Tag: vtv
ಕಾಸರಗೋಡು: ಬೈಕ್-ಸ್ಕೂಟರ್ ನಡುವೆ ಅಪಘಾತ; ಸ್ಕೂಟರ್ ಸವಾರ ಮೃತ್ಯು..!
ಕಾಸರಗೋಡು: ಬೈಕ್ ಮತ್ತು ಸ್ಕೂಟರ್ ನಡುವೆ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಮೈಲಾಟಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮೃತಪಟ್ಟ ಯುವಕ ಸ್ಕೂಟರ್ ಸವಾರ ಪೊಯಿನಾಚಿಯ ಮಣಿಕಂಠ (24) ಹಾಗೂ ಗಾಯಗಗೊಂಡ ಬೈಕ್ ಸವಾರ...
ಅ.12ರಂದು ನಾಯಬ್ ಸಿಂಗ್ ಸೈನಿ ಹರಿಯಾಣ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಸಾಧ್ಯತೆ
ಚಂಡೀಗಢ: ಹರಿಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿಯು ಹ್ಯಾಟ್ರಿಕ್ ಗೆಲುವು ಸಾಧಿಸಿದೆ. ಬಿಜೆಪಿ ಗೆಲುವಿನ ಬೆನ್ನಲ್ಲೇ ನಯಾಬ್ ಸಿಂಗ್ ಸೈನಿ ಅವರು ಹರಿಯಾಣದ ಮುಂದಿನ ಸಿಎಂ ಆಗುತ್ತಾರೆ ಎಂಬುದು ಬಹುತೇಕ ಅಂತಿಮವಾಗಿದ್ದು,...
ಪುತ್ತೂರು: ಮಾದಕ ವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ; ವ್ಯಕ್ತಿ ಪೊಲೀಸ್ ವಶ..!
ಪುತ್ತೂರು: ಮಾದಕ ವಸ್ತು ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸಿದ್ದು ವ್ಯಕ್ತಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಪುತ್ತೂರು ತಾಲೂಕು, ಪುತ್ತೂರು ಕಸಬಾ ಗ್ರಾಮದ ಹಳೆ ನಿರಾಳ ಬಾರ್ನದಲ್ಲಿ ನಡೆದಿದೆ.
ಬಂಧಿತನನ್ನು ಪುತ್ತೂರು ತಾಲೂಕು ಇರ್ದೆ...
ಬೈಕ್ಗೆ ಅಪರಿಚಿತ ವಾಹನ ಢಿಕ್ಕಿ; ತಾಯಿ-ಮಗ ಸಾವು..!
ಕೋಲಾರ: ಬೈಕ್ಗೆ ಅಪರಿಚಿತ ವಾಹನವೊಂದು ಡಿಕ್ಕಿಯಾದ ಪರಿಣಾಮ ತಾಯಿ-ಮಗ ಸಾವನ್ನಪ್ಪಿದ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹೊಗಳಕೆರೆ ಕ್ರಾಸ್ನಲ್ಲಿ ನಡೆದಿದೆ.
ಮೃತಪಟ್ಟವರನ್ನು ಕೇತಗಾನಹಳ್ಳಿ ಗ್ರಾಮದ ನಿವಾಸಿಗಳಾದ ಪದ್ಮಮ್ಮ (48), ರಘು (26) ಎಂದು...
ಉಡುಪಿ: ಆನ್ಲೈನ್ ಮೂಲಕ ಲಕ್ಷಾಂತರ ರೂ. ವಂಚನೆ..!
ಉಡುಪಿ: ಷೇರು ಮಾರುಕಟ್ಟೆ ಟ್ರೇಡಿಂಗ್ ಹೆಸರಿನಲ್ಲಿ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಬ್ದುಲ್ ರಫಿಯತ್ ಎಂಬವರಿಗೆ ದುಷ್ಕರ್ಮಿಗಳು ಷೇರು ಮಾರುಕಟ್ಟೆ ಟ್ರೇಡಿಂಗ್ ಬಗ್ಗೆ ವಾಟ್ಸಾಪ್ನಲ್ಲಿ...
ಪುತ್ತೂರು : ಕಾಲೇಜು ವಿದ್ಯಾರ್ಥಿ ನಾಪತ್ತೆ : ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಪುತ್ತೂರು : ಸ್ನೇಹಿತನ ಮನೆಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೊರಟು ಹೋಗಿದ್ದ ಕಾಲೇಜು ವಿದ್ಯಾರ್ಥಿಯೋರ್ವ ನಾಪತ್ತೆಯಾಗಿರುವ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೆಹರುನಗರದ ಗಣೇಶ್ ಬಾಗ್ನ ಲಕ್ಷ್ಮೀಪ್ರಸಾದ್ ಕಂಪೌಂಡ್...
ವಿಟ್ಲ: ಅಲ್ ಖೈರ್ ಮಹಿಳಾ ಶರೀಯತ್ ಕಾಲೇಜಿನ ಏಳನೇ ವಾರ್ಷಿಕ ಮತ್ತು ಪದವಿ ಪ್ರದಾನ
ವಿಟ್ಲ: ಮೇಗಿನಪೇಟೆ ಅಲ್ ಖೈರ್ ಮಹಿಳಾ ಶರೀಯತ್ ಕಾಲೇಜ್ ನ ಏಳನೇ ವಾರ್ಷಿಕ ಹಾಗೂ 2 ನೇ ಪದವಿ ಪ್ರದಾನ ಸಮಾರಂಭವು ಅಧ್ಯಕ್ಷ ಇಬ್ರಾಹಿಂ ಏರ್ ಸೌಂಡ್ಸ್ ಅಧ್ಯಕ್ಷತೆಯಲ್ಲಿ ನಡೆಯಿತು.
ಪ್ರಾಂಶುಪಾಲ ಅಬ್ದುಲ್...
‘ಅತ್ಯುತ್ತಮ ನಟ’ ರಾಷ್ಟ್ರಪ್ರಶಸ್ತಿ ಸ್ವೀಕರಿಸಿದ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ
70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ನಿನ್ನೆ ದೆಹಲಿಯಲ್ಲಿ ನಡೆದಿದ್ದು, ಕನ್ನಡದ ಪ್ರತಿಭೆಗಳಾದ ರಿಷಬ್ ಶೆಟ್ಟಿ, ನಿತ್ಯಾ ಮೆನನ್ ಅವರು ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ರಾಷ್ಟ್ರಪತಿ ಬ್ರೌಪದಿ ಮುರ್ಮು ಅವರು ದೆಹಲಿಯಲ್ಲಿ ರಾಷ್ಟ್ರ ಪ್ರಶಸ್ತಿಯನ್ನು ಪ್ರದಾನ...
ನಟ ದರ್ಶನ್ಗೆ ಇಂದು ಕೂಡ ಜಾಮೀನು ಸಿಕ್ಕಿಲ್ಲ- ವಿಚಾರಣೆ ನಾಳೆಗೆ ಮುಂದೂಡಿಕೆ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ಗೆ ಇಂದು ಕೂಡ ಜಾಮೀನು ಸಿಕ್ಕಿಲ್ಲ.. ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಬುಧವಾರ ಅಂದರೆ ನಾಳೆಗೆ ಮುಂದೂಡಿದೆ.
57ನೇ ಸಿಸಿಹೆಚ್ ಕೋರ್ಟ್ನಲ್ಲಿ ಮಂಗಳವಾರ ವಿಚಾರಣೆ ನಡೆಯಿತು. ಆಕ್ಷೇಪಣಾ ವಾದವನ್ನು...
ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಪುತ್ತೂರಿನಲ್ಲಿ ಕಾರ್ಯಕರ್ತರ ಸಂಭ್ರಮಾಚರಣೆ
ಹರಿಯಾಣ ವಿಧಾನಸಭೆ ಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಅಭೂತಪೂರ್ವ ಬಹುಮತದ ಗೆಲುವನ್ನು ಪಡೆದಿದ್ದು ಪುತ್ತೂರಿನಲ್ಲಿ ಕಾರ್ಯಕರ್ತರು ಬಿಜೆಪಿ ಕಛೇರಿ ಮುಂಭಾಗದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಈ ಸಂಧರ್ಭದಲ್ಲಿ ಬಿಜೆಪಿ ಗ್ರಾಮಾಂತರ...
















