Saturday, November 14, 2026
spot_imgspot_img
spot_imgspot_img
Home Tags Vtv

Tag: vtv

ಪುತ್ತೂರು: ವಿಜಯಸಾಮ್ರಾಟ್ ನೇತೃತ್ವದ ಪುತ್ತೂರುದ ಪಿಲಿಗೊಬ್ಬು ಸೀಸನ್ 2 ಉದ್ಘಾಟನಾ ಕಾರ್ಯಕ್ರಮ

ಪುತ್ತೂರು: ವಿಜಯಸಾಮ್ರಾಟ್ ನೇತೃತ್ವದ ಪುತ್ತೂರುದ ಪಿಲಿಗೊಬ್ಬು ಸಂಘಟನೆಯ ಸ್ಥಾಪಕಾಧ್ಯಕ್ಷ ಸಹಜ್ ರೈ ಬಳಜ್ಜ ಸಾರಥ್ಯದಲ್ಲಿ ಪ್ರಥಮ ಪ್ರದರ್ಶನದಲ್ಲೇ ಎಲ್ಲೆಡೆ ಸದ್ದು ಮಾಡಿದ ಪಿಲಿಗೊಬ್ಬು ಸೀಸನ್ 2 ಕಾರ್ಯಕ್ರಮ ಉದ್ಘಾಟನಾ ಸಮಾರಂಭ ನಡೆಯಿತು. ರಾಷ್ಟ್ರೀಯ ಸ್ವಯಂ...

ಗಾಜಾದ ಮಸೀದಿ, ಶಾಲೆ ಮೇಲೆ ಇಸ್ರೇಲ್ ವೈಮಾನಿಕ ದಾಳಿ; 18 ಮಂದಿ ಸಾವು

ಗಾಜಾ: ಇಂದು ಬೆಳಗ್ಗೆ ಕೇಂದ್ರ ಗಾಜಾದಲ್ಲಿ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ 18 ಜನರು ಸಾವನ್ನಪ್ಪಿದ್ದಾರೆ ಎಂದು ಪ್ಯಾಲೇಸ್ಟಿನಿಯನ್ ವೈದ್ಯಕೀಯ ಅಧಿಕಾರಿಗಳು ತಿಳಿಸಿದ್ದಾರೆ. ದೇರ್ ಅಲ್-ಬಾಲಾಹ್ ಪಟ್ಟಣದ ಅಲ್-ಅಕ್ಸಾ ಹುತಾತ್ಮರ ಆಸ್ಪತ್ರೆಯ ಬಳಿ ಸ್ಥಳಾಂತರಗೊಂಡ...

ಪಂಜಾಬ್‌ ಎಎಪಿ ನಾಯಕನ ಮೇಲೆ ಗುಂಡಿನ ದಾಳಿ..!

ನವದೆಹಲಿ: ತೀವ್ರ ವಾಗ್ವಾದದ ವೇಳೆ ಶಿರೋಮಣಿ ಅಕಾಲಿದಳದ ಮುಖಂಡರೊಬ್ಬರು ಹಾರಿಸಿದ ಗುಂಡು ತಗುಲಿ ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಮುಖಂಡರೊಬ್ಬರು ಗಾಯಗೊಂಡ ಘಟನೆ ಪಂಜಾಬ್‌ನ ಫಾಜಿಲ್ಕಾ ಜಿಲ್ಲೆಯಲ್ಲಿ ನಡೆದಿದೆ. ಗಾಯಗೊಂಡವರನ್ನು ಎಎಪಿ...

90 ಹೆಣ್ಣುಮಕ್ಕಳ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ..!

ದಕ್ಷಿಣ ಆಫ್ರಿಕಾದ ನ್ಯಾಯಾಲಯವು 42 ವಿವಿಧ ಅತ್ಯಾಚಾರ ಪ್ರಕರಣಗಳಲ್ಲಿ ವ್ಯಕ್ತಿಯೊಬ್ಬನಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಕಳೆದ 9 ವರ್ಷಗಳಲ್ಲಿ 90 ಹೆಣ್ಣುಮಕ್ಕಳ ಮೇಲೆ ಈತ ಅತ್ಯಾಚಾರವೆಸಗಿದ್ದಾನೆ. ವಿದ್ಯಾರ್ಥಿನಿಯರು ಮತ್ತು ಮಹಿಳೆಯರ ಮೇಲೆ ಅತ್ಯಾಚಾರ...

ವಿಟ್ಲ: ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ಹಿಂದುಳಿದ ವರ್ಗಗಳ ಮೋರ್ಚ ವತಿಯಿಂದ ಸೇವಾ ಪಾಕ್ಷಿಕ...

ವಿಟ್ಲ: ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಿಂದುಳಿದ ವರ್ಗಗಳ ಮೋರ್ಚ ಇದರ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ಸೇವಾ ಪಾಕ್ಷಿಕ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮವು ವಿಟ್ಲದ...

ಶಬರಿಮಲೆ ಯಾತ್ರೆಗೆ ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ

ತಿರುವನಂತಪುರಂ: ಶಬರಿಮಲೆಯಲ್ಲಿ ನವೆಂಬರ್‌ನಿಂದ ಪ್ರಾರಂಭವಾಗುವ ಎರಡು ತಿಂಗಳ ಮಂಡಲಂ-ಮಕರವಿಳಕ್ಕು ತೀರ್ಥಯಾತ್ರಾ ಹಿನ್ನೆಲೆ ಈ ವರ್ಷ ಆನ್‌ಲೈನ್‌ ಬುಕ್ಕಿಂಗ್‌ ಮಾಡಿದವರಿಗೆ ಮಾತ್ರ ಶಬರಿಮಲೆ ಪ್ರವೇಶಕ್ಕೆ ಅನುಮತಿ ನೀಡಲಾಗುವುದು ಎಂದು ಕೇರಳ ಸರ್ಕಾರ ತಿಳಿಸಿದೆ. ಅಯ್ಯಪ್ಪ ದೇಗುಲದಲ್ಲಿ...

ಮೂಲ್ಕಿ: ಮಾದಕ ವಸ್ತು ಮಾರಾಟ; ಕೇರಳ ಮೂಲದ ಆರೋಪಿಗಳಿಬ್ಬರು ಅರೆಸ್ಟ್‌‌..!

ಮೂಲ್ಕಿ: ಮಾದಕ ವಸ್ತು ಎಲ್‌ಎಸ್‌‌ಡಿ ಯನ್ನು ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಕೇರಳ ಮೂಲದ ಇಬ್ಬರು ವಿದ್ಯಾರ್ಥಿಗಳನ್ನು ಮೂಲ್ಕಿ ಠಾಣಾ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಗಳನ್ನು ಕೇರಳ ಮೂಲದ ಆದಿಲ್...

ಭಯೋತ್ಪಾದಕರಿಗೆ ಸೇರಿದ ಭಾರಿ ಪ್ರಮಾಣದ ಸ್ಫೋಟಕ, ಶಸ್ತ್ರಾಸ್ತ್ರಗಳು ವಶಕ್ಕೆ..!

ಪೂಂಚ್: ಭಯೋತ್ಪಾದಕರಿಗೆ ಸೇರಿದ ಭಾರಿ ಪ್ರಮಾಣದ ಸ್ಫೋಟಕಗಳು ಮತ್ತು ಶಸ್ತ್ರಾಸ್ತ್ರಗಳನ್ನು ಸೇನೆಯ ರೋಮಿಯೊ ಪಡೆಯು ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಜುಲಾಸ್‌ನಲ್ಲಿ ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸೇನೆಯು ಖಚಿತ ಮಾಹಿತಿ...

ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಜ್ ಅಲಿ ನಾಪತ್ತೆ- ಕೂಳೂರು ಸೇತುವೆ...

ಮಂಗಳೂರು: ಮಂಗಳೂರು ಉತ್ತರ ಕ್ಷೇತ್ರದ ಮಾಜಿ ಶಾಸಕ ಮೊಯಿದ್ದೀನ್ ಬಾವ ಅವರ ಸಹೋದರ ಮುಮ್ತಾಜ್ ಅಲಿ (52) ನಾಪತ್ತೆಯಾಗಿದ್ದು, ನಗರದ ಕೂಳೂರಿನ ಸೇತುವೆಯ ಮೇಲೆ ಅವರ ಕಾರು ಪತ್ತೆಯಾಗಿದೆ. ನದಿಗೆ ಹಾರಿರುವ...

ಕೊತ್ತಂಬರಿ ಬೀಜ ನೆನೆಸಿದ ನೀರು ಕುಡಿದ್ರೆ ಸಿಗುವ ಆರೋಗ್ಯಕರ ಪ್ರಯೋಜನಗಳು

ಕೊತ್ತಂಬರಿ ಬೀಜ ಅಥವಾ ಕೊತ್ತಂಬರಿ ಸೊಪ್ಪು ಎಲ್ಲರ ಅಡುಗೆ ಮನೆಯಲ್ಲಿ ಕಾಣ ಸಿಗುತ್ತೆ. ಮಾರುಕಟ್ಟೆಯಲ್ಲಿ ಅಗ್ಗವಾಗಿ ಸಿಗುವ ಈ ಸೊಪ್ಪಿನ ಬಳಕೆ ಕೂಡ ಅಷ್ಟಕಷ್ಟೇ ಎನ್ನಬಹುದು. ಆದರೆ ಇದರಲ್ಲಿರುವ ಪೋಷಕಾಂಶಗಳ ಬಗ್ಗೆ ತಿಳಿದುಕೊಂಡರೆ...
error: Content is protected !!