Saturday, November 14, 2026
spot_imgspot_img
spot_imgspot_img
Home Tags Vtv

Tag: vtv

ವಿಟ್ಲ: ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಶಿಕ್ಷಕ ತರಬೇತಿ ಕಾರ್ಯಾಗಾರ

ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಜೆಸಿಐ ವಿಟ್ಲ, ರೋಟರಿ ಕ್ಲಬ್ ವಿಟ್ಲ, ಹಾಗೂ ಲಯನ್ಸ್ ಕ್ಲಬ್ ವಿಟ್ಲ ಇದರ ಸಹಯೋಗದಲ್ಲಿ ಮೂರು ದಿನಗಳ ಶಿಕ್ಷಕ ತರಬೇತಿ ಕಾರ್ಯಗಾರವು ವಿಠ್ಠಲ್ ಜೇಸಿಸ್ ಆಂಗ್ಲ...

ಪುತ್ತೂರು: (ಅ.23) ವಿಶ್ವ ಹಿಂದೂ ಪರಿಷದ್ ನೂತನ ಕಾರ್ಯಾಲಯದ ಭೂಮಿ ಪೂಜೆ

ಪುತ್ತೂರು: ವಿಶ್ವ ಹಿಂದೂ ಪರಿಷದ್ ನೂತನ ಕಾರ್ಯಾಲಯದ ಭೂಮಿ ಪೂಜೆ ಅ.23 ಬುಧವಾರ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನಡೆಯುವ ಈ...

ಬಿಲ್ಲವ ಹೆಣ್ಣುಮಕ್ಕಳ ಬಗ್ಗೆ ನಾಲಿಗೆ ಹರಿಬಿಟ್ಟ ಅರಣ್ಯ ಅಧಿಕಾರಿ ವಿರುದ್ದ ದೂರು : ಪುತ್ತೂರು...

ಹಿಂದು ಜಾಗರಣ ವೇದಿಕೆ ಪುತ್ತೂರು ಜಿಲ್ಲೆ ಇದರ ವತಿಯಿಂದ ಬಿಲ್ಲವ ಸಮಾಜದ ಹೆಣ್ಣು ಮಕ್ಕಳ ವಿರುದ್ಧ ನಾಲಿಗೆ ಹರಿ ಬಿಟ್ಟ ಅರಣ್ಯ ಅಧಿಕಾರಿ ಸಂಜೀವನ ವಿರುದ್ದ ದಿನಾಂಕ 18/10/2024 ಶುಕ್ರವಾರ ಪುತ್ತೂರು ಮಹಾಲಿಂಗೇಶ್ವರ...

ನೃತ್ಯ ಕಲಾವಿದರ. ಒಕ್ಕೂಟ (ರಿ )ದಕ್ಷಿಣ ಕನ್ನಡ ಉದ್ಘಾಟನಾ ಸಮಾರಂಭ

ಸೌಲಭ್ಯಗಳನ್ನು ಪಡೆಯಲು ಸಂಘಟನೆ ಅಗತ್ಯ..ಯಕ್ಷಬೊಳ್ಳಿ ದಿನೇಶ್ ರೈ ಕಡಬ ಬಂಟ್ವಾಳ:ನೃತ್ಯ ಕಲಾವಿದರ ಒಕ್ಕೂಟ (ರಿ )ದಕ್ಷಿಣ ಕನ್ನಡ ಇದರ ಉದ್ಘಾಟನಾ ಸಮಾರಂಭ ಕಲ್ಲಡ್ಕ ಕೆ ಟಿ ಹೋಟೆಲ್ ಲಕ್ಷ್ಮಿ ನಿವಾಸ ಸಭಾ ಭವನದಲ್ಲಿ ಜರಗಿತು. ಕರ್ನಾಟಕ...

ಬಿಜೆಪಿ ಶಾಸಕ ಬಸನಗೌಡ ಯತ್ನಾಳ್‌ ವಿರುದ್ಧ ಜಾಮೀನು ರಹಿತ ವಾರಂಟ್‌ ಜಾರಿ

ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ವಿಚಾರಣೆಗೆ ಗೈರಾಗಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ಜಾಮೀನು ರಹಿತ ವಾರಂಟ್‌ ಹೊರಡಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾರ ಆದೇಶಿಸಿದೆ. ಸಚಿವ ದಿನೇಶ್ ಗುಂಡೂರಾವ್​ ಪತ್ನಿ ತಬಸ್ಸುಮ್...

ಕೋಟ: ಸಂಬಂಧಿಯಿಂದಲೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ:

ಕೋಟ: ವ್ಯಕ್ತಿಯೋರ್ವ ತನ್ನ ಸಂಬಂಧಿಯಾದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಬಾಲಕಿ ಗರ್ಭಿಣಿಯಾದ ಘಟನೆ ಕೋಟ ಬನ್ನಾಡಿ ಸಮೀಪದ ನಡೆದಿದೆ. ಬನ್ನಾಡಿ ನಿವಾಸಿ ಹರೀಶ್ ಪೂಜಾರಿ ಆರೋಪಿ. ಗ್ರಾನೈಟ್ ಕೆಲಸ ಮಾಡಿಕೊಂಡಿದ್ದ ಆರೋಪಿ ಬನ್ನಾಡಿ...

ಗಂಡು ಮಗುವಿಗೆ ಜನ್ಮ ನೀಡಿದ ರೇಣುಕಾಸ್ವಾಮಿ ಪತ್ನಿ

ಚಿತ್ರದುರ್ಗ: ನಟ ದರ್ಶನ್ ಮತ್ತು ಗ್ಯಾಂಗ್‌ನಿಂದ ಕೊಲೆಯಾದ ರೇಣುಕಾಸ್ವಾಮಿ ಪತ್ನಿ ಸಹನಾ ಬುಧವಾರ (ಅ.16) ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಚಿತ್ರದುರ್ಗ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸಹನಾಗೆ (Sahana) ಹೆರಿಗೆಯಾಗಿದೆ. ರೇಣುಕಾಸ್ವಾಮಿ ಹತ್ಯೆ ಘಟನೆ...

ನಾಳೆ ಹರಿಯಾಣ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಪ್ರಮಾಣವಚನ ಸ್ವೀಕಾರ

ನವದೆಹಲಿ: ಹರಿಯಾಣ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ನಯಾಬ್ ಸಿಂಗ್ ಸೈನಿ ಅವರು ಇಂದು ಅವಿರೋಧವಾಗಿ ಆಯ್ಕೆಯಾದ ಬೆನ್ನಲ್ಲೇ ನಯಾಬ್ ಸಿಂಗ್ ಸೈನಿ ಅವರು ನಾಳೆ 2ನೇ ಬಾರಿಗೆ ಹರಿಯಾಣದ ಸಿಎಂ ಆಗಿ...

ಕಾವೇರಿ ಐದನೇ ಹಂತದ ಯೋಜನೆ ಲೋಕಾರ್ಪಣೆಗೊಳಿಸಿದ ಸಿಎಂ

ಬೆಂಗಳೂರು: BBMP ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿ ಕಾವೇರಿ ಐದನೇ ಹಂತದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯಲ್ಲಿನ ಬೆಂಗಳೂರು...

ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ರಾಜೀನಾಮೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರಿಗೌಡ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಮರೀಗೌಡ ಅವರು ಬುಧವಾರ ವಿಕಾಸಸೌಧದಲ್ಲಿರುವ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ...
error: Content is protected !!