Tag: vtv
ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲದ ಮಹಿಳಾ ಮೋರ್ಚಾದ ಉಪಾಧ್ಯಕ್ಷರಾಗಿ ಚಂದ್ರಕಾಂತಿ ಶೆಟ್ಟಿ ವಿಟ್ಲ
ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲದ ಮಹಿಳಾ ಮೋರ್ಚಾ ಉಪಾಧ್ಯಕ್ಷರಾಗಿ ಚಂದ್ರಕಾಂತಿ ಶೆಟ್ಟಿ ವಿಟ್ಲ ಇವರು ನಿಯುಕ್ತಿಗೊಂಡಿದ್ದಾರೆ. ಇವರನ್ನು ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ದಯಾನಂದ ಶೆಟ್ಟಿ ಇವರ ಮಾಗದರ್ಶನದಲ್ಲಿ ಮಹಿಳಾ ಮೋರ್ಚಾದ ಅಧ್ಯಕ್ಷರಾದ...
ಪುತ್ತೂರು: ನಿಯಂತ್ರಣ ತಪ್ಪಿ ರಸ್ತೆಯಂಚಿನ ಹೊಂಡಕ್ಕೆ ವಾಲಿದ ಮಿನಿ ಬಸ್; ಪ್ರಯಾಣಿಕರು ಪಾರು
ಪುತ್ತೂರು: ಮಂಗಳೂರು ಕಡೆ ಚಲಿಸುತ್ತಿದ್ದ ಮಿನಿ ಬಸ್ ವೊಂದು ನಿಯಂತ್ರಣ ತಪ್ಪಿ ರಸ್ತೆಯ ಅಂಚಿನ ಪ್ರಪಾತಕ್ಕೆ ವಾಲಿದ ಮತ್ತು ರಸ್ತೆ ಬದಿಯ ತಡೆ ಬೇಲಿಯಿಂದಾಗಿ ಅದೃಷ್ಟವಶಾತ್ ಅನಾಹುತವೊಂದು ತಪ್ಪಿದ ಘಟನೆ ಪುತ್ತೂರು ಬೈಪಾಸ್...
ಕುಂದಾಪುರ: ಅಕ್ರಮ ಪಟಾಕಿ ದಾಸ್ತಾನು; 4 ಲಕ್ಷ ಮೌಲ್ಯದ ಪಟಾಕಿ ಪೊಲೀಸ್ ವಶ..!
ಕುಂದಾಪುರ: ಅಕ್ರಮವಾಗಿ ಪಟಾಕಿ ದಾಸ್ತಾನಿಟ್ಟ ಮನೆಯೊಂದಕ್ಕೆ ಬೈಂದೂರು ಪೊಲೀಸರು ದಾಳಿ ನಡೆಸಿದ್ದು ಪಟಾಕಿ ವಶಪಡಿಸಿಕೊಂಡ ಘಟನೆ ಬೈಂದೂರು ತಾಲೂಕಿನ ಉಪ್ಪುಂದದ ಕಂಚಿಕಾನ್ ಎಂಬಲ್ಲಿ ನಡೆದಿದೆ.
ಅಕ್ರಮ ದಾಸ್ತಾನು ಮಾಡಿಟ್ಟುಕೊಂಡ ಆರೋಪಿ ದತ್ತಾತ್ರೇಯ ಶೇಟ್ ಎಂದು...
ಕಡಬ: ಅಡಿಕೆ ಕದ್ದೊಯ್ಯುತ್ತಿದ್ದ ಖದೀಮರಿಗೆ ಸ್ಥಳೀಯರಿಂದ ಥಳಿತ..!
ಕಡಬ: ಅಡಿಕೆ ತುಂಬಿದ್ದ ಗೋಣಿ ಚೀಲ ಕದ್ದೊಯ್ಯುತ್ತಿದ್ದ ಇಬ್ಬರನ್ನು ಹಿಡಿದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೋಡಿಂಬಾಳ ಗ್ರಾಮದ ಕೋರಿಯರ್ನಲ್ಲಿ ನಡೆದಿದೆ.
ಕೋರಿಯರ್ ಕೆರ್ಮಾಯಿ ಸಮೀಪದ ತೋಟವೊಂದರಿಂದ ಸ್ಥಳೀಯ ವ್ಯಕ್ತಿಗಳು...
ಬ್ರಹ್ಮಾವರ: ಕೋಳಿ ಅಂಕಕ್ಕೆ ಪೊಲೀಸ್ ದಾಳಿ; ಮೂವರು ಅರೆಸ್ಟ್..!
ಬ್ರಹ್ಮಾವರ: ಹಾವಂಜೆ ಗ್ರಾಮದ ಬೆಳ್ಳಾರು ರಸ್ತೆಯ ಅರ್.ಜೆ. ಕಾಂಪ್ಲೆಕ್ಸ್ ಹಿಂಭಾಗದ ಹಾಡಿಯಲ್ಲಿ ಕೋಳಿ ಅಂಕಕ್ಕೆ ಪೊಲೀಸ್ ದಾಳಿ ನಡೆಸಿದ್ದು ಮೂವರನ್ನು ಬಂಧಿಸಿದ ಘಟನೆ ನಡೆದಿದೆ.
ಬಂಧಿತ ಆರೋಪಿಗಳನ್ನು ಗುರುಪ್ರಸಾದ್, ವಿಜಯ, ಗಣೇಶ್ ಎಂದು ಗುರುತಿಸಲಾಗಿದೆ.
ಪೊಲೀಸ್...
ಬೆಳ್ತಂಗಡಿ: ವೃದ್ಧನ ಕೈಯಿಂದ ಎಟಿಎಂ ಕಾರ್ಡ್ ಕಸಿದುಕೊಂಡು ಹಣ ಡ್ರಾ ಮಾಡಿಕೊಂಡ ಅಪರಿಚಿತರು
ಬೆಳ್ತಂಗಡಿ: ಎ.ಟಿ.ಎಂ ಕೇಂದ್ರದಲ್ಲಿ ಹಣ ತೆಗೆಯುತ್ತಿದ್ದ ವೃದ್ಧನ ಕೈಯಿಂದ ಎ.ಟಿ.ಎಂ ಕಾರ್ಡ್ ಕಸಿದುಕೊಂಡ ಅಪರಿಚಿತರು ಹಣ ಡ್ರಾ ಮಾಡಿಕೊಂಡ ಘಟನೆ ಗೇರುಕಟ್ಟೆ ಎ.ಟಿ.ಎಂ ಕೇಂದ್ರದಲ್ಲಿ ನಡೆದಿದೆ.
ಗೇರುಕಟ್ಟೆ ನಿವಾಸಿ ಅಬೂಬಕ್ಕರ್ (71) ಎಂಬವರು ಗೇರುಕಟ್ಟೆ...
2025 ಫೆಬ್ರವರಿಯಲ್ಲಿ ಜರ್ಮನಿ ಪಾರ್ಲಿಮೆಂಟ್ ನಿಯೋಗ ಕರ್ನಾಟಕಕ್ಕೆ ಭೇಟಿ
ಕರ್ನಾಟಕ ವಿಧಾನಸಭೆಗೆ ಜರ್ಮನಿ ಪಾರ್ಲಿಮೆಂಟ್ ನಿಯೋಗವು 2025 ಫೆಬ್ರವರಿಯಲ್ಲಿ ಭೇಟಿ ನೀಡಲಿದೆ ಎಂದು ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್ ಬುಧವಾರ ತಿಳಿಸಿದ್ದಾರೆ.
ಬವೇರಿಯನ್ ಸ್ಟೇಟ್ ಪಾರ್ಲಿಮೆಂಟ್ ಅಧ್ಯಕ್ಷ ಐಲ್ಸ್ ಏಗ್ನರ್ ಅವರು ಜರ್ಮನಿ ಪ್ರವಾಸದಲ್ಲಿರುವ ಕರ್ನಾಟಕ...
ಖ್ಯಾತ ಉದ್ಯಮಿ ರತನ್ ಟಾಟಾ ಇನ್ನಿಲ್ಲ
ದೇಶದ ಅಗ್ರಗಣ್ಯ ಉದ್ಯಮಿ, ಅತ್ಯಂತ ಗೌರವಾನ್ವಿತ ವ್ಯಕ್ತಿ, ಟಾಟಾ ಸನ್ಸ್ ಗೌರವಾಧ್ಯಕ್ಷ ರತನ್ ನಾವಲ್ ಟಾಟಾ (86) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ಜೀವ ಚಿಕಿತ್ಸೆಗಾಗಿ ಮೊನ್ನೆಯಷ್ಟೇ ಮುಂಬೈನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು....
ಖ್ಯಾತ ಉದ್ಯಮಿ ರತನ್ ಟಾಟಾ ಅವರ ಸ್ಥಿತಿ ಗಂಭೀರ ; ICUನಲ್ಲಿ ಚಿಕಿತ್ಸೆ
ಭಾರತದ ಖ್ಯಾತ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಆರೋಗ್ಯವು ಮತ್ತಷ್ಟು ಗಂಭೀರವಾಗಿದೆ. ಅವರನ್ನು ಮುಂಬೈನ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಸದ್ಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.
ದೇಶದ ಅತಿದೊಡ್ಡ ವ್ಯಾಪಾರ ಟ್ರಸ್ಟ್ಗಳಲ್ಲಿ ಒಂದಾದ ಟಾಟಾ...
ಮಂಗಳೂರು: ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ : ಮತ್ತೆ ಮೂವರು ಆರೋಪಿಗಳು ಪೊಲೀಸ್...
ಮಂಗಳೂರು: ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ಅಕ್ಟೋಬರ್ 9ರಂದು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಮೂಲಕ ಮತ್ತಷ್ಟುತನಿಖೆಗೆ ಚುರುಕುಗೊಂಡಿದೆ.
ಬಂಧಿತ ವ್ಯಕ್ತಿಗಳನ್ನು ಅಬ್ದುಲ್ ಸತ್ತಾರ್, ಮುಸ್ತಫಾ...
















