Tag: vtv
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: 7ಮಂದಿ ಅರೆಸ್ಟ್
ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಮೂಡುಬೆಳ್ಳೆ ಗೂಡುದೊಟ್ಟು ಬಳಿ ಕೋಳಿ ಅಂಕದಲ್ಲಿ ನಿರತರಾಗಿದ್ದ 7 ಮಂದಿಯನ್ನು ಶಿರ್ವ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಕೋಳಿ ಅಂಕದಲ್ಲಿ ನಿರತರಾಗಿದ್ದ ವಿಜಯ್ ಪ್ರಕಾಶ್ ಕ್ಯಾಡ್ರಸ್, ಸುರೇಶ್, ಫ್ರಾನ್ಸಿಸ್ ದೀಪಕ್...
KSRTC ಬಸ್ ಪಲ್ಟಿ ಓರ್ವ ಮಹಿಳೆ ಮೃತ್ಯು, 20ಕ್ಕೂ ಹೆಚ್ಚು ಜನರಿಗೆ ಗಾಯ
ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲೇ ಕೆಎಸ್ಆರ್ಟಿಸಿ (KSRTC) ಬಸ್ ಪಲ್ಟಿಯಾಗಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವಂತಹ ಘಟನೆ ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಸತ್ತೂರು ಗ್ರಾಮದ ಬಳಿ...
ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳು ಪೊಲೀಸ್ ವಶ..!
ಕಲಬುರಗಿ: ಸೇಡಂ ಪಟ್ಟಣದ ವಿವಿಧೆಡೆ ನಿಲ್ಲಿಸಿದ್ದ ಬೈಕ್ಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಕಳುವಾಗಿದ್ದ 10 ಬೈಕ್ಗಳನ್ನು ಪತ್ತೆಹಚ್ಚುವಲ್ಲಿ ಸೇಡಂ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಸೇಡಂ ಪಟ್ಟಣದ ವೆಂಕಟೇಶ ನಗರ...
ವಿಧಾನ ಪರಿಷತ್ ಚುನಾವಣೆ – ಕಿಶೋರ್ ಕುಮಾರ್ ಗೆಲುವು
ಗೆಲುವಿನ ಅಂತರ ಎಷ್ಟು? ಯಾರ್ಯಾರಿಗೆ ಎಷ್ಟು ಮತ? ..! ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
ಗೆಲುವಿನ ಬಳಿಕ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಫಸ್ಟ್ ರಿಯಾಕ್ಷನ್
ಮಂಗಳೂರು: ವಿಧಾನ ಪರಿಷತ್ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್...
ಚನ್ನಪಟ್ಟಣಕ್ಕೆ ನಿಖಿಲ್ ಕುಮಾರಸ್ವಾಮಿ ಎನ್ಡಿಎ ಅಭ್ಯರ್ಥಿ..!
ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿಯವರನ್ನು ಜೆಡಿಎಸ್ ಕಣಕ್ಕೆ ಇಳಿಸಿದೆ.
ಪಕ್ಷದ ಕಚೇರಿ ಜೆಪಿ ಭವನದಲ್ಲಿ ಹೆಚ್ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ನಾಯಕರ ಜೊತೆ ನಡೆಸಿದ ಸಭೆಯ ಬಳಿಕ...
ಚನ್ನಪಟ್ಟಣ ಉಪಚುನಾವಣೆ; ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಕೆ
ಚನ್ನಪಟ್ಟಣ: ಬಿಜೆಪಿ, ಜೆಡಿಎಸ್ ಮಿತ್ರಪಕ್ಷಗಳ ನಾಯಕರ ಟಿಕೆಟ್ ಗುದ್ದಾಟದ ನಡುವೆ ಕಾಂಗ್ರೆಸ್ ಸಿಪಿ ಯೋಗೇಶ್ವರ್ರನ್ನು ಪಕ್ಷಕ್ಕೆ ಸೆಳೆದು ಬಳಿಕ ಅವರನ್ನು ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದಾರೆ.
ಇಂದು ಕಾಂಗ್ರೆಸ್ ನಾಯಕರ ಬೆಂಬಲದೊಂದಿಗೆ ಚನ್ನಪಟ್ಟಣ...
ಕಾಸರಗೋಡು: ಹಾವು ಕಡಿದು ವ್ಯಕ್ತಿ ಸಾವು..!
ಕಾಸರಗೋಡು: ಹಾವು ಕಡಿದು ಮಂಜೇಶ್ವರ ನಿವಾಸಿಯೋರ್ವರು ಮೃತಪಟ್ಟ ಘಟನೆ ಮೀಯಪದವು ಎಂಬಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಮೀಯಪದವು ಪಳ್ಳತ್ತಡ್ಕದ ಅಶೋಕ್ (43) ಎಂದು ಗುರುತಿಸಲಾಗಿದೆ.
ಗಾರೆಕೆಲಸ ಮಾಡುತ್ತಿದ್ದಾತ ರಾತ್ರಿ ವೇಳೆ ಮನೆಯ ಸಿಟೌಟ್ ನಲ್ಲಿದ್ದಂತಹ ಸಮಯದಲ್ಲಿ...
ಮಂಗಳೂರು: ಮರದ ದಿಮ್ಮಿ ಅಕ್ರಮ ಸಾಗಾಟ; ಪ್ರಕರಣ ದಾಖಲು..!
ಮಂಗಳೂರು: ನಗರದ ಕದ್ರಿ ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿರುವ ಮರಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದುದನ್ನು ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟದ ಕಾರ್ಯಕರ್ತರು ಪತ್ತೆ ಹಚ್ಚಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಲೋಕೋಪಯೋಗಿ ಇಲಾಖೆಯ ಅಧೀನದಲ್ಲಿದ್ದ...
ಉಳ್ಳಾಲ: ಶಾಲಾ ಮಕ್ಕಳಿದ್ದ ರಿಕ್ಷಾಗೆ ಪಿಕಪ್ ವಾಹನ ಢಿಕ್ಕಿ; ಓರ್ವ ವಿದ್ಯಾರ್ಥಿನಿ ಮೃತ್ಯು..!
ಉಳ್ಳಾಲ: ಶಾಲಾ ಮಕ್ಕಳನ್ನು ಕೊಂಡೊಯ್ಯುವ ರಿಕ್ಷಾ ಮತ್ತು ಪಿಕಪ್ ನಡುವೆ ಸಂಭವಿಸಿದ ಅಪಘಾತದಲ್ಲಿ 11ರ ಹರೆಯದ ನಾಲ್ಕನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಬೆಳ್ಮ ಗ್ರಾಮದ ಕಲ್ಲಪಾದೆ ಎಂಬಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು...
ಮಂಗಳೂರು: ವಿಧಾನ ಪರಿಷತ್ ಉಪಚುನಾವಣೆ; ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಗೆಲುವು
ವಿಧಾನಪರಿಷತ್ನ ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯ ಪ್ರಾಧಿಕಾರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ 1693 ಮತಗಳ ಅಂತರದೊಂದಿಗೆ ಗೆಲುವು ಸಾಧಿಸಿದ್ದಾರೆ. ಅಧಿಕೃತ ಘೋಷಣೆಗೆ ಕ್ಷಣಗಣನೆ ಆರಂಭವಾಗಿದೆ.
ದಕ್ಷಿಣ...
















