Tag: vtv
ಸಾಲಬಾಧೆಯಿಂದ ದಂಪತಿ ಆತ್ಮಹತ್ಯೆಗೆ ಯತ್ನ; ಪತಿ ಮೃತ್ಯು, ಪತ್ನಿ ಗಂಭೀರ..!
ತುಮಕೂರು: ಸಾಲಬಾಧೆ ತಾಳಲಾರದೆ ಮಾತ್ರೆ ಸೇವಿಸಿ ದಂಪತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದ ಹೌಸಿಂಗ್ ಬೋರ್ಡ್ನಲ್ಲಿ ನಡೆದಿದೆ. ಪತಿ ಸಾವನ್ನಪ್ಪಿದ್ದು, ಪತ್ನಿ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಅನಿಲ್...
ಅ.24ರಂದು ಬಂಗಾಳಕೊಲ್ಲಿ ತೀರದ ಪ್ರದೇಶಗಳಿಗೆ ಅಪ್ಪಳಿಸಲಿದೆ ಡಾನಾ ಚಂಡಮಾರುತ
ಭುವನೇಶ್ವರ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು ಅ.24ರಂದು ಬಂಗಾಳಕೊಲ್ಲಿ ತೀರದ ಪ್ರದೇಶಗಳಿಗೆ ಡಾನಾ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಪೂರ್ವ- ಮಧ್ಯ ಬಂಗಾಳಕೊಲ್ಲಿ ಹಾಗೂ ಅಂಡಮಾನ್ ಸಮುದ್ರದ ಉತ್ತರಕ್ಕೆ...
ಮಂಗಳೂರು: ಅಲೆಗಳ ಹೊಡೆತಕ್ಕೆ ಸಿಲುಕಿ ವಿದ್ಯಾರ್ಥಿ ನೀರುಪಾಲು..!
ಮಂಗಳೂರು : ಅಲೆಗಳ ಹೊಡೆತಕ್ಕೆ ಸಿಲುಕಿ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲಾದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಶಿವಮೊಗ್ಗ ಮೂಲದ ತಿಲಕ್(21) ಎಂದು ಗುರುತಿಸಲಾಗಿದೆ.
ತಿಲಕ್ ಮುಕ್ಕದ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದು, ಇಡ್ಯಾದಲ್ಲಿ ಬಾಡಿಗೆ ಮನೆಯಲ್ಲಿ...
ಉಡುಪಿ: ದುಬೈ ಫಾರ್ಚ್ಯೂನ್ ಸಂಸ್ಥೆಗೆ ವಂಚನೆ ಪ್ರಕರಣ; ಆರೋಪಿಗೆ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್
ಉಡುಪಿ: ಕುಂದಾಪುರ ತಾಲೂಕಿನ ವಕ್ವಾಡಿ ಮೂಲದ, ಅನಿವಾಸಿ ಭಾರತೀಯ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿ ಅವರ ದುಬೈನ ಹೊಟೇಲೊಂದಕ್ಕೆ ಅಕೌಂಟೆಂಟ್ ಆಗಿ ಸೇರಿ 2.5 ಕೋಟಿ ರೂ. ಅಧಿಕ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ...
ನೆಲ ನೆಲ್ಲಿಯ ಆರೋಗ್ಯ ಪ್ರಯೋಜನ
ಚಿಕ್ಕದಾಗಿ ಕಾಣಿಸುವ ನೆಲ ನೆಲ್ಲಿಕಾಯಿ ಪ್ರಯೋಜನಗಳು ಮಾತ್ರ ದೊಡ್ಡದು, ಕಿರುನೆಲ್ಲಿ ಅಥವಾ ನೆಲ ನೆಲ್ಲಿಕಾಯಿ ಗಿಡ ಒಂದು ಆಯುರ್ವೇದ ಔಷಧವಾಗಿದೆ. ಇದು ನೈಸರ್ಗಿಕವಾಗಿ ಅನೇಕ ರೋಗಗಳನ್ನು ದೂರಮಾಡುವ ಶಕ್ತಿಯನ್ನು ಹೊಂದಿದೆ. ಸಸ್ಯವು ಹಲವಾರು...
ವಿಧಾನ ಪರಿಷತ್ ಉಪ ಚುನಾವಣೆ- ಶಾಂತಿಯುತ ಮತದಾನ
ಪುತ್ತೂರು: ಕರ್ನಾಟಕ ವಿಧಾನ ಪರಿಷತ್ ನಲ್ಲಿ ತೆರವಾದ ಸ್ಥಾನಕ್ಕೆ ಅ.21ರಂದು ನಡೆದ ಚುನಾವಣೆಯು ಶಾಂತಿಯುತವಾಗಿ ನಡೆಯಿತು.
ಪುತ್ತೂರಿನಲ್ಲಿ 99.73% ಮತದಾನ, ಅರಿಯಡ್ಕ ಹೊರತು ಪಡಿಸಿ ಉಳಿದೆಲ್ಲಾ ಕಡೆ 100% ಮತದಾನ ನಡೆಯಿತು, ಅರಿಯಡ್ಕ ಗ್ರಾ.ಪಂ...
ಅಶೋಕ 2024 ಜನಮನ ಕಾರ್ಯಕ್ರಮಕ್ಕೆ ಚಪ್ಪರ ಮುಹೂರ್ತ
ಪುತ್ತೂರು : ರೈ ಎಸ್ಟೇಟ್ ಎಜ್ಯುಕೇಶನ್ & ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ದೀಪಾವಳಿಯ ಪ್ರಯುಕ್ತ ಅಶೋಕ ಜನಮನ 2024 ಕಾರ್ಯಕ್ರಮ ನವೆಂಬರ್ 2 ನೇ ಶನಿವಾರ ಕೊಂಬೆಟ್ಟು ಜ್ಯೂನಿಯರ್ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದೆ.
ಅಶೋಕ...
ಪುತ್ತೂರು: (ಅ.23) ವಿ. ಹಿಂ. ಪ. ನೂತನ ಕಾರ್ಯಾಲಯದ ಭೂಮಿ ಪೂಜೆ ಕಾರ್ಯಕ್ರಮ
ಪುತ್ತೂರು: ವಿಶ್ವ ಹಿಂದೂ ಪರಿಷದ್ ನೂತನ ಕಾರ್ಯಾಲಯದ ಭೂಮಿ ಪೂಜೆ ಅ.23 ಬುಧವಾರ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯೊಂದಿಗೆ...
ಕಾರ್ಕಳ: ಬೈಕ್ ಮತ್ತು ಕಾರು ನಡುವೆ ಅಪಘಾತ : ಬೈಕ್ ಸವಾರರಿಬ್ಬರು ಗಂಭೀರ
ಕಾರ್ಕಳ: ಬೈಕ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳದ ಕುಕ್ಕುಂದೂರಿನ ಮುಖ್ಯ ರಸ್ತೆಯಲ್ಲಿ ಸಂಭವಿಸಿದೆ.
ಗಾಯಾಳುಗಳನ್ನು ಕಾರ್ಕಳದ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತವಾದ ಕೂಡಲೇ...
8, 9 ಮತ್ತು 10ನೇ ತರಗತಿಗಳ ಅರ್ಧವಾರ್ಷಿಕ ಬೋರ್ಡ್ ಪರೀಕ್ಷೆಗಳ ಫಲಿತಾಂಶ ಪ್ರಕಟಿಸದಂತೆ ಸುಪ್ರೀಂ...
ನವದೆಹಲಿ: ವಿವಿಧ ತರಗತಿಗಳಿಗೆ ಅರ್ಧವಾರ್ಷಿಕ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತಿರುವ ಬಗ್ಗೆ ಸುಪ್ರೀಂಕೋರ್ಟ್ ಕರ್ನಾಟಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು. ಇದೇ ವೇಳೆ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ 8, 9...
















