Tag: vtv
ಈಜು ಬಾರದೇ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ನೀರುಪಾಲು..!
ಮಂಡ್ಯ: ಈಜಲೆಂದು ಕೆರೆಗೆ ತೆರಳಿದ್ದ ಇಬ್ಬರು ಬಾಲಕರು ಈಜು ಬಾರದೇ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ದೇಶಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ಬಾಲಕರನ್ನು ಶಂಕರಪುರ ಗ್ರಾಮದ ಸೋಮು (14)...
ಜನಪ್ರಿಯ ಸೆಂಟ್ರಲ್ ಶಾಲೆಯ ಶಿಕ್ಷಕರಿಗೆ ಮೂರು ದಿನಗಳ ರಾಷ್ಟ್ರೀಯ ಮಟ್ಟದ ತರಬೇತಿ ಕಾರ್ಯಾಗಾರ
ವಿಟ್ಲ: ಕಂಬಳಬೆಟ್ಟು ಜನಪ್ರಿಯ ಸೆಂಟ್ರಲ್ ಶಾಲೆಯ ಶಿಕ್ಷಕರನ್ನು ಆಧುನಿಕ ಶಿಕ್ಷಣ ನೀತಿ ಮತ್ತು ಕಲಿಕಾ ವಿಷಯಗಳಲ್ಲಿ ಪರಿಣತರನ್ನಾಗಿ ಮಾಡುವ ನಿಟ್ಟಿನಲ್ಲಿ ಆಡಳಿತ ಮಂಡಳಿಯ ವತಿಯಿಂದ ಶಿಕ್ಷಕರಿಗೆ ಮೂರು ದಿನಗಳ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.
ಮಕ್ಕಳಿಗೆ...
ಬಂಟ್ವಾಳ: ಹಾಸ್ಯ ಕಲಾವಿದ ಜಯರಾಮ ಆಚಾರ್ಯ ಹೃದಯಾಘಾತದಿಂದ ನಿಧನ..!
ಬಂಟ್ವಾಳ: ಯಕ್ಷಗಾನ ಪ್ರದರ್ಶನಕ್ಕೆಂದು ಬೆಂಗಳೂರಿಗೆ ತೆರಳಿದ್ದ ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ (67) ಅವರು ಇಂದು ಮುಂಜಾನೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಹಿರಿಯ ಕಲಾವಿದ ಚಂದ್ರಶೇಖರ ಧರ್ಮಸ್ಥಳ ಅವರ ನೇತೃತ್ವದ ತಂಡದಲ್ಲಿ...
ಧರ್ಮನಗರ: ಶ್ರೀ ಜಯದುರ್ಗಾಪರಮೇಶ್ವರೀ ಭಜನಾ ಮಂಡಳಿಯ ನೂತನ ಭಜನಾ ಸಮಿತಿ ರಚನೆ
ಅಧ್ಯಕ್ಷರಾಗಿ ನಂದಕುಮಾರ್ ಧರ್ಮನಗರ, ಉಪಾಧ್ಯಕ್ಷರಾಗಿ ರಂಜಿತ್ ನೆಕ್ಕರೆ ಆಯ್ಕೆ
ಧರ್ಮನಗರ: ಶ್ರೀ ಜಯದುರ್ಗಾಪರಮೇಶ್ವರೀ ಭಜನಾ ಮಂಡಳಿಯ ನೂತನ ಭಜನಾ ಸಮಿತಿ ರಚಿಸಲಾಯಿತು.
ನೂತನ ಸಮಿತಿಯ ಅಧ್ಯಕ್ಷರಾಗಿ ನಂದಕುಮಾರ್ ಧರ್ಮನಗರ ರವರನ್ನು ಆಯ್ಕೆ ಮಾಡಲಾಯಿತು.ಕಾರ್ಯದರ್ಶಿಯಾಗಿ ನವೀನ್ ಮೂಡೈಮಾರ್,...
ನ್ಯೂಜಿಲೆಂಡ್ಗೆ ಮಹಿಳಾ ಟಿ20 ವಿಶ್ವಕಪ್ ಕಿರೀಟ:
ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ 9ನೇ ಆವೃತ್ತಿಯ ಮಹಿಳಾ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಿದ್ದವು.
ಉಭಯ ತಂಡಗಳ ನಡುವೆ ನಡೆದ ಈ ಹೈವೋಲ್ಟೇಜ್ ಕದನದಲ್ಲಿ...
ದಿವಂಗತ .ಯಲ್. ಯನ್ ಕುಡೂರ್ ರಿಗೆ ರೂಪ್ಸ(RUPSA) ಆಡಳಿತಗಾರ ಪ್ರಶಸ್ತಿ
" ಯಶಸ್ಸು ಅನ್ನೋದು ಜಗತ್ತಿಗೆ ನಮ್ಮನ್ನು ಪರಿಚಯಿಸುತ್ತದೆ, ಆದರೆ ಸೋಲು ಅನ್ನೋದು ಜಗತ್ತನ್ನು ನಮಗೆ ಪರಿಚಯಿಸುತ್ತದೆ ". ಹೀಗೆಂದು ನೂರಾರು ಸಮಸ್ಯೆಗಳ ಸುಳಿವನ್ನು ಮೆಟ್ಟಿ ನಿಂತು, ಬದುಕಿದ್ದಾಗ ಎದೆಯೇರಿಸಿ, ತಲೆ ಎತ್ತಿ ನಿಂತ...
ಮಂಗಳೂರು: ಮೀನಿನ ಕಂಟೇನರ್ ಸ್ಕೂಟಿಗೆ ಡಿಕ್ಕಿ: ಸ್ಕೂಟಿ ಸವಾರೆ ಸ್ಥಳದಲ್ಲೇ ಮೃತ್ಯು
ಮಂಗಳೂರು: ಮಂಗಳೂರು ನಗರದ ನಂತೂರು ಜಂಕ್ಷನ್ ಬಳಿ ನಡೆದ ವಾಹನ ಅಪಘಾತದಲ್ಲಿ ಯುವತಿಯೊಬ್ಬಳು ದಾರುಣ ಅಂತ್ಯ ಕಂಡಿದ್ದಾಳೆ.
ಮೃತ ಯುವತಿಯನ್ನು ನಗರದ ಕೋಡಿಕಲ್ನ ಕ್ರಿಸ್ತಿ ಕ್ರಾಸ್ತಾ(27) ಎಂದು ಗುರುತಿಸಲಾಗಿದೆ.
ನಗರದ ಕಂಕನಾಡಿ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ...
ಮಂಗಳೂರು : ಸೆಕ್ಯೂರಿಟಿ ಗಾರ್ಡ್ ನೇಣುಬಿಗಿದು ಆತ್ಮಹತ್ಯೆಗೆ ಶರಣು
ಮಂಗಳೂರು : MRPL ಅಧೀನದಲ್ಲಿರುವ OMPL ಕಂಪೆನಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಕೆಲಸ ಮಾಡುತ್ತಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಯುವಕನನ್ಜು ಅಸ್ಸಾಂ ಮೂಲದ ಸಮಾನ್ ಅಲಿ (26) ಎಂದು ಗುರುತಿಸಲಾಗಿದೆ.
ಸಮಾನ್...
ಬಂಟ್ವಾಳ : ಲಯನ್ಸ್ ಮತ್ತು ಲಿಯೋ ಕ್ಲಬ್ ಕದ್ರಿಹಿಲ್ಸ್ ಎಂ.ಜೆ.ಎಫ್., ಮಂಗಳೂರು, ಶ್ರೀರಾಮ ಭಕ್ತಾಂಜನೇಯ...
ಬಂಟ್ವಾಳ : ಲಯನ್ಸ್ ಮತ್ತು ಲಿಯೋ ಕ್ಲಬ್ ಕದ್ರಿಹಿಲ್ಸ್ ಎಂ.ಜೆ.ಎಫ್., ಮಂಗಳೂರು, ಶ್ರೀರಾಮ ಭಕ್ತಾಂಜನೇಯ ಭಜನಾ ಮಂದಿರ, ಪಲ್ಲಮಜಲು ಇವರ ಜಂಟಿ ಆಶ್ರಯದಲ್ಲಿ, ಇಂಡಿಯನ್ ಕ್ಯಾನ್ಸರ್ ಸೊಸೈಟಿ ಮಂಗಳೂರು ಇದರ ಸಹಯೋಗದಲ್ಲಿ, ಕಣಚೂರು...
ದೆಹಲಿಯ ಸಿಆರ್ಪಿಎಫ್ ಶಾಲೆ ಬಳಿ ಭಾರೀ ಸ್ಪೋಟ; ಸ್ಥಳಕ್ಕೆ ಧಾವಿಸಿದ ಫೋರೆನ್ಸಿಕ್ ತಂಡ
ಹೊಸದಿಲ್ಲಿ: ದೆಹಲಿಯ ರೋಹಿಣಿಯಲ್ಲಿರುವ ಸಿಆರ್ಪಿಎಫ್ ಶಾಲೆಯಲ್ಲಿ ಇಂದು ಭಾರೀ ಸ್ಫೋಟ ಸಂಭವಿಸಿದೆ. ಶಾಲೆಯ ಗೋಡೆಗೆ ಹಾನಿಯಾಗಿದೆ, ಆದರೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ತಿಳಿದುಬಂದಿದೆ.
ಫೋರೆನ್ಸಿಕ್ ತಂಡಗಳು ಮತ್ತು ದೆಹಲಿ ಪೊಲೀಸ್ ವಿಶೇಷ ಘಟಕದ ಅಧಿಕಾರಿಗಳು...
















