Saturday, November 14, 2026
spot_imgspot_img
spot_imgspot_img
Home Tags Vtv

Tag: vtv

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆ

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಮಹಿಳೆಯೋರ್ವಳು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರಗಿ ಆಳಂದ ತಾಲೂಕಿನ ತಡೋಳ ಗ್ರಾಮದಲ್ಲಿ ನಡೆದಿದೆ. ಪೂಜಾ ಪ್ರವೀಣ(30) ಆತ್ಮಹತ್ಯೆಗೆ ಶರಣಾದ ಮಹಿಳೆ. ಬಸವಕಲ್ಯಾಣ ತಾಲೂಕಿನ ಮೂಲದ ಪೂಜಾ ಕಳೆದ 4 ವರ್ಷದ ಹಿಂದೆ...

ಗ್ಯಾಂಗ್‌ಸ್ಟರ್ ಛೋಟಾ ರಾಜನ್‌ಗೆ ಜಾಮೀನು ಮಂಜೂರು

ಮುಂಬೈ: ಹೋಟೆಲ್ ಉದ್ಯಮಿ ಜಯ್‌ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಗ್ಯಾಂಗ್‌ಸ್ಟರ್ ಛೋಟಾ ರಾಜನ್‌ಗೆ ಜಾಮೀನು ಮಂಜೂರು ಮಾಡಲಾಗಿದೆ. 2001ರಲ್ಲಿ ಉದ್ಯಮಿ ಜಯ್‌ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲವು ಕಳೆದ ಮೇ 30ರಂದು ಛೋಟಾ...

ಮಂಗಳೂರು: ಸಮುದ್ರದ ಅಲೆಗೆ ಸಿಲುಕಿ ಯುವಕ ನೀರುಪಾಲು..!

ಮಂಗಳೂರು: ಸುರತ್ಕಲ್‌ನ ಮುಕ್ಕ ರೆಡ್ ರಾಕ್ ಕಡಲ ಕಿನಾರೆಯ ನೀರಿನಲ್ಲಿ ಆಡುತ್ತಿದ್ದ ಯುವಕನೋರ್ವ ಸಮುದ್ರ ಪಾಲಾಗಿರುವ ಘಟನೆ ನಡೆದಿದೆ. ನೀರುಪಾಲಾದ ಯುವಕನನ್ನು ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಸೋಮಯಾಜಿ ಟೆಕ್ಸ್‌ಟೈಲ್ ಮಾಲಕನ ಪುತ್ರ ಪ್ರಜ್ವಲ್ (21)...

ಪುತ್ತೂರು: ’ಅಶೋಕ ಜನಮನ’ ಕಾರ್ಯಕ್ರಮದ ಪೂರ್ವಭಾವಿಯಾಗಿ ಪತ್ರಿಕಾ/ಮಾಧ್ಯಮ ಮಿತ್ರರ ಜೊತೆ ಸಂವಾದ ಮತ್ತು ಔತಣಕೂಟ...

25 ಜನರಿಂದ ಪ್ರಾರಂಭವಾದ ಕಾರ್ಯಕ್ರಮ ಕಳೆದ ವರ್ಷ 63,500 ಜನರನ್ನು ಒಗ್ಗೂಡಿಸಿ ಯಶಸ್ವಿಯಾಗಿದೆ: ಶಾಸಕ ಅಶೋಕ್‌ ಕುಮಾರ್‌ ರೈ ಪುತ್ತೂರು: ರೈ ಎಸ್ಟೇಟ್‌ ಎಜ್ಯುಕೇಶನಲ್‌ & ಚಾರಿಟೇಬಲ್‌ ಟ್ರಸ್ಟ್‌ ಆಶ್ರಯದಲ್ಲಿ ನ. 2 ರಂದು...

ಉಡುಪಿ: ರಾಡ್ ಹಿಡಿದು ತಿರುಗಾಡುತ್ತಿದ್ದ ಮಾನಸಿಕ ಅಸ್ವಸ್ಥ ಗುಣಮುಖ; ವಾರಸುದಾರರ ಪತ್ತೆಗೆ ಸೂಚನೆ

ಉಡುಪಿ : ಪೆರ್ಡೂರಿನ ಸಾರ್ವಜನಿಕ ಸ್ಥಳದಲ್ಲಿ 5 ತಿಂಗಳ ಹಿಂದೆ ಕಬ್ಬಿಣದ ರಾಡ್ ಹಿಡಿದು ತಿರುಗಾಡುತ್ತಾ ಆತಂಕ ಸೃಷ್ಟಿಸಿದ್ದ ವ್ಯಕ್ತಿಯನ್ನು ಸಮಾಜ ಸೇವಕ ವಿಶು ಶೆಟ್ಟಿ ಅವರು ಸ್ಥಳೀಯರ ಸಹಾಯದಿಂದ ವಶಕ್ಕೆ ಪಡೆದು...

ಪುತ್ತೂರು: ವಿಶ್ವ ಹಿಂದೂ ಪರಿಷದ್‌‌ನ ನೂತನ ಜಿಲ್ಲಾ ಕಾರ್ಯಾಲಯದ ಭೂಮಿ ಪೂಜೆ ಕಾರ್ಯಕ್ರಮ

ಪುತ್ತೂರು: ವಿಶ್ವ ಹಿಂದೂ ಪರಿಷದ್ ನೂತನ ಜಿಲ್ಲಾ ಕಾರ್ಯಾಲಯದ ಭೂಮಿ ಪೂಜಾ ಕಾರ್ಯಕ್ರಮ ಪುತ್ತೂರು ವಿಶ್ವ ಹಿಂದೂ ಪರಿಷದ್ ನಿವೇಶನದಲ್ಲಿ ನಡೆಯಿತು. ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸುಬ್ರಹ್ಮಣ್ಯ ನರಸಿಂಹ ಸಂಪುಟದ ಶ್ರೀ...

ಮಂಗಳೂರು: ಗಾಂಜಾ ಮಾರಾಟ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌‌..!

ಮಂಗಳೂರು: ಗಾಂಜಾ ಮಾರಾಟ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಉಳ್ಳಾಲ ಓಲಪೇಟೆಯ ಟಿ.ಸಿ.ರಸ್ತೆ ನಿವಾಸಿ ಸಲೀಂ ಅಲಿಯಾಸ್ ಮಹಮ್ಮದ್ ಸಲೀಂ (38) ಎಂದು ಗುರುತಿಸಲಾಗಿದೆ. ಆರೋಪಿಯು 2019ರಲ್ಲಿ ಗಾಂಜಾ...

ಬಂಟ್ವಾಳ: ಪೂರ್ವದ್ವೇಷದ ಹಿನ್ನೆಲೆ ತಂಡದಿಂದ ತಲವಾರು ದಾಳಿ; ಇಬ್ಬರಿಗೆ ಗಂಭೀರ ಗಾಯ..!

ಬಂಟ್ವಾಳ: ಪೂರ್ವದ್ವೇಷದ ಹಿನ್ನೆಲೆಯಲ್ಲಿ ಹತ್ತಕ್ಕೂ ಹೆಚ್ಚು ಯುವಕರ ತಂಡ ಇಬ್ಬರ ಮೇಲೆ ತಲವಾರಿನಿಂದ ದಾಳಿ ನಡೆಸಿ ಪರಾರಿಯಾಗಿದ್ದು ದಾಳಿಯಿಂದ ಇಬ್ಬರು ಗಂಭೀರ ಗಾಯಗೊಂಡ ಘಟನೆ ಫರಂಗಿಪೇಟೆ ಸಮೀಪದ ಅಮ್ಮೆಮಾರ್ ಎಂಬಲ್ಲಿ ನಡೆದಿದೆ. ಆರೋಪಿಗಳನ್ನು ಮನ್ಸೂರ್,...

ಭದ್ರತಾ ಪಡೆಗಳ ಶೋಧ ಕಾರ್ಯಾಚರಣೆ; ಆರು ಉಗ್ರರ ಸಹಿತ ಶಸ್ತ್ರಾಸ್ತ್ರಗಳು ವಶಕ್ಕೆ..!

ಚುರಾಚಂದಪುರ: ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ನಿಷೇಧಿತ ಸಂಘಟನೆ ಕಾಂಗ್ರೇಪಕ್ ಕಮ್ಯುನಿಸ್ಟ್ ಪಾರ್ಟಿಯ ಆರು ಉಗ್ರರನ್ನು ಬಂಧಿಸಲಾಗಿದ್ದು, ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ. ಬಂಧಿತರು ಅಕ್ರಮ ಶಸ್ತ್ರಾಸ್ತ್ರ ವಹಿವಾಟು ಮತ್ತು ಸಾರ್ವಜನಿಕರು ಹಾಗೂ...

ಬೆಂಗಳೂರು ಕಟ್ಟಡ ಕುಸಿತ ಪ್ರಕರಣ; ಮಾಲೀಕ, ಆತನ ಮಗನ ವಿರುದ್ಧ ಎಫ್‌ಐಆರ್ ದಾಖಲು..!

ಬೆಂಗಳೂರು: ಬಾಬುಸಾಬ್ ಪಾಳ್ಯದಲ್ಲಿ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟಡ ಮಾಲೀಕ ಮುನಿರಾಜು ರೆಡ್ಡಿ ಹಾಗೂ ಆತನ ಮಗನ ವಿರುದ್ಧ ಹೆಣ್ಣೂರು ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಮುನಿರಾಜು ರೆಡ್ಡಿ ಆತನ ಮಗ, ಕಾಂಟ್ರ‍್ಯಾಕ್ಟರ್ ಸೇರಿ...
error: Content is protected !!