Tag: vtv
ಅತ್ಯಾಚಾರ ಪ್ರಕರಣ; ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು: ಅತ್ಯಾಚಾರ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ಇಂದು ವಜಾಗೊಳಿಸಿದೆ.
ಪ್ರಜ್ವಲ್ ರೇವಣ್ಣ ಅವರು ಒಂದು ಪ್ರಕರಣದಲ್ಲಿ ಜಾಮೀನು ಹಾಗೂ ಇನ್ನೆರಡು ಪ್ರಕರಣಗಳಲ್ಲಿ...
ದ್ವಿಚಕ್ರ ವಾಹನ ಶೋ ರೂಂನಲ್ಲಿ ಅಗ್ನಿ ಅವಘಡ; ಮಾಜಿ ಉದ್ಯೋಗಿ ಪೊಲೀಸ್ ವಶ..!
ಶಿವಮೊಗ್ಗ : ಕಾರ್ತಿಕ್ ಮೋಟರ್ಸ್ ಶೋ ರೂಂನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ ಘಟನೆ ಶಿವಮೊಗ್ಗ ಎನ್.ಟಿ.ರಸ್ತೆ ಜಂಕ್ಷನ್ನಲ್ಲಿ ನಡೆದಿದೆ. ಬೆಂಕಿಯಿಂದಾಗಿ ಶೋ ರೂಂನಲ್ಲಿ ಕೆಲವು ವಾಹನಗಳಿಗೆ ಹಾನಿಯಾಗಿದ್ದು ಲಕ್ಷಾಂತರ ರೂಪಾಯಿಗಳ ನಷ್ಟ...
‘ಪೊಲೀಸ್ ಮಕ್ಕಳಿಗಾಗಿ 7 ಪ್ರಮುಖ ಸ್ಥಳಗಳಲ್ಲಿ 7 ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುತ್ತದೆ’- ಸಿ.ಎಂ ಘೋಷಣೆ
ಬೆಂಗಳೂರು: ಪೊಲೀಸರು ಮುಕ್ತವಾಗಿ, ಸ್ವತಂತ್ರವಾಗಿ ಕೆಲಸ ಮಾಡಲು ನಮ್ಮ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಪೊಲೀಸ್ ಸಂಸ್ಮರಣಾ ದಿನದಂದು ಹುತಾತ್ಮ ಪೊಲೀಸ್ ಸಿಬ್ಬಂದಿಗೆ ನಮನ ಸಲ್ಲಿಸಿ ಮಾತನಾಡಿದರು.ಜನರ...
ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ವ್ಯಕ್ತಿ ಬಂಧನ..!
ಕಲಬುರಗಿ: ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಕಲಬುರಗಿ ಜಿಲ್ಲೆ ಕಮಲಾಪುರ ತಾಲೂಕಿನ ಪಟವಾದ ತಾಂಡಾದಲ್ಲಿ ನಡೆದಿದೆ.
ಬಂಧಿತ ವ್ಯಕ್ತಿಯನ್ನು ಕಿಶನ್ ಚೌವ್ಹಾಣ್ ಎಂದು ಗುರುತಿಸಲಾಗಿದೆ.
ಈತ ತಮ್ಮದೇ ಜಮೀನಿನಲ್ಲಿ ತೊಗರಿ...
ಡಿಕೆಶಿ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ; ಲೋಕಾಯುಕ್ತ ತನಿಖೆ ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್ಗೆ...
ಬೆಂಗಳೂರು: ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ನೀಡಿದ್ದ ಆದೇಶವನ್ನು ಹಿಂಪಡೆದ ಕರ್ನಾಟಕದ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ.
ಬಿಜೆಪಿ ಶಾಸಕ ಯತ್ನಾಳ್ ಅರ್ಜಿ ವಿಚಾರಣೆ ವೇಳೆ ಈ...
ಬಿಲ್ಲವ ಹೆಣ್ಣು ಮಕ್ಕಳು ಮತ್ತು ಹಿಂದೂ ಸಂಘಟನೆ ಕಾರ್ಯಕರ್ತರ ಬಗ್ಗೆ ಅವ್ಯಾಚ ಪದ ಬಳಕೆ...
ಅರಣ್ಯಧಿಕಾರಿ ಸಂಜೀವ ಪೂಜಾರಿಗೆ ಕಠಿಣ ಶಿಕ್ಷೆ ನೀಡುವಂತೆ ಹಿಂ.ಜಾ. ವೇ. ಕಾರ್ಯಕರ್ತರಿಂದ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರ ಕುದ್ರೋಳಿಯಲ್ಲಿ ಪ್ರಾರ್ಥನೆ
ಬಿಲ್ಲವ ಹೆಣ್ಣು ಮಕ್ಕಳು ಮತ್ತು ಹಿಂದು ಸಂಘಟನೆ ಕಾರ್ಯಕರ್ತರ ಬಗ್ಗೆ ಅತ್ಯಂತ ಕೆಟ್ಟ ಪದಗಳಲ್ಲಿ...
ಮಂಗಳೂರು: ವಿಧಾನ ಪರಿಷತ್ ಉಪ ಚುನಾವಣೆ; ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಮತದಾನ
ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಉಪ ಚುನಾವಣೆ ಇಂದು ಬೆಳಗ್ಗೆ 8ಕ್ಕೆ ಆರಂಭಗೊಂಡಿದ್ದು, ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಅವರು ಉಳ್ಳಾಲ ನಗರಸಭೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.
ದಕ್ಷಿಣಕನ್ನಡ...
ಮಂಗಳೂರು: ಏರ್ ಇಂಡಿಯಾ ವಿಮಾನಗಳಿಗೆ ಬಾಂಬ್ ಬೆದರಿಕೆ; ದೂರು ದಾಖಲು
ಮಂಗಳೂರು: ಭಾರತದ ವಿವಿಧ ಭಾಗಗಳ ಏರ್ ಇಂಡಿಯಾ ವಿಮಾನಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಈ ಪಟ್ಟಿಯಲ್ಲಿ ಭಾನುವಾರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ಹೊರಟಿದ್ದ ವಿಮಾನವೂ ಸೇರಿದೆ.
ಮಧ್ಯಾಹ್ನ 12:35 ರ...
ಮಾಣಿ: ಎಸ್ಎಸ್ಎಫ್ ಮಾಣಿ ಸೆಕ್ಟರ್ ಸಾಹಿತ್ಯೋತ್ಸವ -2024
ಪಾಟ್ರಕೋಡಿ ಯುನಿಟ್ ಸತತ ಐದನೇ ಬಾರಿ ಚಾಂಪಿಯನ್, ಸೂರಿಕುಮೇರು ರನ್ನರ್ಸ್
ಮಾಣಿ: ಕರ್ನಾಟಕ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ ಎಸ್ಎಸ್ಎಫ್ ಮಾಣಿ ಸೆಕ್ಟರ್ ಸಾಹಿತ್ಯೋತ್ಸವ -2024 ಕಾರ್ಯಕ್ರಮವು ಸೂರಿಕುಮೇರು ಆಟದ ಮೈದಾನದಲ್ಲಿಅದ್ದೂರಿಯಾಗಿ ನಡೆಯಿತು.
ದಾರುಲ್ ಇರ್ಶಾದ್ ಶಿಲ್ಪಿ...
ವಿದ್ಯಾಭಾರತಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟ;
ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ದ್ವಿತೀಯ
2024-25 ಸಾಲಿನ 19ರ ವಯೋಮಾನದ ಬಾಲಕಿಯರ ವಿಭಾಗದ ವಿದ್ಯಾಭಾರತಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟವು ಮಧ್ಯಪ್ರದೇಶದ ಹರ್ದಾದಲ್ಲಿ ನಡೆಯಿತು.
ಈ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ...
















