Tag: vtv
ಬ್ರಹ್ಮಾವರ: ತಂದೆ ನೇಣು ಬಿಗಿದು ಆತ್ಮಹತ್ಯೆ – ಸ್ವಾಭಾವಿಕ ಸಾವು ಎಂದು ಅಂತ್ಯಕ್ರಿಯೆ ಮಾಡಿದ...
ಬ್ರಹ್ಮಾವರ: ತಂದೆಯ ಆತ್ಮಹತ್ಯೆ ಪ್ರಕರಣವನ್ನು ಮುಚ್ಚಿಟ್ಟು, ಅಂತ್ಯಕ್ರಿಯೆ ಮಾಡಿದ ಪುತ್ರನ ವಿರುದ್ಧ ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಬ್ರಹ್ಮಾವರ ತಾಲೂಕು ಕುದಿ ಗ್ರಾಮದ ಬಿಯಾಳಿಯ ಹೊಸಗುಮ್ಮ ಎಂಬಲ್ಲಿನ ನಿವಾಸಿ ಸುಬ್ರಾಯ ನಾಯ್ಕ ಎಂಬವರು ಮಾನಸಿಕ...
ಪಾಕ್ ಪ್ರಜೆಗಳು ಭಾರತಕ್ಕೆ ಬರಲು ಸಹಾಯ ಮಾಡಿದ ಪ್ರಮುಖ ಆರೋಪಿ ಅರೆಸ್ಟ್
ಪಾಕ್ ಪ್ರಜೆಗಳ ಬಂಧನ ಪ್ರಕರಣದ ಪ್ರಮುಖ ರೂವಾರಿ ಪರ್ವೇಜ್ನನ್ನು ಜಿಗಣಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಪರ್ವೇಜ್ ಎಂದು ಗುರುತಿಸಲಾಗಿದೆ.
ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲಿ ಖಚಿತ ಮಾಹಿತಿ ಮೇರೆಗೆ ಜಿಗಣಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಪ್ರಮುಖ...
ಮುಳಿಯ : (ಅ. 11 & 12) ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರ...
ಮುಳಿಯ :, ದಿನಾಂಕ 11-10-2024ನೇ ಶುಕ್ರವಾರ ಮತ್ತು ದಿನಾಂಕ 12-10-2024ನೇ ಶನಿವಾರ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರ (ರಿ.) ಮುಳಿಯ ದಂಬೆ ವಠಾರದಲ್ಲಿ 25ನೇ ವರ್ಷದ ಶಾರದಾ ಮಹೋತ್ಸವವು ವೇದಮೂರ್ತಿ ಶ್ರೀ...
ಕಡಬ: ವಿದ್ಯುತ್ ಶಾಕ್ ತಗುಲಿ ವ್ಯಕ್ತಿ ಮೃತ್ಯು
ಕಡಬ: ವಿದ್ಯುತ್ ಶಾಕ್ನಿಂದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕಡಬ ತಾಲೂಕಿನ ಕೊಯಿಲ ಗ್ರಾಮದ ವಳಕಡಮದಲ್ಲಿ ನಡೆದಿದೆ.
ವಳಕಡಮ ಕೆರೆಂತೆಲ್ ನಿವಾಸಿ ಬಾಬು ಮುಗೇರ ಮೃತ ವ್ಯಕ್ತಿ.
ಬಾಬು ಮುಗೇರ ಅವರು ಸಂಜೆ ವೇಳೆ ಮನೆಯಲ್ಲಿ ಟಾರ್ಚ್...
ಅರ್ಚಕನಿಂದಲೇ ದೇವಸ್ಥಾನದ ಚಿನ್ನಾಭರಣ ಕಳವು ಪ್ರಕರಣ : ಬಂಧಿತ ಅರ್ಚಕನಿಂದ ಚಿನ್ನಾಭರಣ ವಶ
ಗಂಗೊಳ್ಳಿ ಖಾರ್ವಿಕೇರಿ ಶ್ರೀಮಹಾಂಕಾಳಿ ಅಮ್ಮನವರ ದೇವಸ್ಥಾನದಲ್ಲಿನ ಕಳವು ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಅರ್ಚಕ ಶಿರಸಿ ಮೂಲದ ನರಸಿಂಹ ಭಟ್(43)ನಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಗಂಗೊಳ್ಳಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ದೇವಸ್ಥಾನದ ಅರ್ಚಕನಾಗಿದ್ದ ಆರೋಪಿ ನರಸಿಂಹ...
ವಿದ್ಯಾರ್ಥಿ ಸಾವು ಬೆನ್ನಲ್ಲೇ ಅಲರ್ಟ್ : ಮುರುಡೇಶ್ವರ ಕಡಲ ತೀರದಲ್ಲಿ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಕಡಲ ತೀರದಲ್ಲಿ ಬೆಂಗಳೂರು ಮೂಲದ ವಿದ್ಯಾರ್ಥಿ ಮುಳುಗಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಸಮುದ್ರಕ್ಕಿಳಿಯದಂತೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.
ಭಾನುವಾರ ಬೆಂಗಳೂರಿನ ವಿದ್ಯಾಸೌಧ ಪಿ.ಯು ಕಾಲೇಜಿನ ಗೌತಮ್ (17)...
ವರದಕ್ಷಿಣೆ ಕಿರುಕುಳ ಆರೋಪ : ಕುಂದಾಪುರ ಮೂಲದ ಮಹಿಳೆ ಆತ್ಮಹತ್ಯೆ
ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತ ಮಹಿಳೆಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿವೇಕನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಉಡುಪಿ ಜಿಲ್ಲೆಯ ಕುಂದಾಪುರದ ಮೇಘನಾ ಶೆಟ್ಟಿ (27) ಮೃತ ಮಹಿಳೆ.
ಮೇಘನಾ ಅವರು ಸಾಫ್ಟ್ವೇರ್ ಎಂಜಿನಿಯರ್ ಆಗಿ ಕೆಲಸ...
ಕೌಟುಂಬಿಕ ಕಲಹ; ಪತ್ನಿಯನ್ನು ಹತ್ಯೆಗೈದ ಪತಿ..!
ಕಾಸರಗೋಡು: ಪತಿಯು ಪತ್ನಿಯನ್ನು ಹತ್ಯೆಗೈದ ಘಟನೆ ಕಾಸರಗೋಡು ಜಿಲ್ಲೆಯ ಕಾಞಂಗಾಡ್ನ ಅಂಬಲತ್ತರ ಎಂಬಲ್ಲಿ ಇಂದು ನಡೆದಿದೆ .
ಕೊಲೆಗೀಡಾದ ಮಹಿಳೆಯನ್ನು ಅಂಬಲತ್ತರ ಕಣೋತ್ ನಿವಾಸಿ ಎನ್.ಟಿ ಬೀನಾ ( 40) ಎಂದು ಗುರುತಿಸಲಾಗಿದೆ.
ಕೃತ್ಯಕ್ಕೆ ಸಂಬಂಧಪಟ್ಟಂತೆ...
ಸರ್ಕಾರ ಬಿದ್ದರೆ ಬೀಳಲಿ ಜಾತಿಗಣತಿ ಜಾರಿ ಮಾಡಲೇಬೇಕು; ಬಿ.ಕೆ ಹರಿಪ್ರಸಾದ್
ಬೆಂಗಳೂರು: ಜಾತಿಗಣತಿ ಜಾರಿಯಿಂದ ಎಲ್ಲ ಸಮುದಾಯಗಳಿಗೆ ಅನುಕೂಲ ಆಗಲಿದೆ. ಜಾತಿಗಣತಿ ಜಾರಿಯಿಂದಲೇ ಸರ್ಕಾರ ಉರುಳುತ್ತದೆ ಎಂದಾದರೆ ಹಾಗೆಯೇ ಆಗಲಿ ಎಂದು ಎಂಎಲ್ಸಿ ಬಿಕೆ ಹರಿಪ್ರಸಾದ್ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ...
ಸಮುದ್ರದಲ್ಲಿ ಮುಳುಗಿ ಬೆಂಗಳೂರು ಮೂಲದ ವಿದ್ಯಾರ್ಥಿ ಸಾವು, ಓರ್ವನ ರಕ್ಷಣೆ
ಕಾರವಾರ: ಪ್ರವಾಸಕ್ಕೆಂದು ತೆರಳಿದ್ದ ವಿದ್ಯಾರ್ಥಿ ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಕಡಲ ತೀರದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಬೆಂಗಳೂರಿನ ವಿದ್ಯಾಸೌಧ ಪಿ.ಯು ಕಾಲೇಜಿನ ಗೌತಮ್ (17)...
















