Wednesday, October 28, 2026
spot_imgspot_img
spot_imgspot_img
Home Tags Vtv

Tag: vtv

ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಕೊಲೆಗೈದ ಮಗನಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಕಬ್ಬಿಣದ ರಾಡ್‌ನಿಂದ ಹೊಡೆದು ಕೊಲೆ ಮಾಡಿದ್ದ ಮಗನಿಗೆ ಬೆಂಗಳೂರಿನ ಸಿಸಿಹೆಚ್-68 ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಜೊತೆಗೆ 5 ಸಾವಿರ ರೂ. ದಂಡವನ್ನೂ ವಿಧಿಸಲಾಗಿದೆ. ಮನೆಯಲ್ಲಿ ನಡೆದ ಜಗಳವೇ...

ಬೆಂಗಳೂರು: ನರ್ಸಿಂಗ್ ವಿದ್ಯಾರ್ಥಿ ಆತ್ಮಹತ್ಯೆ-ಮೂರು ದಿನಗಳ ಬಳಿಕ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಸಮೀಪದ ಮಾರಪ್ಪನ ಪಾಳ್ಯದಲ್ಲಿ ನರ್ಸಿಂಗ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆ ನಡೆದ ಮೂರು ದಿನಗಳ ಬಳಿಕ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. 20 ವರ್ಷದ...

ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರು ಯುವಕ ಹೃದಯಾಘಾತದಿಂದ ಸಾವು

ಶಿವಮೊಗ್ಗ: ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ದುರ್ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಂಪೆಕಟ್ಟೆ ಸಮೀಪದ ಕಟ್ಟಿನಹೊಳೆ ಗ್ರಾಮದಲ್ಲಿ ನಡೆದಿದೆ. ಬೆಂಗಳೂರು ಮೂಲದ ಶ್ರೀಕಾಂತ್ (28) ಮೃತ ದುರ್ದೈವಿ. ಆತ ಮೂವರು...

ಪುತ್ತೂರು: ಗೋಳಿತೊಟ್ಟು ಸಮೀಪ ಚಲಿಸುತ್ತಿದ್ದ ಕಾರು ಬೆಂಕಿಗಾಹುತಿ; ಚಾಲಕ, ಪ್ರಯಾಣಿಕ ಪಾರು

ಪುತ್ತೂರು: ರಾಷ್ಟ್ರೀಯ ಹೆದ್ದಾರಿ 75ರ ಗೋಳಿತೊಟ್ಟು ಸಮೀಪದ ಶಿರಾಡಿಗುಡ್ಡೆ ಬಳಿ ಶುಕ್ರವಾರ ಸಂಜೆ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಕಾರಿನಲ್ಲಿದ್ದ ಚಾಲಕ ಹಾಗೂ ಮತ್ತೋರ್ವ ಪ್ರಯಾಣಿಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನಿಂದ...

ಮಡಿಕೇರಿ: ಅರಣ್ಯ ಸಿಬ್ಬಂದಿ ಮೇಲೆಯೇ ಜೀಪ್‌ ಹತ್ತಿಸಲು ಯತ್ನಿಸಿದ ಆರೋಪ – ಕಳ್ಳ ಬೇಟೆಗಾರರ...

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಿತಿಮೀರಿದ ಕಳ್ಳಬೇಟೆಗೆ ಕಡಿವಾಣ ಹಾಕಲು ಅರಣ್ಯ ಇಲಾಖೆ ಮುಂದಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಕಾರ್ಯಾಚರಣೆ ವೇಳೆ ಅರಣ್ಯ ಸಿಬ್ಬಂದಿಗಳ ಮೇಲೆಯೇ ಜೀಪ್ ಹತ್ತಿಸಲು ಯತ್ನಿಸಿದ ಆರೋಪದ ಮೇಲೆ...

ಚೀನಾದಲ್ಲಿ ಭೀಕರ ಭೂಕುಸಿತ; 8 ಜನರು ಸಾವು, 34ಕ್ಕೂ ಹೆಚ್ಚು ಮಂದಿ ನಾಪತ್ತೆ!

ಬೀಜಿಂಗ್: ಚೀನಾದ ಚಾಂಗ್‌ಕಿಂಗ್ ನಗರದಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ 8 ಜನರು ಸಾವನ್ನಪ್ಪಿದ್ದು, 34ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಸ್ಥಳೀಯ ಮಾಧ್ಯಮಗಳ ವರದಿಯ ಪ್ರಕಾರ, ಚೀನಾದ ಗುಡ್ಡಗಾಡು ಪ್ರದೇಶವೊಂದರಲ್ಲಿ ಈ ದುರಂತ...

ವಂದೇ ಮಾತರಂ ಗೀತೆಗೆ ಅಡ್ಡಿಪಡಿಸಿದರೆ 3 ವರ್ಷ ಜೈಲುಶಿಕ್ಷೆ- ಕೇಂದ್ರದ ಪ್ರಸ್ತಾವನೆ

ನವದೆಹಲಿ: ರಾಷ್ಟ್ರಗೀತೆ ಜನಗಣಮನಕ್ಕೆ ಅಡ್ಡಿಪಡಿಸಿದರೆ ಶಿಕ್ಷೆ ವಿಧಿಸಲಾಗುತ್ತದೆ. ಅದರಂತೆ ಇನ್ನು ಮುಂದೆ ವಂದೇ ಮಾತರಂ ಗೀತೆಗೆ ಅಡ್ಡಿಪಡಿಸುವವರಿಗೆ ಮೂರು ವರ್ಷಗಳವರೆಗೆ ಜೈಲುಶಿಕ್ಷೆ ವಿಧಿಸಲಾಗುತ್ತದೆ. ಈ ಕುರಿತು ಮಳೆಗಾಲದ ಸಂಸತ್ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಮಂಡಿಸಲಿರುವ...

ಕನ್ನಡ ಚಿತ್ರರಂಗದ ಹಿರಿಯ ನಟಿ ಶೈಲಜಾ ಶ್ರೀಶೈಲನ್ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಶೈಲಜಾ ಶ್ರೀಶೈಲನ್ ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಬೆಂಗಳೂರಿನ ವೈಯ್ಯಾಲಿಕಾವಲ್‌ನ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಹಿರಿಯ ನಟ ಶ್ರೀಶೈಲನ್ ಅವರ ಧರ್ಮಪತ್ನಿ ಶೈಲಜಾ...

ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ – ಇಬ್ಬರು ವಿದ್ಯಾರ್ಥಿ ಸೇರಿ ಮೂವರು ಸಾವು

ಕೋಲ್ಕತ್ತಾ: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿ ಸೇರಿ ಮೂವರು ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ನಡೆದಿದೆ. ಮುರ್ಷಿದಾಬಾದ್‌ನ ಬೆಹ್ರಾಂಪುರ ಪ್ರದೇಶದ ಕರ್ಣಸುಬರ್ಣ ರೈಲ್ವೆ ಕ್ರಾಸಿಂಗ್...

ವಿಟ್ಲ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ಡೇ-ನಲ್ಮ್ ಯೋಜನೆಯ ಒಕ್ಕೂಟದ ಸಭೆ

ವಿಟ್ಲ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ವಿಟ್ಲ ಪಟ್ಟಣ ಪಂಚಾಯತ್ ಅಧೀನದಲ್ಲಿ ರಚನೆಯಾಗಿರುವ ಡೇ-ನಲ್ಮ್ ಯೋಜನೆಯ ಒಕ್ಕೂಟದ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಶ್ರೀ ಕರುಣಾಕರ ನಾಯ್ತೊಟ್ಟು, ಉಪಾಧ್ಯಕ್ಷರಾದ ಸಂಗೀತ...
error: Content is protected !!