Tag: vtv
ಅನಂತಾಡಿ : ನೆಲ್ತೊಟ್ಟು ದಿ. ಪಟೇಲ್ ರಾಮಕೃಷ್ಣ ರೈ ಯವರ ಧರ್ಮಪತ್ನಿ ನಡ್ಚಾಲು...
ಅನಂತಾಡಿ : ನೆಲ್ತೊಟ್ಟು ದಿ. ಪಟೇಲ್ ರಾಮಕೃಷ್ಣ ರೈ ಯವರ ಧರ್ಮಪತ್ನಿ ನಡ್ಚಾಲು ಶಾರದಾ ಆರ್ ರೈ ಯವರು ಇಂದು ಸಾಯಂಕಾಲ ನಿಧನ ಹೊಂದಿದ್ದಾರೆ.
ಅನಂತಾಡಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮೊಕ್ತೇಸರರಾದ ಬಿ...
ಮಂಗಳೂರು : ಪ್ರವಾಸಿ ಮಿನಿ ಬಸ್ ಪಲ್ಟಿ- ಮೂವರು ಗಂಭೀರ
ಮಂಗಳೂರು : ಪ್ರವಾಸಿ ಮಿನಿ ಬಸ್ ಅದರ ಎದುರಿನಲ್ಲಿ ಹೋಗುತ್ತಿದ್ದ ಕಾರಿಗೆ ಡಿಕ್ಕಿಯಾಗಿ ಅಪಘಾತವಾಗಿದ್ದು ಬಸ್ಸು ಪಲ್ಟಿಯಾಗಿ ರಸ್ತೆಗೆ ಬಿದ್ದ ಘಟನೆ ನಗರದ ನಂತೂರು ಸಂದೇಶ ಕ್ರಾಸ್ ಬಳಿ ಇಂದು ಸಂಜೆ ನಡೆದಿದೆ.
ಬಸ್ಸಿನಲ್ಲಿದ್ದ...
ಚಲಿಸುತ್ತಿರುವ ರೈಲಿನ ಜೊತೆ ಸೆಲ್ಫಿ ಕ್ಲಿಕ್ಕಿಸಲು ಹೋಗಿ ಬಾಲಕ ಸಾವು..!
ಬಾಂಗ್ಲಾದೇಶ: ಹುಡುಗರ ಗುಂಪೊಂದು ರೈಲ್ವೆ ಹಳಿ ಮೇಲೆ ನಿಂತು ರೀಲ್ಸ್ ಮಾಡಿದ್ದು, ವೇಗವಾಗಿ ಬಂದ ರೈಲು ಬಾಲಕನಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ರೀಲ್ಸ್ ಹುಚ್ಚಿಗೆ ಪ್ರಾಣವನ್ನೇ ಕಳೆದುಕೊಂಡ ವೀಡಿಯೋ...
ನಾಲ್ಕು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಪತ್ತೆ; ಜಿಮ್ ತರಬೇತುದಾರ ಬಂಧನ..!
ಲಕ್ನೋ: ನಾಲ್ಕು ತಿಂಗಳ ಹಿಂದೆ ನಾಪತ್ತೆಯಾಗಿದ್ದ 32 ವರ್ಷದ ಮಹಿಳೆಯೊಬ್ಬರ ಮೃತದೇಹವನ್ನು ಉತ್ತರ ಪ್ರದೇಶದ ಕಾನ್ಪುರದಲ್ಲಿ ಪತ್ತೆ ಹಚ್ಚಲಾಗಿದೆ. ಆಕೆಯನ್ನು ಆಕೆಯ ಜಿಮ್ ತರಬೇತುದಾರ ಹತ್ಯೆಗೈದಿದ್ದಾನೆ ಎಂದು ಆರೋಪಿಸಲಾಗಿದೆ.
ಮೃತ ಮಹಿಳೆ ಏಕ್ತಾ ಗುಪ್ತಾರ...
ಕೋಲ್ಪೆ: ಶ್ರೀ ಷಣ್ಮುಖ ಸುಬ್ರಹ್ಮಣ್ಯ ಯುವಕ ಮಂಡಲ, ಕೋಲ್ಪೆ ದೀಪಾವಳಿ ಕ್ರೀಡೋತ್ಸವ ಮತ್ತು 55ಕೆಜಿ...
ಕೋಲ್ಪೆ: ಶ್ರೀ ಷಣ್ಮುಖ ಸುಬ್ರಹ್ಮಣ್ಯ ಯುವಕ ಮಂಡಲ, ಕೋಲ್ಪೆ ದೀಪಾವಳಿ ಕ್ರೀಡೋತ್ಸವ ಮತ್ತು 55ಕೆಜಿ ವಿಭಾಗದ ಮುಕ್ತ ಕಬಡ್ಡಿ ಪಂದ್ಯಾಟದ ಉದ್ಘಾಟನಾ ಕಾರ್ಯಕ್ರಮವು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ವಠಾರ, ಕೋಲ್ಪೆ ಇಲ್ಲಿ...
ಮುಲ್ಕಿ: ರೈಲಿನಲ್ಲಿ ಯುವಕನ ಮೃತಹೇಹ ಪತ್ತೆ; ಕೊಲೆ ಶಂಕೆ..!
ಮುಲ್ಕಿ: ಬೆಂಗಳೂರಿನಿಂದ ಮುರುಡೇಶ್ವರಕ್ಕೆ ತೆರಳುತ್ತಿದ್ದ ರೈಲಿನಲ್ಲಿ ಯುವಕನೋರ್ವ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಪೊಲೀಸರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ.
ಕೊಲೆಯಾದ ಯುವಕ ಚಿಕ್ಕಬಳ್ಳಾಪುರದ ಕುಮಾರಪೇಟೆ ನಿವಾಸಿ ಅಮೀರ್ ಖಾನ್ ಎಂಬುವರ ಪುತ್ರ ಮೌಜಾಮ್(35) ಎಂದು ಗುರುತಿಸಲಾಗಿದೆ.
ಮೃತ...
ಪುತ್ತೂರು: (ನ.2) ‘ಅಶೋಕ ಜನಮನ’ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗಮನ ಖಚಿತ: ಅಶೋಕ್ ರೈ
ಪುತ್ತೂರು: ನ. 2 ರಂದು ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದ ರೈ ಎಸ್ಟೇಟ್ಸ್ ಆಂಡ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯುವ ಅಶೋಕ...
ಮಂಜೇಶ್ವರ: ಅನಾರೋಗ್ಯದಿಂದ ವಿದ್ಯಾರ್ಥಿನಿ ಮೃತ್ಯು..!
ಮಂಜೇಶ್ವರ: ಅಲ್ಪಕಾಲದ ಅಸೌಖ್ಯದಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಮಂಜೇಶ್ವರದಲ್ಲಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿನಿ ಮಂಜೇಶ್ವರ ಗೋವಿಂದ ಪೈ ಸರಕಾರಿ ಕಾಲೇಜಿನ ಪ್ರಥಮ ಪದವಿ ತರಗತಿ...
ಉಪ್ಪಿನಂಗಡಿ: ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!
ಉಪ್ಪಿನಂಗಡಿ: ಬಜತ್ತೂರು ಗ್ರಾಮದ ಮಣಿಕ್ಕಳ ಪಾಲೆತ್ತಾಡಿ ನಿವಾಸಿ ರಾಮಣ್ಣ ಗೌಡ (69) ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾದರು.
ಪ್ರಗತಿಪರ ಕೃಷಿಕರಾಗಿರುವ ರಾಮಣ್ಣ ಗೌಡರು ಮಧ್ಯಾಹ್ನದವರೆಗೂ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದರು. ಹಠಾತ್ತನೆ ಎದೆನೋವು ಕಾಣಿಸಿಕೊಂಡಿದ್ದು, ಉಪ್ಪಿನಂಗಡಿ ಆಸ್ಪತ್ರೆಗೆ...
2026ರಲ್ಲಿ ಗಗನಯಾನ, 2028ರಲ್ಲಿ ಚಂದ್ರಯಾನ-4; ಇಸ್ರೋದಿಂದ ಮಹತ್ವದ ಘೋಷಣೆ..!
ಹೊಸದಿಲ್ಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮುಂದಿನ ನಾಲ್ಕು ವರ್ಷಗಳಲ್ಲಿ ಪ್ರಮುಖ ಬಾಹ್ಯಾಕಾಶ ಮಿಷನ್ಗಳನ್ನು ಪ್ರಕಟಿಸಿದೆ. ಆಕಾಶವಾಣಿಯಲ್ಲಿ ಸರ್ದಾರ್ ಪಟೇಲ್ ಸ್ಮಾರಕ ಉಪನ್ಯಾಸ ನೀಡಿದ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಈ ವೇಳಾಪಟ್ಟಿಯನ್ನು...
















