Saturday, November 14, 2026
spot_imgspot_img
spot_imgspot_img
Home Tags Vtv

Tag: vtv

ಭಾರತ ತಂಡದ ಮುಖ್ಯ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ನೇಮಕ

ದೆಹಲಿ: ಸೌತ್ ಆಫ್ರಿಕಾ ವಿರುದ್ಧದ ಸರಣಿಗಾಗಿ ಟೀಂ ಇಂಡಿಯಾದ ಮಾಜಿ ಆಟಗಾರ ವಿವಿಎಸ್ ಲಕ್ಷ್ಮಣ್ ಅವರನ್ನು ಭಾರತ ತಂಡದ ಮುಖ್ಯ ಕೋಚ್ ಆಗಿ ನೇಮಕ ಮಾಡಲು ಬಿಸಿಸಿಐ ನಿರ್ಧಾರ ಮಾಡಿದೆ. ಟೀಮ್ ಇಂಡಿಯಾ ನ್ಯೂಝಿಲೆಂಡ್...

ಅಳಿಕೆ: (ಅ. 29) ಜೆಡ್ಡು, ಶ್ರೀ ಆದಿ ಧನ್ವಂತರಿ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ಧನ್ವಂತರಿ...

ಅಳಿಕೆ ಗ್ರಾಮದ ಜೆಡ್ಡು, ಶ್ರೀ ಆದಿ ಧನ್ವಂತರಿ ಕ್ಷೇತ್ರ ಪದ್ಮಗಿರಿಯಲ್ಲಿ ಅ. 29 ನೇ ಮಂಗಳವಾರದಂದು ಸಾಮೂಹಿಕ ಶ್ರೀ ಧನ್ವಂತರಿ ಪೂಜೆ ಹಾಗೂ ಶ್ರೀ ಧನ್ವಂತರಿ ಹವನ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ 7.30 ಕ್ಕೆ...

ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳ ವಾಹನಗಳ ಮೇಲೆ ಉಗ್ರರ ದಾಳಿ..!

ಶ್ರೀನಗರ್: ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್‌ನಲ್ಲಿ ಭದ್ರತಾ ಪಡೆಗಳ ವಾಹನಗಳ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಭದ್ರತಾ ಪಡೆಗಳು ಉಗ್ರರನ್ನು ಹಿಡಿಯಲು ಶೋಧ ಕಾರ್ಯಾಚರಣೆ ಕೈಗೊಂಡಿವೆ ಎಂದು ಮಾಧ್ಯಮಗಳಿಗೆ ಪ್ರಾಥಮಿಕ ಮಾಹಿತಿ...

ಉಡುಪಿ: ಸ್ಕೂಟರ್‌ನಲ್ಲಿ ಗಾಂಜಾ ಸಾಗಾಟ; ಸೊತ್ತು ಸಹಿತ ಆರೋಪಿ ಪೊಲೀಸ್‌‌ ವಶ..!

ಉಡುಪಿ: ಸ್ಕೂಟರ್‌ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಉಡುಪಿ ಸೆನ್ ಪೊಲೀಸರು ಬಂಧಿಸಿದ ಘಟನೆ ಮಣಿಪಾಲ ಪೆರಂಪಳ್ಳಿಯ ಸಾಯಿರಾಧಾ ಟೌನ್‌ಶಿಪ್‌ ಬಳಿ ನಡೆದಿದೆ. ಬಂಧಿತ ಆರೋಪಿಯನ್ನು ಉಡುಪಿ ಕೇಳಾರ್ಕಳಬೆಟ್ಟು ನಿವಾಸಿ ಅಬ್ದುಲ್‌ ಜಬ್ಬಾರ್‌ (27)...

ಕುಂಡಡ್ಕ: ಶ್ರೀ ವಿಷ್ಣುಮೂರ್ತಿ ಯುವಕವೃಂದ (ರಿ.) ವಿಷ್ಣುನಗರ ವತಿಯಿಂದ ಸ್ನೇಹಬಂಧು ಸಹಾಯನಿಧಿ ಯೋಜನೆಯ ಮೂವತ್ತಾರನೆ...

ಕುಂಡಡ್ಕ: ಶ್ರೀ ವಿಷ್ಣುಮೂರ್ತಿ ಯುವಕವೃಂದ (ರಿ.) ವಿಷ್ಣುನಗರ ಇದರ ಸ್ನೇಹಬಂಧು ಸಹಾಯನಿಧಿ ಯೋಜನೆಯ ಮೂವತ್ತಾರನೆ ಯೋಜನೆಯಲ್ಲಿ ತೃಷಾ ಕುಂಡಡ್ಕ ಮರುವಾಳ ಇವರಿಗೆ ಹಣವನ್ನು ನೀಡಲಾಯಿತು. ತೃಷಾ ಕುಂಡಡ್ಕ ಮರುವಾಳ ಇವರ ಚಿಕ್ಕಪ್ಪ ನಾರಾಯಣ ಮರುವಾಳ...

ಕಟೀಲು: ಸಂಶಯಾಸ್ಪದ ರೀತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!

ಕಟೀಲು: ಸಂಶಯಾಸ್ಪದ ರೀತಿಯಲ್ಲಿ ವ್ಯಕ್ತಿಯೋರ್ವರು ಸಾವನ್ನಪ್ಪಿದ್ದ ಘಟನೆ ಕಟೀಲು ಸಮೀಪದ ಗಿಡಿಗೆರಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಕಟೀಲು ಕೊಂಡೆಮೂಲ ನಿವಾಸಿ ತಾರನಾಥ (40) ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ ವೇಳೆಗೆ ಕುಡಿತದ ವಿಷಯವಾಗಿ ಮನೆಯಲ್ಲಿ ಮಾತಿನ...

ಅಕ್ಟೋಬರನ್ನು ‘ಹಿಂದೂ ಪರಂಪರೆ ತಿಂಗಳು’ ಎಂದು ಘೋಷಿಸಿದ ಆಸ್ಟ್ರೇಲಿಯಾ

ಕ್ಯಾನ್ ಬೆರಾ: ಆಸ್ಟ್ರೇಲಿಯಾ ಅಕ್ಟೋಬರ್ ತಿಂಗಳನ್ನು "ಹಿಂದೂ ಪರಂಪರೆ ಮಾಸ" ಎಂದು ಅ.27ರಂದು ಘೋಷಣೆ ಮಾಡಿದೆ. ಆಸ್ಟ್ರೇಲಿಯಾ ಸಂಸದ ಆಂಡ್ರ್ಯೂ ಚಾರ್ಲ್ಟನ್ "ಅಕ್ಟೋಬರ್ ತಿಂಗಳನ್ನು ಹಿಂದೂ ಪರಂಪರೆ ಮಾಸ" ಎಂದು ಭಾನುವಾರ ಘೋಷಿಸಿದ್ದಾರೆ. ಹಿಂದೂ...

ವಿಟ್ಲ: (ನ.2) ರಂಜಿತ್ ಕುಮಾರ್ ಕೆಲಿಂಜ ಮಾಲಕತ್ವದ ಬ್ರಹ್ಮಶ್ರೀ ಶಾಮಿಯಾನ & ಸರ್ವಿಸಸ್ ಶುಭಾರಂಭ

ವಿಟ್ಲ: ರಂಜಿತ್ ಕುಮಾರ್ ಕೆಲಿಂಜ ಮಾಲಕತ್ವದ ಬ್ರಹ್ಮಶ್ರೀ ಶಾಮಿಯಾನ & ಸರ್ವಿಸಸ್ ದಿನಾಂಕ 02-11-2024ನೇ ಶನಿವಾರದಂದು ಶಾಂತಿನಗರ, ವಿಟ್ಲದ ನೂತನ ಕಟ್ಟಡದಲ್ಲಿ ಶುಭಾರಂಭಗೊಳ್ಳಲಿದೆ. ಬೆಳ್ಳಗೆ 10:30 ಕ್ಕೆ ಗಣಪತಿ ಹವನ ಮತ್ತು ಲಕ್ಷ್ಮೀ ಪೂಜೆಯೊಂದಿಗೆ...

ಬೆಂಗಳೂರು – ಅಯೋಧ್ಯೆ ನಡುವೆ ಸಂಚರಿಸುವ ವಿಮಾನಕ್ಕೆ ಬಾಂಬ್‌ ಬೆದರಿಕೆ ಕರೆ

ಬೆಂಗಳೂರು ಮತ್ತು ಅಯೋಧ್ಯೆ ನಡುವೆ ಸಂಚರಿಸುವ ವಿಮಾನಕ್ಕೆ ಬಾಂಬ್‌ ಬೆದರಿಕೆ ಕರೆ ಬಂದಿದೆ ಎಂದು ವರದಿಯಾಗಿದೆ. ಈ ಹಿನ್ನೆಲೆ ಅಯೋಧ್ಯೆ ವಾಲ್ಮೀಕಿ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ವಿಮಾನ ಎಮರ್ಜೆನ್ಸಿ ಲ್ಯಾಂಡಿಂಗ್‌ ಮಾಡಲಾಗಿದೆ. ಪರಿಶೀಲನೆ ಬಳಿಕ ಯಾವುದೇ...

ಕಾಪು: ಯುವತಿ ನಾಪತ್ತೆ : ಪ್ರಕರಣ ದಾಖಲು

ಕಾಪು: ಮನೆಯಲ್ಲಿ ರಾತ್ರಿ ಊಟ ಮಾಡುತ್ತಿದ್ದ ಯುವತಿ ದಿಢೀರ್ ನಾಪತ್ತೆಯಾದ ಘಟನೆ ಕಟಪಾಡಿ ಮೂಡಬೆಟ್ಟು ಗ್ರಾಮದ ಅಚ್ಚಡದಲ್ಲಿ ವರದಿಯಾಗಿದೆ. ನಾಪತ್ತೆಯಾದ ಯುವತಿಯನ್ನು ಅಚ್ಚಡ ನಿವಾಸಿ ಶಶಿಕಲಾ (19) ಎಂದು ಗುರುತಿಸಲಾಗಿದೆ. ಉಡುಪಿ ಕಾಲೇಜೊಂದರ ಬಿಕಾಂ ವಿದ್ಯಾರ್ಥಿನಿಯಾಗಿರುವ...
error: Content is protected !!