Saturday, November 14, 2026
spot_imgspot_img
spot_imgspot_img
Home Tags Vtv

Tag: vtv

ಬೆಳ್ತಂಗಡಿ : ಹೃದಯಾಘಾತದಿಂದ ಯುವಕ ನಿಧನ

ಬೆಳ್ತಂಗಡಿ: ಸಾಫ್ಟ್ ವೇರ್ ಇಂಜಿನಿಯರ್ ಯುವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಅ 11 ರಂದು ಉಜಿರೆಯಲ್ಲಿ ನಡೆದಿದೆ. ಉಜಿರೆ ಗ್ರಾಮದ ಅತ್ತಾಜೆ ನಿವಾಸಿ ರಮೇಶ್ ಭಟ್ ಪುತ್ರ ಆದಿತ್ಯ ಭಟ್ (28) ಮೃತ ಯುವಕ. ಶುಕ್ರವಾರ...

ಮಾಣಿಯಲ್ಲಿ ವಿಶಿಷ್ಟ ರೀತಿಯಲ್ಲಿ ಆಯುಧ ಪೂಜೆ ನಡೆಸಿದ ರಿಕ್ಷಾ ಚಾಲಕರು

ಮಾಣಿ : ಸ್ನೇಹಜೀವಿ ಚಾಲಕರ ಟ್ರೆಂಡ್ ಯೂನಿಯನ್ (ನೋ ) ಇದರ ಆಶ್ರಯದಲ್ಲಿ ಆಯುಧ ಪೂಜೆಯನ್ನು ಬಹಳ ವಿಜೃಂಭಣೆಯಿಂದ ನಡೆಯಿತು ನಾಗರಾಜ್ ಶೆಟ್ಟಿ ಮಾಣಿ ಮತ್ತು ಸುದೀಪ್ ಕುಮಾರ್ ಶೆಟ್ಟಿ ಮಾಣಿ ಇವರ ಸಹಕಾರದೊಂದಿಗೆ,...

ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ: ಸತತ 2 ಗಂಟೆ ಆಕಾಶದಲ್ಲೇ ಗಿರಕಿ ಹೊಡೆದ...

ಶಾರ್ಜಾಕ್ಕೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ತಾಂತ್ರಿಕ ಸಮಸ್ಯೆಯಿಂದಾಗಿ ತಮಿಳುನಾಡಿನ ತಿರುಚ್ಚಿ ನಗರದ ಮೇಲೆ ಸುಮಾರು ಎರಡು ಗಂಟೆಗಳ ಕಾಲ ಆಕಾಶದಲ್ಲೇ ಗಿರಕಿ ಹೊಡೆದಿರುವ ಘಟನೆ ನಡೆದಿದೆ. ಬೋಯಿಂಗ್ 737 ವಿಮಾನವು 141 ಪ್ರಯಾಣಿಕರೊಂದಿಗೆ...

ನೆಲ್ಯಾಡಿ: ನದಿಗೆ ಬಿದ್ದ ಖಾಸಗಿ ಬಸ್, ಚಾಲಕ ಸ್ಥಳದಲ್ಲೇ ಮೃತ್ಯು

ನೆಲ್ಯಾಡಿ: ಬೆಂಗಳೂರು ಮೂಲದ ಖಾಸಗಿ ಸ್ಲೀಪರ್‌ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಸಮೀಪದ ಲಾವಂತ್ತಡ್ಕ ಎಂಬಲ್ಲಿ ನಡೆದಿದೆ. ಶುಕ್ರವಾರ ತಡರಾತ್ರಿ 11 ಗಂಟೆಗೆ...

ಪೇರಳೆ ಹಣ್ಣಿನ ಉಪಯೋಗ

ಅತ್ಯಂತ ರುಚಿಕರವಾಗಿದ್ದರೂ ಬಹುಕಾಲ ನಿರ್ಲಕ್ಷಿಸಲ್ಪಟ್ಟ ಹಣ್ಣು ಪೇರಳೆ. ಇತ್ತೀಚಿನ ವರ್ಷಗಳಲ್ಲಿ ಇದರ ಆರೋಗ್ಯದ ಪ್ರಯೋಜನಗಳು ಹೆಚ್ಚು ಬೆಳಕಿಗೆ ಬರುತ್ತಿದ್ದಂತೆ ಮೌಲ್ಯವೂ ಹೆಚ್ಚುತ್ತಿದೆ. ವಾಸ್ತವದಲ್ಲಿ ಬಹಳ ಆರೋಗ್ಯಕರ ಹಣ್ಣು ಎಂದು ಬಣ್ಣಿಸಲಾಗುವ ಸೇಬು, ದ್ರಾಕ್ಷಿ,...

ತೆಲಂಗಾಣ DSPಯಾಗಿ ಭಾರತದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಅಧಿಕಾರ ಸ್ವೀಕಾರ

ಕ್ರಿಕೆಟಿಗ ಮೊಹಮ್ಮದ್ ಸಿರಾಜ್ ಅವರು ತೆಲಂಗಾಣದ ಪೊಲೀಸ್ ಮಹಾನಿರ್ದೇಶಕರಿಗೆ ಶುಕ್ರವಾರ ವರದಿ ಮಾಡಿದ ನಂತರ ಅಧಿಕೃತವಾಗಿ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರವನ್ನು ಸ್ವೀಕರಿಸಿದರು. ಮೊಹಮ್ಮದ್ ಸಿರಾಜ್ ಗೆ ಪ್ರತಿಷ್ಠಿತ ಗ್ರೂಪ್ 1 ಸರ್ಕಾರಿ ಹುದ್ದೆ...

ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ದೂರು ದಾಖಲಿಸಿದ ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್

ಎಸ್‌ಐಟಿ ಎಡಿಜಿಪಿ ಎಂ.ಚಂದ್ರಶೇಖರ್ ಅವರು ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ವಿರುದ್ಧ ದೂರು ದಾಖಲಿಸಿದ್ದಾರೆ. ಸುಳ್ಳು ಆರೋಗ್ಯ ಪ್ರಮಾಣಪತ್ರ ಪಡೆದಿದ್ದಾರೆಂದು ಸುಳ್ಳು ಆರೋಪ ಹಾಗೂ ಕರ್ನಾಟಕ ಕೆಡರ್​ನಿಂದ ಬೇರೆ ರಾಜ್ಯಕ್ಕೆ ಕಳಿಸುವುದಾಗಿ ಬೆದರಿಕೆ...

ಮೈಸೂರು ರಾಜಮನೆತನದಲ್ಲಿ ಹೊಸ ಅತಿಥಿಯ ಆಗಮನ – 2ನೇ ಮಗುವಿಗೆ ಜನ್ಮ ನೀಡಿದ ತ್ರಿಷಿಕಾ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಸಂಭ್ರಮದ ವೇಳೆಯೇ ಯಧುವೀರ್ ಒಡೆಯರ್ ಅವರ ಪತ್ನಿ ತ್ರಿಷಿಕಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ರಾಜಮನೆತನದಲ್ಲಿ ದಸರಾ ಸಂಭ್ರಮ ಮತ್ತಷ್ಟು ಕಳೆ ನೀಡಿದೆ. ಆಯುಧ ಪೂಜೆ...

250 ಅಡಿ‌ ಎತ್ತರದಿಂದ ಪ್ರಪಾತಕ್ಕೆ ಬಿದ್ದ ಕಾರು, ಮಗು ಸೇರಿ ಐವರು ಪಾರು

ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಕಾರೊಂದು 250 ಅಡಿ ಎತ್ತರದಿಂದ ಬಿದ್ದಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ದತ್ತಪೀಠ ಮಾರ್ಗದ ಕವಿಕಲ್ ಗಂಡಿ ಬಳಿ ನಡೆದಿದೆ. ತೆಲಂಗಾಣ ರಾಜ್ಯದ ನೋಂದಣಿ ಹೊಂದಿರುವ ಕಾರಾಗಿದ್ದು,...

ಸುರತ್ಕಲ್ : “ಮುಮ್ತಾಜ್ ಅಲಿ ಸಾವಿಗೆ ಕಾರಣನಾದ ಕಾಮುಕ ಸತ್ತಾರ್ ಕೈ ಕಡಿಯುವ ಬದಲು...

ಸುರತ್ಕಲ್ : “ಮುಮ್ತಾಜ್ ಅಲಿ ಸಾವಿಗೆ ಕಾರಣನಾದ ಅಬ್ದುಲ್ ಸತ್ತಾರ್ ಜೈಲಿಂದ ಬರೋತನಕ ಕಾಯ್ಬೇಕು, ಅವನನ್ನು ಬದುಕಲು ಬಿಡಬಾರದು, ಆತ ನಾಗರಿಕ ಸಮಾಜದಲ್ಲಿರಲು ಯೋಗ್ಯನಲ್ಲ. ನಾವು ಇಂದು ಆತನನ್ನು ಬಿಟ್ಟರೆ ನಾಳೆಯ ದಿನ...
error: Content is protected !!