪೊಲೀಸರು ಬಂಧಿಸಿದ್ದಾರೆ. ಗೊಂಡಿಯಾ ಮೂಲದ 35 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ.
ನಾಗ್ಪುರ ಪೊಲೀಸ್ ವಿಶೇಷ ವಿಭಾಗವು ಶಂಕಿತನನ್ನು...
ಉಪ್ಪಿನಂಗಡಿ: ಕಾರು-ಆಟೋ ರಿಕ್ಷಾ ನಡುವೆ ಅಪಘಾತ; ಇಬ್ಬರಿಗೆ ಗಾಯ..!
ಉಪ್ಪಿನಂಗಡಿ: ಕಾರು ಹಾಗೂ ಅಟೋ ರಿಕ್ಷಾ ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಉಪ್ಪಿನಂಗಡಿ ಇಲ್ಲಿನ 34 ನೆಕ್ಕಿಲಾಡಿಯಲ್ಲಿ ನಡೆದಿದೆ.
ಉಪ್ಪಿನಂಗಡಿ ಕಡೆಯಿಂದ ರಾಷ್ಟ್ರೀಯ ಹೆದ್ದಾರಿಯಾಗಿ ಪೆರ್ನೆ ಕಡೆ ಸಾಗುತ್ತಿದ್ದ ನಝೀರ್...
ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಮ್ಯಾಥ್ಯೂ ವೇಡ್
ಕ್ಯಾನ್ ಬೆರಾ: ಆಸ್ಟ್ರೇಲಿಯಾ ತಂಡದ ವಿಕೆಟ್ ಕೀಪರ್ ಬ್ಯಾಟರ್ ಮ್ಯಾಥ್ಯೂ ವೇಡ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ.
ಮ್ಯಾಥ್ಯೂ ವೇಡ್ ಅವರು ಮೂರು ಸ್ವರೂಪಗಳಲ್ಲೂ ಆಸ್ಟ್ರೇಲಿಯಾ ತಂಡವನ್ನು ಪ್ರತಿನಿಧಿಸಿದ್ದು, 2021 ರಲ್ಲಿ ಆಸೀಸ್ ಪಡೆ...
ಪುತ್ತೂರು: ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸುಂದರ ಪೂಜಾರಿ ಬಡಾವು ಆಯ್ಕೆ
ಪುತ್ತೂರು: ಪುತ್ತೂರು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸುಂದರ ಪೂಜಾರಿ ಬಡಾವು ಆಯ್ಕೆಯಾಗಿದ್ದಾರೆ.
ಸೆ.17ರಂದು ನಗರಸಭೆಯ ನೂತನ ಅಧ್ಯಕ್ಷೆಯಾಗಿ ಆಯ್ಕೆಯಾದ ಲೀಲಾವತಿ ಅಣ್ಣು ನಾಯ್ಕ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಯಾದ ಬಾಲಚಂದ್ರ ಅವರ ಪ್ರಥಮ ಸಾಮಾನ್ಯ...
ಉಪ್ಪಿನಂಗಡಿ: ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ; ಸವಾರರಿಗೆ ಗಾಯ..!
ಉಪ್ಪಿನಂಗಡಿ: ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ಹೊಡೆದ ಪರಿಣಾಮ ಸವಾರರು ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಗೋಳಿತ್ತೊಟ್ಟುನಲ್ಲಿ ನಡೆದಿದೆ.
ಗಾಯಗೊಂಡವರನ್ನು ಅಂಬ್ರಾಜೆ ನಿವಾಸಿ ಚಂದ್ರಶೇಖರ ಹಾಗೂ ಅವರ ಮಗ ತೇಜಸ್ ಮತ್ತು ಪಟೇರಿ...
ಸಂಸ್ಕಾರಕ್ಕೆ ಹಳ್ಳಿಯತ್ತ ಸಾಗೋಣ…
🖊️ರಾಧಾಕೃಷ್ಣ ಎರುಂಬು
"ಮೂಕನಾಗಬೇಕು ಜಗದೊಳು ಜೋಕ್ಯಾಗಿರಬೇಕು ಕಾಕಬುದ್ದಿ ಕಡೇ ಗಾಯಿಸಲಾರದೆ ಲೋಕದ ಗೊಡವೀ… ನಿನಗ್ಯಾಕ ಬೇಕು" ಜೀವನದ ಮರ್ಮ ತಿಳಿಸಿದ ತತ್ವಪದವಿದು. ಜೀವನಾನುಭವ ಪಡೆದಂತೆ ಆತ್ಮ ಸಮಾಧಾನದಿಂದ ಮೂಕವಾಗಿಬಿಡುತ್ತವೆಯೇನೋ ಅಂದುಕೊಳ್ಳುತಿದೆ ಮನಸ್ಸು ಬಹಿರಂಗದ ಅನ್ವೇಷಣೆಗೆ...
ಉಗ್ರರ ವಿರುದ್ಧದ ಶೋಧ ಕಾರ್ಯಾಚರಣೆ ವೇಳೆ ಫ್ಯಾಂಟಮ್ ಕೊನೆಯುಸಿರು
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ನ ಸುಂದರ್ಬನಿ ಸೆಕ್ಟರ್ನಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಸೇನೆಯ ಹೆಮ್ಮೆಯ ಶ್ವಾನ ಫ್ಯಾಂಟಮ್ ಪ್ರಾಣ ಕಳೆದುಕೊಂಡಿದೆ.
ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ನಡೆದ ಗುಂಡಿನ ದಾಳಿಯಲ್ಲಿ ಫ್ಯಾಂಟಮ್ (4)...
ಕಾಸರಗೋಡು: ದೇವಸ್ಥಾನದ ಉತ್ಸವದ ವೇಳೆ ಪಟಾಕಿ ದುರಂತ; 154 ಮಂದಿಗೆ ಗಾಯ..!
ಕಾಸರಗೋಡು: ಕಳಿಯಾಟ ಮಹೋತ್ಸವ ಸಂದರ್ಭದಲ್ಲಿ ಪಟಾಕಿ ದುರಂತ ಸಂಭವಿಸಿ 154 ಮಂದಿ ಗಾಯಗೊಂಡಿರುವ ಘಟನೆ ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ನಡೆದಿದೆ.
ನೀಲೇಶ್ವರಂನ ವೀರರ್ಕಾವು ದೇವಸ್ಥಾನದ ಉತ್ಸವದ ವೇಳೆ ಈ ದುರ್ಘಟನೆ ಸಂಭವಿಸಿದೆ. ಸಾಂಪ್ರದಾಯಿಕ ತೆಯ್ಯಂ...
















