Saturday, November 14, 2026
spot_imgspot_img
spot_imgspot_img
Home Tags Vtv

Tag: vtv

ಮುಂಬೈ ಬಾಂದ್ರಾ ರೈಲು ನಿಲ್ದಾಣದಲ್ಲಿ ಕಾಲ್ತುಳಿತ; 9 ಮಂದಿಗೆ ಗಾಯ..!

ಮುಂಬೈ: ಬಾಂದ್ರಾ ರೈಲು ನಿಲ್ದಾಣದ ಒಂದನೇ ಪ್ಲಾಟ್‌ಫಾರ್ಮ್ನಲ್ಲಿ ಜನರ ನೂಕುನುಗ್ಗಲಿನಿಂದಾಗಿ ಕಾಲ್ತುಳಿತ ಉಂಟಾಗಿದ್ದು, 9 ಮಂದಿ ಗಾಯಗೊಂಡ ಘಟನೆ ಇಂದು ಸಂಭವಿಸಿದೆ. ಉತ್ತರ ಪ್ರದೇಶದ ಗೋರಖ್‌ಪುರಕ್ಕೆ ತೆರಳುತ್ತಿದ್ದ ರೈಲನ್ನು ಹತ್ತಲು ಪ್ರಯಾಣಿಕರು ಯತ್ನಿಸಿದಾಗ ನೂಕುನುಗ್ಗಲು...

ಮಂಗಳೂರು: ಪೊಲೀಸ್ ಅಧಿಕಾರಿಯ ಸೋಗಿನಲ್ಲಿ ವ್ಯಕ್ತಿ ಲಕ್ಷಾಂತರ ರೂ. ವಂಚನೆ..!

ಮಂಗಳೂರು: ಪೊಲೀಸ್ ಅಧಿಕಾರಿಯ ಸೋಗಿನಲ್ಲಿ ಕರೆ ಮಾಡಿ ವ್ಯಕ್ತಿಯೊಬ್ಬರಿಂದ 50 ಲಕ್ಷ ರೂ. ವರ್ಗಾಯಿಸಿಕೊಂಡು ವಂಚಿಸಿರುವ ಘಟನೆ ನಡೆದಿದೆ. ಅ.11ರಂದು ಕರೆ ಮಾಡಿದ ಅಪರಿಚಿತ ವ್ಯಕ್ತಿ ತನ್ನನ್ನು ಮಹಾರಾಷ್ಟ್ರದ ಪೊಲೀಸ್‌ ಠಾಣೆಯ ಸಬ್‌ ಇನ್ಸ್‌ಪೆಕ್ಟ‌ರ್...

ಪುತ್ತೂರು: ಬೈಕ್- ಸ್ಕೂಟರ್‍ ನಡುವೆ ಅಪಘಾತ; ಮೂವರಿಗೆ ಗಾಯ..!

ಪುತ್ತೂರು: ಬೈಕ್ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಮಹಿಳೆ ತೀವ್ರ ಗಾಯಗೊಂಡ ಘಟನೆ ಪುತ್ತೂರು – ಉಪ್ಪಿನಂಗಡಿ ರಸ್ತೆಯ ಕೇಪುಳು ಜಂಕ್ಷನ್‌ನಲ್ಲಿ ನಡೆದಿದೆ. ಪುತ್ತೂರು - ಉಪ್ಪಿನಂಗಡಿ ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್ ಮತ್ತು...

ವಿದೇಶಾಂಗ ಸಚಿವಾಲಯ ಸಲಹಾ ಸಮಿತಿ ಸದಸ್ಯರಾಗಿ ಸುಧಾಕರ್ ನೇಮಕ

ಚಿಕ್ಕಬಳ್ಳಾಪುರ: ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯರಾಗಿ ಸಂಸದ ಡಾ.ಕೆ.ಸುಧಾಕರ್ ಅವರು ನೇಮಕಗೊಂಡಿದ್ದಾರೆ. ಕೇಂದ್ರ ವಿದೇಶಾಂಗ ಸಚಿವರಾದ ಎಸ್. ಜೈಶಂಕರ್ ಹಾಗೂ ವಿದೇಶಾಂಗ ಖಾತೆ ರಾಜ್ಯ ಸಚಿವರಾದ ಕೀರ್ತಿವರ್ಧನ್ ಸಿಂಗ್, ಪವಿತ್ರಾ ಮಾರ್ಗರೀಟಾ...

ಮಣಿಪಾಲ: ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ಕಾರು..!

ಮಣಿಪಾಲ: ಕಾರೊಂದು ನಿಯಂತ್ರಣ ತಪ್ಪಿ ಪಕ್ಕದ ಮೋರಿಗೆ ಬಿದ್ದ ಘಟನೆ ಈಶ್ವರ ನಗರದ ನಗರಸಭೆ ರೇಚಕದ ಬಳಿ ಹಳೆಯ ರಸ್ತೆಯಲ್ಲಿ ನಡೆದಿದೆ. ಉಡುಪಿಯಿಂದ ಕುದುರೆಮುಖಕ್ಕೆ ಪ್ರವಾಸಕ್ಕೆ ತೆರಳಿದ್ದರು ಎಂದು ತಿಳಿದು ಬಂದಿದೆ. ಕಾರು ಜಖಂಗೊಂಡಿದೆ....

ಬೇಲೆಕೇರಿ ಅದಿರು ಅಕ್ರಮ ಸಾಗಾಟ ಪ್ರಕರಣ : ಕಾರವಾರ ಶಾಸಕ ಸತೀಶ್ ಸೈಲ್ ಗೆ...

ಕಾರವಾರದ ಬೇಲೆಕೇರಿ ಬಂದರಿನಿಂದ ಅದಿರು ಅಕ್ರಮ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್​ ಸೈಲ್​​ಗೆ 7 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ...

ಉಡುಪಿ: ಎಂಟು ವರ್ಷ ಸೇವೆಸಲ್ಲಿಸಿದ ಪೊಲೀಸ್ ಶ್ವಾನ ‘ಕ್ಯಾಪ್ಟನ್’ ನಿವೃತ್ತಿ

ಉಡುಪಿ: ಎಂಟು ವರ್ಷಗಳ ನಿಷ್ಠಾವಂತ ಸೇವೆಯ ನಂತರ ಪೊಲೀಸ್ ಶ್ವಾನ 'ಕ್ಯಾಪ್ಟನ್' ನಿವೃತ್ತಿ ಹೊಂದಿತು. ಕ್ಯಾಪ್ಟನ್ ಅವರ ಸೇವೆಯನ್ನು ಗೌರವಿಸಿ ಪೊಲೀಸ್ ಅಧೀಕ್ಷಕರು ನಿವೃತ್ತಿ ಗೌರವವನ್ನು ಸಲ್ಲಿಸಿದರು ಮತ್ತು ಔಪಚಾರಿಕ ಮೆರವಣಿಗೆಯೊಂದಿಗೆ ಕಾರ್ಯಕ್ರಮವನ್ನು...

ಮಂಗಳೂರು: ರಕ್ಷಣಾ ಸಚಿವಾಲಯ ಸಲಹಾ ಸಮಿತಿಯ ಸದಸ್ಯರಾಗಿ ದ.ಕ.ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾಬ್ರಿಜೇಶ್ ಚೌಟರವರು ರಕ್ಷಣಾ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಕೇಂದ್ರ ರಕ್ಷಣಾ ಸಚಿವ ರಾಜ್ಞಾಥ್ ಸಿಂಗ್ ಹಾಗೂ ರಕ್ಷಣಾ ಖಾತೆ ರಾಜ್ಯ ಸಚಿವ ಸಂಜಯ್ ಸೇರ್ ಅಧ್ಯಕ್ಷತೆಯ...

ಮಾಣಿ: ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಮೈಸೂರು ವಿಭಾಗ ಮಟ್ಟದ ಮಾಹಿತಿ ತಂತ್ರಜ್ಞಾನ...

ವಿಟ್ಲ: ಕರ್ನಾಟಕ ಸರ್ಕಾರದ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ,ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಟಿಸಿಎಸ್ ಹಾಗೂ ಶಾಲಾ ಶಿಕ್ಷಣ ಇಲಾಖೆ, ದ.ಕ ಇವರ ಸಹಯೋಗದೊಂದಿಗೆ 2024-25ನೇ ಸಾಲಿನ ಜಿಲ್ಲಾ ಮಟ್ಟದ ಗ್ರಾಮೀಣ ಮಾಹಿತಿ...

ಸುಳ್ಯ: ತಪ್ಪಿಸಿಕೊಂಡ ಕಳ್ಳತನ ಪ್ರಕರಣದ ಆರೋಪಿ ಪೊಲೀಸ್ ವಶ

ಸುಳ್ಯ: ಕೆಲ ದಿನಗಳ ಹಿಂದೆ ಇಲ್ಲಿನ ಸರಕಾರಿ ಆಸ್ಪತ್ರೆ ಬಳಿ ಪೊಲೀಸರ ಕೈಯಿಂದ ತಪ್ಪಿಸಿ ಪರಾರಿಯಾಗಿದ್ದ ಕಳ್ಳನನ್ನು ಸುಳ್ಯ ಪೊಲೀಸರು ಹಿಡಿದು ತರುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ತಮಿಳುನಾಡು ಮೂಲದ ಕಾರ್ತಿಕ್ (38) ಎಂದು ಗುರುತಿಸಲಾಗಿದೆ. ಸಂಪಾಜೆಯಲ್ಲಿ...
error: Content is protected !!