Saturday, November 14, 2026
spot_imgspot_img
spot_imgspot_img
Home Tags Vtv

Tag: vtv

ಪರಪ್ಪನ ಅಗ್ರಹಾರ ಜೈಲಿನಿಂದ ಬಿಜೆಪಿ ಶಾಸಕ ಮುನಿರತ್ನ ಬಿಡಗುಡೆ

ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಬಿಜೆಪಿ ಶಾಸಕ ಮುನಿರತ್ನ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಇಂದು ಬಿಡುಗಡೆಯಾದರು. 20 ಕ್ಕೂ ಹೆಚ್ಚು ದಿನಗಳಿಂದ ಜೈಲಿನಲ್ಲಿದ್ದ ಶಾಸಕರು ಇಂದು ಬಿಡುಗಡೆಯಾಗಿ, ಜೈಲಿನಿಂದ ನೇರವಾಗಿ...

ಮಂಗಳಪದವು: ಹಿಂದೂ ಜಟ್ಕಾ ಕಟ್ ಕೋಳಿ ಮಾಂಸದ ಅಂಗಡಿ ತೆರವು ನೋಟೀಸು ಜಾರಿ ಹಿನ್ನಲೆ

ವೀರಕಂಭ ಗ್ರಾಮ ಪಂಚಾಯತ್‌ನ ಒಡೆದು ಆಳುವ ನೀತಿಯನ್ನು ವಿರೋಧಿಸಿದ ಹಿಂದೂ ಕಾರ್ಯಕರ್ತರು ವೀರಕಂಬ ಪಂಚಾಯತ್‌ ವ್ಯಾಪ್ತಿಯ ಮಂಗಳಪದವು ಎಂಬಲ್ಲಿ ಹಿಂದೂ ಜಟ್ಕಾ ಕಟ್ ಕೋಳಿ ಮಾಂಸದ ಅಂಗಡಿಯನ್ನು ತೆರೆವು ಮಾಡಬೇಕು ಎಂದು ನೋಟೀಸು ಜಾರಿ...

ಮಾಣಿಲ: (ಅ.19) ಬಂಟರ ಸಂಘ ಮಾಣಿಲ ಗ್ರಾಮ ಸಮಿತಿ ವತಿಯಿಂದ ಶ್ರೀ ಶನೀಶ್ಚರ ಪೂಜೆ...

ಮಾಣಿಲ: ಬಂಟರ ಸಂಘ ಮಾಣಿಲ ಗ್ರಾಮ ಸಮಿತಿ ಇದರ ವತಿಯಿಂದ ದಿನಾಂಕ 19-10-2024ನೇ ಶನಿವಾರದಂದು ಶ್ರೀ ಶನೀಶ್ಚರ ಪೂಜೆ ಮತ್ತು ಧಾರ್ಮಿಕ ಕಾರ್ಯಕ್ರಮವು ಮಾಣಿಲ ಸಹಕಾರಿ ಸಂಘದ ಅಭಯದ ಸಭಾ ಭವನದಲ್ಲಿ ನಡೆಯಲಿದೆ. ಸಂಜೆ...

ಪುತ್ತೂರು: ಅಕ್ರಮ ಗೋ ಸಾಗಾಟ ಪತ್ತೆ ಹಚ್ಚಿದ ಬಜರಂಗದಳ ಕಾರ್ಯಕರ್ತರು; ಮಹಿಳೆಯರು, ಆಟೋರಿಕ್ಷಾ ಸಹಿತ...

ಪುತ್ತೂರು: ಅಕ್ರಮವಾಗಿ ಆಟೋರಿಕ್ಷಾದಲ್ಲಿ ಗೋ ಸಾಗಾಟ ನಡೆಸುತ್ತಿದ್ದುದ್ದನ್ನು ಬಜರಂಗದಳ ಕಾರ್ಯಕರ್ತರು ಪತ್ತೆ ಹಚ್ಚಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ಬೈಪಾಸ್ ರಸ್ತೆಯಲ್ಲಿ ತೆರಳುತ್ತಿದ್ದ ಆಟೋ ರಿಕ್ಷಾದಲ್ಲಿ ವ್ಯಕ್ತಿಯೋರ್ವ ಗೋ ಸಾಗಾಟ ಮಾಡುತ್ತಿರುವ ಬಗ್ಗೆ ಬಂದ...

ಭಾರತದಲ್ಲಿ ಮೊದಲ ಬಾರಿಗೆ ಕೃಷಿ ಅಭಿವೃದ್ಧಿ ಸಂಸ್ಥೆಯಿಂದ ವಿಶೇಷ ಬಡ್ಡಿ ರಹಿತ ಸ್ವಉದ್ಯೋಗ ಸಾಲ

ಭಾರತದ ಕೆಲವು ರಾಜ್ಯ ಹಾಗೂ ಎಲ್ಲಾ ಜಿಲ್ಲೆಗಳ ತಾಲೂಕುಗಳಲ್ಲಿ ತನ್ನದೇ ಆದ ಕೃಷಿ ಮಾರುಕಟ್ಟೆ ಮತ್ತು ಕೃಷಿಗೆ ಪೂರಕವಾದ ಭೂಮಿಗಳಲ್ಲಿ ಬೆಳೆಯುವ ಬೆಳೆಗಳಿಗೆ ಗ್ರಾಹಕರನ್ನು ಸಂಪರ್ಕಿಸುವ ಒಂದು ವಿಶಿಷ್ಟ ರೀತಿಯ ಕೃಷಿ ಅಭಿವೃದ್ಧಿ...

ಅನಂತಾಡಿ: ಪಿಲ್ಚಂಡಿ ದೈವದ ಪಾತ್ರಿ ರುಕ್ಮಯ್ಯ ಗೌಡ ನಡುಮನೆ ನಿಧನ

ಅನಂತಾಡಿ ಶ್ರೀ ಉಳ್ಳಾಲ್ತಿ ಅಮ್ಮನವರ ದೇವಸ್ಥಾನದಲ್ಲಿ ಪಿಲ್ಚಂಡಿ ದೈವದ ಪಾತ್ರಿ ಹಿರಿಯರಾದ ರುಕ್ಮಯ್ಯ ಗೌಡ ನಡುಮನೆ ಇಂದು ನಿಧನರಾಗಿದ್ದಾರೆ. ಇವರು ಪಿಲ್ಚಂಡಿ ದೈವದ ಪಾತ್ರಿಯಾಗಿ, ನಿಷ್ಠಾವಂತ ಪರಿಚಾರಕರಾಗಿ ಸುದೀರ್ಘ ಸೇವೆಯನ್ನು ಸಲ್ಲಿಸಿದ್ದರು.

ಮಾಣಿ: (ಅ.20) ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್, ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ವತಿಯಿಂದ...

ಮಾಣಿ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್, ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ವತಿಯಿಂದ " ನಿರೀಕ್ಷೆಗಳ ನೀಲ ನಕ್ಷೆ " ಎಂಬ ಸ್ಲೋಗನ್‌ನೊಂದಿಗೆ ಸಾಹಿತ್ಯೋತ್ಸವ ಕಾರ್ಯಕ್ರಮವು ಅ. 20ನೇ ಆದಿತ್ಯವಾರ ಸೂರಿಕುಮೇರು ಮಸೀದಿ...

ಕಾಸರಗೋಡು:ರೈಲಿನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ; ಆರೋಪಿ ಅರೆಸ್ಟ್‌..!

ಕಾಸರಗೋಡು: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಯುವಕನೋರ್ವ ಲೈಂಗಿಕ ಕಿರುಕುಳ ನಡೆಸಿದ ಘಟನೆ ಕಾಸರಗೋಡುನಲ್ಲಿ ನಡೆದಿದ್ದು, ಆರೋಪಿಯನ್ನು ಕಾಸರಗೋಡು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬೆಳ್ಳೂರು ನಾಟೆಕಲ್ ಇಬ್ರಾಹಿಂ ಬಾದುಷಾ (28)...

ಕೊಡಾಜೆ: ಐಕ್ಯ ವೇದಿಕೆಯ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ

ಸ್ವಚ್ಚತಾ ಕಾರ್ಯಕ್ರಮದ ಮೂಲಕ ನೀಡುವ ಸಂದೇಶ ಮಹತ್ತರವಾದುದು - ಎಂ.ಎಸ್. ಮಹಮ್ಮದ್ ಕೊಡಾಜೆ: ಐಕ್ಯ ವೇದಿಕೆಯ ವತಿಯಿಂದ ಸ್ವಚ್ಚತಾ ಕಾರ್ಯಕ್ರಮವು ಕೊಡಾಜೆ ಬದ್ರಿಯಾ ಜುಮಾ ಮಸೀದಿ ಬಳಿಯಿಂದ ಗಣೇಶ ನಗರ ಬಸ್ ನಿಲ್ದಾಣದ ತನಕ...

ಸುಳ್ಯ: ದ್ವಿಚಕ್ರ ವಾಹನಗಳ ನಡುವೆ ಅಪಘಾತ; ಓರ್ವ ಮೃತ್ಯು..!

ಸುಳ್ಯ: ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉದ್ಯೋಗಿ ಮೃತಪಟ್ಟ ಘಟನೆ ಸುಳ್ಯದ ಪೈಚಾರು - ಸೋಣಂಗೇರಿ ರಸ್ತೆಯ ಆರ್ತಾಜೆ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಐವರ್ನಾಡು...
error: Content is protected !!